ಕರ್ನಾಟಕ

ರಾಜ್ಯದಲ್ಲಿಂದು 416 ಹೊಸ ಕೊರೋನ ಪ್ರಕರಣ ಪತ್ತೆ: 9 ಮಂದಿ ಸಾವು

ಬೆಂಗಳೂರು, ಜೂ.20: ರಾಜ್ಯದಲ್ಲಿ ಶನಿವಾರ 416 ಹೊಸ ಕೊರೋನ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟನೆ ತಿಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,697 ಆಗಿದ್ದು, ಸಾವಿನ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಈ ವರೆಗೆ 5,391 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 3,170 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, 55 ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ ಬೀದರ್ 73, ಬಳ್ಳಾರಿ, ರಾಮನಗರಗಳಲ್ಲಿ ತಲಾ 38, ಕಲಬುರ್ಗಿ […]

ರಾಜ್ಯದಲ್ಲಿಂದು 416 ಹೊಸ ಕೊರೋನ ಪ್ರಕರಣ ಪತ್ತೆ: 9 ಮಂದಿ ಸಾವು Read More »

ಕರ್ನಾಟಕ

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜೂ.20:  ಸ್ವಚ್ಚತೆಗೆ ಮೊದಲ ಆದ್ಯತೆಯನ್ನ ನೀಡುವ ನಿಟ್ಟಿನಲ್ಲಿ ಹಾಗೂ ಕಸ ವಿಲೇವಾರಿಯಾಗುವ ವೇಲೆ ಸಮಸ್ಯೆಯಾಗದಂತೆ, ತ್ಯಾಜ್ಯಗಳ ನಿರ್ವಹಣೆಗೆ ಬೆಳ್ಳಾರೆಯಲ್ಲಿ ವಿನೂತನ ಕಾರ್ಯವನ್ನ ಮಾಡಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜದ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಹಸಿಕಸ ಮತ್ತು ಒಣಕಸವಾಗಿ ಪ್ರತ್ಯೇಕವಾಗಿ ವಿಂಗಡಿಸಿ ತ್ಯಾಜ್ಯ ವಾಹನಕ್ಕೆ ಹಾಕುವ ಉದ್ದೇಶದಿಂದ, ಪ್ರತಿ ಅಂಗಡಿಗೆ ಮತ್ತು ಮನೆಗಳಿಗೆ ಗೋಣಿಚೀಲವನ್ನು ಕಛೇರಿ ಆವರಣದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿಬೃದ್ದಿ8

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ Read More »

ಕರಾವಳಿ, ಕರ್ನಾಟಕ

ಮೈಸೂರಿನ ಮೆಗಾ ಮೆಡಿಕಲ್ಸ್ ನ ಬಹುಮಹಡಿ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮೈಸೂರು, ಜೂ.20, ಕುವೆಂಪುನಗರದಲ್ಲಿರುವ ಮೆಗಾ ಮೆಡಿಕಲ್ಸ್ ನ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನ ಜಾವ ಅಗ್ನಿ ಅನಾಹುತ ಸಂಭವಿಸಿದೆ. ಕಟ್ಟಡದಲ್ಲಿ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, 9 ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಕೆ ಮಾಡಿಕೊಳ್ಳಲಾಯಿತು. 60 ಮಂದಿ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಳಿಗ್ಗೆಯಷ್ಟೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ನಷ್ಟದ ಅಂದಾಜು ಇನ್ನಷ್ಟೇ ತಿಳಿಯಬೇಕಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಜಿಲ್ಲಾ

ಮೈಸೂರಿನ ಮೆಗಾ ಮೆಡಿಕಲ್ಸ್ ನ ಬಹುಮಹಡಿ ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿ ಜಿಲ್ಲೆಯ ನಗರಾಭಿವೃದ್ದಿ ಕಟ್ಟಡಗಳ ಸಕ್ರಮ

ಕರಾವಳಿ ಜಿಲ್ಲೆಯ ನಗರಾಭಿವೃದ್ಧಿ ಸಂಸ್ಥೆಗಳ ಕಟ್ಟಡಗಳ ಸಕ್ರಮಗೊಳಿಸುವಿಕೆ ಒಂದು ತಿಂಗಳೊಳಗೆ ಎಂದು ಶ್ರೀ ಭೈರತಿ ಬಸವರಾಜ್ ರವರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯಾದ್ಯಂತ ಪೌರಾಡಳಿತ/ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ಸ್ವಂತ ನಿವೇಶನದಲ್ಲಿ ಕಟ್ಟಲಾಗಿರುವ ಕಟ್ಟಡದ ಸಕ್ರಮಗೊಳಿಸುವಿಕೆಯನ್ನು ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಿ ಜನಸಾಮಾನ್ಯರಿಗೆ ಆಗುವ ತೊಂದರೆಗಳನ್ನು ನಿವಾರಿಸುವಂತೆ -ಮಾನ್ಯ ನಗಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ್ ರವರು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಸ್ಪಷ್ಟಪಡಿಸಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರುಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ

ಕರಾವಳಿ ಜಿಲ್ಲೆಯ ನಗರಾಭಿವೃದ್ದಿ ಕಟ್ಟಡಗಳ ಸಕ್ರಮ Read More »

ಕರ್ನಾಟಕ

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.20: ಕೊರೋನಾ ತನ್ನ ಕಬಂಧ ಬಾಹುವನ್ನ ಕರಾವಳಿಯಲ್ಲಿ ವಿಸ್ತರಿಸುತ್ತಲೇ ಇದೆ,  ಅನಾರೋಗ್ಯದಿಂದ ಬಳಲುತ್ತಿದ್ದ ಮುಂಬೈನಿಂದ ವಾಪಸಾದ ತೆಕ್ಕಟ್ಟೆ ವ್ಯಕ್ತಿ ನಿನ್ನೆ ಮೃತಪಟ್ಟಿದ್ದು, ಇದೀಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗನಿಗೆ ಕೂಡ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಇಬ್ಬರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವ ಆರೋಗ್ಯ ಇಲಾಖೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಮೃತ ವ್ಯಕ್ತಿ ಮುಂಬೈಯಿಂದ ಬರುವಾಗ ಪತ್ನಿ, ಪುತ್ರ ಮತ್ತು ಡ್ರೈವರ್ ಜೊತೆಗೆ ಬಂದಿದ್ದರು. ಆದರೆ ಡ್ರೈವರ್ ಪರೀಕ್ಷಾ ವರದಿ ಮಾತ್ರ ನೆಗೆಟಿವ್

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

➤➤ ವಿಶೇಷ ಲೇಖನ ನೆಪೋಟಿಸಮ್ (ಸೃಜನ ಪಕ್ಷಪಾತ) ✍? ಡಾ|| ಮುರಲೀ ಮೋಹನ್ ಚೂಂತಾರು

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರುತ್ತಿರುವ ಒಂದು ಶಬ್ಧ ಎಂದರೆ ನೆಪೋಟಿಸಮ್. ಅಚ್ಚ ಕನ್ನಡದಲ್ಲಿ ಇದಕ್ಕೆ ಸ್ವಜನಪಕ್ಷಪಾತ ಎನ್ನುತ್ತಾರೆ. ಉನ್ನತ ಹುದ್ದೆ ಅಥವಾ ಸ್ಥಾನದಲ್ಲಿರುವ ವ್ಯಕ್ತಿ ತನಗೆ ಬೇಗಾದವರನ್ನೇ ಗುರುತಿಸಿ, ಅವರಿಗೆ ಹೆಚ್ಚು ಹೆಚ್ಚು ಅವಕಾಶ ನೀಡಿ ಅವರಿಗೆ ಪ್ರತಿಭೆ ಸಾಮರ್ಥ್ಯ ಇಲ್ಲದಿದ್ದರೂ, ಪದೇ ಪದೇ ಅವಕಾಶ ನೀಡಿ ಅವರನ್ನೇ ಮುಂದೆ ತರುವ ಹುನ್ನಾರ ಮಾಡುವುದನ್ನೇ ವಿಶಾಲಾರ್ಥದಲ್ಲಿ ಸ್ವಜನಪಕ್ಷಪಾತ ಎನ್ನುತ್ತಾರೆ.   ಈ ರೀತಿ ಮಾಡಿದಾಗ ಪ್ರತಿಭೆ ಇರುವವರ ಅವಕಾಶ ವಂಚಿತವಾಗಿ ಅವರಿಗೆ ಸಿಗಬೇಕಾದ ಅವಕಾಶಗಳು ಬತ್ತಿ

➤➤ ವಿಶೇಷ ಲೇಖನ ನೆಪೋಟಿಸಮ್ (ಸೃಜನ ಪಕ್ಷಪಾತ) ✍? ಡಾ|| ಮುರಲೀ ಮೋಹನ್ ಚೂಂತಾರು Read More »

ಕರ್ನಾಟಕ, ವಿಶೇಷ ಲೇಖನಗಳು

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್

(ನ್ಯೂಸ್ ಕಡಬ) newskadaba.com ಕರಾವಳಿ ,ಜೂ.20:  ಜೂ.21ರಂದು ನಭೋ ಮಂಡಲದಲ್ಲಿ ಅಪರೂಪದ ಸೂರ್ಯ ಗ್ರಹಣ ಸಂಭವಿಸಲಿದೆ. ಭಾರತದಲ್ಲಿ ರಾಜಸ್ಥಾನ, ಹರಿಯಾಣ, ಉತ್ತರಾಖಂಡಗಳ ಕೆಲವು ಪ್ರದೇಶಗಳಲ್ಲಿ ಕಂಕಣ ಸೂರ್ಯ ಗ್ರಹಣ ಆದರೆ ಉಳಿದ ಪ್ರದೇಶದಲ್ಲಿ ಪಾರ್ಶ್ವ ಸೂರ್ಯ ಗ್ರಹಣ ಗೋಚರಿಸಲಿದೆ. 21. 6. 2020 ಆದಿತ್ಯವಾರ ಖಂಡ ಗ್ರಾಸ ಸೂರ್ಯಗ್ರಹಣವು ಇರುವುದರಿಂದ ದೇವಸ್ಥಾನಗಳಲ್ಲಿ ಪೂಜಾ ಸಮಯವನ್ನು ಬದಲಾವಣೆ ಗೊಳಿಸಲಾಗಿದೆ. ಬೆಳಿಗ್ಗೆ 10.06 ರಿಂದ ಮಧ್ಯಾಹ್ನ ಗಂಟೆ 1.23 ನಿಮಿಷದ ವರೆಗೆ ಸೂರ್ಯನಿಗೆ ರಾಹು ಗ್ರಹಣ ಸಂಭವಿಸಲಿರುವುದು.   ಪುತ್ತೂರು

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.20:  ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಅಕ್ರಮ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ಮಾಡುತ್ತಿದ್ದ ಹಾಗೂ ಈಗ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಅವಕಾಶ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.   ವ್ಯಕ್ತಿಯೊಬ್ಬರು ನಿರ್ವಹಿಸುತಿರುವ ವೆಬ್ಸೈಟ್ ಸುಬ್ರಹ್ಮಣ್ಯದಲ್ಲಿ ನಡೆಸಲಾಗುತ್ತಿರುವ ಸೇವೆಗಳನ್ನು ಅಕ್ರಮವಾಗಿ ಬುಕ್ ಮಾಡಿ ದೇವಸ್ಥಾನಕ್ಕೆ ವಂಚನೆ ನಡೆಸುತ್ತಿದ್ದು, ಇದು ಸೇರಿದಂತೆ ಮೂರು ವೆಬ್ಸೈಟ್ಗಳ ವಿರುದ್ಧ ಈ ಹಿಂದೆ ಪ್ರಕರಣ ದಾಖಲಿಸಲಾಗಿತ್ತು.

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಏರ್ ಲಿಫ್ಟ್ ಮೂಲಕ ಕತಾರ್ ನಿಂದ ಮಂಗಳೂರಿಗೆ ಬಂದಿಳಿದ 185 ಕನ್ನಡಿಗರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.20:ಕತಾರ್ ನ ದೋಹಾದಿಂದ 185 ಪ್ರಯಾಣಿಕರನ್ನು ವಂದೇ ಭಾರತ್ ಮಿಷನ್‍ನಡಿ ಏರ್ಲಿಫ್ಟ್ ಮೂಲಕ ಸುರಕ್ಷಿತವಾಗಿ ಮಂಗಳೂರಿಗೆ ಕರೆತರಲಾಯಿತು. ಹಮಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಯನ್ ಏರ್‍ಲೈನ್ಸ್ ವಿಮಾನದಲ್ಲಿ 185 ಪ್ರಯಾಣಿಕರು ಬಂದಿಳಿದರು. ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರು ಮಾಸ್ಕ್, ಗ್ಲೌಸ್,ಫೇಸ್ ಕವರ್‍ಗಳನ್ನು ಧರಿಸಿದ್ದರು. ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಕಳುಹಿಸಲು ಕತಾರ್ ಭಾರತೀಯ ಸಮುದಾಯ ಹಿತೈಷಿ ವೇದಿಕೆ ಮತ್ತು ಕತಾರ್‍ನ ಭಾರತೀಯ ರಾಯಭಾರಿ ಕಛೇರಿಯು ಪ್ರಮುಖ ಪಾತ್ರ ವಹಿಸಿದೆ.ವಿಶೇಷ ವಿಮಾನದ ಮೂಲಕ ತಾಯ್ನಾಡಿಗೆ ಬರಲು ಸಹಕರಿಸಿದ ಎಲ್ಲಾರಿಗೂ

ಏರ್ ಲಿಫ್ಟ್ ಮೂಲಕ ಕತಾರ್ ನಿಂದ ಮಂಗಳೂರಿಗೆ ಬಂದಿಳಿದ 185 ಕನ್ನಡಿಗರು Read More »

ಕರಾವಳಿ, ಕರ್ನಾಟಕ

ಎರಡು ವಾರ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ➤ ಸಾಮಾನ್ಯರ ಜೇಬಿಗೆ  ಕತ್ತರಿ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.20:  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಾತ್ರ ಕಡಿಮೆ ಮಾಡುತ್ತಿಲ್ಲ. ಸತತ ಎರಡು ವಾರಗಳ ಕಾಲ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಕಂಡಿದೆ. ನಿರಂತರವಾಗಿ ಕಳೆದ 14 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಶನಿವಾರ ಲೀಟರ್ ಪೆಟ್ರೋಲ್ ಗೆ 51 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 61 ಪೈಸೆ

ಎರಡು ವಾರ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ➤ ಸಾಮಾನ್ಯರ ಜೇಬಿಗೆ  ಕತ್ತರಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top