ಕೊರೋನಾ ಪೀಡಿತ 10 ತಿಂಗಳ ಮಗು ಸಂಪೂರ್ಣ ಗುಣಮುಖ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್
(ನ್ಯೂಸ್ ಕಡಬ) newskadaba.com ಮಂಗಳೂರು, ಎ.11. ಕೊರೊನಾ ಪಾಸಿಟಿವ್ ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗು ಸಂಪೂರ್ಣ ಗುಣಮುಖವಾಗಿದ್ದು, ಮಗುವನ್ನು ಶನಿವಾರದಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಹತ್ತು ತಿಂಗಳ ಮಗುವಿಗೆ ಕೊರೋನಾ ಬಾಧಿಸಿದ್ದರಿಂದ ಕರಾವಳಿಯ ಜನತೆ ಆತಂಕಗೊಂಡಿದ್ದರು. ಆದರೆ ಇದೀಗ ಮಗುವಿನ ವೈದ್ಯಕೀಯ ವರದಿ ಬಂದಿದ್ದು, ಕೊರೋನಾ ಸೋಂಕು ಸಂಪೂರ್ಣ ಗುಣಮುಖವಾಗಿದೆ. ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಗುವನ್ನು ಮಾರ್ಚ್ 23ರಂದು ಆಸ್ಪತ್ರೆಗೆ […]
ಕೊರೋನಾ ಪೀಡಿತ 10 ತಿಂಗಳ ಮಗು ಸಂಪೂರ್ಣ ಗುಣಮುಖ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್







