ಕರ್ನಾಟಕ

breaking news ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆ

ಬೀದರ್‌ನಲ್ಲಿ ಓರ್ವ ಸಾವು ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬೆಂಗಳೂರು, ಮೇ 15: ರಾಜ್ಯದಲ್ಲಿ ಇಂದು ಒಂದೇ ದಿನ 69 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1,056ಕ್ಕೆ ಏರಿಕೆಯಾಗಿದೆ. ಅಲ್ಲದೆ ಬೀದರ್‌ನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ 16, ಮಂಡ್ಯ 13, ಬೆಂಗಳೂರು ನಗರ 13, ಹಾಸನ 7, ಬೀದರ್ 7, ಉಡುಪಿ 5, ಕಲಬುರಗಿ 3, ಚಿತ್ರದುರ್ಗ 2, ಶಿವಮೊಗ್ಗ ಹಾಗೂ ಕೋಲಾರದಲ್ಲಿ […]

breaking news ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆ Read More »

ಕರ್ನಾಟಕ

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.15 . ಹಿರಿಯ ಉದ್ಯಮಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅಲ್ಪಕಾಲದ ಅಸೌಖ್ಯದಿಂದಾಗಿ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂಲತಃ ಪುತ್ತೂರಿನ ಕೆಯ್ಯೂರಿನವರಾದ ಎನ್.ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು. ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಸಮಾಜ ಸೇವೆಗೆ ಇಳಿದಿದ್ದರು‌. ಬುಧವಾರದಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರ

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯಮಿ, ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯದಲ್ಲಿ ಏರುಪೇರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಪುತ್ತೂರಿನಿಂದ ಅವರ ಸಂಬಂಧಿಕರು ಬೆಂಗಳೂರಿಗೆ ತೆರಳಿದ್ದಾರೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲತಃ ಪುತ್ತೂರಿನ ಕೆಯ್ಯೂರಿನವರಾದ ಎನ್.ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದಾರೆ ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಸಮಾಜ ಸೇವೆಗೆ ಇಳಿದಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ತೀವ್ರ

ಉದ್ಯಮಿ, ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯದಲ್ಲಿ ಏರುಪೇರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು 34 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

ಇಬ್ಬರು ಮೃತ್ಯು ಬೆಂಗಳೂರು, ಮೇ 13: ರಾಜ್ಯದಲ್ಲಿ ಇಂದು ಹೊಸದಾಗಿ 34 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 959ಕ್ಕೆ ಏರಿಕಯಾಗಿದ್ದು, ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೀದರ್ 12, ಕಲಬುರಗಿ 8, ಹಾಸನ 4ದಾವಣೆಗೆರೆ 2, ವಿಜಯಪುರ 2, ಉತ್ತರ ಕನ್ನಡ 2, ಬೆಂಗಳೂರು 2, ಹಾಗೂ ದಕ್ಷಿಣ ಕನ್ನಡ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಕಲಬುರಗಿಯ 60 ವರ್ಷದ ಪುರಷ ಹಾಗೂ

ರಾಜ್ಯದಲ್ಲಿ ಇಂದು 34 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ Read More »

ಕರ್ನಾಟಕ

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ನಾಲ್ಕನೇ ಬಲಿ ➤ 58 ವರ್ಷದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.13. ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದ್ದು, ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಂಗಳೂರಿನ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಎಪ್ರಿಲ್ 30 ರಂದು ಕೊರೊನಾ ದೃಢಪಟ್ಟಿತ್ತು. ಮಹಿಳೆಯು‌ ಅನಾರೋಗ್ಯದ‌ ಹಿನ್ನೆಲೆಯಲ್ಲಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ನಾಲ್ಕನೇ ಬಲಿ ➤ 58 ವರ್ಷದ ಮಹಿಳೆ ಮೃತ್ಯು Read More »

ಕರ್ನಾಟಕ

ಮಂಗಳೂರು: ಮತ್ತೊಂದು ಕೊರೋನಾ ಪಾಸಿಟಿವ್ ➤ ರಾಜ್ಯದಲ್ಲಿ 26 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.13. ಲಾಕ್ ಡೌನ್ ಸಡಿಲವಾದ ಬೆನ್ನಲ್ಲೇ ಮತ್ತೆ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಬುಧವಾರ ಮತ್ತೆ ಒಂದು ಕೊರೋನಾ ಪಾಸಿಟಿವ್ ವರದಿಯಾಗಿದೆ. ಫಸ್ಟ್ ನ್ಯೂರೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಸೋಮೇಶ್ವರದ 38ರ ಹರೆಯದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 26 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ.  

ಮಂಗಳೂರು: ಮತ್ತೊಂದು ಕೊರೋನಾ ಪಾಸಿಟಿವ್ ➤ ರಾಜ್ಯದಲ್ಲಿ 26 ಹೊಸ ಪ್ರಕರಣ ಪತ್ತೆ Read More »

ಕರ್ನಾಟಕ

ರಾಜ್ಯದಲ್ಲಿ ಇಂದು ಒಂದೇ ದಿನ 63 ಮಂದಿ ಕೊರೋನ ಪಾಸಿಟಿವ್

ಇದೇ ಮೊದಲ ಬಾರಿ ದಾಖಲೆಯ ಹೆಚ್ಚು ಕೇಸು ಪತ್ತೆ ಬೆಂಗಳೂರು, ಮೇ 12: ರಾಜ್ಯದಲ್ಲಿ ಇಂದು ಹೊಸದಾಗಿ ದಾಖಲೆಯ 63 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬಾಗಲಕೋಟೆಯಲ್ಲಿ 15, ದಾವಣಗೆರೆಯಲ್ಲಿ 12, ಕೋಲಾರ 5, ಗದಗ 3, ಧಾರವಾಡ 9, ಬೀದರ್ 2, ದಕ್ಷಿಣ ಕನ್ನಡ 2 ಹಾಸನ 5, ಬೆಂಗಳೂರು 4, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿ ಹಾಗೂ

ರಾಜ್ಯದಲ್ಲಿ ಇಂದು ಒಂದೇ ದಿನ 63 ಮಂದಿ ಕೊರೋನ ಪಾಸಿಟಿವ್ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 14 ಮಂದಿಯಲ್ಲಿ ಕೊರೋನಾ ಪತ್ತೆ ➤ ಒಟ್ಟು ಸಂಖ್ಯೆ 862 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.11. ರಾಜ್ಯದಲ್ಲಿ‌ ಕೊರೋನ ಸೋಂಕು ದಿನಂಪ್ರತಿ ಹರಡುತ್ತಿದ್ದು, ಸೋಮವಾರದಂದು ಒಟ್ಟು 14 ಮಂದಿಯಲ್ಲಿ ಹೊಸದಾಗಿ ಕೊರೋನ ಸೋಂಕು ದೃಢಪಟ್ಟಿವೆ. ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಇಂದು 14 ಮಂದಿಗೆ ಕೊರೋನಾ ದೃಢಪಡುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ಈ ಪೈಕಿ ದಾವಣಗೆರೆಯಲ್ಲಿ 3, ಬೀದರ್ 2, ಬಾಗಲಕೋಟೆ 2, ಹಾವೇರಿ, ವಿಜಯಪುರ, ಮಂಡ್ಯ, ಬೆಂಗಳೂರು ನಗರ, ಕಲಬುರಗಿ ಹಾಗೂ ಹಾಸನದ

ರಾಜ್ಯದಲ್ಲಿ ಇಂದು 14 ಮಂದಿಯಲ್ಲಿ ಕೊರೋನಾ ಪತ್ತೆ ➤ ಒಟ್ಟು ಸಂಖ್ಯೆ 862 ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 14 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ

ಬೆಂಗಳೂರು, ಮೇ 11: ರಾಜ್ಯದಲ್ಲಿ ಇಂದು ಹೊಸದಾಗಿ 14 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 426 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆಯಲ್ಲಿ 3, ಕಲಬುರಗಿಯಲ್ಲಿ 1, ಬೀದರ್‌ನಲ್ಲಿ 2, ಬೆಂಗಳೂರಿನಲ್ಲಿ 2, ಮಂಡ್ಯ, ಹಾಸನ, ಹಾವೇರಿ, ಬಾಗಲಕೋಟೆ, ಬದಾಮಿ ಹಾಗೂ ವಿಜಯಪುರದಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತ ಗರ್ಭಿಣಿ

ರಾಜ್ಯದಲ್ಲಿ ಇಂದು 14 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಇಂದು ದಾಖಲೆಯ 54 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ

ಬೆಂಗಳೂರು, ಮೇ 10: ರಾಜ್ಯದಲ್ಲಿ ಇಂದು ಬರೋಬ್ಬರಿ 54 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರವಿವಾರ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 54 ಕೊರೋನ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೋನ ಸೋಂಕು ಪತ್ತೆಯಾದ ನಂತರ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಬೆಂಗಳೂರು ನಗರ 3, ಬೆಳಗಾವಿ 22, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ, ದಾವಣಗೆರೆ

ರಾಜ್ಯದಲ್ಲಿ ಇಂದು ದಾಖಲೆಯ 54 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ Read More »

ಕರ್ನಾಟಕ
Scroll to Top