ಪಂಚಾಯತ್ ಚುನಾವಣೆ ನಡೆಸಲು ಒತ್ತಾಯ► ಇಲ್ಲದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಸುಳ್ಯ ,ಮೇ27:ಈಗಾಗಲೇ ಪಂಚಾಯತ್ ನಲ್ಲಿ ಸದಸ್ಯರುಗಳ ಆಡಳಿತ ಅವಧಿ ಕೊನೆಗೊಂಡಿದ್ದು, ಹೀಗಿರುವಾಗ ಸರ್ಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರುಗಳನ್ನು ನೇಮಿಸಲು ಮುಂದಾಗಿದೆ. ಇದರ ಬದಲಿಗೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಗ್ರಾಮ ಪಂಚಾಯತ್ ಗೆ ಚುನಾವಣೆ ನಡೆಸಬೇಕೆಂದು ಸರಕಾರಕ್ಕೆ ಒತ್ತಾಯಿಸುತ್ತೇವೆ. ಒಂದೋ ಸರ್ಕಾರ ಚುನಾವಣೆ ನಡೆಸಬೇಕು, ತಪ್ಪಿದ್ದಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಬೇಕು. ಇಲ್ಲದಿದ್ದಲ್ಲಿ ಆಯಾಯ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆಯನ್ನು ಕಾಂಗ್ರೇಸ್ ಪಕ್ಷದ ವತಿಯಿಂದ ನಡೆಸಲಾಗುವುದೆಂದು ಸುಳ್ಯ ಬ್ಲಾಕ್ ಕಾಂಗ್ರೇಸ್ […]
ಪಂಚಾಯತ್ ಚುನಾವಣೆ ನಡೆಸಲು ಒತ್ತಾಯ► ಇಲ್ಲದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ Read More »
ಕರಾವಳಿ, ಕರ್ನಾಟಕ








