ಕರ್ನಾಟಕ

ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ

(ನ್ಯೂಸ್ ಕಡಬ) newskadaba.com  ದೆಹಲಿ ,ಜೂ 04: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ, ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಆಶಾದಾಯಕ ಬೆಳವಣಿಗೆಯಾಗಿದೆ.   ದೇಶದಲ್ಲಿ ಒಂದು ದಿನದಲ್ಲೇ 9,304 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 2.16.919 ಕ್ಕೆ ಏರಿಕೆಯಾಗಿದೆ. ಒಟ್ಟು 6075 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ 1.06737 ಪ್ರಕರಣಗಳು ಸಕ್ರಿಯವಾಗಿದ್ದು 1.04.107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ದೇಶದಲ್ಲಿ ಶೇ […]

ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನಾಳೆ ಅಪರೂಪದ ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ,ಜೂ 04: ನಾಳೆ ಈ ವರ್ಷದ ಎರಡನೇಯ ಅಪರೂಪದ ಚಂದ್ರಗ್ರಹಣ ಸಂಭವಿಸಲಿದೆ. ಜ್ಯೇಷ್ಠ ಹುಣ್ಣಿಮೆಯಂದು ಚಂದ್ರಗ್ರಹಣ ಸಂಭವಿಸಲಿದೆ. ನಾಳೆ ಮದ್ಯರಾತ್ರಿ 11 ರಿಂದ ಚಂದ್ರಗ್ರಹಣ ಆರಂಭವಾಗಿ ಮುಂಜಾನೆ 2.24 ಕ್ಕೆ ಕೊನೆಗೊಳ್ಳಲಿದೆ. ಅಪರೂಪದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಇನ್ನು, ನಭೋಮಂಡಲ. ದಕ್ಷಿಣ ಅಮೇರಿಕಾ, ಯುರೋಪ್, ಅಫ್ರಿಕಾ, ಏಷ್ಯಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ.

ನಾಳೆ ಅಪರೂಪದ ಚಂದ್ರಗ್ರಹಣ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.04: ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ ಹೆಗ್ಡೆ ಹಿರಿಯ ಪುತ್ರ ಅಮರ್ಥ್ಯ ಹೆಗ್ಡೆಗೆ ಮದುವೆ ಮಾಡಲು ಇತ್ತೀಚೆಗೆ ಉಭಯ ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಎಸ್.ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ (ಸಿದ್ಧಾರ್ಥ ಹೆಗ್ಡೆ) ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು.     ಇದೀಗ ಅವರ ಹಿರಿಯ ಪುತ್ರ ಅಮರ್ಥ್ಯ

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04 : ಮೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಅವರು, ಕೊರೊನಾ ಲಾಕ್ಡೌನ್ನಿಂದಾಗಿ ಸುಮಾರು 3 ತಿಂಗಳ ಅಂತರವಿರುವಾಗಿದ್ದು ಇದರಿಂದ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು  ತಿಳಿಸಿದ್ದಾರೆ   ಈ ಬಗ್ಗೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಮತ್ತು

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 04: ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು ಸಾರ್ವಜನಿಕರು ಸಹಕರಿಸಲು ವಿನಂತಿಸಲಾಗಿದೆ.     ಈ ಕುರಿತು ಪ್ರಕಟನೆಯಲ್ಲಿ ತಿಳಿಸಿರುವ ಮೆಸ್ಕಾಂ, ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಕದ್ರಿ ಟೆಂಪಲ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ನಗರದ ಅಲ್ವಾರಿಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ Read More »

ಕರಾವಳಿ, ಕರ್ನಾಟಕ

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.   ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.  

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ Read More »

ಕರಾವಳಿ, ಕರ್ನಾಟಕ
Astrology

ಹುಣ್ಣಿಮೆಯ ದಿನ ಈ ರೀತಿ ಮಾಡಿದರೆ ನಿಮ್ಮ ಪ್ರೇಮ ಸಫಲವಾಗುತ್ತದೆ

ಈ ಬರುವ ಹುಣ್ಣಿಮೆಯ ದಿನದಂದು ನಿಮ್ಮ ಪ್ರೇಮ ಸಿದ್ದಿಸಲು ಈ ತಂತ್ರ ಬಹು ಉಪಯುಕ್ತವಾಗಿದೆ. ಪ್ರೇಮದಲ್ಲಿ ವೈಫಲ್ಯ ಅಥವಾ ಪ್ರೇಮದಲ್ಲಿ ಸಫಲವಾಗಬೇಕೆಂಬ ಬಯಕೆ ನಿಮ್ಮಲ್ಲಿ ಇರುತ್ತದೆ. ನಿಮ್ಮ ಪ್ರೇಮಿಯೂ ನಿಮ್ಮನ್ನು ಅಲಕ್ಷಿಸಿ ನಡೆಯುತ್ತಿರಬಹುದು ಅಥವಾ ಇನ್ಯಾವುದೋ ಆಕರ್ಷಣೆಯಲ್ಲಿ ಅವರ ಮನಸ್ಸು ಜಾರಿರಬಹುದು. ಇದನ್ನು ಸರಿಪಡಿಸಿ ನಿಮ್ಮ ಪ್ರೇಮದಲ್ಲಿ ಜಯ ಸಂಪಾದನೆ ಆಗಲು ಹೀಗೆ ಮಾಡಿ. ಹುಣ್ಣಿಮೆಯ ದಿನ ನಿಂಬೆಹಣ್ಣಿನ ದೀಪವನ್ನು ಬೆಳಗಿಸಿ ಈ ಮಂತ್ರವನ್ನು 21 ಬಾರಿ ಹೇಳಿ ಶ್ರೀಂ ಶ್ರೀಂ ಯಕ್ಷಿಣಿ ಹಂ ಹಂ ಸ್ವಾಹ!

ಹುಣ್ಣಿಮೆಯ ದಿನ ಈ ರೀತಿ ಮಾಡಿದರೆ ನಿಮ್ಮ ಪ್ರೇಮ ಸಫಲವಾಗುತ್ತದೆ Read More »

ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ರಾಜ್ಯದಲ್ಲಿಂದು 267 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆ

ಬೆಂಗಳೂರು, ಜೂ.3: ರಾಜ್ಯದಲ್ಲಿ ಒಂದೇ ದಿನ 267 ಮಂದಿಗೆ ಕೊರೋನ ಸೋಂಕು ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ 106, ಉಡುಪಿಯಲ್ಲಿ 62, ಬೆಂಗಳೂರು ನಗರದಲ್ಲಿ 20, ಮಂಡ್ಯದಲ್ಲಿ 13, ಯಾದಗಿರಿಯಲ್ಲಿ 9, ರಾಯಚೂರಿನಲ್ಲಿ 35, ಹಾಸನ 1, ದಾವಣಗೆರೆಯಲ್ಲಿ 3, ವಿಜಯಪುರದಲ್ಲಿ 6, ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ, ಶಿವಮೊಗ್ಗದಲ್ಲಿ ತಲಾ 2, ಬಳ್ಳಾರಿ, ಧಾರವಾಡದಲ್ಲಿ ತಲಾ 1, ಕೋಲಾರದಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 1 ಪ್ರಕರಣಗಳು ವರದಿಯಾಗಿವೆ. ಈ ಪೈಕಿ

ರಾಜ್ಯದಲ್ಲಿಂದು 267 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆ Read More »

ಕರ್ನಾಟಕ

ಜು.1ಕ್ಕೆ ಶಾಲೆ ಆರಂಭ ನಿರ್ಧಾರಿತವಲ್ಲ, ಯೋಜಿತವಷ್ಟೇ ➤ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com  ಬೆಂಗಳೂರು,ಜು 03: ರಾಜ್ಯದಲ್ಲಿ ಜುಲೈ 1ರಿಂದ ಹಂತ-ಹಂತವಾಗಿ ಶಾಲೆಗಳನ್ನು ಪುನಾರಾರಂಭಗೊಳ್ಳಲು ಉದ್ದೇಶಿಸಿರುವ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಇದು ನಿರ್ಧಾರಿತ ದಿನಾಂಕವಲ್ಲ, ಯೋಜಿತ ದಿನಾಂಕವಷ್ಟೇ ಎಂದಿದ್ದಾರೆ. ಜುಲೈ 1ಕ್ಕೆ ರಾಜ್ಯದಲ್ಲಿ ಶಾಲೆಗಳು ಆರಂಭಗೊಳ್ಳುವ ಬಗ್ಗೆ ವರದಿಗಳು ಬಂದಿದ್ದವು. ಇದರಿಂದ ಪೊಷಕರು ಮತ್ತು ಮಕ್ಕಳು ಗೊಂದಲಕ್ಕೆ ಒಳಗಾಗಿದ್ದರು. ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮತ್ತು ಲಾಕ್ಡೌನ್ ತೆರವುಗೊಂಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ದುಸ್ಸಾಹಸವಾಗಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ

ಜು.1ಕ್ಕೆ ಶಾಲೆ ಆರಂಭ ನಿರ್ಧಾರಿತವಲ್ಲ, ಯೋಜಿತವಷ್ಟೇ ➤ ಸುರೇಶ್ ಕುಮಾರ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 03: ಮಾರಕ ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಿತ್ತು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿಕನ್, ಮಟನ್, ಫಿಶ್, ಪಾನಿಪುರಿ ಅಂಗಡಿ ನಡೆಸುತ್ತಿದ್ದವರ ನೆರವಿಗೆ ಹುಚ್ಚ ವೆಂಕಟ್… ಧಾವಿಸಿದ್ದಾರೆ. ದುಡಿಯಲು ದುಡಿಮೆಯಿಲ್ಲದೆ ಕೈಯಲ್ಲಿ ದುಡ್ಡಿಲ್ಲದೆ ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡುವ ಮೂಲಕ ಹುಚ್ಚ ಮಾನವೀಯತೆ ಮೆರೆದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್ ನೀಡಿದ ಹುಚ್ಚ ವೆಂಕಟ್ ಗ್ರಾಹಕರಿಲ್ಲದೆ ಬಿಕೋ

ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top