ಕರ್ನಾಟಕ

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.20: ಶುಕ್ರವಾರ ದಂದು ಉಳ್ಳಾಲ ಸೇತುವೆಯಿಂದ ಹಾರಿದ ವ್ಯಕ್ತಿಯ ಶವವು ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನ ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ ಸದಸ್ಯರು ಮೇಲಕೆತ್ತಿದ್ದಾರೆ.ಸುರೇಂದ್ರ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಶುಕ್ರವಾರ ಅಪರಾಹ್ನ ಸುರೇಂದ್ರ ಅವರ ಫೋನ್ ಸೇತುವೆಯ ಮೇಲೆ ಪತ್ತೆಯಾಗಿತ್ತು ಇದರ ಹಿನ್ನೆಲೆಯಲ್ಲಿ ವ್ಯಕ್ತಿ […]

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಟದಿಂದ ರಕ್ಷಣೆ ಮಾಡುತ್ತದೆ ಕಾಳಿ ಮಂತ್ರ ದಿನಭವಿಷ್ಯ ನೋಡಿ

ಓಂ ಕ್ರೀಂ ಹ್ರುಂ ಹ್ರೀಂ, ಈ ಮಂತ್ರವನ್ನು ನಿಮ್ಮ ದೇವರಕೋಣೆಯಲ್ಲಿ ಪ್ರಾತಃಕಾಲದಲ್ಲಿ 108 ಬಾರಿ ಜಪಿಸುವುದರಿಂದ ಮಾಂತ್ರಿಕ ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ

ಮಾಟದಿಂದ ರಕ್ಷಣೆ ಮಾಡುತ್ತದೆ ಕಾಳಿ ಮಂತ್ರ ದಿನಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದ್ವಿತೀಯ ಪಿಯು ಇಂಗ್ಲಿಷ್ ಕೀ ಉತ್ತರ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.19:  ರಾಜ್ಯದಲ್ಲಿ ಗುರುವಾರ ನಡೆದಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.   ಕೀ ಉತ್ತರಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್ ಆಕ್ಷೇಪಣೆ ಸಲ್ಲಿಸಬಹುದು ಎಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ವೆಬ್‌ಸೈಟ್  ವಿಳಾಸ- www.puc.kar.nic.in

ದ್ವಿತೀಯ ಪಿಯು ಇಂಗ್ಲಿಷ್ ಕೀ ಉತ್ತರ ಪ್ರಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿಂದು ಕೊರೋನಾಗೆ ಎರಡನೇ ಬಲಿ

(ನ್ಯೂಸ್ ಕಡಬ)newskadaba.com ಉಡುಪಿ, ಜೂ.19, ಮಹಾರಾಷ್ಟ್ರದಿಂದ ಬಂದು ಹೋಂ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಇಂದು ಸಂಜೆ ಕುಂದಾಪುರದ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ. 54 ವರ್ಷ ಪ್ರಾಯದ ಈ ವ್ಯಕ್ತಿ ಕಳೆದ ವಾರ ಮಹಾರಾಷ್ಟ್ರದಿಂದ ಊರಿಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಜಿಲ್ಲಾಡಳಿತ ಅವರನ್ನು ಹೋಂ ಕ್ವಾರಂಟೈನ್ ನಲ್ಲಿರಿಸಿತ್ತಾದರೂ ಅವರಲ್ಲಿ ಉಸಿರಾಟದ ಸಮಸ್ಯೆ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ಮೂಲಕ ಮಾರಕ

ಉಡುಪಿಯಲ್ಲಿಂದು ಕೊರೋನಾಗೆ ಎರಡನೇ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೂ. 18ರಂದು ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್..!?

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.19, ಜೂನ್ 18ರಂದು ನಡೆದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆದಿದ್ದ ಓರ್ವ ವಿದ್ಯಾರ್ಥಿನಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ, ಆಕೆಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಕೈಗೆ ಸೀಲ್ ಹಾಕಿದ್ದು ಹೋಂ ಕ್ವಾರಂಟೈನ್ ನಲ್ಲಿದ್ದಳು ಎನ್ನಲಾಗಿದೆ. ಆದರೆ ಕೈಯಲ್ಲಿದ್ದ ಸೀಲ್ ಅಳಿಸಿಹಾಕಿ ಪರೀಕ್ಷೆ ಬರೆದಿದ್ದ, ಈಕೆಯ ರಿಪೋರ್ಟ್ ಪಾಸಿಟಿವ್ ಎಂದು ತಿಳಿಸಲಾಗಿದೆ. ಇದರಿಂದ ಪರೀಕ್ಷಾ ಕೇಂದ್ರದಲ್ಲಿದ್ದ ಇತರ ವಿದ್ಯಾರ್ಥಿನಿಯರು, ಶಿಕ್ಷಕರು, ಪರೀಕ್ಷೆ ಮೇಲ್ವಿಚಾರಕರು, ಹಾಗೂ ಅವರ

ಜೂ. 18ರಂದು ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Astrology

ನಿಮ್ಮ ಮನ ಇಚ್ಛೆಯ ಸಂಗಾತಿ ವಶ ಮಾಡುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ದ. 9945410150 ನಿಮ್ಮ ಶ್ರೇಷ್ಠ ಬಾಳಿಗೆ ಬೆಳಕಾಗಿ ಬರಬೇಕೆಂಬ ಕಾರಣದಿಂದ ಸಂಗಾತಿಯನ್ನು ಬಹಳಷ್ಟು ಪ್ರೀತಿಸುವಿರಿ. ಕೆಲವೊಮ್ಮೆ ಹೇಳಿಕೊಂಡು ತಿರಸ್ಕಾರಕ್ಕೆ ಒಳಗಾಗಬಹುದು ಅಥವಾ ಹೇಳದೆ ಮನಸ್ಸಿನಲ್ಲಿ ಕೊರಗುತ್ತಿರ ಬಹುದು. ನಿಮ್ಮ ಸಂತೋಷ ನಿಮ್ಮ ಜೀವನದಲ್ಲಿ ಸಂಗಾತಿ ಪ್ರವೇಶ ಮಾಡುವುದರಿಂದ ಎಂಬ ವಿಚಾರ ನಿಮಗೆ ಮನದಟ್ಟಾಗಿರುತ್ತದೆ. ಆದರೆ ಈ ವಿಷಯದಲ್ಲಿ ನಿಮ್ಮ ಪ್ರಯತ್ನ ಫಲ ಕೊಡದಿರುವ ಸಾಧ್ಯತೆ ಕೂಡ ಇರುತ್ತದೆ. ಇಂತಹ ಸಂದರ್ಭದಲ್ಲಿ ನಿಮ್ಮ

ನಿಮ್ಮ ಮನ ಇಚ್ಛೆಯ ಸಂಗಾತಿ ವಶ ಮಾಡುವ ತಂತ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪಿಯು ಪರೀಕ್ಷೆ ಬರೆದಾಕೆಗೆ ಕೊರೊನಾ ಪಾಸಿಟಿವ್ !

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.19:ನಿನ್ನೇ ತಾನೇ ನಡೆದಿದ್ದ ಪಿಯು ಇಂಗೀಷ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು. ವಿದ್ಯಾರ್ಥಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಯಕಿರಣ ನಾಲ್ಕನೇ ಬ್ಲಾಕ್‍ನಲ್ಲಿರುವ ಎಕ್ಸಾಂ ಸೆಂಟರ್‍ನಲ್ಲಿ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಳು. ಈಕೆಯ ಕೈಗೆ ಸೀಲ್ ಹಾಕಿದ್ದು ಹೋಂ ಕ್ವಾರಂಟೈನ್‍ನಲ್ಲಿದ್ದಳು ಎಂದು ತಿಳಿದು ಬಂದಿದೆ. ಆದರೆ ಕೈಯಲ್ಲಿದ್ದ ಸೀಲ್ ಅಳಿಸಿಹಾಕಿ ಪರೀಕ್ಷೆ ಬರೆದಿದ್ದು ಈಗ ಆಕೆಯ ಕೋವಿಡ್ ರಿಪೋರ್ಟ್ ಪಾಸಿಟಿವ್ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಎಕ್ಸಾಂ ಸೆಂಟರ್‍ನಲ್ಲಿದ್ದ ಇತರ ವಿದ್ಯಾರ್ಥಿನಿಯರು,

ಪಿಯು ಪರೀಕ್ಷೆ ಬರೆದಾಕೆಗೆ ಕೊರೊನಾ ಪಾಸಿಟಿವ್ ! Read More »

ಕರ್ನಾಟಕ
Astrology

ದಂಪತಿಗಳಲ್ಲಿ ಮನಸ್ತಾಪವವೇ? ಹೀಗೆ ಮಾಡಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಸಮಸ್ಯೆ ನಿಮ್ಮದುಪರಿಹಾರ ನಮ್ಮದು. 9945410150 ದಂಪತಿಗಳಲ್ಲಿ ಉದ್ಭವಿಸುವ ಕೆಲವು ಅನಿರೀಕ್ಷಿತವಾದ ಬೆಳವಣಿಗೆ ಮಾನಸಿಕ ಅಥವಾ ದೈಹಿಕವಾಗಿ ದೂರ ತಳ್ಳುವ ಸಾಧ್ಯತೆ ಇರುತ್ತದೆ. ಜೊತೆಯಲ್ಲೇ ವಾಸಿಸುವ ದಂಪತಿಗಳು ಮನಸ್ತಾಪ ಮಾಡಿಕೊಂಡಿರುತ್ತಾರೆ ಅಥವಾ ದೂರದೂರವಾಗಿ ನೆಲೆಸಿರುತ್ತಾರೆ. ಇಬ್ಬರಲ್ಲು ಪ್ರೀತಿ ಇದ್ದರೂ ಸಹ ವ್ಯಕ್ತಪಡಿಸುವ ಭಾವನೆ ಗೊತ್ತಿಲ್ಲದಿರಬಹುದು. ಕೆಲವು ಹೇಳಿಕೆಯ ಮಾತುಗಳನ್ನು ಕೇಳಿ ಹಾಳಾಗುವುದು, ಅನಗತ್ಯ ಹಸ್ತಕ್ಷೇಪಗಳು ದಾಂಪತ್ಯ ಜೀವನಕ್ಕೆ ಸಮಸ್ಯೆ ತಂದೊಡ್ಡುತ್ತದೆ. ಇಂತಹ ದಂಪತಿಗಳಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲು ಈ

ದಂಪತಿಗಳಲ್ಲಿ ಮನಸ್ತಾಪವವೇ? ಹೀಗೆ ಮಾಡಿ Read More »

ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.19: ತೊಕ್ಕೊಟ್ಟು ಒಳಪೇಟೆಯಲ್ಲಿ ಗುರುವಾರ ತಡರಾತ್ರಿ ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಭಾಗದಲ್ಲಿ ಹಲವು ಕಡೆ ಮಾಂಸದಂಗಡಿ ಹೊಂದಿದ್ದ ಹಳೆಕೋಟೆ ನಿವಾಸಿ ನಝೀರ್(47) ತೊಕ್ಕೊಟ್ಟು ಒಳಪೇಟೆಯತ್ತ ಬೀಡಾ ತಿನ್ನಲು ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ತಲವಾರು ದಾಳಿ ನಡೆಸಿದ್ದರು. ಇದೀಗ ತಲವಾರು ದಾಳಿ ನಡೆಸಿದ ಶಂಕಿತ ಆರೋಪಿಗಳನ್ನು ವಶಕ್ಕೆ

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18

(ನ್ಯೂಸ್ ಕಡಬ) newskadaba.com ಕರಾವಳಿ,ಜೂ.19: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಒಂದೇ ದಿನ 13,586 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 336 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,80,532 ಏರಿಕೆಯಾಗಿದ್ದು, ಒಟ್ಟು 12,573 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು, 2,04,711 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕರುನಾಡಿನ

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18 Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top