ನಾಳೆಯಿಂದ ಮುಸ್ಲಿಮರ ಪವಿತ್ರ ರಂಝಾನ್ ಉಪವಾಸ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಎ.23. ಪವಿತ್ರ ರಮಝಾನ್‌ನ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ರಮಝಾನ್ ಉಪವಾಸ ಆರಂಭವಾಗಲಿದೆ ಎಂದು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ ಕರೆ ನೀಡಿದ್ದಾರೆ. ಕೇರಳದ ಕಾಪಾಡ್ ನಲ್ಲಿ ಗುರುವಾರ ಚಂದ್ರದರ್ಶನ ಆಗಿರುವುದಾಗಿ ರಂಝಾನ್ ಉಪವಾಸ ಆಚರಿಸಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ಮುಸ್ಲಿಮರ ಪವಿತ್ರ ರಂಝಾನ್ ಉಪವಾಸ ಆರಂಭ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್







