ಕರ್ನಾಟಕ

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ ವೀಡಿಯೋಗಾಗಿ??ಕ್ಲಿಕ್ ಮಾಡಿ  

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ

  ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ ವೀಡಿಯೋಗಾಗಿ??ಕ್ಲಿಕ್ ಮಾಡಿ  

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..!

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..! ➤ ಕಲ್ಲೆಸೆತದ ವೀಡಿಯೋ ವೈರಲ್ ವೀಡಿಯೋಗಾಗಿ??ಕ್ಲಿಕ್ ಮಾಡಿ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..! Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದೇನು..?

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದೇನು..?

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದೇನು..? Read More »

ಕರ್ನಾಟಕ

ಎರಡು ಮದುವೆಯಾಗಿ ಐವರು ಮಕ್ಕಳಿದ್ದರೂ ಕಡಿಮೆಯಾಗಿಲ್ಲ ಚಪಲ ➤ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಎರಡು ಮದುವೆಯಾಗಿ ಐವರು ಮಕ್ಕಳಿದ್ದರೂ ತನ್ನ ಚಪಲ ತೀರಿಸಲು ಐದನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ವಿಕೃತಕಾಮಿಯೋರ್ವನನ್ನು ಕಡಬ ಪೊಲೀಸರು ಬಂಧಿಸಿ ಕಂಬಿ ಹಿಂದೆ ನಿಲ್ಲಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕೊಲಂಬೆ ನಿವಾಸಿ ಗೋಪಾಲಕೃಷ್ಣ ಎಂಬವರ ಪುತ್ರ ಶಿವರಾಮ(34) ಎಂದು ಗುರುತಿಸಲಾಗಿದೆ. ಆರೋಪಿಯು ಶನಿವಾರದಂದು ಕಡಬ ತಾಲೂಕಿನ ಕಾಣಿಯೂರು ಸಮೀಪದ ಶಾಲೆಯೊಂದರ ಐದನೇ ತರಗತಿಯ ವಿದ್ಯಾರ್ಥಿನಿಯು ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿಯನ್ನು ಪಕ್ಕದ ಪೊದೆಗೆ

ಎರಡು ಮದುವೆಯಾಗಿ ಐವರು ಮಕ್ಕಳಿದ್ದರೂ ಕಡಿಮೆಯಾಗಿಲ್ಲ ಚಪಲ ➤ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನದ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ

ಐದನೇ ತರಗತಿಯ ಬಾಲಕಿಯ ಅತ್ಯಾಚಾರಕ್ಕೆ ಯತ್ನ ➤ ಕರಾವಳಿಯಲ್ಲಿ ನಡೆಯಿತು ಪೈಶಾಚಿಕ ಕೃತ್ಯ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕಡಬ ತಾಲೂಕಿನ ದೋಲ್ಪಾಡಿ ಎಂಬಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿದ್ದು, ಈ ಬಗ್ಗೆ ಒರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಡಿ.14 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಆರೋಪಿ ವಿದ್ಯಾರ್ಥಿನಿಯನ್ನು ಪಕ್ಕದ ಪೊದೆಗೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಬಾಲಕಿ ಕೂಗಿಕೊಂಡಾಗ ಕೊಲೆಗೈಯಲು ಯತ್ನಿಸಿದ ಬಗ್ಗೆ ತಿಳಿದುಬಂದಿದೆ. ಶಾಲೆಯಿಂದ ಅದೇ ದಾರಿಯಲ್ಲಿ ಮಕ್ಕಳ ಗುಂಪೊಂದು ಬರುತ್ತಿರುವುದನ್ನು ಕಂಡು ಆರೋಪಿಯು ವಿದ್ಯಾರ್ಥಿನಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ

ಐದನೇ ತರಗತಿಯ ಬಾಲಕಿಯ ಅತ್ಯಾಚಾರಕ್ಕೆ ಯತ್ನ ➤ ಕರಾವಳಿಯಲ್ಲಿ ನಡೆಯಿತು ಪೈಶಾಚಿಕ ಕೃತ್ಯ Read More »

ಕರ್ನಾಟಕ

ಬೆಳ್ತಂಗಡಿ: ಪಿಕಪ್ – ಬೈಕ್ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15. ಪಿಕಪ್ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ. ಮೃತ ಸವಾರರನ್ನು ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಶೇಷಪ್ಪ ಮೂಲ್ಯ(44) ಹಾಗೂ ಅವರ ಸಂಬಂಧಿ ನಾವೂರು ಜನತಾ ಕಾಲನಿ ನಿವಾಸಿ ಕಲ್ಯಾಣಿ(55) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಬೆಳ್ತಂಗಡಿಯಿಂದ ನಾವೂರು ಕಡೆಗೆ ತೆರಳುತ್ತಿದ್ದ ವೇಳೆ ಮಂಜೊಟ್ಟಿ ತಿರುವಿನಲ್ಲಿ

ಬೆಳ್ತಂಗಡಿ: ಪಿಕಪ್ – ಬೈಕ್ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ರಾಜ್ಯದಲ್ಲೂ ಪೌರತ್ವ ಕಾನೂನು ಶೀಘ್ರದಲ್ಲೇ ಜಾರಿ ➤ ಈ ಬಗ್ಗೆ ಸಿಎಂ ಬಿಎಸ್ವೈಗೆ ಕರೆ ಮಾಡಿದ ಪಿಎಂ ಮೋದಿ ಹೇಳಿದ್ದೇನು.?

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15. ರಾಜ್ಯದಲ್ಲೂ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ. ಶನಿವಾರದಂದು ಸಿಎಂಗೆ ಕರೆ ಮಾಡಿ ಉಪ ಚುನಾವಣೆಯಲ್ಲಿ 12 ಸ್ಥಾನ ಗೆದ್ದು ಕರ್ನಾಟಕದಲ್ಲಿ ಸದೃಢ ಬಿಜೆಪಿ ಸರಕಾರವನ್ನು ಹೊಂದಿರುವುದಕ್ಕೆ ಅಭಿನಂದನೆ ಹೇಳಿದ ಪ್ರಧಾನಿ ಮೋದಿ, ಪೌರತ್ವ ಕಾಯ್ದೆ ಅನುಷ್ಠಾನದತ್ತ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ. ಪೌರತ್ವ ಕಾಯ್ದೆಯು ಬಿಜೆಪಿ ಪಕ್ಷದ ಮಹತ್ವದ

ರಾಜ್ಯದಲ್ಲೂ ಪೌರತ್ವ ಕಾನೂನು ಶೀಘ್ರದಲ್ಲೇ ಜಾರಿ ➤ ಈ ಬಗ್ಗೆ ಸಿಎಂ ಬಿಎಸ್ವೈಗೆ ಕರೆ ಮಾಡಿದ ಪಿಎಂ ಮೋದಿ ಹೇಳಿದ್ದೇನು.? Read More »

ಕರ್ನಾಟಕ

ಕುಕ್ಕೇಯನ್ನು ತಿರುಪತಿಗೆ ಹೋಲಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದ್ದೇಕೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತಿರುಪತಿಯಲ್ಲಿ ನೀಡುವ ಸಂಬಳವನ್ನು ನೀಡಲಾಗುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕೆಲಸ ಮಾಡುವ ‘ಡಿ’ ಗ್ರೂಪ್​​ ನೌಕರರಿಗೆ ನೀಡುತ್ತಿರುವ ವೇತನವನ್ನು ತಮಗೂ ನೀಡುವಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ 20 ಮಂದಿ ಸಿಬ್ಬಂದಿಗಳು ಹೈಕೋರ್ಟ್​ನಲ್ಲಿ ದಾವೆ ಸಲ್ಲಿಸಿದ್ದರು. ಈ ದಾವೆಯನ್ನು ತಿರಸ್ಕರಿಸಿದ ಹೈಕೋರ್ಟ್, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳೇ ಬೇರೆಯಾಗಿರುವುದರಿಂದ ತಿರುಪತಿಯ ವೇತನವನ್ನು ಸಾಧ್ಯವಿಲ್ಲ ಎಂದು ಅರ್ಜಿಯನ್ನು

ಕುಕ್ಕೇಯನ್ನು ತಿರುಪತಿಗೆ ಹೋಲಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದ್ದೇಕೆ..? Read More »

ಕರ್ನಾಟಕ

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

ಯಾದಗಿರಿ, ಡಿಸೆಂಬರ್.14. ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಡಿಸೆಂಬರ್ 7ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ತಹಸೀಲ್ದಾರ್ ಕಚೇರಿ ಮತ್ತು ನಿಗದಿತ ಸ್ಥಳಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಮತದಾರರು ಡಿಸೆಂಬರ್ 23ರವರೆಗೆ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. 01.11.2019ರ ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಅರ್ಹಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಈ ಹಿಂದೆ ನವೆಂಬರ್

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ Read More »

ಕರ್ನಾಟಕ
Scroll to Top