ಕರ್ನಾಟಕ

ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ ವಾಸಿಯಾಯಿತಾ ಗೊತ್ತಿಲ್ಲ ► ಸ್ಪೀಕರ್​ ರಮೇಶ್​ಕುಮಾರ್​

(ನ್ಯೂಸ್ ಕಡಬ) newskadaba.com ಬೆಂಗಳೂರು,ಜ.15. ನನಗೆ ತಿಳಿದ ಮಟ್ಟಿಗೆ ಮೈತ್ರಿ ಸರ್ಕಾರ ಸುಭದ್ರವಾಗಿದೆ ಎಂದು ಸ್ಪೀಕರ್​ ರಮೇಶ್​ ಕುಮಾರ್ ​ಅವರು ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ನನಗೆ ಆಪರೇಷನ್​ ಕಮಲನೂ ಗೊತ್ತಿಲ್ಲ, ಸಂಪಿಗೆಯೂ ಗೊತ್ತಿಲ್ಲ ಎಂದು ​ ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಯಾರು ಮುಂಬೈನಲ್ಲಿದ್ದಾರೆ, ಶ್ರೀಲಂಕಾದಲ್ಲಿದ್ದಾರೆ ನನಗೆ ಗೊತ್ತಿಲ್ಲ. ಯಾವ ಆಪರೇಷನ್​? ಅದನ್ನು ಎಲ್ಲಿ ಮಾಡಿದ್ದಾರೆ ? ಕೆಳಗೋ, ಮೇಲೋ,ಹಿಂದೆಯೋ, ಮುಂದೋ ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ […]

ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ ವಾಸಿಯಾಯಿತಾ ಗೊತ್ತಿಲ್ಲ ► ಸ್ಪೀಕರ್​ ರಮೇಶ್​ಕುಮಾರ್​ Read More »

ಕರ್ನಾಟಕ

ಕಡಬಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ► ಪದವಿ ಕಾಲೇಜು ಆರಂಭಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ಕಡಬ ಜ್ಯೂನಿಯರ್ ಕಾಲೇಜಿನ ಹೊಸ ಕಟ್ಟಡಕ್ಕೆ 1 ಕೋಟಿ ಅನುದಾನ ಮಂಜೂರುಗೊಂಡು ಟೆಂಡರ್ ಮುಗಿದು ಕಾಮಗಾರಿ ಆರಂಭಗೊಳ್ಳದೇ ಇರುವುದರಿಂದ ತಕ್ಷಣ ಕಾಮಗಾರಿ ಪ್ರಾರಂಭಿಸುವಂತೆ ಆದೇಶ ನೀಡಬೇಕೆಂದು ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೆಗೌಡರಿಗೆ ಭಾನುವಾರದಂದು ಮನವಿ ಸಲ್ಲಿಸಲಾಯಿತು. ಕುಕ್ಕೇ ಸುಬ್ರಹ್ಮಣ್ಯ ಧಾರ್ಮಿಕ ಕ್ಷೇತ್ರವನ್ನು ಸಂದರ್ಶಿಸಿದ ಬಳಿಕ ಮುಖ್ಯಮಂತ್ರಿಗಳ ತುರ್ತು ಕಾರ್ಯಕ್ರಮದ ನಿಮಿತ್ತ ಸುಳ್ಯ ಮೂಲಕ ಮೈಸೂರಿಗೆ ತೆರಳಲು ಕಡಬಕ್ಕೆ ಆಗಮಿಸಿದ ಸಚಿವ ಜಿ.ಟಿ.ದೇವೇಗೌಡರಿಗೆ ಕಡಬದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಹೂವಿನ

ಕಡಬಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ► ಪದವಿ ಕಾಲೇಜು ಆರಂಭಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ Read More »

ಕರ್ನಾಟಕ

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆನಡೆಯಲಿದೆ. ಜನವರಿ 16ರಂದು ಪೂರ್ವಾಹ್ನ 10 ಗಂಟೆಗೆ ಮಂಗಳಾ ಕ್ರೀಡಾಂಗಣ ಮಂಗಳೂರು ಹಾಗೂ ಜನವರಿ 17ರಂದು ಪೂರ್ವಾಹ್ನ 10 ಗಂಟೆಗೆ ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯುವುದು.  ಜನವರಿ 18 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ,  ಜನವರಿ 19 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ ಬೆಳ್ತಂಗಡಿ,

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ Read More »

ಕರ್ನಾಟಕ

ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2 ನಗರದ ನೆಹರು ಮೈದಾನಕ್ಕೆ  ಜನವರಿ 19ರಂದು ಮುಖ್ಯಮಂತ್ರಿಗಳು ಆಗಮಿಸಲಿದ್ದು, ಆಗಮನದ ವೇಳೆ ಕೈಗೊಳ್ಳಬೇಕಾಗಿರುವ ಬಂದೋಬಸ್ತ್ ಸಂಬಂಧ ಕಾರ್ಯಕ್ರಮ ಆಯೋಜಕರು ಮತ್ತು ಜಿಲ್ಲಾಡಳಿತ, ಪೊಲೀಸ್ ಕಮಿಷನರೇಟ್ ಅವರು ಪರಸ್ಪರ ಸಹಯೋಗದೊಂದಿಗೆ ಸಮಿತಿ ರಚಿಸಿ ಕ್ರಮಗಳನ್ನು ರೂಪಿಸಿ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸಲಹೆ ಮಾಡಿದರು.    ನಗರದ ನಾಗರಿಕರಿಗೆ ತೊಂದರೆಯಾಗದಂತೆ ಮತ್ತು ಕಾರ್ಯಕ್ರಮ ಆಯೋಜನೆ ವ್ಯವಸ್ಥಿತವಾಗಿ ನಡೆಯುವಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅವರು ನುಡಿದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್

ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – ಪೂರ್ವಭಾವಿ ಸಭೆ Read More »

ಕರ್ನಾಟಕ

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಕಡಬ ಠಾಣಾ ಪೊಲೀಸರು ಸೋಮವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಕುರುಬರ ಕೇರಿ ಜಾಲು ನಿವಾಸಿ ಕಿಟ್ಟಣ್ಣ ಆಚಾರ್ಯ ಎಂಬವರ ಪುತ್ರ ರವೀಂದ್ರ ಆಚಾರ್ಯ (26) ಎಂದು ಗುರುತಿಸಲಾಗಿದೆ. ಠಾಣಾ ವ್ಯಾಪ್ತಿಯ ಕುಂತೂರು ಮೂಲದ ಬಾಲಕಿಯೋರ್ವಳು ಡಿಸೆಂಬರ್ 12 ರಂದು ನಾಪತ್ತೆಯಾಗಿದ್ದು, ಆ ಬಳಿಕ ಪುತ್ತೂರಿನಲ್ಲಿ ಪತ್ತೆ ಹಚ್ಚಲಾಗಿತ್ತು. ಆರೋಪಿ ರವೀಂದ್ರ

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ Read More »

ಕರ್ನಾಟಕ

ದ.ಕ. ಜಿಲ್ಲಾ ಎಸ್ಪಿ ರವಿಕಾಂತೇಗೌಡರಿಗೆ ಐಜಿಪಿಯಾಗಿ ಭಡ್ತಿ ► ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.31. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಬಿ.ಆರ್. ರವಿಕಾಂತೇಗೌಡ ಅವರನ್ನು ಬೆಂಗಳೂರು ಪೊಲೀಸ್ ಫೈರ್ ಸರ್ವಿಸಸ್ ವಿಭಾಗದ ಐಜಿಪಿಯಾಗಿ ಭಡ್ತಿಗೊಳಿಸಿ ವರ್ಗಾಯಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ಎಂ. ಲಕ್ಷ್ಮಿಪ್ರಸಾದ್ ರವರನ್ನು ನೇಮಿಸಲಾಗಿದೆ.   ಬೆಂಗಳೂರು ಆಂತರಿಕ ಭದ್ರತಾ ವಿಭಾಗ (ಸಿಸಿಟಿ-ಸೆಂಟರ್ ಫಾರ್ ಕೌಂಟರ್ ಟೆರರಿಸಂ)ದ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲಕ್ಷ್ಮಿಪ್ರಸಾದ್ ರವರನ್ನು ಜನವರಿ 1ರಿಂದ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿ ಹಾಗೂ ಆಡಳಿತಾತ್ಮಕ

ದ.ಕ. ಜಿಲ್ಲಾ ಎಸ್ಪಿ ರವಿಕಾಂತೇಗೌಡರಿಗೆ ಐಜಿಪಿಯಾಗಿ ಭಡ್ತಿ ► ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ನೇಮಕ Read More »

ಕರ್ನಾಟಕ

ಕಡಬ: ನಾಪತ್ತೆಯಾಗಿದ್ದ ಹತ್ತನೇ ತರಗತಿ ಬಾಲಕಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.30. ಶಾಲೆಗೆಂದು ಮನೆಯಿಂದ ತೆರಳಿದ ಅತ್ತ ಶಾಲೆಗೂ ತೆರಳದೆ, ಇತ್ತ ಮನೆಗೂ ಬಾರದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯನ್ನು ಕಡಬ ಪೊಲೀಸರು ಹುಣಸೂರಿನಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆತೂರು ಸಮೀಪದ ಖಾಸಗಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯು ಗುರುವಾರದಂದು ಮುಂಜಾನೆ ಎಂದಿನಂತೆ ಶಾಲೆಗೆಂದು ತನ್ನ ಆಲಂಕಾರಿನ ಮನೆಯಿಂದ ತೆರಳಿದ್ದು, ಶಾಲೆಗೆ ಹೋಗದೆ ಪರೀಕ್ಷೆಗೆ ಗೈರು ಹಾಜರಾದ ಬಗ್ಗೆ ಅಧ್ಯಾಪಕರು ಮನೆಯವರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಸಂಬಂಧಿಕರಲ್ಲಿ ಹಾಗೂ ನೆರೆಕರೆಯವರಲ್ಲಿ ವಿಚಾರಿಸಿ ಪತ್ತೆಯಾಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ

ಕಡಬ: ನಾಪತ್ತೆಯಾಗಿದ್ದ ಹತ್ತನೇ ತರಗತಿ ಬಾಲಕಿ ಪತ್ತೆ Read More »

ಕರ್ನಾಟಕ

‘ಅತೃಪ್ತ ಬ್ಯಾಂಕ್ ನೌಕರರೇ, ಕೆಲಸ ಬಿಟ್ಟು ತೊಲಗಿ’ ► ನೀತಿ ತಂಡದಿಂದ ಸಾಮಾಜಿಕ ಜಾಲತಾಣದಲ್ಲಿ ವಿನೂತನ ಹೋರಾಟ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.25. ನಾವು ಕಟ್ಟುತ್ತಿರುವ ಬಡ್ಡಿಯ ಹಣದಿಂದ ವೇತನವನ್ನು ಪಡೆಯುತ್ತಿರುವ ಬ್ಯಾಂಕ್ ನೌಕರರು ತಮ್ಮ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಯುವ ಸಮುದಾಯವು ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಕ್ರೋಶ ವ್ಯಕ್ತಪಡಿಸುತ್ತಿದೆ. ‘ಜನ ಸಾಮಾನ್ಯರೇ ಎದ್ದೇಳಿ… ಅತೃಪ್ತ ಬ್ಯಾಂಕ್ ನೌಕರರೇ ಕೆಲಸ ಬಿಟ್ಟು ತೊಲಗಿ… ನೀತಿ ತಂಡದಿಂದ ವಿನೂತನ ರೀತಿಯ ಪ್ರತಿಭಟನೆ’ ಎಂಬ ತಲೆಬರಹದಡಿ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬ್ಯಾಂಕುಗಳ ಕೆಲಸದ ವೈಖರಿ ನೋಡಿ… 2018 ಡಿಸೆಂಬರ್ ತಿಂಗಳಲ್ಲಿ

‘ಅತೃಪ್ತ ಬ್ಯಾಂಕ್ ನೌಕರರೇ, ಕೆಲಸ ಬಿಟ್ಟು ತೊಲಗಿ’ ► ನೀತಿ ತಂಡದಿಂದ ಸಾಮಾಜಿಕ ಜಾಲತಾಣದಲ್ಲಿ ವಿನೂತನ ಹೋರಾಟ Read More »

ಕರ್ನಾಟಕ

ಆಡಳಿತ ಪಕ್ಷದ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ಗರಂ ► ಕಾರಣವೇನು ಗೊತ್ತೇ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19.ಆಡಳಿತ ಪಕ್ಷದ ಸದಸ್ಯರ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಗರಂ ಆಗಿದ್ದಾರೆ.ಮಂಗಳವಾರದಂದು ಪೂರಕ ಬಜೆಟ್‌ ವಿರೋಧಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಸಭಾತ್ಯಾಗ ಮಾಡುವ ನಿರ್ಧಾರ ಪ್ರಕಟಿಸಿದ ನಂತರ ಬಿಜೆಪಿ ಸದಸ್ಯರು ನಾವು ಕೇಳಿದ ಪ್ರಶ್ನೆಗಳಿಗೆ ಉತ್ತರ ಬೇಕು ಎಂದು  ಆಡಳಿತ ಪಕ್ಷವನ್ನು ಕೇಳಿದರು.  ಆಗ ಆಡಳಿತ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದಾಗ ನಿಮಗೆ ನಾವು  ಮತ್ತೇಕೆ ಉತ್ತರ ಕೊಡಬೇಕು ಎಂದು ಹೇಳುತ್ತಾ ಗೋವಿಂದಾ ಗೋವಿಂದ.. ಎಂದು ಕೂಗಲು

ಆಡಳಿತ ಪಕ್ಷದ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ಗರಂ ► ಕಾರಣವೇನು ಗೊತ್ತೇ? Read More »

ಕರ್ನಾಟಕ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..?

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 19 . ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಇಲ್ಲದಿರುವ ಕಾರಣ ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿಯೇ ಮೀಸಲಾತಿ ನೀಡಬೇಕು ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಶಿಫಾರಸ್ಸುಮಾಡಿದೆ. ಸಮಿತಿ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಕೆಳಮನೆಯಲ್ಲಿ ವರದಿಯನ್ನು ಮಂಡಿಸಿದರು. ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನೀಡದಿರುವ ಕಾರಣ ಎಸ್‌ಸಿ/ಎಸ್‌ಟಿ ಜನಾಂಗದವರು ಅವಕಾಶ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..? Read More »

ಕರ್ನಾಟಕ
Scroll to Top