ಕರ್ನಾಟಕ

ಕಡಬ: ಆರು ತಿಂಗಳ ಹಿಂದಿನ ಹಿಟ್ & ರನ್ ಪ್ರಕರಣ ಭೇದಿಸಿದ ಪೊಲೀಸರು ➤ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲರ ಕಾರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಆರು ತಿಂಗಳ ಹಿಂದೆ ಮಹಿಳೆಯೊಬ್ಬರಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಪತ್ತೆಹಚ್ಚಿರುವ ಕಡಬ ಪೊಲೀಸರು ಹಳೆಯ ಪ್ರಕರಣವನ್ನು ಹೊರಹಾಕಿದ್ದಾರೆ. 2019 ರ ಸೆಪ್ಟೆಂಬರ್ 09ರಂದು ಸುಬ್ರಹ್ಮಣ್ಯ- ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಇನ್ನೋವಾ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತೀವೃವಾಗಿ ಗಾಯಗೊಂಡಿದ್ದ ಮಹಿಳೆ ಸುಮತಿ (48) ಎಂಬವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದರು. ಇದೀಗ ಆರು ತಿಂಗಳುಗಳ ನಂತರ ವಾಹನವನ್ನು ಪೋಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, […]

ಕಡಬ: ಆರು ತಿಂಗಳ ಹಿಂದಿನ ಹಿಟ್ & ರನ್ ಪ್ರಕರಣ ಭೇದಿಸಿದ ಪೊಲೀಸರು ➤ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲರ ಕಾರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನಿಮ್ಮ ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ. ಶಕ್ತಿ ದೇವಸ್ಥಾನಗಳ ಭೇಟಿನೀಡುವ ಸಾಧ್ಯತೆ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪ್ರಮಾಣ ವಚನ ಸ್ವೀಕರಿಸಿದ ದಿನವೇ ಬಿಗ್ ಶಾಕ್ ನೀಡಿದ ಬಿಜೆಪಿ ಸರಕಾರ

(ನ್ಯೂಸ್ ಕಡಬ)newskadaba.com, ಫೆ. 7. ರಾಜ್ಯದ ಬಿಜೆಪಿಯ ನೂತನ ಸಚಿವರಿಗೆ ಮೊದಲ ದಿನವೇ ಬಿಗ್ ಟಾಸ್ಕ್ ನೀಡಲಾಗಿದ್ದು, ರಾಜ್ಯ ಬಿಜೆಪಿ ಕಚೇರಿಯಲ್ಲಿ ವಾರದಲ್ಲಿ ಒಂದು ದಿನ 2 ಗಂಟೆ ಇರಲೇಬೇಕೆಂದು ಸೂಚನೆ ನೀಡಲಾಗಿದೆ. ನಿಮ್ಮ ಕಚೇರಿಗಳಲ್ಲಿಯೂ ಕೆಲಸ ಮಾಡುವಂತೆ ಹಾಗೂ ಪಕ್ಷದ ಕಚೇರಿಗೂ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಬಿಜೆಪಿ ಕಚೇರಿಯಿಂದ ನೂತನ ಸಚಿವರಿಗೆ ಸಂದೇಶ ನೀಡಲಾಗಿದೆ. ಸಚಿವರಾದ ನಾರಾಯಣಗೌಡ, ಶಿವರಾಮ್ ಹೆಬ್ಬಾರ್, ಸುಧಾಕರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಪಕ್ಷದ

ಪ್ರಮಾಣ ವಚನ ಸ್ವೀಕರಿಸಿದ ದಿನವೇ ಬಿಗ್ ಶಾಕ್ ನೀಡಿದ ಬಿಜೆಪಿ ಸರಕಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರೆ| ಫಾ| ಅಬ್ರಹಾಂ ಪಿ.ಕೆ. ಯವರಿಗೆ ಕೋರ್ ಎಪಿಸ್ಕೋಪಾ ಪದವಿ ಪ್ರದಾನ ➤ 34 ವರ್ಷದ ಧಾರ್ಮಿಕ ಸೇವೆಗೆ ಅರಸಿ ಬಂತು ಪದವಿ

(ನ್ಯೂಸ್ ಕಡಬ) newskadaba.com ಕಡಬ, ಫೆ.07. ಈ ವಾಜರಿಸ್ಟಿಕ್ ಅಸೋಸಿಯೇಷನ್ ಆಫ್ ದಿ ಈಸ್ಟ್ (E.A.E. Arch Diocese) ಈ ಧರ್ಮಪ್ರಾಂತ್ಯದ ಧರ್ಮಗುರು ವಂದನೀಯ ಫಾ| ಅಬ್ರಹಾಂ ಪಿ.ಕೆ. ಯವರ 34 ವರ್ಷಗಳ ಸೇವೆಯನ್ನು ಪರಿಗಣಿಸಿ ಜಾಕೋಬೈಟ್ ಸಿರಿಯನ್ ವಿಭಾಗದ (ದಮಸ್ ಕೋಸ್ ನ ಸಿರಿಯಾ) ಪರಮ ಶ್ರೇಷ್ಠ ಪರಮಾಧ್ಯಕ್ಷರಾದ ಇಗ್ ನಾತ್ತಿಯೋಸ್ ಅಫ್ರೇಂ II ಪಾತ್ರಿಮಾರಕೀಸ್ ಇವರ ಅನುಮತಿಯ ಮೇರೆಗೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಮಾರ್ ಕ್ರಿಸೋಸ್ಟೋಮಸ್ ಮರ್ಕೋಸ್ ಬಿಷಪ್ ರಿಂದ ಕೋರ್ ಎಪಿಸ್ಕೋಪಾ ಪದವಿಯನ್ನು

ರೆ| ಫಾ| ಅಬ್ರಹಾಂ ಪಿ.ಕೆ. ಯವರಿಗೆ ಕೋರ್ ಎಪಿಸ್ಕೋಪಾ ಪದವಿ ಪ್ರದಾನ ➤ 34 ವರ್ಷದ ಧಾರ್ಮಿಕ ಸೇವೆಗೆ ಅರಸಿ ಬಂತು ಪದವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಮಾಡನ್ನೂರಿನಲ್ಲಿ ಬೃಹತ್ ಮಜ್ಲಿಸುನ್ನೂರ್, ಪೌರತ್ವ ಸಂರಕ್ಷಣೆ ವಿಶೇಷ ದುವಾ ಸಮ್ಮೇಳನ

(ನ್ಯೂಸ್ ಕಡಬ) Newskadaba.com, ಪುತ್ತೂರು. ಫೆ.7. ನೂರುಲ್ ಹುದಾ ಮಾಡನ್ನೂರ್ ಶಹೀದಿಯ್ಯಾ ನಗರದಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಬೃಹತ್ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ ಹಾಗೂ ಪೌರತ್ವ ಸಂರಕ್ಷಣೆಯ ಬಗ್ಗೆ ವಿಶೇಷ ದುವಾ ಮಜ್ಲಿಸ್ ಇಂದು ಮಗ್ರಿಬ್ ನಮಾಝ್ ಬಳಿಕ ಬಹು| ಉಸ್ತಾದುಲ್ ಅಸಾತೀದ್ ಶೈಖುನಾ ಚೇಲಕ್ಕಾಡ್ ಉಸ್ತಾದ್ ಇವರ ನೇತೃತ್ವದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಹಲವಾರು ಪ್ರಮುಖ ಉಲಮಾಗಳು, ಸಾದಾತುಗಳು, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಮಾಡನ್ನೂರಿನಲ್ಲಿ ಬೃಹತ್ ಮಜ್ಲಿಸುನ್ನೂರ್, ಪೌರತ್ವ ಸಂರಕ್ಷಣೆ ವಿಶೇಷ ದುವಾ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಎನ್ ಆರ್ ಸಿ‌ ವಿರುದ್ಧ ಇಂದು ಪರಂಗಿಪೇಟೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ

(ನ್ಯೂಸ್ ಕಡಬ)‌newskadaba.com, ಮಂಗಳೂರು. ಫೆ. 7. ಸಂವಿಧಾನ ಸಂರಕ್ಷಣಾ ಸಮಿತಿ ಫರಂಗಿಪೇಟೆ, ಮಂಗಳೂರು ಇದರ ಆಶ್ರಯದಲ್ಲಿ ಕೇಂದ್ರ ಸರಕಾರದ ಸಂವಿಧಾನ ವಿರೋಧಿ ಹಾಗೂ ಧರ್ಮಾಧಾರಿತ ತಾರತಮ್ಯದ ಮಾರಕ ಕರಾಳ ಕಾಯ್ದೆ ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ಇದರ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶವು ಇಂದು ಮಧ್ಯಾಹ್ನ 2:30 ಕ್ಕೆ ಫರಂಗಿಪೇಟೆ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಪ್ರಮುಖ ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರು, ಪ್ರಮುಖ ಸಾಹಿತಿಗಳು ಖ್ಯಾತ ವಾಗ್ಮಿಗಳು ಹಾಗೂ ವಿವಿಧ ಸಮಾನ

ಎನ್ ಆರ್ ಸಿ‌ ವಿರುದ್ಧ ಇಂದು ಪರಂಗಿಪೇಟೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ Read More »

ಕರಾವಳಿ, ಕರ್ನಾಟಕ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಹಣಕಾಸಿನ ಹರಿವು ಉತ್ತಮವಾಗಿದೆ, ಅಪಾತ್ರರಿಗೆ ದಾನ ಮಾಡುವುದು ಒಳ್ಳೆಯದಲ್ಲ. ಹೊಗಳು ಭಟ್ಟರಿಂದ ದೂರವಿರುವುದು ಲೇಸು.

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರ್ನಾಟಕ

ಝೀರೋ ಟ್ರಾಫಿಕ್ ‘ಹೀರೋ’ ಹನೀಫ್ ➤ ಅಂಬ್ಯುಲೆನ್ಸ್ ಚಾಲಕನ ಬಗ್ಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಚಿಕಿತ್ಸೆಗಾಗಿ 40 ದಿನದ ಪುಟ್ಟ ಕಂದಮ್ಮನನ್ನು ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆ ತಂದ ಆಂಬ್ಯುಲೆನ್ಸ್ ಚಾಲಕ ಮುಹಮ್ಮದ್ ಹನೀಫ್‌ ಪರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜ ನಿವಾಸಿಯಾಗಿರುವ ಹನೀಫ್ ಸುಮಾರು 360 ಕಿಮೀ ದೂರವನ್ನು ಕೇವಲ 4 ಗಂಟೆ 20 ನಿಮಿಷಗಳಲ್ಲಿ ಕ್ರಮಿಸಿ ಹೃದ್ರೋಗಿ ಪುಟ್ಟ ಕಂದಮ್ಮನನ್ನು ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ತಲುಪಿಸಿದ್ದು,

ಝೀರೋ ಟ್ರಾಫಿಕ್ ‘ಹೀರೋ’ ಹನೀಫ್ ➤ ಅಂಬ್ಯುಲೆನ್ಸ್ ಚಾಲಕನ ಬಗ್ಗೆ ವ್ಯಾಪಕ ಪ್ರಶಂಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯುವ ಆಂಬ್ಯಲೆನ್ಸ್ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಿಂದ ಹೊರಡಲಿದೆ. ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top