ಕರ್ನಾಟಕ

breaking news ದ.ಕ. ಇಬ್ಬರು ಸೇರಿ ರಾಜ್ಯದಲ್ಲಿ ರವಿವಾರ 6 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆ

ಬೆಂಗಳೂರು, ಎ.19: ರಾಜ್ಯದಾದ್ಯಂತ ಕೊರೋನ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಶನಿವಾರ 5ರಿಂದ ರವಿವಾರ 5 ರವರೆಗೆ ರಾಜ್ಯದಲ್ಲಿ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ವರೆಗೆ ಕೊರೋನದಿಂದಾಗಿ 16 ಜನರು ಮೃತಪಟ್ಟಿದ್ದು, 111 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್-19 ಪೀಡಿತ 263 ವ್ಯಕ್ತಿಗಳಲ್ಲಿ 260 ರೋಗಿಗಳು (ಒಬ್ಬರು ಗರ್ಭಿಣಿ (ಪ್ರಕರಣ-176 […]

breaking news ದ.ಕ. ಇಬ್ಬರು ಸೇರಿ ರಾಜ್ಯದಲ್ಲಿ ರವಿವಾರ 6 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಶಂಕಿತ ಕೊರೋನಾಗೆ ಮೊದಲ‌ ಬಲಿ ➤ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.19. ಶಂಕಿತ ಕೊರೋನ ವೈರಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು 45 ವರ್ಷ ಪ್ರಾಯದ ಮಹಿಳೆಯೊಬ್ಬರು ರವಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆಯನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಗೆ ದಾಖಲಿಸಲಾಗಿತ್ತು. ಅವರ ಗಂಟಲಿನ ದ್ರವವನ್ನು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿದ್ದು, ಈ ಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ

ಮಂಗಳೂರಿನಲ್ಲಿ ಶಂಕಿತ ಕೊರೋನಾಗೆ ಮೊದಲ‌ ಬಲಿ ➤ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಆಸ್ಪತ್ರೆಗೆ ಹೋಗ್ಬೇಕಾದ್ರೂ ಈ ಪೊಲೀಸಪ್ಪನಿಗೆ 1 ಸಾವಿರ ಕೊಟ್ಟು ಊರ ಕೋಳಿ ಕೊಡ್ಬೇಕಂತೆ’ ➤ ಬೆಳ್ಳಾರೆ ಠಾಣಾ ಪೊಲೀಸ್ ಸಿಬ್ಬಂದಿಯ ವಿರುದ್ಧದ ಆರೋಪ ಸುಳ್ಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.19. ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ತಡೆಹಿಡಿದ ಬೆಳ್ಳಾರೆ ಠಾಣಾ ಪೊಲೀಸ್ ಸಿಬ್ಬಂದಿಯೋರ್ವರು ದಂಡ ವಿಧಿಸಿದ್ದಲ್ಲದೆ ಊರ ಕೋಳಿ‌ ನೀಡುವಂತೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ಮಾಧ್ಯಮವೊಂದರಲ್ಲಿ ಬಂದ ವರದಿಯು ಸುಳ್ಳು ಸುದ್ದಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ. ‘ಬಡವರನ್ನು ದೋಚುತ್ತಿರುವ ಬೆಳ್ಳಾರೆ ಪೊಲೀಸರು, ಆಸ್ಪತ್ರೆಗೆ ಹೋಗ್ಬೇಕಾದ್ರೂ ಈ ಪೊಲೀಸಪ್ಪನಿಗೆ 1000 ಸಾವಿರ ಕೊಟ್ಟು ಊರ ಕೋಳಿ ಕೊಡ್ಬೇಕಂತೆ’ ಎಂಬ ತಲೆಬರಹದಡಿ ಮಾಧ್ಯಮವೊಂದರಲ್ಲಿ ಬೆಳ್ಳಾರೆ ಠಾಣೆ

‘ಆಸ್ಪತ್ರೆಗೆ ಹೋಗ್ಬೇಕಾದ್ರೂ ಈ ಪೊಲೀಸಪ್ಪನಿಗೆ 1 ಸಾವಿರ ಕೊಟ್ಟು ಊರ ಕೋಳಿ ಕೊಡ್ಬೇಕಂತೆ’ ➤ ಬೆಳ್ಳಾರೆ ಠಾಣಾ ಪೊಲೀಸ್ ಸಿಬ್ಬಂದಿಯ ವಿರುದ್ಧದ ಆರೋಪ ಸುಳ್ಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

❌ಸೀಲ್ ಡೌನ್ ಪ್ರದೇಶ ಹೇಗಿರಲಿದೆ ಗೊತ್ತೇ..? ➤ ಏನೆಲ್ಲಾ ಸೌಲಭ್ಯ ಇರಲಿದೆ ಎಂದು ತಿಳಿದಿದೆಯೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಗ್ರಾಮಗಳನ್ನು ಕಂಟೈನ್ ಮೆಂಟ್ ಝೋನ್ ಆಗಿ ಗುರುತಿಸಿ ಸರ್ಕಾರದ ಸೂಚನೆಯಂತೆ ಇನ್ಸಿಡೆಂಟ್‌ ಕಮಾಂಡರ್ ಗಳ ನೇಮಕಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅದೇಶಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ, ತುಂಬೆ ಗ್ರಾಮ, ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮ ಪುತ್ತೂರು ತಾಲೂಕಿನ ಸಂಪ್ಯ, ಉಪ್ಪಿನಂಗಡಿ ಗ್ರಾಮ, ಸುಳ್ಯ ತಾಲೂಕಿನ ಅಜ್ಜಾವರ, ಮಂಗಳೂರಿನ ತಾಲೂಕಿನ ತೊಕ್ಕೊಟ್ಟು ಗ್ರಾಮಗಳ ನಿರ್ದಿಷ್ಟ ಪ್ರದೇಶವನ್ನು ನಿಯಂತ್ರಿತ ವಲಯ ಎಂದು ಘೋಷಿಸಿ

❌ಸೀಲ್ ಡೌನ್ ಪ್ರದೇಶ ಹೇಗಿರಲಿದೆ ಗೊತ್ತೇ..? ➤ ಏನೆಲ್ಲಾ ಸೌಲಭ್ಯ ಇರಲಿದೆ ಎಂದು ತಿಳಿದಿದೆಯೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಡಿತರ ಸಮಸ್ಯೆ ಇದ್ದಲ್ಲಿ ದೂರು ನೀಡಿರಿ

ಮಂಗಳೂರು, ಏಪ್ರಿಲ್ 18. ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ ತಿಳಿಸುವುದೇನೆಂದರೆ  ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ

ಪಡಿತರ ಸಮಸ್ಯೆ ಇದ್ದಲ್ಲಿ ದೂರು ನೀಡಿರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟ್ಟಡ ಕಾರ್ಮಿಕರ ಖಾತೆಗೆ ರೂ. 2000 ಜಮಾ: ಸಚಿವ ಕೋಟ

ಮಂಗಳೂರು, ಎಪ್ರಿಲ್ 18. ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರದಿಂದ ರೂ. 2000 ನೆರವು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 6122 ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಮೊದಲ ಹಂತದಲ್ಲಿ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಕಾರ್ಮಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೋರೋನಾ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ನಿಧಿಯಿಂದ ಈ ಮೊತ್ತ

ಕಟ್ಟಡ ಕಾರ್ಮಿಕರ ಖಾತೆಗೆ ರೂ. 2000 ಜಮಾ: ಸಚಿವ ಕೋಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಪಡಿತರ ಆಹಾರ ಪಡೆಯಲು ಸೂಚನೆ

ಮಂಗಳೂರು, ಎಪ್ರಿಲ್ 18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿರುವವರಿಗೆ ಪಡಿತರ ಹಂಚಿಕೆಯಾಗಿದೆ. ಅರ್ಜಿದಾರರು ತಮ್ಮ ಮನೆಯ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಸಾಮಾಗ್ರಿ ಪಡೆಯಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ಹಾಗೂ ಎಪಿಎಲ್ ಕಾರ್ಡ್ ಅರ್ಜಿದಾರರಿಗೆ ಪ್ರತೀ ಕೆ.ಜಿ.ಗೆ ರೂ. 15ರಂತೆ 10 ಕೆಜಿ ಅಕ್ಕಿ ನೀಡಲಾಗುವುದು. ಅರ್ಜಿದಾರರು ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಆಧಾರ್ ಕಾರ್ಡ್ ನ್ಯಾಯಬೆಲೆ ಅಂಗಡಿಗೆ ಹಾಜರುಪಡಿಸಿ

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಪಡಿತರ ಆಹಾರ ಪಡೆಯಲು ಸೂಚನೆ Read More »

ಕರ್ನಾಟಕ

ಉಪ್ಪಿನಂಗಡಿ ಸೇರಿದಂತೆ ಜಿಲ್ಲೆಯ ಏಳು ಗ್ರಾಮಗಳು ಸೀಲ್ ಡೌನ್..!! ➤ ಇನ್ಸಿಡೆಂಟ್‌ ಕಮಾಂಡರ್ ನೇಮಕಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಗ್ರಾಮಗಳನ್ನು ಕಂಟೈನ್ ಮೆಂಟ್ ಝೋನ್ ಆಗಿ ಗುರುತಿಸಿ ಸರ್ಕಾರದ ಸೂಚನೆಯಂತೆ ಇನ್ಸಿಡೆಂಟ್‌ ಕಮಾಂಡರ್ ಗಳ ನೇಮಕಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅದೇಶಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ, ತುಂಬೆ ಗ್ರಾಮ, ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮ ಪುತ್ತೂರು ತಾಲೂಕಿನ ಸಂಪ್ಯ, ಉಪ್ಪಿನಂಗಡಿ ಗ್ರಾಮ, ಸುಳ್ಯ ತಾಲೂಕಿನ ಅಜ್ಜಾವರ, ಮಂಗಳೂರಿನ ತಾಲೂಕಿನ ತೊಕ್ಕೊಟ್ಟು ಗ್ರಾಮಗಳಲ್ಲಿ ಸರ್ಕಾರದ ನಿರ್ದೇಶನದಂತೆ ಸೀಲ್ ಡೌನ್ ಮಾಡಲಾಗಿದ್ದು, ಈ

ಉಪ್ಪಿನಂಗಡಿ ಸೇರಿದಂತೆ ಜಿಲ್ಲೆಯ ಏಳು ಗ್ರಾಮಗಳು ಸೀಲ್ ಡೌನ್..!! ➤ ಇನ್ಸಿಡೆಂಟ್‌ ಕಮಾಂಡರ್ ನೇಮಕಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಪ್ರಿಲ್ 20 ರ ನಂತರ ಲಾಕ್‌ಡೌನ್ ಸಡಿಲಿಕೆಗೆ ತೀವ್ರ ವಿರೋಧದ ಹಿನ್ನೆಲೆ ➤ ಸರಕಾರದಿಂದ ಲಾಕ್‌ಡೌನ್ ಸಡಿಲಿಕೆ ಆದೇಶ ವಾಪಸ್..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.18. ಲಾಕ್‌ಡೌನ್ ಸಡಿಲಿಕೆ ಖುಷಿಯಲ್ಲಿದ್ದವರಿಗೆ ಮತ್ತೊಂದು ಬಿಗ್ ಶಾಕಿಂಗ್‌ ನ್ಯೂಸ್ ಬಂದಿದ್ದು, ಲಾಕ್ ಡೌನ್ ಸಡಿಲಿಕೆ ನಿರ್ಧಾರವನ್ನು ಸರಕಾರವು ವಾಪಾಸ್ ಪಡೆದುಕೊಂಡಿದೆ. ಕಂಟೇನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ವಾಪಾಸ್ ಪಡೆದುಕೊಂಡಿದೆ. ಎಪ್ರಿಲ್ 20ರಿಂದ ಯಥಾಸ್ಥಿತಿ ಮುಂದುವರೆಯಲಿದ್ದು, ಸಂಪೂರ್ಣ ಲಾಕ್‌ಡೌನ್ ಇರಲಿದೆ. ಅಗತ್ಯ ವಸ್ತುಗಳಿಗೆ (ಮೆಡಿಕಲ್ ಎಮರ್ಜೆನ್ಸಿ) ಮಾತ್ರ ಸರ್ಕಾರ ಅವಕಾಶ ನೀಡಿದೆ.

ಎಪ್ರಿಲ್ 20 ರ ನಂತರ ಲಾಕ್‌ಡೌನ್ ಸಡಿಲಿಕೆಗೆ ತೀವ್ರ ವಿರೋಧದ ಹಿನ್ನೆಲೆ ➤ ಸರಕಾರದಿಂದ ಲಾಕ್‌ಡೌನ್ ಸಡಿಲಿಕೆ ಆದೇಶ ವಾಪಸ್..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಕೊರೋನ ಸೋಂಕು ದೃಢ

ಬೆಂಗಳೂರು, ಎ.18: ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಕೊರೋನ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 384ಕ್ಕೆ ಏರಿಕೆಯಾಗಿದೆ. ರಾಜ್ಯ ಸರಕಾರ ಸಂಜೆ ಬಿಡುಗಡೆ ಮಾಡಿರುವ ಆರೋಗ್ಯ ಬುಲೆಟಿನ್‌ನಲ್ಲಿ ಇಂದು 25 ಸೋಂಕು ಪ್ರಕರಣಗಳು ದೃಢಪಟ್ಟಿರುವುದಾಗಿ ಗೊತ್ತಾಗಿದೆ. ಮೈಸೂರಿನಲ್ಲಿ 7, ಬಾಗಲಕೋಟೆಯಲ್ಲಿ 7, ಬೆಂಗಳೂರಿನಲ್ಲಿ 3, ಕಲಬುರಗಿಯಲ್ಲಿ 2, ವಿಜಯಪುರದಲ್ಲಿ 2, ಹುಬ್ಬಳ್ಳಿ, ಧಾರವಾಡದಲ್ಲಿ 1, ಬೆಳಗಾವಿಯಲ್ಲಿ 1, ಮಂಡ್ಯದಲ್ಲಿ 1, ಗದಗದಲ್ಲಿ 1 ಪ್ರಕರಣ ವರದಿಯಾಗಿವೆ. ಇಂದು ಬೆಳಗ್ಗೆ ಬಿಡುಗಡೆ ಮಾಡಲಾಗಿದ್ದ ಆರೋಗ್ಯ ಬುಲೆಟಿನ್‌ನಲ್ಲಿ

ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಕೊರೋನ ಸೋಂಕು ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top