ಕರ್ನಾಟಕ

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.18. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಕ್ರಿಯಾಲ್ ಇವರ  ದ.ಕ ಜಿಲ್ಲಾ ಪ್ರವಾಸ ಇಂತಿವೆ. ಫೆಬ್ರವರಿ 25 ರಂದು ಮಧ್ಯಾಹ್ನ 12.30 ಗಂಟೆಗೆ ಮಂಗಳೂರಿಗೆ ಆಗಮಿಸಿ, 12.45 ಗಂಟೆಗೆ ಎನ್.ಐ.ಟಿ.ಕೆ ಸುರತ್ಕಲ್‍ನಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕೇರಳಕ್ಕೆ ತೆರಳಲಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರ ಪ್ರವಾಸ Read More »

ಕರಾವಳಿ, ಕರ್ನಾಟಕ

ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.18. ಹೈಕೋರ್ಟ್ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಇವರ ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವರಗಳು ಇಂತಿವೆ. ಫೆಬ್ರವರಿ 21 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರಿಗೆ ಆಗಮಿಸಿ, 11.30 ಗಂಟೆಗೆ ಪುತ್ತೂರಿಗೆ ತೆರಳುವರು. ಮಧ್ಯಾಹ್ನ 2 ಗಂಟೆಗೆ ಆಲ್ ಇಂಡಿಯಾ ಕೋರ್ಟ್ ಸ್ಪರ್ಧೆ-2020 ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಕ್ರ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ. ರಾತ್ರಿ 10 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು.

ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಪ್ರವಾಸ Read More »

ಕರಾವಳಿ, ಕರ್ನಾಟಕ

ಮಹಿಳೆಯರ ರಕ್ಷಣೆಗೆ ಕಾನೂನು ಉಪಯೋಗವಾಗಲಿ ➤ ಡಾ. ಸೆಲ್ವಮಣಿ ಆರ್

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.18. ಮಹಿಳೆಯರು ಎಲ್ಲಾ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ, ಅವರ ಆತ್ಮರಕ್ಷಣೆ ಮತ್ತು ಸ್ವಾಭಿಮಾನದ ರಕ್ಷಣೆಗೆ ಕಾನೂನಿನ ಉಪಯೋಗ ಆಗಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸ್ವೆಲಮಣಿ ಆರ್ ಹೇಳಿದರು. ಸೋಮವಾರ ದ.ಕ. ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಾಂತ್ವನ ಯೋಜನೆ ಮತ್ತು ವರದಕ್ಷಿಣೆ ನಿಷೇಧ ಸಭೆಯಲ್ಲಿ ಮಾತನಾಡಿದರು. ಸಾಂತ್ವನ ಯೋಜನೆಯಡಿಯಲ್ಲಿ ನೊಂದವರಿಗೆ ಕಾನೂನು ವ್ಯಾಪ್ತಿಯಲ್ಲಿ ಸಹಾಯ ನೀಡಲಾಗುವುದು. ತಾಲೂಕಿನ ಆಯಾ ಭಾಗಗಳಲ್ಲಿ ಸಾಂತ್ವನ ಸಹಾಯ ಕೇಂದ್ರದಿಂದ

ಮಹಿಳೆಯರ ರಕ್ಷಣೆಗೆ ಕಾನೂನು ಉಪಯೋಗವಾಗಲಿ ➤ ಡಾ. ಸೆಲ್ವಮಣಿ ಆರ್ Read More »

ಕರಾವಳಿ, ಕರ್ನಾಟಕ

ಅಂಗನವಾಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ- ಆರ್. ಸೆಲ್ವಮಣಿ

  (ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.18. ಪ್ರಗತಿಯಲ್ಲಿರುವ ಅಂಗನವಾಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಪ್ರತೀ ಅಂಗನವಾಡಿಗಳ ಕೆಲಸ ಕಾರ್ಯಗಳು ಫೆಬ್ರವರಿ 29 ರೊಳಗೆ ಪೂರ್ಣಗೊಳಿಸಬೇಕು, ಶಿಶು ಅಭಿವೃದ್ಧಿ ಇಲಾಖಾ ಸಿಬ್ಬಂದಿಗಳು ತಕ್ಷಣ ಪ್ರಗತಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಕಾಮಗಾರಿ ಅಭಿವೃದ್ಧಿ ಕುರಿತು ವರದಿ ನೀಡಬೇಕು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಣಾಧಿಕಾರಿ ಆರ್. ಸೆಲ್ವಮಣಿ ಸೂಚಿಸಿದರು. ಸೋಮವಾರ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಸಮೀಕ್ಷಾ

ಅಂಗನವಾಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ- ಆರ್. ಸೆಲ್ವಮಣಿ Read More »

ಕರಾವಳಿ, ಕರ್ನಾಟಕ

ಕಂಬಳದ ‘ಹೀರೋ’ ಶ್ರೀನಿವಾಸ ಗೌಡರನ್ನು ಸನ್ಮಾನಿಸಿದ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಫೆ.18. ಕೆರೆ ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿದ ಮಂಗಳೂರು ತಾಲ್ಲೂಕು ಅಶ್ವತ್ಥಪುರದ ಶ್ರೀನಿವಾಸ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕಂಬಳದ ‘ಹೀರೋ’ ಶ್ರೀನಿವಾಸ ಗೌಡರನ್ನು ಸನ್ಮಾನಿಸಿದ ಯಡಿಯೂರಪ್ಪ Read More »

ಕರಾವಳಿ, ಕರ್ನಾಟಕ

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ನಿಂದ ಕಾಮದಾಟ ➤ ವೀಡಿಯೋ ಸಖತ್ ವೈರಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.17. ಕೆಎಸ್ಸಾರ್ಟಿಸಿ ಬಸ್ ನ ನಿರ್ವಾಹಕನೋರ್ವ ಲೈಂಗಿಕ ಕಿರುಕುಳ ನೀಡುವ ದೃಶ್ಯವೊಂದು ಸಖತ್ ಸುದ್ದಿ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ನಿರ್ವಾಹಕ ತನ್ನ ಪಕ್ಕದಲ್ಲಿ ಕುಳಿತಿದ್ದ ಯುವತಿಯ ಎದೆಯ ಭಾಗಕ್ಕೆ ಕೈಹಾಕಿ ಲೈಂಗಿಕ ಕಿರುಕುಳ ನೀಡುವ ದೃಶ್ಯವನ್ನು ಯಾರೋ ಸೆರೆಹಿಡಿದಿದ್ದಾರೆ. ಈತ ಪುತ್ತೂರು ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂಡಕ್ಟರ್ ಎನ್ನಲಾಗಿದ್ದು, ಈತನ ಕಿರುಕುಳದಿಂದ ಬೇಸತ್ತ ಯುವತಿಯು ಆತನ ಕೈಯನ್ನು ದೂರ ತಳ್ಳುವುದು ದೃಶ್ಯದಲ್ಲಿ ಸೆರೆಯಾಗಿದೆ. ಈತನು ಈ

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ನಿಂದ ಕಾಮದಾಟ ➤ ವೀಡಿಯೋ ಸಖತ್ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರದಕ್ಷಿಣೆ ಕಿರುಕುಳದ ಆರೋಪ: ಅತ್ಯಹತ್ಯೆಗೆ ಶರಣಾದ ಹಿನ್ನೆಲೆ ಗಾಯಕಿ

ಬೆಂಗಳೂರು, ಫೆ.17: ಹಿನ್ನೆಲೆ ಗಾಯಕಿ ಸುಷ್ಮಿತಾ ರಾಜೇ ತಮ್ಮ ತಾಯಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬರುತ್ತಿದೆ. ಶರತ್ ಎಂಬುವರನ್ನು ಪ್ರೀತಿಸಿದ್ದ ಸುಶ್ಮಿತಾ ರಾಜೇ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಇನ್ನು ಗಂಡ ಹಾಗೂ ಆತನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಮಾಳಗಾಳದ ತಾಯಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿಗೂ ಮುನ್ನ ಸುಷ್ಮಿತಾ ಡೆತ್ ನೋಟು ಬರೆದು ಅದನ್ನು ವಾಟ್ಸ್‌ಆ್ಯಪ್ ಮೂಲಕ ಸಹೋದರನಿಗೆ ಕಳುಹಿಸಿದ್ದು ಈ

ವರದಕ್ಷಿಣೆ ಕಿರುಕುಳದ ಆರೋಪ: ಅತ್ಯಹತ್ಯೆಗೆ ಶರಣಾದ ಹಿನ್ನೆಲೆ ಗಾಯಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂಬಳದ ಶ್ರೀನಿವಾಸ ಗೌಡರಿಗೆ ಮುಖ್ಯಮಂತ್ರಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com, ಮಂಗಳೂರು. ಫೆ.17. ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ವಿಶ್ವದ ಅತ್ಯಂತ ವೇಗದ ಓಟಗಾರ ಎನಿಸಿಕೊಂಡಿರುವ ಶ್ರೀನಿವಾಸ್ ಗೌಡ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಆಹ್ವಾನದ ಮೇರೆಗೆ ಮಧ್ಯಾಹ್ನ ಸುಮಾರು 2 ಗಂಟೆ ಹೊತ್ತಿಗೆ ಬೆಂಗಳೂರು ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಶ್ರೀನಿವಾಸ ಗೌಡ ಅವರಿಗೆ ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಲಿದ್ದಾರೆ. ಕಂಬಳವೀರ ಶ್ರೀನಿವಾಸ ಗೌಡ ಅವರು ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರ ಗಮನ ಸೆಳೆದಿದ್ದು,

ಕಂಬಳದ ಶ್ರೀನಿವಾಸ ಗೌಡರಿಗೆ ಮುಖ್ಯಮಂತ್ರಿಯಿಂದ ಸನ್ಮಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯದ ಎನ್ ಎಸ್ ಯು ಐ ಉಸ್ತುವಾರಿಯಾಗಿ ಸಿ.ವಿ ಆದಿಲ್ ಅಲಿ ಆಯ್ಕೆ

(ನ್ಯೂಸ್ ಕಡಬ) newskadaba.com, ಫೆ.16. ದೆಹಲಿಯ ಎನ್ ಎಸ್ ಯು ಐ ಸಂದರ್ಶನದಲ್ಲಿ ದೇಶಾದ್ಯಂತ ಆಯ್ದ 2500 ವಿದ್ಯಾರ್ಥಿ ನಾಯಕರಲ್ಲಿ 200 ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯಕ್ಕೆ ಎನ್ ಎಸ್ ಯು ಐ ನ ಉಸ್ತುವಾರಿಯನ್ನಾಗಿ ಸಿ.ವಿ ಆದಿಲ್ ಅಲಿ ಇವರನ್ನು ರಾಷ್ಟೀಯ ಎನ್ ಎಸ್ ಯು ಐ ಅಧ್ಯಕ್ಷ ನೀರಜ್ ಕುಂದನ್ ಆಯ್ಕೆ ಮಾಡಿರುತ್ತಾರೆ. ಇವರು ಕಲ್ಲಿಕೋಟೆ ಸಿ.ವಿ. ರಾಫಿ ಹಾಗೂ ಅರಂತೋಡಿನ ರಾಜ್ಯ ನಾಯಕರಾದ ಟಿ.ಎಮ್. ಶಹೀದ್

ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯದ ಎನ್ ಎಸ್ ಯು ಐ ಉಸ್ತುವಾರಿಯಾಗಿ ಸಿ.ವಿ ಆದಿಲ್ ಅಲಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಡಬ: ರಸ್ತೆಗುರುಳಿದ ಖಾಸಗಿ ಬಸ್ ➤ 30 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಫೆ‌.16. ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಪೇರಡ್ಕ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ‌. ಶನಿವಾರ ರಾತ್ರಿ ಪ್ರಯಾಣಿಕರನ್ನು ತುಂಬಿಸಿ ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೇ ಸುಬ್ರಹ್ಮಣ್ಯ ಕ್ಕೆ ಹೊರಟಿದ್ದ ಖಾಸಗಿ ಬಸ್ ಪೇರಡ್ಕ ಪೆಟ್ರೋಲ್ ಬಂಕ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ. ಬಸ್ಸಿನಲ್ಲಿ 35 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ

ಕಡಬ: ರಸ್ತೆಗುರುಳಿದ ಖಾಸಗಿ ಬಸ್ ➤ 30 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top