ಕರ್ನಾಟಕ

ಕಡಬ: ಬೈಕಿನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದಂಡ ವಿಧಿಸಿದ ಪೊಲೀಸರು ➤ ಸಾರ್ವಜನಿಕರು – ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಹೆಲ್ಮೆಟ್ ಧರಿಸದ ಬೈಕ್ ಸವಾರನೋರ್ವ ಪೊಲೀಸರನ್ನು ಕಂಡೊಡನೆ ಹಿಂಬದಿ ಸವಾರನನ್ನು ಇಳಿಸಿ ತೆರಳಿದ್ದು, ಈ ವೇಳೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ತಡೆಹಿಡಿದ ಪೊಲೀಸರು 500 ರೂ. ದಂಡ ವಿಧಿಸಿದ ಘಟನೆ ಶುಕ್ರವಾರದಂದು ಕಡಬದಲ್ಲಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಡಬದಲ್ಲಿ ಗುರುವಾರದಂದು ನಡೆದ ಗೃಹಪ್ರವೇಶಕ್ಕೆಂದು ಕಾಸರಗೋಡಿನಿಂದ ಆಗಮಿಸಿದ್ದ ಯುವಕನನ್ನು ಬಸ್ಸು ನಿಲ್ದಾಣದವರೆಗೆ ಬಿಡಲೆಂದು ಯುವಕನೋರ್ವ ಹೆಲ್ಮೆಟ್ ಧರಿಸದೆ ಕಡಬಕ್ಕೆ ಆಗಮಿಸಿದ್ದು, ಈ ವೇಳೆ ಕಡಬದ ಕಾಲೇಜು ಕ್ರಾಸ್ ಬಳಿ ಹೈವೇ […]

ಕಡಬ: ಬೈಕಿನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದಂಡ ವಿಧಿಸಿದ ಪೊಲೀಸರು ➤ ಸಾರ್ವಜನಿಕರು – ಪೊಲೀಸರ ನಡುವೆ ವಾಗ್ವಾದ Read More »

ಕರ್ನಾಟಕ

ಯಕ್ಷ ರಂಗದ ಯುವ ಕಲಾವಿದ ಕಡಬ ವಿನಯ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.23. ಮದ್ದಲೆಗಾರನಾಗಿ ಯಕ್ಷ ರಂಗದಲ್ಲಿ ಪ್ರಸಿದ್ಧಿಯನ್ನು ಪಡೆದು ಬಹು ಬೇಡಿಕೆಯ ಕಲಾವಿದನಾಗಿದ್ದ ಕಡಬ ವಿನಯ ಆಚಾರ್ಯ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು 33 ವರ್ಷ ಪ್ರಾಯದ ವಿನಯ ಆಚಾರ್ಯ ಯಕ್ಷರಂಗದಲ್ಲಿ ಬಹು ಬೇಡಿಕೆಯ ಯುವ ಕಲಾವಿದನಾಗಿದ್ದರು. ಅವರ ತಂದೆ ಕಡಬ ನಾರಾಯಣ ಆಚಾರ್ಯರೂ ಪ್ರಸಿದ್ಧ ಮದ್ದಲೆಗಾರರಾಗಿದ್ದರು. ಭರವಸೆಯ ಮದ್ದಲೆಗಾರರಾಗಿದ್ದ ಕಡಬ ವಿನಯ ಆಚಾರ್ಯ

ಯಕ್ಷ ರಂಗದ ಯುವ ಕಲಾವಿದ ಕಡಬ ವಿನಯ ಆಚಾರ್ಯ ನಿಧನ Read More »

ಕರ್ನಾಟಕ

ಅನರ್ಹ ಶಾಸಕರಿಗೆ ಬಿಗ್ ಶಾಕ್ ➤ 15 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಅನರ್ಹಗೊಂಡ 17 ಕಾಂಗ್ರೆಸ್- ಜೆಡಿಎಸ್ ಶಾಸಕರ ಪೈಕಿ ತಡೆಯಾಜ್ಞೆ ಇರುವ ಎರಡು ಕ್ಷೇತ್ರಗಳನ್ನು ಹೊರತುಪಡಿಸಿ 15 ಕ್ಷೇತ್ರಗಳಿಗೆ ಉಪಚುನಾವಣೆಗೆ ಚುನಾವಣಾ ಇಲಾಖೆಯು ದಿನಾಂಕವನ್ನು ನಿಗದಿಪಡಿಸಿದೆ. ಅಕ್ಟೋಬರ್ 4 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನಾಂಕವಾಗಿದ್ದು, ಮತದಾನ ಪ್ರಕ್ರಿಯೆಯು ಅಕ್ಟೋಬರ್ 21 ರಂದು ನಡೆಯಲಿದೆ. 24 ರಂದು ಫಲಿತಾಂಶ ಪ್ರಕಟವಾಗಿದ್ದು, ಎಲ್ಲಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಅನರ್ಹ ಶಾಸಕರಿಗೆ ಬಿಗ್ ಶಾಕ್ ➤ 15 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್ Read More »

ಕರ್ನಾಟಕ

ಖ್ಯಾತ ಭಾಷಣಕಾರ್ತಿ ರೋಹಿಣಿ ಮುಂದ್ರಾರವರ ನೂತನ ಕೃತಿ “ದಿ 1% ಕ್ಲಬ್” ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19. ಅತ್ಯುತ್ತಮ ಭಾಷಣಕಾರ್ತಿಯಾಗಿ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ವಿಶೇಷ ವಿಚಾರ ಸಂಕಿರಣಗಳ ಮೂಲಕ ಪ್ರಖ್ಯಾತರಾದ ರೋಹಿಣಿ ಮುಂಡ್ರಾ ತನ್ನ ಮೊದಲ ಪುಸ್ತಕ “ದಿ 1% ಕ್ಲಬ್” ಅನ್ನು ಬೆಂಗಳೂರಿನ ಹೋಟೆಲ್ ರಾಯಲ್ ಆರ್ಕಿಡ್ಸ್ ನಲ್ಲಿ ಬಿಡುಗಡೆ ಮಾಡಿದರು. ಈ ಮೂಲಕ ಉದಯೋನ್ಮುಖ ಲೇಖಕಿಯಾಗಿ ಹೊರಹೊಮ್ಮಿದ್ದು, ಇದು ಇವರ ಸಾಧನೆಯ ಮತ್ತೊಂದು ಗರಿಯಾಗಿ ಸೇರ್ಪಡೆಯಾಗಿದೆ. ರೋಹಿಣಿ ಮುಂದ್ರರವರ ಪುಸ್ತಕವನ್ನು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಾ.ಅಕ್ಕೈ ಪದ್ಮಶಾಲಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ ಭಾರತೀಯ ಅಂತರರಾಷ್ಟ್ರೀಯ

ಖ್ಯಾತ ಭಾಷಣಕಾರ್ತಿ ರೋಹಿಣಿ ಮುಂದ್ರಾರವರ ನೂತನ ಕೃತಿ “ದಿ 1% ಕ್ಲಬ್” ಲೋಕಾರ್ಪಣೆ Read More »

ಕರ್ನಾಟಕ

ಬೆಳ್ತಂಗಡಿ: ಒಂದು ಕೋಟಿ ರೂ. ಮೌಲ್ಯದ 10 ಆನೆ ದಂತ ವಶ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.19. ರಬ್ಬರ್ ತೋಟದಲ್ಲಿನ ಶೆಡ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ ಸುಮಾರು 1 ಕೋಟಿ ರೂ. ಮೌಲ್ಯದ 51 ಕೆ.ಜಿ. 730 ಗ್ರಾಂ. ತೂಕದ 10 ಆನೆ ದಂತ ಸೇರಿದಂತೆ ಒಂದು ಡಬಲ್ ಬ್ಯಾರೆಲ್ ರೈಫಲ್ ಹಾಗೂ 8 ಮದ್ದುಗುಂಡು ವಶಕ್ಕೆ ಪಡೆದುಕೊಂಡಿರುವ ಪುತ್ತೂರು ಸಂಚಾರಿ ಅರಣ್ಯ ದಳ ಅಧಿಕಾರಿಗಳ ತಂಡ ಮೂವರು ಆರೋಪಿಗಳನ್ನು ಬುಧವಾರದಂದು ಬಂಧಿಸಿದ್ದಾರೆ‌. ಬಂಧಿತ ಆರೋಪಿಗಳನ್ನು ಉಜಿರೆ ಸುರ್ಯ ರಸ್ತೆಯ ದೂಜಿರಿಗೆ ನಿವಾಸಿ ಅಬ್ರಹಾಂ ಎಂ.ಎ.(56), ಕೇರಳದ ಸುರೇಶ್

ಬೆಳ್ತಂಗಡಿ: ಒಂದು ಕೋಟಿ ರೂ. ಮೌಲ್ಯದ 10 ಆನೆ ದಂತ ವಶ ➤ ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ

ಪುತ್ತೂರು ಮೊಸರು ಕುಡಿಕೆ ಉತ್ಸವದಲ್ಲಿ ಪ್ರಚೋದನಕಾರಿ ಭಾಷಣ ➤ ಭಜರಂಗದಳದ ಮುಖಂಡ ರಘು ಸಕಲೇಶಪುರ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.18. ಮೊಸರು ಕುಡಿಕೆ ಉತ್ಸವದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಆಗಸ್ಟ್ 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಭಜರಂಗ ದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ರಘು ಸಕಲೇಶಪುರ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಲ್ಲದೆ, ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ

ಪುತ್ತೂರು ಮೊಸರು ಕುಡಿಕೆ ಉತ್ಸವದಲ್ಲಿ ಪ್ರಚೋದನಕಾರಿ ಭಾಷಣ ➤ ಭಜರಂಗದಳದ ಮುಖಂಡ ರಘು ಸಕಲೇಶಪುರ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ

ಸುಬ್ರಹ್ಮಣ್ಯ: ಚಾರಣಕ್ಕೆಂದು ಕುಮಾರ ಪರ್ವತಕ್ಕೆ ತೆರಳಿ ನಾಪತ್ತೆಯಾಗಿದ್ದ ಯುವಕ ಪತ್ತೆ ➤ ಯುವಕನ ಜೀವ ಉಳಿಸಿದ ನೀರಿನ ಪೈಪ್ ➤ ಮೂರು ದಿನಗಳ ಕಾಲ ದಟ್ಟಡವಿಯಲ್ಲಿ ಕಳೆದ ಯುವಕನ ಯಶೊಗಾಥೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.17. ಇಲ್ಲಿನ ಕುಮಾರ ಪರ್ವತಕ್ಕೆ ತನ್ನ ಸ್ನೇಹಿತರೊಂದಿಗೆ ಚಾರಣಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವಕ ಮಂಗಳವಾರದಂದು ಸುಬ್ರಹ್ಮಣ್ಯಕ್ಕೆ ತಲುಪಿದ್ದು, ಆತಂಕಕ್ಕೆ ಒಳಗಾಗಿದ್ದ ಆತನ ಕುಟುಂಬಿಕರು ಹಾಗೂ ಸ್ನೇಹಿತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನ ಗಾಯತ್ರಿ ನಗರ ನಿವಾಸಿ ಸಂತೋಷ್ ತನ್ನ 12 ಮಂದಿ ಗೆಳೆಯರೊಂದಿಗೆ ಶನಿವಾರದಂದು ಪರ್ವತ ಚಾರಣದ ನಿಮಿತ್ತ ಸುಬ್ರಹ್ಮಣ್ಯಕ್ಕೆ ಬಂದಿದ್ದು ಅರಣ್ಯ ಇಲಾಖೆಯವರ ಅನುಮತಿ ಪಡೆದು ಮಧ್ಯಾಹ್ನ 11:00 ಗಂಟೆಗೆ ಶೇಷಪರ್ವತ ಎಂಬಲ್ಲಿಗೆ ತಲುಪಿ ಹಿಂತಿರುಗುತ್ತಿರುವಾಗ ಕಾಣೆಯಾಗಿದ್ದರು. ಜೊತೆಗಾರರು ಸಂತೋಷ್

ಸುಬ್ರಹ್ಮಣ್ಯ: ಚಾರಣಕ್ಕೆಂದು ಕುಮಾರ ಪರ್ವತಕ್ಕೆ ತೆರಳಿ ನಾಪತ್ತೆಯಾಗಿದ್ದ ಯುವಕ ಪತ್ತೆ ➤ ಯುವಕನ ಜೀವ ಉಳಿಸಿದ ನೀರಿನ ಪೈಪ್ ➤ ಮೂರು ದಿನಗಳ ಕಾಲ ದಟ್ಟಡವಿಯಲ್ಲಿ ಕಳೆದ ಯುವಕನ ಯಶೊಗಾಥೆ Read More »

ಕರ್ನಾಟಕ

ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ➤ಅರ್ಜಿ ಹಾಗೂ ನಾಮನಿರ್ದೇಶನಗಳ ಆಹ್ವಾನ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.17. ಮಹಾತ್ಮ ಗಾಂಧಿ ಆಶಯಗಳನ್ನು ಎಲ್ಲೆಡೆ ಪಸರಿಸುತ್ತಿರುವ ಹಾಗೂ ಪಾಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ ಐದು ಲಕ್ಷ ನಗದು ಒಳಗೊಂಡ ರಾಜ್ಯ ಸರ್ಕಾರದ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಅರ್ಹರು ಮತ್ತು ಆಸಕ್ತರಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿಗಳು ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಆಯ್ಕೆ ಸಮಿತಿಯ ಮೊದಲ ಸಭೆಯಲ್ಲಿ ಅಸ್ಪøಷ್ಯತಾ

ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ➤ಅರ್ಜಿ ಹಾಗೂ ನಾಮನಿರ್ದೇಶನಗಳ ಆಹ್ವಾನ Read More »

ಕರ್ನಾಟಕ

ಪ್ರಸಿದ್ಧ ಮೈಸೂರು ದಸರಾ ಉತ್ಸವ-2019➤ಪುಸ್ತಕ ಮಾರಾಟ ಮೇಳ

ನ್ಯೂಸ್ ಕಡಬ) newskadaba.com ಮೈಸೂರು ,ಸಪ್ಟೆಂಬರ್.17. ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಪುಸ್ತಕ ಮಾರಾಟ ಮೇಳವನ್ನು ಸೆಪ್ಟೆಂಬರ್ 29ರಿಂದ ಅಕ್ಟೋಬರ್ 7 ರವರೆಗೆ ಮೈಸೂರಿನಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು /ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2000/ ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಆಡಳಿತ ಅಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ

ಪ್ರಸಿದ್ಧ ಮೈಸೂರು ದಸರಾ ಉತ್ಸವ-2019➤ಪುಸ್ತಕ ಮಾರಾಟ ಮೇಳ Read More »

ಕರ್ನಾಟಕ

ಸುಬ್ರಹ್ಮಣ್ಯ: ಚಾರಣಕ್ಕೆಂದು ಕುಮಾರ ಪರ್ವತಕ್ಕೆ ತೆರಳಿದ ಯುವಕ ನಾಪತ್ತೆ ➤ ಹುಡುಕಾಟಕ್ಕೆಂದು 5 ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.16. ಇಲ್ಲಿನ ಕುಮಾರ ಪರ್ವತಕ್ಕೆ ಚಾರಣಕ್ಕೆಂದು ತೆರಳಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಶನಿವಾರದಂದು ನಡೆದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬೆಂಗಳೂರಿನ ಗಾಯತ್ರಿ ನಗರ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಸಂತೋಷ್ ತನ್ನ 12 ಮಂದಿ ಗೆಳೆಯರೊಂದಿಗೆ ಪರ್ವತ ಚಾರಣದ ನಿಮಿತ್ತ ಶನಿವಾರದಂದು ಬೆಳಿಗ್ಗೆ 7:00 ಗಂಟೆಗೆ ಸುಬ್ರಹ್ಮಣ್ಯಕ್ಕೆ ಬಂದಿದ್ದು ಅರಣ್ಯ ಇಲಾಖೆಯವರ ಅನುಮತಿ ಪಡೆದು ಮಧ್ಯಾಹ್ನ 11:00 ಗಂಟೆಗೆ ಶೇಷಪರ್ವತ ಎಂಬಲ್ಲಿಗೆ ತಲುಪಿ ಹಿಂತಿರುಗುತ್ತಿರುವಾಗ

ಸುಬ್ರಹ್ಮಣ್ಯ: ಚಾರಣಕ್ಕೆಂದು ಕುಮಾರ ಪರ್ವತಕ್ಕೆ ತೆರಳಿದ ಯುವಕ ನಾಪತ್ತೆ ➤ ಹುಡುಕಾಟಕ್ಕೆಂದು 5 ತಂಡಗಳ ರಚನೆ Read More »

ಕರ್ನಾಟಕ
Scroll to Top