ಕರ್ನಾಟಕ

SSLC ಪರೀಕ್ಷೆ ರದ್ದು ಗೊಳಿಸಿ ➤ 15 ಸಂಘಟನೆಗಳಿಂದ ಪತ್ರಕ್ಕೆ ಸಹಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಮೇ26: ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ SSLC ಪರೀಕ್ಷೆ ನಡೆಸದಂತೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಜಿ. ಸಿದ್ದರಾಮಯ್ಯನವರು ಸೇರಿದಂತೆ ವಿವಿಧ ಗಣ್ಯರು ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.     ಸುಮಾರು 15 ಪ್ರಮುಖ ಸಂಘಟನೆಗಳ ಮುಖಂಡರ ಸಹಿ ಹೊಂದಿರುವ ಪತ್ರವೊಂದನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕಳುಹಿಸಲಾಗಿದ್ದು, ಇದರಲ್ಲಿ ಮುಖ್ಯವಾಗಿ SSLC ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಹೇಗೆ ಕಳುಹಿಸುವುದು ಎಂಬ ಆತಂಕ ಪಾಲಕರಲ್ಲಿದೆ. ಇನ್ನು ಕೊರೋನಾ […]

SSLC ಪರೀಕ್ಷೆ ರದ್ದು ಗೊಳಿಸಿ ➤ 15 ಸಂಘಟನೆಗಳಿಂದ ಪತ್ರಕ್ಕೆ ಸಹಿ Read More »

ಕರ್ನಾಟಕ

ಕಡಬ: ಮಿನಿ ವಿಧಾನಸೌಧಕ್ಕೆ ಶಾಸಕ ಅಂಗಾರರಿಂದ ಗುದ್ದಲಿ ಪೂಜೆ ➤ ಶಂಕುಸ್ಥಾಪನೆ ನಡೆದು ವರ್ಷದ ಬಳಿಕ ಕಾಮಗಾರಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಒಂದು ವರ್ಷದ ಬಳಿಕ ಗುದ್ದಲಿ ಪೂಜೆ ನಡೆದಿದ್ದು, ಈ ಮೂಲಕ ಕಾಮಗಾರಿಗೆ ಮತ್ತೆ ಜೀವ ಕಳೆ ಬಂದಂತಾಗಿದೆ. ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದೇ ಸೂರಿನಡಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳನ್ನು ತೆರೆಯಬೇಕು ಎನ್ನುವ ಸರಕಾರದ ಆಶಯದಂತೆ ಕಡಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ತಹಶೀಲ್ದಾರ್ ಕಚೇರಿ ಬಳಿ ಸೋಮವಾರದಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ

ಕಡಬ: ಮಿನಿ ವಿಧಾನಸೌಧಕ್ಕೆ ಶಾಸಕ ಅಂಗಾರರಿಂದ ಗುದ್ದಲಿ ಪೂಜೆ ➤ ಶಂಕುಸ್ಥಾಪನೆ ನಡೆದು ವರ್ಷದ ಬಳಿಕ ಕಾಮಗಾರಿಗೆ ಚಾಲನೆ Read More »

ಕರ್ನಾಟಕ

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ

(ನ್ಯೂಸ್ ಕಡಬ) newskadaba.com ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ 36 ಗಂಟೆ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಮುಕ್ತಾಯವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಇಂದು ಬೆಳಗ್ಗೆ 7 ಗಂಟೆಯ ವರಗೂ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು.   ಇಂದು ಬೆಳಗ್ಗೆ 7 ಗಂಟೆಯ ವೇಳೆಗೆ ಲಾಕ್ ಡೌನ್ ಮುಕ್ತಾಯಗೊಂಡಿದೆ. ಎಂದಿನಂತೆಯೇ ಇಂದಿನಿಂದ ಸಹಜ ಸ್ಥಿತಿಯತ್ತ ಜನ ಜೀವನ ಮರಳಿದೆ. ಇನ್ನು ಇಂದಿನಿಂದ ಮುಂದಿನ ಶನಿವಾರದ

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 216 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆ

ಬೆಂಗಳೂರು, ಮೇ 23. ರಾಜ್ಯದಲ್ಲಿ ಮೇ 22ರ ಸಂಜೆ 5ರಿಂದ ಮೇ 23ರ ಸಂಜೆ 5ರವರೆಗೆ 216 ಕೊರೋನ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಕ್ಯೆ 1,959ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ 4, ಮಂಡ್ಯದಲ್ಲಿ 28, ಕಲಬುರಗಿ 1, ಬೆಳಗಾವಿ 1, ದಾವಣಗೆರೆ 3, ಚಿಕ್ಕಬಳ್ಳಾಪುರ 26, ಯಾದಗಿರಿ 72, ಹಾಸನ 4, ಬೀದರ್ 3, ಉತ್ತರ ಕನ್ನಡ 2, ರಾಯಚೂರು 40, ದಕ್ಷಿಣ

ರಾಜ್ಯದಲ್ಲಿ ಇಂದು 216 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 138 ಹೊಸ ಕೊರೋನ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆ

ಬೆಂಗಳೂರು, ಮೇ 22: ರಾಜ್ಯದಲ್ಲಿ ಇಂದು ಒಂದೇ ದಿನ 138 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,743ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ 3, ಧಾರವಾಡ 2, ತುಮಕೂರು 8, ಚಿಕ್ಕಬಳ್ಳಾಪುರ 47, ಮಂಡ್ಯ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ 5, ಬೀದರ್ 9, ಹಾಸನದಲ್ಲಿ 14, ವಿಜಯಪುರ 2, ದಾವಣಗೆರೆ 4 ಪ್ರಕರಣಗಳು ವರದಿಯಾಗಿವೆ, ಬಾಗಲಕೋಟೆ, ಚಿತ್ರದುರ್ಗ ಬೆಳಗಾವಿಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 138

ರಾಜ್ಯದಲ್ಲಿ ಇಂದು 138 ಹೊಸ ಕೊರೋನ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆ Read More »

ಕರ್ನಾಟಕ

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಹಾಸನ, ಮೇ 21: ಅನಾರೋಗ್ಯದಿಂದ ಬಳುತ್ತಿದ್ದ ಪರಿಸರ ಕಾರ್ಯಕರ್ತೆ ಸಾಲುಮರದ ತಿಮ್ಮಕ್ಕ (109) ಅವರನ್ನು ನಗರದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ತೀವ್ರ ಹೊಟ್ಟೆ ನೋವು, ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದ ಅವರನ್ನು ಗುರುವಾರ ಸಂಜೆ ಆಸ್ಪತ್ರೆಗೆ ಸೇರಿಸಲಾಗಿದ್ದು, ಜೀವಕ್ಕೆ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಲಾಕ್‌ಡೌನ್ ನಿರ್ಬಂಧದಿಂದ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರಿನ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಎರಡು ತಿಂಗಳಿಂದ ವಾಸವಾಗಿದ್ದರೆ.

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ರಾಜ್ಯದಲ್ಲಿ ಇಂದು 143 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ

ಬೆಂಗಳೂರು, ಮೇ 21: ರಾಜ್ಯದಲ್ಲಿ ಇಂದು ಒಂದೇ ದಿನ 143 ಮಂದಿ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,605ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮುಂಬೈನಿಂದ ಆಗಮಿಸಿದ್ದವರ ಪೈಕಿ ಉಡುಪಿಯ 25 ಮಂದಿಗೆ ಸೋಂಕು ತಗುಲಿದೆ. ಬೆಂಗಳೂರು ನಗರದಲ್ಲಿ 7, ಹಾಸನದಲ್ಲಿ 19, ಮಂಡ್ಯದಲ್ಲಿ 14, ದಕ್ಷಿಣ ಕನ್ನಡದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 3, ಬೆಳಗಾವಿಯಲ್ಲಿ 6, ವಿಜಯಪುರದಲ್ಲಿ 1, ಬೆಳಗಾವಿಯಲ್ಲಿ 2, ಶಿವಮೊಗ್ಗದಲ್ಲಿ 6, ಧಾರವಾಡದಲ್ಲಿ 5, ಮೈಸೂರಿನಲ್ಲಿ

ರಾಜ್ಯದಲ್ಲಿ ಇಂದು 143 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ Read More »

ಕರ್ನಾಟಕ

ಲಾಕ್‌ಡೌನ್ ಇದ್ದರೂ ರವಿವಾರ ಮದುವೆ ಸಮಾರಂಭಗಳಿಗೆ ಅನುಮತಿ

ಬೆಂಗಳೂರು, ಮೇ 21: ಪ್ರತಿ ರವಿವಾರ ಸಂಪೂರ್ಣ ಲಾಕ್‌ಡೌನ್ ಇದ್ದರೂ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲಾಗುವುದು ಎಂದು ರಾಜ್ಯ ಸರಕಾರ ತಿಳಿಸಿದೆ. ಮದುವೆಯಲ್ಲಿ ಗರಿಷ್ಠ ಅತಿಥಿಗಳ ಸಂಖ್ಯೆ 50 ಇರಬೇಕು. ವ್ಯಕ್ತಿಗಳ ನಡುವೆ ಅಂತರ ಕಾಯ್ದುಕೊಳ್ಳಬೇಕು. ರಾಷ್ಟ್ರೀಯ ನಿರ್ದೇಶನಗಳನ್ನು ಅನುಸರಿಸಿ ಸರಳ ವಿವಾಹ ನಡೆಸಬಹುದು. ಇದಲ್ಲದೆ, ರವಿವಾರಗಳೆಂದು ಅತ್ಯವಶ್ಯಕ ಚಟುವಟಿಕೆಗಳಿಗೂ ಅವಕಾಶ ನೀಡಬಹುದು ಎಂದೂ ಹೇಳಿದೆ. ಉಳಿದಂತೆ ರವಿವಾರ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಸಂಪೂರ್ಣ ಲಾಕ್‌ಡೌನ್ ಇರುತ್ತದೆ. ಎಲ್ಲ ರೀತಿಯ ಚಟುವಟಿಕೆಗಳು, ವಾಹನ

ಲಾಕ್‌ಡೌನ್ ಇದ್ದರೂ ರವಿವಾರ ಮದುವೆ ಸಮಾರಂಭಗಳಿಗೆ ಅನುಮತಿ Read More »

ಕರ್ನಾಟಕ

ಇನ್ಮುಂದೆ ರಾಜ್ಯದೊಳಗೆ ಸಂಚರಿಸಲು ಪಾಸ್ ಅಗತ್ಯವಿಲ್ಲ ➤ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹೇಳಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.20. ದೇಶದೆಲ್ಲೆಡೆ ಲಾಕ್‍ಡೌನ್ 4.0 ಜಾರಿಯಲ್ಲಿದ್ದು, ಈ ಸಂದರ್ಭದಲ್ಲಿ ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ಅಗತ್ಯವಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಯಾಣ ಮಾಡುವಾಗ ಅಗತ್ಯ ವಸ್ತುಗಳನ್ನು ಮತ್ತು ದಾಖಲೆಗಳನ್ನು ಜೊತೆಗೆ ಕೊಂಡೊಯ್ಯುವಂತೆ ಸೂಚನೆ ನೀಡಿದ್ದಾರೆ. ಇದೀಗ ಸರಕಾರವು ಬಹುತೇಕ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಸಿ ಆದೇಶಿಸಿದ್ದು, ರಾಜ್ಯದೊಳಗೆ ವಾಹನ ಸಂಚಾರಕ್ಕೆ ಇನ್ನು ಮುಂದೆ ಪಾಸ್ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ಮುಂದೆ ರಾಜ್ಯದೊಳಗೆ ಸಂಚರಿಸಲು ಪಾಸ್ ಅಗತ್ಯವಿಲ್ಲ ➤ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹೇಳಿದ್ದೇನು ಗೊತ್ತೇ..? Read More »

ಕರ್ನಾಟಕ

ರಾಜ್ಯದಲ್ಲಿ ಇಂದು ದಾಖಲೆಯ 99 ಕೋವಿಡ್ ಪ್ರಕರಣ ದೃಢ

ಬೆಂಗಳೂರು, ಮೇ 18: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 99 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1246ಕ್ಕೇರಿಕೆಯಾಗಿದೆ. ಇದು ರಾಜ್ಯದಲ್ಲಿ ಹೊಸ ದಾಖಲೆಯಾಗಿದೆ. ಇಂದು ಮಧ್ಯಾಹ್ನದ ಬುಲೆಟಿನ್‌ನಲ್ಲಿ 84 ಜನರ ವರದಿಯಾಗಿದ್ದು, ಕಲಬುರಗಿಯಲ್ಲಿ 5, ದಕ್ಷಿಣ ಕನ್ನಡದಲ್ಲಿ 2 ಮತ್ತು ಉಡುಪಿ- ಉತ್ತರ ಕನ್ನಡದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಬೆಂಗಳೂರಿನಲ್ಲಿ 5 ಪ್ರಕರಣಗಳು ಶಿವಾಜಿನಗರದಲ್ಲಿ ವರದಿಯಾಗಿದೆ. ಮತ್ತೊಂದು ಪ್ರಕರಣ ತಮಿಳುನಾಡಿನಿಂದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ ನಾಲ್ಕು ಮಕ್ಕಳಿಗೆ ಸೇರಿದಂತೆ ಐವರಿಗೆ ಸೋಂಕು ತಗುಲಿದ್ದು,

ರಾಜ್ಯದಲ್ಲಿ ಇಂದು ದಾಖಲೆಯ 99 ಕೋವಿಡ್ ಪ್ರಕರಣ ದೃಢ Read More »

ಕರ್ನಾಟಕ
Scroll to Top