ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.!
(ನ್ಯೂಸ್ ಕಡಬ) newskadaba.com ಶಿವಮೊಗ್ಗ,ಜೂ.02: ರಾಷ್ಟ್ರೀಯ ಖೋಖೋ ಆಟಗಾರ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಮೀಪದ ಮಂಡಗದ್ದೆ ಗ್ರಾಮದ ಬಳಿ ನಡೆದಿದೆ ಮೃತನನ್ನು ಅರುಣ್(27) ಎಂದು ಹೇಳಲಾಗಿದೆ. ಅರುಣ್ ರಾಷ್ಟ್ರೀಯ ಖೋ ಖೋ ತಂಡ ಪ್ರತಿನಿಧಿಸಿದ್ದರು. ಸದ್ಯ ಶಿವಮೊಗ್ಗದ ಕೆಎಸ್ಆರ್ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಅವರು ಪುನಃ ವಾಪಸ್ಸು ಮನೆಗೆ ಬಂದಿರಲಿಲ್ಲ. ಶನಿವಾರ ಮಂಡಗದ್ದೆ ಕಾಡಿನ ಬಳಿ ಅವರ ಮೋಟಾರ್ ಬೈಕ್ ಸಿಕ್ಕರೆ, ಪಕ್ಕದಲ್ಲಿಯೇ ಹರಿಯುವ ತುಂಗಾ ನದಿಯ ದಂಡೆಯಲ್ಲಿದ್ದ ಹರಿಗೋಲಿನಲ್ಲಿ ಷರಟು, […]
ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.! Read More »
ಕರ್ನಾಟಕ, ಕ್ರೈಮ್ ನ್ಯೂಸ್








