ಕರ್ನಾಟಕ

ಬಸ್ ಮತ್ತು ಆಟೋ ಡಿಕ್ಕಿ➤ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.17.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ‌ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಗಳು ಮೂಲತಃ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯ ಹಸೀನಾ(30), ಸಾನಿಯಾ(17) ಹಾಗೂ ಮಕ್ಕಳಾದ ಶಾಜಿಯಾ(8) ಮತ್ತು ಜೋಯಾ(5). ಆಧಾರ್ ಕಾರ್ಡ್ ಮಾಡಿಸಲು ದೇವನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗ ಮಧ್ಯೆ ಚಪ್ಪರಕಲ್ಲು ಬಳಿಯಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನಕ್ಕೆ ಆಟೋ ಮೂಲಕ ತೆರಳಿದ್ದರು. ಆದರೆ, ಮಾರ್ಗ […]

ಬಸ್ ಮತ್ತು ಆಟೋ ಡಿಕ್ಕಿ➤ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು Read More »

ಕರ್ನಾಟಕ

ಜಗನ್ ರೆಡ್ಡಿಯನ್ನು ವಿಜಯವಾಡದಲ್ಲಿ ಭೇಟಿಯಾದ ನಿಖಿಲ್ ಕುಮಾರಸ್ವಾಮಿ➤ಜೆಡಿಎಸ್ ಯುವ ನಾಯಕನಿಗೆ ಸಿಕ್ತು ಆಂಧ್ರ ಸಿ.ಎಂನಿಂದ ಸಲಹೆ

(ನ್ಯೂಸ್ ಕಡಬ) newskadaba.com ಮಂಡ್ಯ, ಜೂನ್.13. ಈ ಬಾರಿ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಅಂಬರೀಷ್​ ವಿರುದ್ಧ ಸೋತಿದ್ದ ಜೆಡಿಎಸ್​ನ ಯುವ ನಾಯಕ ನಿಖಿಲ್​ ಕುಮಾರಸ್ವಾಮಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಅವರನ್ನು ವಿಜಯವಾಡದಲ್ಲಿ ಭೇಟಿಯಾಗಿ ಸಿಎಂ ಸ್ಥಾನ ಅಲಂಕರಿಸಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು. ಆಂಧ್ರದಲ್ಲಿ ಜಗನ್​ ಅಣ್ಣಾ ಎಂದೇ ಅವರು ಪರಿಚಿತರಾಗಿದ್ದಾರೆ. ಅವರ ಹತ್ತು ವರ್ಷಗಳ ಸುದೀರ್ಘ ಹೋರಾಟದ ದಾರಿ ಎಲ್ಲ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಹಾಗೇ ಜಗನ್​ ಮೋಹನ್​ ರೆಡ್ಡಿಯವರು ಕರ್ನಾಟಕ ರಾಜಕಾರಣವನ್ನು, ಇಲ್ಲಿನ ಸನ್ನಿವೇಶಗಳನ್ನು ಸೂಕ್ಷ್ಮವಾಗಿ

ಜಗನ್ ರೆಡ್ಡಿಯನ್ನು ವಿಜಯವಾಡದಲ್ಲಿ ಭೇಟಿಯಾದ ನಿಖಿಲ್ ಕುಮಾರಸ್ವಾಮಿ➤ಜೆಡಿಎಸ್ ಯುವ ನಾಯಕನಿಗೆ ಸಿಕ್ತು ಆಂಧ್ರ ಸಿ.ಎಂನಿಂದ ಸಲಹೆ Read More »

ಕರ್ನಾಟಕ

ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿ➤ಇಬ್ಬರು ವಿದ್ಯಾರ್ಥಿಗಳ ದುರ್ಮರಣ

(ನ್ಯೂಸ್ ಕಡಬ) newskadaba.com ಉಡುಪಿ, ಜೂನ್.10. ಜೂ.8ರಂದು ರಾತ್ರಿ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಮೊರಬ ಗ್ರಾಮದ ಬಳಿ ವಿದ್ಯಾರ್ಥಿಗಳಾಗಿದ್ದ ನಾಲ್ವರು ಗೆಳೆಯರು ಎರಡು ಬೈಕ್‌ಗಳಲ್ಲಿ ಮಣಿಪಾಲ ದಿಂದ ಗೋವಾಕ್ಕೆ ತೆರಳುತ್ತಿದ್ದವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪಪಿರುವ ಘಟನೆ ಸಂಭವಿಸಿದೆ. ಅಂಕೋಲದಿಂದ ಮಂಗಳೂರಿಗೆ ಬರುತ್ತಿದ್ದ ಟ್ರಕ್‌ ಬೇರೊಂದು ವಾಹನವನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಈ ಬೈಕಿನಲ್ಲಿದ್ದ ಶಯನ್‌ ಶೆಟ್ಟಿ ಮತ್ತು ಆರ್ಥಿಕ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೂಂದು ಬೈಕಿನಲ್ಲಿದ್ದ ಉಡುಪಿಯ ಅಭಿಷೇಕ್‌ ಮತ್ತು ಕಲ್ಮಾಡಿಯ

ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿ➤ಇಬ್ಬರು ವಿದ್ಯಾರ್ಥಿಗಳ ದುರ್ಮರಣ Read More »

ಕರ್ನಾಟಕ

ಸಂಪಾಜೆ: ಕಾರಿಗೆ ಸೈಡ್ ಬಿಟ್ಟು ಕೊಟ್ಟಿಲ್ಲವೆಂಬ ಆರೋಪ ➤ ಕೆಎಸ್ಸಾರ್ಟಿಸಿ ಚಾಲಕ – ನಿರ್ವಾಹಕರಿಗೆ ಮೂವರಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.02. ಕಾರಿಗೆ ಸೈಡ್ ಬಿಟ್ಟು ಕೊಡಲಿಲ್ಲ ಎಂದು ಆರೋಪಿಸಿ ಕೆಎಸ್ಸಾರ್ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಮೂವರು ಹಲ್ಲೆ ನಡೆಸಿದ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪಾಜೆ ಬಳಿ ಶನಿವಾರದಂದು ಸಂಭವಿಸಿದೆ. ಸುಳ್ಯ ಗೂನಡ್ಕ ನಿವಾಸಿಗಳಾದ ಕಿಶನ್, ಸಚಿನ್ ಹಾಗೂ ಲತೀಶ್ ಎಂಬವರು ತಮ್ಮ ಕಾರಿನಲ್ಲಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದಾಗ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ವೇಗದೂತ ಬಸ್ ಸಂಪಾಜೆ ಚಡಾವು ಎಂಬಲ್ಲಿ ಕಾರಿಗೆ ಸೈಡ್ ಬಿಟ್ಟು

ಸಂಪಾಜೆ: ಕಾರಿಗೆ ಸೈಡ್ ಬಿಟ್ಟು ಕೊಟ್ಟಿಲ್ಲವೆಂಬ ಆರೋಪ ➤ ಕೆಎಸ್ಸಾರ್ಟಿಸಿ ಚಾಲಕ – ನಿರ್ವಾಹಕರಿಗೆ ಮೂವರಿಂದ ಹಲ್ಲೆ Read More »

ಕರ್ನಾಟಕ

ಪುರಸಭಾ ಸದಸ್ಯೆಯಾಗಿ ಆಯ್ಕೆಯಾದ ಕಾಲೇಜು ವಿದ್ಯಾರ್ಥಿನಿ ➤ ಅಂತಿಮ ಬಿಎ ಓದುತ್ತಲೇ ಚುನಾವಣೆಗೆ ಸ್ಪರ್ಧಿಸಿ ಗೆಲುವು

(ನ್ಯೂಸ್ ಕಡಬ) newskadaba.com ಮಾಲೂರು, ಜೂ.01. ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ತನ್ನ ಪ್ರತಿಸ್ಪರ್ಧಿ ವಿರುದ್ಧ ಭಾರೀ ಮತಗಳ ಅಂತರದಿಂದ ಗೆಲ್ಲುವ ಮೂಲಕ ಸದಸ್ಯೆಯಾಗಿ ಆಯ್ಕೆಯಾಗಿದ್ದಾಳೆ. ಮಾಲೂರು ಪಟ್ಟಣದ 27ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿ ಸುಮಿತ್ರಾ ಪಿ.(19) ಜಯ​ಗ​ಳಿ​ಸಿದಾಕೆ. ತನ್ನ ತಂದೆ ಪಚ್ಚಪ್ಪ ಪ್ರತಿನಿಧಿಸುತ್ತಿದ್ದ ವಾರ್ಡ್‌ನಲ್ಲಿ ಈ ಬಾರಿ ಅದೃಷ್ಟ ಪರೀಕ್ಷೆಗಿಳಿದ ಸುಮಿತ್ರಾ ಎದುರಾಳಿ ಗಾಯತ್ರಿ ಸಂದೀಪ್‌ ಎಂಬ​ವ​ರ​ನ್ನು

ಪುರಸಭಾ ಸದಸ್ಯೆಯಾಗಿ ಆಯ್ಕೆಯಾದ ಕಾಲೇಜು ವಿದ್ಯಾರ್ಥಿನಿ ➤ ಅಂತಿಮ ಬಿಎ ಓದುತ್ತಲೇ ಚುನಾವಣೆಗೆ ಸ್ಪರ್ಧಿಸಿ ಗೆಲುವು Read More »

ಕರ್ನಾಟಕ

ಇನ್ಮುಂದೆ ಸರ್ಕಾರಿ ಶಾಲೆಗಳು ಹತ್ತಿರವಿದ್ದಲ್ಲಿ ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಿಗೆ ಪ್ರವೇಶವಿಲ್ಲ..!! ➤ ಆಂಗ್ಲ ಮಾಧ್ಯಮ ಶಾಲೆಗಳಲ್ಲಿನ ಉಚಿತ ಶಿಕ್ಷಣಕ್ಕೆ ಹೈಕೋರ್ಟ್ ಬ್ರೇಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.01. ಖಾಸಗಿ ಶಾಲೆಗಳಿಗೆ ನೀಡುವ ಹಣವನ್ನು ಸರಕಾರಿ ಶಾಲೆಗಳಿಗೆ ನೀಡಿದರೆ ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯವನ್ನು ನೀಡುವ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಗೆ ತಂದಿರುವ ತಿದ್ದುಪಡಿ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಸರಕಾರಿ ಶಾಲೆಗಳನ್ನು ಉಳಿಸುವುದಕ್ಕಾಗಿ ರಾಜ್ಯ ಸರ್ಕಾರವು 2019ರ ಜನವರಿ 30ರಂದು ಆರ್‌ಟಿಇ ಕಾಯ್ದೆಗೆ ತಿದ್ದುಪಡಿ ತಂದು ಆರ್‌ಟಿಇ ಅಡಿ ಪ್ರವೇಶ ಬಯಸುವವರ ಒಂದು ಕಿಮೀ ವ್ಯಾಪ್ತಿಯಲ್ಲಿ

ಇನ್ಮುಂದೆ ಸರ್ಕಾರಿ ಶಾಲೆಗಳು ಹತ್ತಿರವಿದ್ದಲ್ಲಿ ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಿಗೆ ಪ್ರವೇಶವಿಲ್ಲ..!! ➤ ಆಂಗ್ಲ ಮಾಧ್ಯಮ ಶಾಲೆಗಳಲ್ಲಿನ ಉಚಿತ ಶಿಕ್ಷಣಕ್ಕೆ ಹೈಕೋರ್ಟ್ ಬ್ರೇಕ್ Read More »

ಕರ್ನಾಟಕ

ಮಂಗಳೂರು: ಎಂಟು ತಿಂಗಳ ಹಸುಳೆಯನ್ನು ಹತ್ಯೆಗೈದ ತಂದೆ ➤ ಕತ್ತು ಹಿಸುಕಿ ಕೊಂದು ನದಿಗೆ ಬಿಸಾಡಿದ ಪಾಪಿ ➤ ಕಾರಣ ಕೇಳಿದರೆ ಶಾಕ್ ಆಗ್ತೀರಾ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ಸ್ವತಃ ತಂದೆಯೇ ಎಂಟು ತಿಂಗಳ ಹೆಣ್ಣು ಮಗುವಿನ ಕತ್ತು ಹಿಸುಕಿ ಕೊಲೆಗೈದು ಮೃತದೇಹವನ್ನು ನೇತ್ರಾವತಿ ನದಿಗೆ ಎಸೆದ ಹೃದಯ ವಿದ್ರಾವಕ ಘಟನೆ ಸೋಮವಾರದಂದು ನಡೆದಿದ್ದು, ಬುಧವಾರದಂದು ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಕೊಪ್ಪಳ ನಿವಾಸಿ ಪ್ರಸ್ತುತ ಬೋಳಾರದಲ್ಲಿ ವಾಸವಿರುವ ಲಕ್ಷ್ಮಣ ತೆಂಗಿನಹಾಳ ಎಂಬಾತನನ್ನು ಬುಧವಾರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಲಕ್ಷ್ಮಣ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಸೋಮವಾರದಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸಕ್ಕೆ

ಮಂಗಳೂರು: ಎಂಟು ತಿಂಗಳ ಹಸುಳೆಯನ್ನು ಹತ್ಯೆಗೈದ ತಂದೆ ➤ ಕತ್ತು ಹಿಸುಕಿ ಕೊಂದು ನದಿಗೆ ಬಿಸಾಡಿದ ಪಾಪಿ ➤ ಕಾರಣ ಕೇಳಿದರೆ ಶಾಕ್ ಆಗ್ತೀರಾ..!! Read More »

ಕರ್ನಾಟಕ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.29. ಸುಬ್ರಹ್ಮಣ್ಯ ಮೀಸಲು ಅರಣ್ಯದಲ್ಲಿ ಕಾಲು ಮುರಿದು ಕಳೆದ ಮೂರು ವಾರಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕಾಡಾನೆಯು ಬುಧವಾರದಂದು ಕೊನೆಯುಸಿರೆಳೆದಿದೆ. ಸುಬ್ರಹ್ಮಣ್ಯ ಮೀಸಲು ಅರಣ್ಯದ ಬಾಳುಗೋಡು ಗ್ರಾಮದ ಪದಕ ಎಂಬಲ್ಲಿ ಕಾಡಾನೆಯೊಂದು ಕಳೆದ ಸುಮಾರು 22 ದಿನಗಳಿಂದ ಮುಂಭಾಗದ ಎಡ ಕಾಲು ಮುರಿದು ನರಕಯಾತನೆ ಅನುಭವಿಸುತ್ತಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು, ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದ್ದರು‌. ಚಿಕಿತ್ಸೆ ನೀಡಿಯೂ ಕಾಡಾನೆ ಚೇತರಿಸದೆ ಇದ್ದುದರಿಂದ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ Read More »

ಕರ್ನಾಟಕ

ಹಿರಿಯ ಧಾರ್ಮಿಕ ವಿದ್ವಾಂಸ, ಸಮಸ್ತ ನೇತಾರ ಡಾ| ಶಾಹ್ ಮುಸ್ಲಿಯಾರ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಮೇ.29. ಹಿರಿಯ ಧಾರ್ಮಿಕ ವಿದ್ವಾಂಸ, ಸಮಸ್ತ ನೇತಾರ ಡಾl. ಶಾಹ್ ಮುಸ್ಲಿಯಾರ್ (87ವ.) ಮೇ 29ರಂದು ಬೆಳಿಗ್ಗೆ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಆತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಕೆಲ ವರ್ಷಗಳ ಕಾಲ ಮತ್ತು ಸುಮಾರು 32 ವರ್ಷಗಳ ಕಾಲ ಸುಳ್ಯ ಆರಂತೋಡು ಮಸೀದಿಯಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದ್ದರು. ಕನ್ನಡ ಪಾಂಡಿತ್ಯವನ್ನು ಹೊಂದಿದ್ದ ಇವರು ಸುಮಾರು 20 ವರ್ಷಗಳ ಕಾಲ ಸರಳಪಥ ಮತ್ತು ಅಲಮುಲ್ ಹುದಾ ಮಾಸ ಪತ್ರಿಕೆಯನ್ನು ನಡೆಸುತ್ತಿದ್ದರು.

ಹಿರಿಯ ಧಾರ್ಮಿಕ ವಿದ್ವಾಂಸ, ಸಮಸ್ತ ನೇತಾರ ಡಾ| ಶಾಹ್ ಮುಸ್ಲಿಯಾರ್ ನಿಧನ Read More »

ಕರ್ನಾಟಕ

ಪೊಲೀಸ್ ಬಿಟ್ಟು ರಾಜಕೀಯಕ್ಕೆ ಎಂಟ್ರಿಯಾಗ್ತಾರಾ ಅಣ್ಣಾಮಲೈ..? ➤ ಈ ಬಗ್ಗೆ ಸ್ಪಷ್ಟನೆ ನೀಡಿದ ‘ಕರ್ನಾಟಕದ ಸಿಂಗಂ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉನ್ನತ ಹುದ್ದೆಯಲ್ಲಿದ್ದ ಇವರು ಯಾಕಾಗಿ ರಾಜೀನಾಮೆಯನ್ನು ನೀಡಿದ್ದಾರೆ ಎನ್ನುವ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಆರಂಭವಾಗಿದೆ. ಇನ್ನೊಂದೆಡೆ ತನ್ನ ವಿಶಿಷ್ಟ ಕಾರ್ಯ ವೈಖರಿಯಿಂದ ದರೋಡೆಕೋರರಿಗೆ, ಕಳ್ಳರಿಗೆ, ಕೊಲೆಗಾರರಿಗೆ ಸಿಂಹ ಸ್ವಪ್ನವಾಗಿದ್ದ ಅಣ್ಣಾಮಲೈ ಯವರ

ಪೊಲೀಸ್ ಬಿಟ್ಟು ರಾಜಕೀಯಕ್ಕೆ ಎಂಟ್ರಿಯಾಗ್ತಾರಾ ಅಣ್ಣಾಮಲೈ..? ➤ ಈ ಬಗ್ಗೆ ಸ್ಪಷ್ಟನೆ ನೀಡಿದ ‘ಕರ್ನಾಟಕದ ಸಿಂಗಂ’ Read More »

ಕರ್ನಾಟಕ
Scroll to Top