ಶಾಸಕರ ಅನುದಾನ ಬಿಡುಗಡೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.6 ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ದ.ಕ ಜಿಲ್ಲೆಯ ಶಾಸಕ ಹರೀಶ್ ಪೂಂಜ, ಇವರ 2018-19ನೇ ಸಾಲಿನ ಅನುದಾನದಲ್ಲಿ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮ ವಿವಿಧೆಡೆಗಳಲ್ಲಿ ಸೋಲಾರ್ ದಾರಿದೀಪ ಅಳವಡಿಕೆ ಕಾಮಗಾರಿಗೆ ರೂ. 2 ಲಕ್ಷ, ಕುವೆಟ್ಟು ಗ್ರಾಮದ ಓಡಿಲ್ನಾಳ ಹಿರಿಯ ಪ್ರಾಥಮಿಕ ಶಾಲೆಗೆ ಸುಣ್ಣ – ಬಣ್ಣ ಅಳವಡಿಸುವುದಕ್ಕೆ ರೂ. 2 ಲಕ್ಷ, ಕೊಕ್ರಾಡಿ ಗ್ರಾಮದ ಮೂಡುಬೈಲು ಕ್ರಾಸ್‍ನಿಂದ ಪುಣ್ಕೆದಬೆಟ್ಟು ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕೆ ರೂ. […]
ಶಾಸಕರ ಅನುದಾನ ಬಿಡುಗಡೆ Read More »
ಕರಾವಳಿ, ಕರ್ನಾಟಕ


