ಕರ್ನಾಟಕಕ್ಕೆ “ಮಹಾ” ಕಂಟಕ ➤ ಕೊರೋನಾ ಸೊಂಕು ಹೆಚ್ಚಾಗುವ ಸಾಧ್ಯತೆ
(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 05: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪ್ರಸ್ತುತ ಕರ್ನಾಟಕದಲ್ಲಿ ಪತ್ತೆಯಾಗಿರುವ 4,320 ಸೋಂಕಿತ ಪ್ರಕರಣಗಳ ಪೈಕಿ ಶೇ. 59.28 ಅಂದರೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ 2,561 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕರ್ನಾಟಕಕ್ಕೆ ಬಹುಪಾಲು ಅಂತರ್ ರಾಜ್ಯ ಪ್ರಯಾಣಿಕರಿಂದಲೇ ಹೆಚ್ಚು ಸೋಂಕು ಹರಡಿದ್ದು, ಒಟ್ಟು ಪ್ರಕರಣಗಳ ಪೈಕಿ 2,914 ಮಂದಿ ಅಂತರ್ ರಾಜ್ಯ ಪ್ರಯಾಣಿಕರಾಗಿದ್ದಾರೆ. ಉಳಿದಂತೆ ಸೋಂಕಿತರ ಸಂಪರ್ಕದಿಂದ 992, ವಿದೇಶ ಪ್ರಯಾಣಿಕರಿಂದ 131 […]
ಕರ್ನಾಟಕಕ್ಕೆ “ಮಹಾ” ಕಂಟಕ ➤ ಕೊರೋನಾ ಸೊಂಕು ಹೆಚ್ಚಾಗುವ ಸಾಧ್ಯತೆ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್








