ಕರ್ನಾಟಕ

ಬೆಂಗಳೂರಿಗರೇ ಬೇಗ ಮನೆ ಸೇರಿಕೊಳ್ಳಿ ➤ ಇಂದೂ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.28: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಸಿಡಿಲು, ಗುಡುಗು ಸಹಿತ ಭಾರೀ ಮಳೆ ಬೀಳಲಿದೆ ಎಂಬುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಅದರಂತೆ ಕಳೆದ ದಿನ  ಕೂಡ ಬೆಂಗಳೂರಿನಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ ಸುರಿದಿತ್ತು. ಗಾಳಿ ಮಳೆಗೆ ಅನೇಕ ಮರಗಳು ಧರೆಗೆ ಉರುಳಿದ್ದವು. ಅಲ್ಲದೇ ಮರದಡಿಯಲ್ಲಿ ನಿಲ್ಲಿಸಲಾಗಿದ್ದಂತ ವಾಹನಗಳು ಜಖಂ ಕೂಡ ಆಗಿದ್ದವು. ಇಂದೂ ಕೂಡ ಭಾರಿ ಬಿರುಗಾಳಿ ಸಹಿತ ಮಳೆ ಬರುವ ಸಾಧ್ಯತೆ ಇದ್ದು, ಹೊರಗೆ […]

ಬೆಂಗಳೂರಿಗರೇ ಬೇಗ ಮನೆ ಸೇರಿಕೊಳ್ಳಿ ➤ ಇಂದೂ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ,ಮೇ.28: ರಾಜ್ಯದಲ್ಲಿ ಜೂನ್ 1 ರಿಂದ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ.ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ ತೀರ್ಥರು ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಂದಿನ 10-15 ದಿನದಲ್ಲಿ ಪರಿಸ್ಥಿಗಳನ್ನು ಅವಲೋಕಿಸಿ, ಮುಂಜಾಗೃತ ಕ್ರಮಗಳನ್ನು ಕೈಗೊಂಡ ಬಳಿಕ  ನಂತರ

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ Read More »

ಕರಾವಳಿ, ಕರ್ನಾಟಕ

ಗುಂಡಿನ ದಾಳಿನಡೆಸಿದ ಬೆಂಗಳೂರಿನ ಉದ್ಯಮಿ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಚಿಕ್ಕಮಗಳೂರು : ರಿಯಲ್ ಎಸ್ಟೇಟ್ ಡೀಲ್ ವೇಳೆ  ಮಾತಿಗೆ ಮಾತು ಬೆಳೆದು  ಇಬ್ಬರ ಮೇಲೆ ಗುಂಡಿನ ದಾಳಿ ನಡೆದ ಘಟನೆ ಮಂಗಳವಾರ ಮಧ್ಯರಾತ್ರಿ  ನಡೆದಿದೆ. ಬೆಂಗಳೂರಿನ ಇಬ್ಬರು ಉದ್ಯಮಿಗಳು ಚಿಕ್ಕಮಗಳೂರಿನ ಇಬ್ಬರ ಮೇಲೆ ಗುಂಡಿನ ದಾಳಿ  ನಡೆಸಿದ್ದಾರೆ. ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ. ಕಲ್ಯಾಣ್ ಕುಮಾರ್ ಹಾಗೂ ಉಪನ್ಯಾಸಕ ಸುಮಂತ್ ಎಂಬುವರಿಗೆ ಎದೆ, ತೋಳಿನ ಭಾಗಕ್ಕೆ ಗುಂಡು ತಗುಲಿದ್ದು,

ಗುಂಡಿನ ದಾಳಿನಡೆಸಿದ ಬೆಂಗಳೂರಿನ ಉದ್ಯಮಿ Read More »

ಕರ್ನಾಟಕ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಬೆಂಗಳೂರು: ಮೈಸೂರು ಜಿಲ್ಲೆಯ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಆರು ಜನರ 2 ಕುಟುಂಬಗಳು ಲಾಕ್‍ಡೌನ್‍ನಿಂದಾಗಿ ಎರಡೂವರೆ ತಿಂಗಳಿನಿಂದ ಕತಾರ್ನಲ್ಲಿ ಸಿಲುಕಿಕೊಂಡು ಒದ್ದಾಡುತ್ತೀವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪಕ್ಷರೇಶ್ವರ ಎಂಬ ಹಳ್ಳಿಯ ಕಾಡಂಚಿನಲ್ಲಿರುವ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ ಕುಟುಂಬ ಕಾಡಲ್ಲಿ ಸಿಗುವ ಗಿಡಮೂಲಿಕೆಗಳಿಂದ ವನೌಷಧ, ಮಸಾಜ್ ಮಾಡುವ ತೈಲ ತಯಾರಿಸಿ ವಿವಿಧೆಡೆಯ ಆಯುರ್ವೇದ ಮೇಳಗಳಲ್ಲಿ ಮಾರುತ್ತದೆ. ಇದೇ ರೀತಿಯ ಮೇಳ ಕತಾರ್ನಲ್ಲಿಯೂ ಇದ್ದುದರಿಂದ ಹೋಗಿದ್ದವು. ಆದರೆ ಈ ಬಾರಿ ಅಲ್ಲಿ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ Read More »

ಕರ್ನಾಟಕ

ಕೋಲಾರಕ್ಕೆ ಲಗ್ಗೆಯಿಟ್ಟ ಮಿಡತೆ ►ಮಹಾರಾಷ್ಟ್ರ ದಿಂದ ಕರ್ನಾಟಕದತ್ತ ಮಿಡತೆ ದಂಡು

(ನ್ಯೂಸ್ ಕಡಬ) newskadaba.com ಕೋಲಾರ, ಮೇ.28: ನಾಗ್ಪುರದಲ್ಲಿ ಮಿಡತೆಗಳ ಹಿಂಡು ಇರುವ ಬಗ್ಗೆ ಸರ್ಕಾರದಿಂದಲೇ ಬೀದರ್ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ಈ ಭಯಾನಕ ಮಿಡತೆ ದಂಡು ಬೀದರ್ ಜಿಲ್ಲೆಗೂ ಲಗ್ಗೆಯಿಡುವ ಸಾದ್ಯತೆಯಿದೆಯೆಂದು ಜಿಲ್ಲಾಧಿಕಾರಿ ಎಚ್. ಆರ್ ಮಹದೇವ್ ಹೇಳಿದ್ದಾರೆ.  ಇನ್ನು ಕೋರೋನಾ ಭೀತಿಯ ನಡುವೆಯು ಪಂಜಾಬ್, ಹರ್ಯಾಣ , ರಾಜಸ್ಥಾನ, ಸೇರಿದಂತೆ ಭಾರತದ ಕೆಲ ರಾಜ್ಯಗಳಲ್ಲಿ ಡೆಸರ್ಟ್ ಲೋಕಸ್ಟ್ ಮಿಡತೆಗಳು ಹಿಂಡು ಹಿಂಡಾಗಿ ರೈತನನ್ನು ಕಾಡುತ್ತಿದೆ. ಮುಖ್ಯವಾಗಿ ಹಸಿರು ಹೊಲವನ್ನು ನಾಶ ಮಾಡುವ ಈ ಮಿಡತೆ ಸದ್ಯ ಮಹಾರಾಷ್ಟ್ರದ

ಕೋಲಾರಕ್ಕೆ ಲಗ್ಗೆಯಿಟ್ಟ ಮಿಡತೆ ►ಮಹಾರಾಷ್ಟ್ರ ದಿಂದ ಕರ್ನಾಟಕದತ್ತ ಮಿಡತೆ ದಂಡು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಕಡಬ ಪಟ್ಟಣ ಪಂಚಾಯತ್ ➤ ಸರಕಾರದಿಂದ ಅಧಿಕೃತ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಕಡಬ ಮತ್ತು ಕೋಡಿಂಬಾಳ ಗ್ರಾಮಗಳನ್ನು ಒಳಗೊಂಡ ಕಡಬ ಗ್ರಾಮ ಪಂಚಾಯತನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಿ ಸರಕಾರವು ಅಧಿಕೃತ ಆದೇಶ ಹೊರಡಿಸಿದೆ. ಕಡಬ ಕೋಡಿಂಬಾಳ ಗ್ರಾಮದಲ್ಲಿ ಒಟ್ಟು 9546 ಜನಸಂಖ್ಯೆ ಇದ್ದು 18.70 ಕಿ.ಮೀ. ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಮೇ.27 ರಂದು ಸರಕಾರದ ಮುಖ್ಯ ಕಾರ್ಯದರ್ಶಿ ಕಡಬ ಪಟ್ಟಣ ಪಂಚಾಯತ್ ಎಂದು ಅಧಿಕೃತ ಆದೇಶ ಹೊರಡಿಸಿದ್ದು, ಮುಖ್ಯಾಧಿಕಾರಿ ನೇಮಕಕ್ಕೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಹೊಸ

ಇಂದಿನಿಂದ ಕಡಬ ಪಟ್ಟಣ ಪಂಚಾಯತ್ ➤ ಸರಕಾರದಿಂದ ಅಧಿಕೃತ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು 135 ಮಂದಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 2,418ಕ್ಕೆ ಏರಿಕೆ

ಬೆಂಗಳೂರು, ಮೇ 27: ರಾಜ್ಯದಲ್ಲಿ ಇಂದು 135 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,418ಕ್ಕೇರಿಕೆಯಾಗಿದೆ. ಅಲ್ಲದೆ ಇಂದು ಮೂವರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಲಬುರಗಿ 28, ಉತ್ತರ ಕನ್ನಡ 06, ಚಿಕ್ಕಮಗಳೂರು 03, ದಕ್ಷಿಣ ಕನ್ನಡ 11, ಯಾದಗಿರಿ 16, ಹಾಸನ 14, ಉಡುಪಿ 09, ಬೆಂಗಳೂರು ನಗರ 06, ಬೆಂಗಳೂರು ಗ್ರಾಮಾಂತರ 02, ಬಳ್ಳಾರಿ 01, ಬೀದರ್ 12, ಬೆಳಗಾವಿ 04, ರಾಯಚೂರು 05,

ರಾಜ್ಯದಲ್ಲಿ ಇಂದು 135 ಮಂದಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 2,418ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com  ಬೀದರ್,ಮೇ 27: ಹೆಮ್ಮಾರಿ ಕೊರೋನಾ ವೈರಸ್ ಬೀದರ್ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಯಾಗಿದೆ.  ಬೀದರ್  ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೋನಾ ಸೋಂಕು ಪತ್ತೆಯಾಗಿತ್ತು. ಅವರನ್ನು ರೋಗಿ-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.       ಮೃತ ವ್ಯಕ್ತಿಯು ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು

ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ Read More »

ಕರ್ನಾಟಕ

ಜೂ.1 ಮಸೀದಿ, ಚಚ್೯ ದೇವಸ್ಥಾನ ತೆರೆಯಲು ಅವಕಾಶ: ಸಿಎಂ 

ಬೆಂಗಳೂರು, ಮೇ 27: ಜೂನ್‌ 1 ರಿಂದ ದೇವಸ್ಥಾನ ಮಾತ್ರವಲ್ಲದೇ ಮಸೀದಿ, ಚರ್ಚ್‌ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.   ಈ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ದೇವಸ್ಥಾನಕ್ಕೆ ಜೂನ್‌ 1ರಿಂದ ತೆರೆಯಲು ಅನುಮತಿ ನೀಡಲಾಗಿದೆ. ಇದು ಚರ್ಚ್ ಮತ್ತು ಮಸೀದಿಗಳಿಗೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲೇ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು

ಜೂ.1 ಮಸೀದಿ, ಚಚ್೯ ದೇವಸ್ಥಾನ ತೆರೆಯಲು ಅವಕಾಶ: ಸಿಎಂ  Read More »

ಕರ್ನಾಟಕ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba.com  ಮಂಗಳೂರು ,ಮೇ27 : ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರಿಯುತ್ತಲೆ ಇದೆ. ಎಂದಿನಂತೆ ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಕೊವೀಡ್ -19 ಪ್ರಕರಣ ದೃಢ ಪಟ್ಟಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ದಕ್ಷಿಣ ಕನ್ನಡಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.     ಜತೆಗೆ, ಉಡುಪಿಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೊರೋನಾ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ Read More »

ಕರಾವಳಿ, ಕರ್ನಾಟಕ
Scroll to Top