ಕರ್ನಾಟಕ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12 : ಶ್ರೀಮಂಗಳಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್(49) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೂ. 11ರಂದು ನಿಧನರಾಗಿದ್ದಾರೆ.   ಶ್ರೀಮಂಗಳಾದೇವಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಪೂಜಾ ಮನೆತನಕ್ಕೆ ಸೇರಿದ ಇವರು, ಈ ವರ್ಷದ ಪ್ರಧಾನ ಅರ್ಚಕರಾಗಿ ನಿಯುಕ್ತಿಗೊಂಡಿದ್ದರು. ದೇವಸ್ಥಾನದ ಪೂಜಾ ಕೆಲಸದೊಂದಿಗೆ ಊರಿನ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು ಇವರು ತಾಯಿ ಜಲಜಾಕ್ಷಿ, ಸಹೋದರ ವೇದಮೂರ್ತಿ ಚಂದ್ರಶೇಖರ್ ಐತಾಳ್, ಹರೀಶ್ ಐತಾಳ್, ಸಹೋದರಿ ಲಕ್ಷ್ಮೀ ಹೊಳ್ಳರವರನ್ನ […]

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮೂವರು ಬಲಿ: 204 ಮಂದಿಗೆ ಸೋಂಕು ದೃಢ

ಬೆಂಗಳೂರು, ಜೂ.11: ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಸೆಸೆಲ್ಸಿ ವಿದ್ಯಾರ್ಥಿ ಸೇರಿದಂತೆ 204 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ 114 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 2,976ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2,976 ಸಕ್ರಿಯ ಪ್ರಕರಣಗಳಿದ್ದು, 10 ಮಂದಿ ಐಸಿಯುನಲ್ಲಿ ಚಿಕಿತ್ಸೆ

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮೂವರು ಬಲಿ: 204 ಮಂದಿಗೆ ಸೋಂಕು ದೃಢ Read More »

ಕರ್ನಾಟಕ

ಡಿಕೆಶಿ ಪದಗ್ರಹಣಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಿಲ್

ಬೆಂಗಳೂರು, ಜೂ.11: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಸರಕಾರ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಪದಗ್ರಹಣದ ದಿನಾಂಕವನ್ನು ಪಕ್ಷದ ಹಿರಿಯಲ್ಲಿ ಚರ್ಚಿಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪದಗ್ರಹಣ ಕಾರ್ಯಕ್ರಮದ ಕುರಿತಂತೆ ಮುಖ್ಯಮಂತ್ರಿ ಮಾತನಾಡಿರೋದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಸ್ವಾಗತ ಮಾಡುತ್ತೇನೆ ಎಂದರು. ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ದೇಶದಲ್ಲಿ ವಿರೋಧ ಪಕ್ಷಗಳು ಕೂಡ ಇರಬೇಕು ಎಂದು ಅವರು ಹೇಳಿದ್ದಾರೆ ಎಂದರು.

ಡಿಕೆಶಿ ಪದಗ್ರಹಣಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಿಲ್ Read More »

ಕರ್ನಾಟಕ

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು, ಜೂ.11: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಆರ್‌ಪಿ ವಿರೋಧಿ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿ ಜೈಲು ಪಾಲಾಗಿರುವ ಅಮೂಲ್ಯ ಲಿಯೋನಾ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಜಾಮೀನು ಕೋರಿ ಅಮೂಲ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಧೀಶ ವಿದ್ಯಾಧರ್ ಶಿರಹಟ್ಟಿ, ಆರೋಪಿಗೆ ಜಾಮೀನು ನೀಡಿದೆ ತಪ್ಪಿಸಿಕೊಳ್ಳಬಹುದು ಮತ್ತು ಬೇರೆ ರೀತಿಯ ಅಪರಾಧಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಸಮಾಜಕ್ಕೂ ಒಳಿತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಕರಣದ ತನಿಖೆಯೂ ಪೂರ್ಣಗೊಂಡಿಲ್ಲ ಮತ್ತು ತನಿಖಾಧಿಕಾರಿಗಳು

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಜಾಮೀನು ಅರ್ಜಿ ತಿರಸ್ಕೃತ Read More »

ಕರ್ನಾಟಕ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್ 11: ಕೊರೊನಾವೈರಸ್ ಲಾಕ್ಡೌನ್ ಸಲುವಾಗಿ ಕಳೆದ ಮೂರು ತಿಂಗಳು ಆದಾಯವಿಲ್ಲದೇ ತೀವ್ರ ತೊಂದರೆ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಕರ್ನಾಟಕ ಸರ್ಕಾರ ತಲಾ 5 ಸಾವಿರ ರುಪಾಯಿಯ ಭರವಸೆ ನೀಡಿತ್ತು.   ಇದರ ಅಂಗವಾಗಿ ಕರ್ನಾಟಕ ಸರ್ಕಾರ ಬುಧವಾರ 40 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಂದು ಬಾರಿ ಪರಿಹಾರವಾಗಿ ತಲಾ 5 ಸಾವಿರ ರುಪಾಯಿ ಘೋಷಣೆ ಮಾಡಿದ್ದರು. ಸದ್ಯ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ

(ನ್ಯೂಸ್ ಕಡಬ) newskadaba.com ಕಡಬ,ಜೂ.10: ಆಶಾ ಕಾರ್ಯಕರ್ತೆಯೋರ್ವರು ತನ್ನಿಬ್ಬರು ಮಕ್ಕಳನ್ನು ಮನೆಯಲ್ಲೇ ಬಿಟ್ಟು ನಾಪತ್ತೆಯಾದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಆಶಾ ಕಾರ್ಯಕರ್ತೆ ಸೌಮ್ಯಾ ಸೋಮವಾರದಂದು ಮಂಗಳೂರು ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿಯನ್ನು ಆತಂಕಕ್ಕೆ ಒಳಪಡಿಸಿದೆ. ಇತ್ತ ತನ್ನಿಬ್ಬರು ಕರುಳ ಕುಡಿಗಳನ್ನು ಮನೆಯಲ್ಲೇ ಬಿಟ್ಟು ತೆರಳಿರುವ ಸೌಮ್ಯಾರ ಆಗಮನಕ್ಕಾಗಿ ಮಕ್ಕಳು ಕಾಯುತ್ತಿದ್ದಾರೆ. ಈ ಬಗ್ಗೆ ಆಕೆಯ

ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಫಿನಾಡಿಗೂ ಕಾಲಿಟ್ಟ ಮಿಡತೆಗಳು ➤ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.10:  ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದ ಮಿಡತೆಗಳು ಈಗ ಕಾಫಿನಾಡಿಗೂ ಕಾಲಿಟ್ಟಿದ್ದು, ಮಲೆನಾಡಿಗರು ಕಂಗಾಲಾಗಿದ್ದಾರೆ.. ಈಗಾಗಲೇ ಕಳೆದ ಎರಡು ದಶಕಗಳಿಂದ ಅಡಕೆಗೆ ಹಳದಿ ಎಲೆ ರೋಗ ತಗುಲಿದೆ. ಕಳೆದ ಎರಡು ವರ್ಷಗಳ ನಿರಂತರ ಭಾರೀ ಮಳೆಯಿಂದ ಅಡಕೆ ತೋಟಕ್ಕೆ ಕೊಳೆ ರೋಗ ಕೂಡ ಆವರಿಸಿತ್ತು. ತೋಟದಲ್ಲಿ ಎರಡು ಮೂರು ಅಡಿ ನೀರು ನಿಂತಿತ್ತು.   ಇದರಿಂದ ಮಲೆನಾಡಿಗರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದರು. ಹೀಗೆ ಹಲವು ಸಮಸ್ಯೆಗಳ ನಡುವೆ ಕೆಲವರು ಅಡಕೆಯನ್ನು ಕಷ್ಟಪಟ್ಟು ಉಳಿಸಿಕೊಂಡಿದ್ದರು.

ಕಾಫಿನಾಡಿಗೂ ಕಾಲಿಟ್ಟ ಮಿಡತೆಗಳು ➤ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್

(ನ್ಯೂಸ್ ಕಡಬ) newskadaba.com ಕಡಬ ಜೂ.10:  ಕಡಬ ಪೇಟೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳದ ಸಾರ್ವಜನಿಕರಿಗೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯ ಪ್ರಸಾದ್ ಚೆನ್ನಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.   ಮಂಗಳವಾರದಂದು ಕಡಬ ಪೇಟೆಯಲ್ಲಿ ಅಧಿಕಾರಿಗಳ ಜತೆ ರೌಂಡ್ಸ್ ಮಾಡಿದ ಲೋಕಾಯುಕ್ತ ಡಿವೈಎಸ್ಪಿ, ಅಂಗಡಿ, ಹೋಟೆಲ್, ಬ್ಯಾಂಕ್, ಕಛೇರಿಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದೆ ಇರುವವರಿಗೆ ಕ್ಲಾಸ್ ತೆಗೆದುಕೊಂಡರು. ಈ ಸಂದರ್ಭದಲ್ಲಿ ಲೋಕಾಯುಕ್ತ ಹೆಡ್ ಕಾನ್ಸ್‌ಟೇಬಲ್

ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಮಣ್ಯದಲ್ಲಿ ಎರಡನೇ ದಿನ 2 ಸಾವಿರಕ್ಕೂ ಅಧಿಕ ಭಕ್ತರು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.10: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ 2.194 ಮಂದಿ ದೇವರ ದರ್ಶನ ಮಾಡಿದ್ದಾರೆ. ಮಂಗಳವಾರವೂ ಕೊಲ್ಲೂರಿನ ಶ್ರೀ ಮೂಕಾಂಬಿಕಾ  ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು ಮೊದಲ ದಿನ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಗಳಲ್ಲಿ ಭಕ್ತ ಸಮೂಹ ಹೆಚ್ಚಾಗಿತ್ತು. ಆದರೆ ಮಂಗಳವಾರ ಈ ಪ್ರಮಾಣ ಸ್ವಲ್ಪ ಕಡಿಮೆಯಾಗಿತ್ತು.ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಗಳಲ್ಲಿ ಎರಡನೇ ದಿನ ಆಗಮಿಸಿದ ಭಕ್ತರಲ್ಲಿ ಉತ್ಸಾಹಕ್ಕೆ ಕೊರತೆ ಇರಲಿಲ್ಲ. ಭಕ್ತರಿಗೆ ಥರ್ಮಲ್ ಟೆಸ್ಟ್ ಮಾಡಿಸಿಯೇ ಒಳಗೆ ಬಿಡಲಾಗುತ್ತಿತ್ತು. ಕೊರೋನಾ

ಕುಕ್ಕೆ ಸುಬ್ರಮಣ್ಯದಲ್ಲಿ ಎರಡನೇ ದಿನ 2 ಸಾವಿರಕ್ಕೂ ಅಧಿಕ ಭಕ್ತರು Read More »

ಕರಾವಳಿ, ಕರ್ನಾಟಕ

ಆರ್ಥಿಕ ಸಂಕಷ್ಟವೇ ಮುಳುವಾಯ್ತು ➤ ಬೋಟ್ ನಲ್ಲಿ ನೇಣು ಹಾಕಿಕೊಂಡ ಯುವಕ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ.10:  ಕೊರೊನಾ ಮಹಾಮಾರಿ ವಕ್ಕರಿಸಿ, ಲಾಕ್ ಡೌನ್ ಆದಾಗ ಇಡೀ ದೇಶವೇ ಸ್ತಬ್ಧವಾಗಿತ್ತು. ಅಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ದೇಶ ಬಡವಾಗಿದೆ. ಹಲವು ಕಂಪೆನಿಗಳು ಆರ್ಥಿಕ ಹೊಡೆತಕ್ಕೆ ತತ್ತರಿಸಿ ಶಾಶ್ವತವಾಗಿ ಬೀಗ ಜಡಿದವು. ಹಲವರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದರು. ಇನ್ನೂ ಕೆಲವು ಕಂಪೆನಿಗಳು ಅರ್ಧ ಸಂಬಳ ನೀಡಿ ದುಡಿಸಿಕೊಳ್ಳುತ್ತಿದ್ದಾರೆ. ಇಂತಹ ಕಠಿಣ ಸಮಯದಲ್ಲಿ ಕಂಗಾಲಾದ ಹಲವು ಯುವಜನತೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹೌದು.. ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಇದೀಗ ಪ್ರತಿಭಾವಂತ ಯುವಕ

ಆರ್ಥಿಕ ಸಂಕಷ್ಟವೇ ಮುಳುವಾಯ್ತು ➤ ಬೋಟ್ ನಲ್ಲಿ ನೇಣು ಹಾಕಿಕೊಂಡ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top