ಕರ್ನಾಟಕ

ರಾಜ್ಯದಲ್ಲಿಂದು 248 ಹೊಸ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆ

ಬೆಂಗಳೂರು, ಮೇ 29: ನಿನ್ನೆ ಸಂಜೆ 5ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಹೊಸ 248 ಕೊರೋನ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,781ಕ್ಕೇರಿಕೆಯಾಗಿದೆ. ಇದುವರೆಗೂ 48 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರದಲ್ಲಿ 12, ಮಂಡ್ಯ 02, ಕಲಬುರಗಿ 61, ಯಾದಗಿರಿ 60, ದಾವಣಗೆರೆ 04, ಉಡುಪಿ 15, ಹಾಸನ 04, ಚಿಕ್ಕಬಳ್ಳಾಪುರ 5, ರಾಯಚೂರು 62, ಮೈಸೂರು 02, ವಿಜಯಪುರ 04, […]

ರಾಜ್ಯದಲ್ಲಿಂದು 248 ಹೊಸ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆ Read More »

ಕರ್ನಾಟಕ

ಗುಡುಗು, ಬಿರುಗಾಳಿಸಹಿತ ಭಾರೀ ಮಳೆ ➤ ಬೆಚ್ಚಿ ಬಿದ್ದ ಬೆಂಗಳೂರಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು. ಮೇ,29:  ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಸಂಜೆಯ ವೇಳೆ ಮಳೆಯ ಅಬ್ಬರ ಜೋರಾಗಿದೆ. 2-3 ದಿನಗಳಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಇಂದು ಸಂಜೆ ಕೂಡ ಬೆಂಗಳೂರಿನ ಹಲವು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.     ಬೆಂಗಳೂರಿನ ದಕ್ಷಿಣ ಭಾಗಗಳಾದ ಬಸವನಗುಡಿ, ಜಯನಗರ, ಬನಶಂಕರಿ, ಬಿಟಿಎಂ ಲೇಔಟ್ ಸುತ್ತಮುತ್ತ ಸುರಿಯುತ್ತಿದ್ದ ಮಳೆ ಇಂದು ಬೆಂಗಳೂರು ಉತ್ತರ ಭಾಗದತ್ತ ತಿರುಗಿದೆ. ಮೆಜೆಸ್ಟಿಕ್, ಯಶವಂತಪುರ, ಮಲ್ಲೇಶ್ವರಂ, ಹೆಬ್ಬಾಳದ ಸುತ್ತಮುತ್ತ ಮಿಂಚು, ಗುಡುಗು, ಬಿರುಗಾಳಿ ಸಹಿತ

ಗುಡುಗು, ಬಿರುಗಾಳಿಸಹಿತ ಭಾರೀ ಮಳೆ ➤ ಬೆಚ್ಚಿ ಬಿದ್ದ ಬೆಂಗಳೂರಿಗರು Read More »

ಕರ್ನಾಟಕ

ನಿಂದಿಸಿದ್ದಕ್ಕೆ ಆಸಿಡ್‌ ದಾಳಿ ➤ ಆರೋಪಿ ಪೋಲಿಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮೈಸೂರು ,ಮೇ.29:  ನಿಂದಿಸಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಹುಣಸೂರಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬಿಳಿಕೆರೆಯ ನಿವಾಸಿ ಕಾಳಪ್ಪ ನಾಯಕ್(35) ಆಸಿಡ್ ದಾಳಿಗೆ ಒಳಗಾದವರು. ಆಸಿಡ್ ದಾಳಿಯಿಂದ ಮುಖದ ಬಲ ಭಾಗ, ಕಿವಿ ಹಾಗೂ ಬೆನ್ನಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.     ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆಸಿಡ್ ದಾಳಿ ನಡೆಸಿದ ಬಿಳಿಕೆರೆಯ ಚಂದ್ರಶೇಖರಾಚಾರಿ(40) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಾಳಪ್ಪ ನಾಯಕ ನಿಂದಿಸಿದ್ದಕ್ಕೆ

ನಿಂದಿಸಿದ್ದಕ್ಕೆ ಆಸಿಡ್‌ ದಾಳಿ ➤ ಆರೋಪಿ ಪೋಲಿಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯಾದಗಿರಿಯಲ್ಲಿ ಕೋವಿಡ್ ಸ್ಪೋಟ ➤ ಬರೋಬ್ಬರಿ 60 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಯಾದಗಿರಿ, ಮೇ.29: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19 ಮಹಾಸ್ಪೋಟ ಸಂಭವಿಸಿದ್ದು, ಬರೋಬ್ಬರಿ 60 ಜನರಲ್ಲಿ ಸೋಂಕು ತಾಗಿರುವುದು ದೃಡವಾಗಿದೆ. ಎರಡು ವರ್ಷದ ಬಾಲಕ, ಮೂರು ವರ್ಷದ ಬಾಲಕಿ ಪಿ ಮತ್ತಿಬ್ಬವರು ಬಾಲಕರಾ ಮತ್ತು ಪಿ -2699, 5 ವರ್ಷದ ಬಾಲಕ ಪಿ-2670, 8 ವರ್ಷದ ಬಾಲಕಿ 2669 ಹಾಗೂ ಬಾಲಕ ಪಿ- 2682 ಸೇರಿ 17 ಜನ ಅಪ್ರಾಪ್ತರಲ್ಲಿ ಸೋಂಕು ವಕ್ಕರಿಸಿದೆ.   ಜಿಲ್ಲೆಯಲ್ಲಿ ಒಂದಂಕಿಗೆ ಇಳಿದಿದ್ದ ಸೋಂಕಿತರ ಸಂಖ್ಯೆ ಇಂದು ಏಕಾಏಕಿ 60

ಯಾದಗಿರಿಯಲ್ಲಿ ಕೋವಿಡ್ ಸ್ಪೋಟ ➤ ಬರೋಬ್ಬರಿ 60 ಜನರಿಗೆ ಸೋಂಕು ದೃಢ Read More »

ಕರ್ನಾಟಕ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0

(ನ್ಯೂಸ್ ಕಡಬ) newskadaba.com ಉಡುಪಿ/ದಕ್ಷಿಣ ಕನ್ನಡ ,ಮೇ.29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ದಕ್ಷಿಣ ಕನ್ನಡಕ್ಕೆ ಕೊರೋನಾ ಶುಭ ಶುಕ್ರವಾರವಾಗಿದೆ. ಆದ್ರೇ ಕೃಷ್ಣ ನಗರಿ ಉಡುಪಿ ಗೆ ಅಶುಭವಾಗೆದೆ. ಯಾಕಂದ್ರೇ ಇಂದು ಮಧ್ಯಾಣ್ನದ ವೇಳೆ ಗೆ ಉಡುಪಿಯಲ್ಲಿ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.       ಇಂದಿನ ಎಲ್ಲಾ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0 Read More »

ಕರಾವಳಿ, ಕರ್ನಾಟಕ

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಕೊರೋನಾ ಹಿನ್ನಲೆಯಲ್ಲಿ 5.0 ಹಂತದ ಲಾಕ್ ಡೌನ್ ಜೂನ್.1 ರಿಂದ ಮತ್ತೆ ಮುಂದುವವರಿಯಲಿದೆ. ಮುಂದಿನ ಲಾಕ್‍ಡೌನ್ ರಾಜ್ಯದಲ್ಲಿ ಕೊಂಚ ಸಡಿಲಿಕೆ ಕಾಣಲಿದ್ದು, ಹೊಟೇಲ್, ಜಿಮ್, ಹಾಗೂ ಎಲ್ಲಾ ಧರ್ಮದ ದೇವಾಲಯಗಳನ್ನು ತೆರೆಯಲು ಅನುಮತಿ ದೊರಕಿದೆ. ರಾಜ್ಯದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾಣ ತೆಗೆದು ಕೊಂಡಿದ್ದಾರೆ, ಮುಂದಿನ ಹಂತದ ಲಾಕ್‍ಡೌನ್ ಸಡಿಲಿಕೆ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಿ ಹೊಟೇಲ್, ಜಿಮ್, ದೇವಸ್ಥಾನ, ಮಸೀದಿ, ಚರ್ಚ್

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!! Read More »

ಕರ್ನಾಟಕ

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29: ಕೊರೋನಾ ಮಹಾಮಾರಿ ನಡುವೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡು ಗ್ರಾಹಕರು ಚಿನ್ನ ಕೊಳ್ಳಲು ಮುಂದಾಗಿದ್ದರು. ಆದ್ರೆ, ಇದೀಗಾ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದಗಿ ಚಿನ್ನ ಕೊಳ್ಳಲ್ಲು ಮುಂದಾಗಿದ್ದ ಗ್ರಾಹಕರಿಗೆ ನಿರಾಸೆಯಾಗಿದೆ. , ಹೌದು ಕಳೆದ ಮೂರ್ನಾಲ್ಕು ದಿನಗಳಿಂದ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಾಣುತ್ತಲೇ ಇತ್ತು. ಹೀಗಾಗಿ, ಚಿನ್ನ ಕೊಂಡುಕೊಳ್ಳುವವರು ತುಂಬಾನೇ ಉತ್ಸಾಹ ತೋರಿಸಿದ್ದರು.       ಆದರೆ, ಈಗ ಚಿನ್ನದ ದರದಲ್ಲಿ ಮತ್ತೆ

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ ಮೇ,29: ದ.ಕ ಜಿಲ್ಲೆಯಲ್ಲಿ ಸಿಟಿ ಬಸ್ಸ್ ಗಳು, ಸರ್ವೀಸ್ ಖಾಸಗಿ ಬಸ್ಗಳು, ಎಕ್ಸ್ ಪ್ರೆಸ್ ಖಾಸಗಿ ಬಸ್ ಗಳು ಜೂನ್ 1 ರಿಂದ ಸೀಮಿತ ಸಂಖ್ಯೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವ ಪರಿಸತ್ತಿನೊಂದಿಗೆ ಭಾಗಶ: ಕಾರ್ಯಾರಂಭಿಸಲಿದೆ. ಸರ್ಕಾರ ಬಸ್ ಕಾರ್ಯಾಚರಣೆಗೆ ಈಗಾಗಲೇ ಅನುಮತಿ ನೀಡಿರುವ ನಿಟ್ಟಿನಲ್ಲಿ ಜಿಲ್ಲಾ ಸಾರಿಗೆ ಪ್ರಾಧಿಕಾರ ನಡೆಸಿದ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದವರ ಸಭೆಯಲ್ಲಿ ಸೂಚನೆ ಸಿಕ್ಕಿದೆ. ಇನ್ನು ಬಸ್ಸಿನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಬೇಕು.ಪ್ರತಿಯೊಬ್ಬ ಪ್ರಯಾಣಿಕ,

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿಂದು 115 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 2,533ಕ್ಕೆ ಏರಿಕೆ

ಬೆಂಗಳೂರು, ಮೇ 28: ರಾಜ್ಯದಲ್ಲಿ ಇಂದು 115 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,533ಕ್ಕೇರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 29 ಸೋಂಕು ಪ್ರಕರಣ ದೃಢವಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಸೋಂಕು ಪ್ರಕರಣ ಪತ್ತೆಯಾಗಿದೆ. ಉಳಿದಂತೆ ಹಾಸನದಲ್ಲಿ 13 ಪ್ರಕರಣ, ಬೀದರ್‌ನಲ್ಲಿ 12 ಸೋಂಕು ಪ್ರಕರಣ, ಬೆಂಗಳೂರು ನಗರದಲ್ಲಿ 9, ಯಾದಗಿರಿಯಲ್ಲಿ 7, ಕಲಬುರಗಿಯಲ್ಲಿ 5, ಚಿತ್ರದುರ್ಗದಲ್ಲಿ 6, ಹಾವೇರಿ 4, ಚಿಕ್ಕಮಗಳೂರು 3, ವಿಜಯಪುರ 2, ರಾಯಚೂರಿನಲ್ಲಿ 1 ಕೋವಿಡ್ ಪ್ರಕರಣ ದೃಢವಾಗಿದೆ.

ರಾಜ್ಯದಲ್ಲಿಂದು 115 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 2,533ಕ್ಕೆ ಏರಿಕೆ Read More »

ಕರ್ನಾಟಕ

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್

(ನ್ಯೂಸ್ ಕಡಬ) newskadaba.com ರಾಯಚೂರು, ಮೇ.28,. ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿಕೆಯಾಗಿದೆ. ಕ್ವಾರಂಟೈನ್ ಅವಧಿ ಮುಗಿಸಿ ಹೊರ ಬಂದ 39 ವರ್ಷದ ವ್ಯಕ್ತಿ ರಾಯಚೂರು ನಗರದಲ್ಲಿ ಓಡಾಡಿದ್ದಾನೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಯೋಗಾಲಯದ ವರದಿ ತುಂಬಾ ತಡವಾಗಿ ಬಂದಿದ್ದು ಆಂತಂಕಕ್ಕೆ ಕಾರಣವಾಗಿದೆ. ಮೇ 11ರಂದು ತಾಯಿಯೊಂದಿಗೆ ಮುಂಬೈನಿಂದ ಬಂದಿದ್ದ ವ್ಯಕ್ತಿ.

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top