ಕರ್ನಾಟಕ

➤➤ Big Breaking News ಬಂಟ್ವಾಳ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.19. ಕಾರು ಮತ್ತು ಗ್ಯಾಸ್ ಟ್ಯಾಂಕರ್‌ ನಡುವೆ ಅಪಘಾತವುಂಟಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮಧ್ಯಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಸಮೀಪ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶೆವರ್ಲೆಟ್ ಟವೇರಾ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸಿದ ಟ್ಯಾಂಕರ್‌ ನಡುವೆ ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಸಮೀಪದ ರಾಮಲ್‌ ಕಟ್ಟೆ ಬಳಿ ಢಿಕ್ಕಿ ಉಂಟಾಗಿದ್ದು, ಘಟನೆಯ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು […]

➤➤ Big Breaking News ಬಂಟ್ವಾಳ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಮೃತ್ಯು Read More »

ಕರ್ನಾಟಕ

ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಪತ್ತೆಯಾದ 33ಲಕ್ಷ ರೂ.ಖೋಟಾ ನೋಟು ➤ ಕ್ಯಾಮರೋನ್ ದೇಶದ ಪ್ರಜೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.13.ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ವೇಳೆ 2000 ರೂ. ಮುಖಬೆಲೆ ಇರುವ 33ಲಕ್ಷ ರೂ.ಪತ್ತೆಯಾಗಿದೆ.ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲವನ್ನು ಬೇಧಿಸಿದ್ದಾರೆ. ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಕ್ಯಾಮರೋನ್ ದೇಶದ ಪ್ರಜೆಯನು ಬಂಧಿಸಿದ್ದಾರೆ.ಆರೋಪಿಯಿಂದ 2000 ರೂ. ಮುಖಬೆಲೆ 33 ಲಕ್ಷ ರೂ. ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.ಈ ಜಾಲದಲ್ಲಿ ಇನ್ನೂ ಕೆಲವರು ತೊಡಗಿಸಿಕೊಂಡಿರುವ ಸಾಧ್ಯತೆ ಹಿನ್ನಲೆಯಲ್ಲಿ ತನಿಖೆ ತೀವ್ರಗೊಳಿಸಿದ್ದಾರೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಪತ್ತೆಯಾದ 33ಲಕ್ಷ ರೂ.ಖೋಟಾ ನೋಟು ➤ ಕ್ಯಾಮರೋನ್ ದೇಶದ ಪ್ರಜೆ ಅರೆಸ್ಟ್ Read More »

ಕರ್ನಾಟಕ

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ➤ ‘ಸರ್ಜಿಕಲ್ ಸ್ಟ್ರೈಕ್’ ಖ್ಯಾತಿಯ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಕಡಬಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.13. ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣಾ ಕಾರ್ಯಕ್ರಮವು ಜುಲೈ 13 ನೇ ಶನಿವಾರ ಕಡಬದ ವಿದ್ಯಾನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ನಡೆಯಲಿದೆ. ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖಾ ಉಪನಿರ್ದೆಶಕ ವೈ.ಶಿವರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರು ಉಪವಿಭಾಗದ ಪೋಲೀಸ್ ಉಪಧೀಕ್ಷಕ ದಿನಕರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ‘ಸರ್ಜಿಕಲ್ ಸ್ಟ್ರೈಕ್’ ತನಿಖಾ ವರದಿ ಖ್ಯಾತಿಯ ಪರ್ತಕರ್ತೆ ವಿಜಯಲಕ್ಷ್ಮೀ ಶಿಬರೂರು ಪ್ರಮುಖ ಭಾಷಣ ಹಾಗೂ ಸಂವಾದ ಕಾರ್ಯಕ್ರಮ ನೆರವೇರಿಸಲಿದ್ದಾರೆ. ದ.ಕ.

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ➤ ‘ಸರ್ಜಿಕಲ್ ಸ್ಟ್ರೈಕ್’ ಖ್ಯಾತಿಯ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಕಡಬಕ್ಕೆ Read More »

ಕರ್ನಾಟಕ

ತುಮಕೂರು ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ. ಶೈಕ್ಷಣಿಕ ಕೇಂದ್ರ ➤ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಣೆಗೆ ಸಂಬಂಧ ಪಟ್ಟಂತೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ತುಮಕೂರು ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ. ಶೈಕ್ಷಣಿಕ ಕೇಂದ್ರದ ವಿವಿಧ ವಿಭಾಗಕ್ಕೆ ಬೋಧನೆ ಮತ್ತು ವಿಭಾಗದಲ್ಲಿನ ಕರ್ತವ್ಯ ನಿರ್ವಹಣೆಗೆ ಜುಲೈ 22 ರಂದು ಬೆಳೆಗ್ಗೆ 11 ಗಂಟೆಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ, ಜಿಲ್ಲಾ ಆಸ್ಪತ್ರೆ, ತುಮಕೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿ.ಜಿ ಟೀಚರ್ – 67 ವರ್ಷದೊಳಗಿನ ವಯೋಮಿತಿ ಹೊಂದಿರಬೇಕು ಹಾಗೂ ಜೂನಿಯರ್ ಕನ್ಸ್‍ಲ್‍ಟೆಂಟ್‍ಗಳು 45 ವರ್ಷ ವಯೋಮಿತಿ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೊಂದಿರಬೇಕು. ಬೋಧನೆ ಜೊತೆ ಹೊರರೋಗಿ, ಒಳರೋಗಿ

ತುಮಕೂರು ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ. ಶೈಕ್ಷಣಿಕ ಕೇಂದ್ರ ➤ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಣೆಗೆ ಸಂಬಂಧ ಪಟ್ಟಂತೆ ನೇರ ಸಂದರ್ಶನ Read More »

ಕರ್ನಾಟಕ

ರಾಜಭವನಕ್ಕೆ ಮುತ್ತಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕರು ➤ ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.10.ಬುಧವಾರ ಮಧ್ಯಾಹ್ನ ರಾಜಭವನಕ್ಕೆ ಮುತ್ತಿಗೆ ಹಾಕಿ ಕಾಂಗ್ರೆಸ್‌ ನಾಯಕರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.  ಶಾಸಕರನ್ನು ಸೆಳೆದು ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರ ವಾದ. ಆದ್ದರಿಂದ ರಾಜಭವನಕ್ಕೆ ಮುತ್ತಿಗೆಹಾಕಿ ಪ್ರತಿಭಟನೆಗೆ ಮುಂದಾದರು. ಕಾಂಗ್ರೆಸ್ ನಾಯಕರನ್ನು ತಡೆದು ಪ್ರತಿಭಟನೆಯನ್ನು  ಪೊಲೀಸರು ವಿಫ‌ಲಗೊಳಿಸಿದ್ದಾರೆ.ಕಾಂಗ್ರೆಸ್‌ ನ ಉಸ್ತುವಾರಿ ವೇಣುಗೋಪಾಲ್‌, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರು ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾದರು.ಬ್ಯಾರಿಕೇಡ್‌ಗಳನ್ನು ಹಾಕಿ ಮೆರವಣಿಗೆಗೆ ತಡೆ ಒಡ್ಡಿದ

ರಾಜಭವನಕ್ಕೆ ಮುತ್ತಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕರು ➤ ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದ ಪೊಲೀಸರು Read More »

ಕರ್ನಾಟಕ

“ವಿಧ್ವಂಸಕ’ ಕೃತ್ಯಕ್ಕೆ ಸಂಚು ರೂಪಿಸಿದ ಉಗ್ರರು! ➤ ವಿಚಾರಣೆಯ ವೇಳೆ ಮಾಹಿತಿ ನೀಡಿದ ಜೆಎಂಬಿ ಉಗ್ರ ಹಬೀಬುರ್ ರೆಹಮಾನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.9.ಕೆಲ ದಿನಗಳ ಹಿಂದೆ ದೊಡ್ಡಬಳ್ಳಾಪುರದಲ್ಲಿ ಬಂಧಿಸಲ್ಪಟ್ಟ ಜೆಎಂಬಿ ಉಗ್ರ ಹಬೀಬುರ್‌ ರೆಹಮಾನ್‌ ಎನ್‌ಐಎ ವಿಚಾರಣೆ ವೇಳೆ ಈ ಮಾಹಿತಿ ಬಾಯ್ಬಿಟ್ಟಿದ್ದಾನೆ. ಈ ಮಾಹಿತಿ ಆಧರಿಸಿ ಚಿಕ್ಕಬಾಣಾವರದಲ್ಲಿ ತನ್ನ ಮೂವರು ಸಹಚರರೊಂದಿಗೆ ಉಳಿದುಕೊಂಡಿದ್ದ ಬಾಡಿಗೆ ಮನೆ ಮೇಲೆ ಭಾನುವಾರ ರಾತ್ರಿ ದಾಳಿ ನಡೆಸಿ, ಶೋಧ ನಡೆಸಿದೆ.ಕಾರ್ಯಾಚರಣೆ ವೇಳೆ ದೊರೆತ ಏರ್‌ಗನ್‌, ಟಿಫಿನ್‌ ಬಾಕ್ಸ್‌ ಗ್ರೆನೇಡ್‌ ಸೇರಿ ಇತರ ಸ್ಫೋಟಕಗಳನ್ನು ಜಪ್ತಿ ಮಾಡಿ ಮಹಜರು ಪೂರ್ಣಗೊಳಿಸಿರುವ ಎನ್‌ಐಎ ತಂಡ, ಆರೋಪಿಗಳ ವಿರುದ್ಧ ಸೋಲದೇವನಹಳ್ಳಿ ಪೊಲೀಸ್‌

“ವಿಧ್ವಂಸಕ’ ಕೃತ್ಯಕ್ಕೆ ಸಂಚು ರೂಪಿಸಿದ ಉಗ್ರರು! ➤ ವಿಚಾರಣೆಯ ವೇಳೆ ಮಾಹಿತಿ ನೀಡಿದ ಜೆಎಂಬಿ ಉಗ್ರ ಹಬೀಬುರ್ ರೆಹಮಾನ್ Read More »

ಕರ್ನಾಟಕ

ಬೈಕ್ ಮತ್ತು ಖಾಸಗಿ ಬಸ್ಸ್ ಡಿಕ್ಕಿ

(ನ್ಯೂಸ್ ಕಡಬ) newskadaba.comಉಡುಪಿ, ಜುಲೈ.9. ಶಿರ್ವ ಕಡೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಸಮೀಪದ ಕುತ್ಯಾರು ವಿದ್ಯಾದಾಯಿನಿ ಶಾಲೆಯ ಬಳಿ ಈ ಘಟನೆ ನಡೆದಿದೆ. ಸವಾರ ರಾಜು ಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ಅವರು ಮುದರಂಗಡಿ ಕಡೆಯಿಂದ ಶಿರ್ವ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಬೈಕ್ ಮತ್ತು ಖಾಸಗಿ ಬಸ್ಸ್ ಡಿಕ್ಕಿ Read More »

ಕರ್ನಾಟಕ

ಕಾರ್ಕಳದ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಅಂತ್ಯಕ್ರಿಯೆ

  (ನ್ಯೂಸ್ ಕಡಬ) newskadaba.com ಹೆಬ್ರಿ, ಜುಲೈ.6.ಸರಳ ಹಾಗೂ ಉತ್ತಮ ರಾಜಕಾರಣಿ ಕಾರ್ಕಳದ ಮಾಜಿ ಶಾಸಕ ಎಚ್‌. ಗೋಪಾಲ ಭಂಡಾರಿ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಇಂದು ಅಪರಾಹ್ನ ಹುಟ್ಟೂರು ಹೆಬ್ರಿಯ ನಿವಾಸದ ಬಳಿ ನಡೆಯಿತು. ಪಾರ್ಥಿವ ಶರೀರವನ್ನು ಬೆಳಗ್ಗೆ 10ಕ್ಕೆ ಮಂಗಳೂರಿನಿಂದ ಕಾರ್ಕಳಕ್ಕೆ ತಂದು 12 ಗಂಟೆ ತನಕ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು. ತಹಶೀಲ್ದಾರ್‌ ಮಹೇಶ್ಚಂದ್ರ, ಪ್ರಾಂಶುಪಾಲ ಮಂಜುನಾಥ ಉಪಸ್ಥಿತರಿದ್ದರು. ದಾರಿಯುದ್ದಕ್ಕೂ ಸಹಸ್ರಾರು ಅಭಿಮಾನಿಗಳು ದರ್ಶನ ಪಡೆದರು. ಬಳಿಕ ಕಾರ್ಕಳದಿಂದ ಹೆಬ್ರಿಗೆ ಕೊಂಡೊಯ್ಯಲಾಯಿತು.

ಕಾರ್ಕಳದ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಅಂತ್ಯಕ್ರಿಯೆ Read More »

ಕರ್ನಾಟಕ

ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನ ➤ ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.04. ಕಾರ್ಕಳದ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನ ಹೊಂದಿದರು. ಬೆಂಗಳೂರಿನಿಂದ ಮಧ್ಯಾಹ್ನ 2 ಘಂಟೆಗೆ ಮಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಬಸ್ ಮಂಗಳೂರಿನ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದಾರೆ. ಪೊಲೀಸರು ಆಗಮಸಿ ಪರಿಶೀಲಿಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನ ➤ ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ➤ ಐವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಸಾಮೂಹಿಕ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ಬಜತ್ತೂರು ಗ್ರಾಮದ ಗಾಣದಮೂಲೆ‌ ನಿವಾಸಿ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್(19), ಪೆರ್ನೆ ಗ್ರಾಮದ ರಾಜಶ್ರೀ ಕೃಪ ನಿವಾಸಿ ನಾಗೇಶ್ ನಾಯ್ಕ್ ಎಂಬವರ ಪುತ್ರ ಪ್ರಜ್ವಲ್(19), ಪೆರ್ನೆ ಗ್ರಾಮದ ಕಡಂಬು ನಿವಾಸಿ ಸದಾಶಿವ ಎಂಬವರ ಪುತ್ರ ಕಿಶನ್(19), ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಕಾಂತಪ್ಪ ಗೌಡ ಎಂಬವರ ಪುತ್ರ ಸುನಿಲ್(19)

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ➤ ಐವರು ಆರೋಪಿಗಳ ಬಂಧನ Read More »

ಕರ್ನಾಟಕ
Scroll to Top