ಕರ್ನಾಟಕ

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ,ಜೂ.21:  ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ ಇನ್ನೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದ ಘಟನೆ ಬಾರಕೂರು ಚೌಳಿಕೆರೆ ಬಳಿ ರವಿವಾರ ನಡೆದಿದೆ. ಮೃತ ದುರ್ದೈವಿಯನ್ನು ಉದ್ಯಮಿ ವಕ್ವಾಡಿಯ ಸಂತೋಷ ಶೆಟ್ಟಿ ಎಂದು ಗುರುತಿಸಲಾಗಿದ್ದು ಇವರು ಕೋಟೇಶ್ವರ ಸಮೀಪದ ಬೀಜಾಡಿಯಲ್ಲಿ ಶ್ರೀ ಲಕ್ಷ್ಮೀ ಗ್ಲಾಸ್ ಮತ್ತು ಫ್ಲೈ ವುಡ್ ಶಾಪ್ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು Read More »

ಕರಾವಳಿ, ಕರ್ನಾಟಕ

ಅಡಿಕೆಯಿಂದ ತಯಾರಾಯ್ತು ಸ್ಯಾನಿಟೈಸರ್ ➤ ಹೇಗಿದೆ ಗೊತ್ತ..!?

(ನ್ಯೂಸ್ ಕಡಬ) newskadaba.com ಶಿವಮೊಗ್ಗ,ಜೂ.21: ಯುವ ಉದ್ಯಮಿ ನಿವೇದನ್ ಅಡಿಕೆಯಿಂದ ಸ್ಯಾನಿಟೈಸರ್ ತಯಾರಿಸಿದ್ದಾರೆ.ಹಿಂದೆ ಅಡಿಕೆಯಲ್ಲಿ ಟೀ ಪುಡಿ ತಯಾರಿಸಿದ್ದರು. ನಂತರ ಸುಗಂಧ ದ್ರವ್ಯ, ಅಡಿಕೆ ಜ್ಯೂಸ್ ತಯಾರು ಮಾಡಿದ್ದರು. ಈಗ ಅಡಿಕೆಯಲ್ಲಿ ಸ್ಯಾನಿಟೈಸರ್ ಸಿದ್ಧಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಅಡಿಕೆಯಲ್ಲಿರುವ ಆಯಂಟಿ ಮೈಕ್ರೋಬಿಯಲ್ ಪದಾರ್ಥ ತೆಗೆದು, ಗ್ಯಾಲಿಕ್ ಆಯಸಿಡ್, ಟ್ಯಾನಿಚ್ ಬಳಸಿಕೊಂಡು ಸ್ಯಾನಿಟೈಸರ್ ಸಿದ್ಧಪಡಿಸಲಾಗಿದೆ. ಅದರಲ್ಲಿ ಶೇ 70ರಷ್ಟು‌ ಆಲ್ಕೋಹಾಲ್‌ ಅಂಶವಿದೆ. ಯಾವುದೇ ಸಿಂಥೆಟಿಕ್ ಬಳಸದೆ‌ ನೈಸರ್ಗಿಕವಾಗಿ ತಯಾರು ಮಾಡಲಾಗಿದೆ, ಪರಿಮಳ ಬರಲು ಕಿತ್ತಳೆ‌ ಆಯಿಲ್ ಬಳಸಲಾಗಿದೆ ಎಂದು

ಅಡಿಕೆಯಿಂದ ತಯಾರಾಯ್ತು ಸ್ಯಾನಿಟೈಸರ್ ➤ ಹೇಗಿದೆ ಗೊತ್ತ..!? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್ ಸ್ಟಂಟ್ ಮಾಡಿ ಪ್ರಾಣ ಕಳೆದುಕೊಂಡ ಮೂವರು ಯುವಕರು

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.21:ಬೆಳ್ಳಂಬೆಳಗ್ಗೆ ಬೈಕ್‍ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ಯಲಹಂಕ ಸಮೀಪ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ರಸ್ತೆ ಖಾಲಿಯಿದೆ ಎಂದು ಬೈಕ್‍ನಲ್ಲಿ ಹೊರಟ ಯುವಕರು ಹುರುಪಿನಿಂದ ಸ್ಟಂಟ್ ಮಾಡಿದ್ದಾರೆ. ಈ ಸಂದರ್ಭ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾರೆ. ಮೃತರು ಬೆಂಗಳೂರಿನ ಗೋವಿಂದಪುರ ಪ್ರದೇಶದವರು ಎಂದು ತಿಳಿದು ಬಂದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಬೈಕ್ ಸ್ಟಂಟ್ ಮಾಡಿ ಪ್ರಾಣ ಕಳೆದುಕೊಂಡ ಮೂವರು ಯುವಕರು Read More »

ಕರ್ನಾಟಕ

ಸುಳ್ಯದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com. ಸುಳ್ಯ,ಜೂ.21: ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ. ಈ ಹಿನ್ನಲೆಯಲ್ಲಿ ಸುಳ್ಯ ನಗರ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಹಾಗೆಯೇ, ಸ್ವದೇಶಿ ಸಂಕಲ್ಪ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಯೋಗ ದಿನಾಚರಣೆ ಸಂದಭ್ದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಐ ಬಿ ಚಂದ್ರಶೇಖರ, ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನಗರ ಪಂಚಾಯತ್ ಸದಸ್ಯರುಗಳಾದ ವಿನಯಕುಮಾರ್ ಕಂದಡ್ಕ, ಸುಧಾಕರ ಕುರುಂಜಿಭಾಗ್, ಬೂತ್

ಸುಳ್ಯದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.21:   ಕೋವಿಡ್ 19 ಸಂಕಷ್ಟದಿಂದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಹಿವಾಟಿಗೂ ತೊಮದರೆ ಉಂಟಾಗಿದೆ. ಒಕ್ಕೂಟದಲ್ಲಿ ಹಾಲು ಶೇಖರಣೆ ಏರಿಕೆಯಾಗಿದ್ದು, ನಿತ್ಯ 5 ಲಕ್ಷ ಕೆ.ಜಿ. ಗೂ ಸಧೀಕ ಹಾಲು ಸಂಗ್ರಹಣೆಯಾಗುತ್ತಿದೆ. ಕೋವಿಡ್ -19 ರ ಸಮಸ್ಯೆಯಿಮದ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕರ್ನಾಟಕ ಹಾಲು ಮಹಾಮಂಡಳಿಗೆ ನಿತ್ಯ ಮಹಾಮಂಡಳಿಗೆ ನಿತ್ಯ 86.73 ಲಕ್ಷ ಲೀಟರ್ ಹಾಲು ಸಂಗ್ರಹನೆಯಾಗುತ್ತಿದ್ದು, ರಾಜ್ಯದಲ್ಲಿ ಹಾಲು ಮತ್ತು

ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ ಬಾಲಕನಿಗೆ ಕೊರೊನಾ

(ನ್ಯೂಸ್ ಕಡಬ) newskadaba.com.ಬೆಳಗಾವಿ,ಜೂ.21:ಜೂನ್ 25 ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ 16 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಬೆಳಗಾವಿ ಜಿಲ್ಲೆಯ ಚ.ಕಿತ್ತೂರು ತಾಲೂಕಿನ ಕಲಬಾಂವಿಯಲ್ಲಿ ನಡೆದಿದೆ. ಈ ಬಾಲಕ ಹೊರರಾಜ್ಯದ ಹಿನ್ನೆಲೆ ಹೊಂದಿದ್ದರಿಂದ ಸೋಂಕು ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈತ ಕಲಬಾಂವಿಯಲ್ಲಿ ಮುಂಬರಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿತ್ತು ಆದರೆ ಈಗ ಆತನಿಗೆ ಸೋಂಕು ತಗುಲಿರುವುದರಿಂದ ಪರೀಕ್ಷೆ ಎದುರಿಸುವುದು ಅನುಮಾನ ಎಂದೇ ಹೇಳಲಾಗುತ್ತಿದೆ. ಬಾಲಕ ಈ ಹಿಂದೆ ಚೆನ್ನೈನಲ್ಲಿರುವ ಆತನ ಅಕ್ಕನ ಮನೆಗೆ ಹೋಗಿ ಬಂದಿದ್ದ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ ಬಾಲಕನಿಗೆ ಕೊರೊನಾ Read More »

ಕರಾವಳಿ, ಕರ್ನಾಟಕ

ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ..! ➤ ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ. 21, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದೇ ಆದರೂ ಈ ಮಧ್ಯೆ ಪೋಷಕರು ವಿರೋಧವನ್ನು ಕೂಡಾ ವ್ಯಕ್ತಪಡಿಸಿದ್ದರು. ಈ ನಡುವೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲ ಎಂದು ಹೇಳಿದ್ದಾರೆ.   ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಅಥವಾ ಅವರ ತಂದೆ-ತಾಯಿ, ಪೋಷಕರು ಮತ್ತು ಜೊತೆಗೆ ವಾಸಿಸುತ್ತಿರುವವರು ಕ್ವಾರಂಟೈನ್ ನಲ್ಲಿದ್ದರೆ ಅಂತಹ ಮಕ್ಕಳಿಗೆ ಪರೀಕ್ಷೆಗೆ ಅವಕಾಶವಿರುವುದಿಲ್ಲ ಎಂದು

ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ..! ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21: ಕುದ್ರೋಳಿಯ ವಧಾಗೃಹದಿಂದ ಕಂಕನಾಡಿಯ ಮಾರುಕಟ್ಟೆಗೆ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿ , ಚಾಲಕನಿಗೆ ಹಲ್ಲೆಗೈದ ಕೃತ್ಯ ರವಿವಾರ ಬೆಳಗ್ಗೆ ಕಂಕನಾಡಿ ಬಳಿ ನಡೆದಿದೆ. ಕುದ್ರೋಳಿಯ ರಶೀದ್ ಎಂಬವರು ತನ್ನ ರಿಕ್ಷಾ ಟೆಂಪೋದಲ್ಲಿ ಕಂಕನಾಡಿ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಹೊಂದಿರುವ ಝಾಕಿರ್ ಎಂಬವರ ಅಂಗಡಿಗೆ ಸುಮಾರು 200 ಕೆಜಿಯಷ್ಟು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದರು. ಸುಮಾರು ಐದಾರು ಮಂದಿಯನ್ನೊಳಗೊಂಡ ದುಷ್ಕರ್ಮಿಗಳ ತಂಡವು ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹೈಲ್ಯಾಂಡ್ ಆಸ್ಪತ್ರೆ-ಕಂಕನಾಡಿ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ ಠಾಣಾ ಪ್ರೊಬೆಷನರಿ ಎಸ್ಐ ಆಗಿ ಪ್ರಶಾಂತ್ ಕೆ.ಆರ್.

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.21. ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಪ್ರೊಬೆಷನರಿ ಎಸ್ಐ ಆಗಿ ಪ್ರಶಾಂತ್ ಕೆ.ಆರ್. ಆಗಮಿಸಿದ್ದಾರೆ. ಮೂಲತಃ ಬೆಂಗಳೂರಿನ ಬಸವನಗುಡಿ ನಿವಾಸಿ ಆಗಿರುವ ಇವರು ತನ್ನ ಪ್ರೊಬೆಷನರಿ ಸಬ್ ಇನ್ಸ್‌ಪೆಕ್ಟರ್ ಅವಧಿಯನ್ನು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ನಿರ್ವಹಿಸಲಿದ್ದಾರೆ.

ಬೆಳ್ಳಾರೆ ಠಾಣಾ ಪ್ರೊಬೆಷನರಿ ಎಸ್ಐ ಆಗಿ ಪ್ರಶಾಂತ್ ಕೆ.ಆರ್. Read More »

ಕರ್ನಾಟಕ

ದೂರವಾಗಿರುವ ಆತ್ಮೀಯರು ಮತ್ತೆ ಸೇರುವ ತಂತ್ರ ಮತ್ತು ದಿನ ಭವಿಷ್ಯ

ಆತ್ಮೀಯರು ನಿಮ್ಮಿಂದ ದೂರ ಆಗಿದ್ದರೆ ಮತ್ತೆ ಬರುವ ಹಾಗೆ ಮಾಡಲು ಅಮಾವಾಸ್ಯೆಯ ದಿನದಂದು ಅವರ ಹೆಸರನ್ನು ಬುಜಪತ್ರೆಯಲ್ಲಿ ಬರೆದು ಗರಿಕೆ ಮತ್ತು ತುಳಸಿಯೊಡನೇ ಕೆಂಪು ದಾರದಲ್ಲಿ ಕಟ್ಟೆ ಹರಿಯುವ ನೀರಿಗೆ ಬಿಡಿ. ಇದರಿಂದ ನಿಮ್ಮ ಸಮಸ್ಯೆ ಪರಿಹಾರವಾಗುತ್ತದೆ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಶ್ರೀ ನಾರಾಯಣ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ

ದೂರವಾಗಿರುವ ಆತ್ಮೀಯರು ಮತ್ತೆ ಸೇರುವ ತಂತ್ರ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top