ಕರ್ನಾಟಕ

ಜಾಮೀನು ಕೊಡಿಸಲು ತಾಕತ್ ಇಲ್ಲಾಂದ್ರೆ ಬಳೆ ತೊಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ.!! ► ಬಿಜೆಪಿ ಶಾಸಕನ ವಿರುದ್ಧ ಕಿಡಿಕಾರಿದ ಚೈತ್ರಾ ಕುಂದಾಪುರ ಆಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಗಂಗಾವತಿ, ಅ.30. ಹಿಂದುತ್ವದ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ನಡೆದ ಹಲ್ಲೆ ಘಟನೆಯಿಂದಾಗಿ ಜೈಲುಪಾಲಾಗಿರುವ ಬೆನ್ನಲ್ಲೇ ಗಂಗಾವತಿ ಬಿಜೆಪಿ ಶಾಸಕರು ಚೈತ್ರಾಳನ್ನು ಮೂಲೆಗುಂಪು ಮಾಡಿದ್ದು, ಈ ಬಗ್ಗೆ ಸ್ವತಃ ಚೈತ್ರಾ ಕುಂದಾಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ರಕರ್ತೆಯಾಗಿದ್ದ ಚೈತ್ರಾ ಕುಂದಾಪುರ ಹಿಂದುತ್ವದ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡ ಕ್ಷಣದಲ್ಲೇ ತನ್ನ ಮಾತಿನ ಮೋಡಿಯಲ್ಲೇ ಬಿಜೆಪಿಯ ಸ್ಟಾರ್ ಪ್ರಚಾರಕಿಯಾಗಿ ಯುವ ಮನಸ್ಸುಗಳನ್ನು ಗೆಲ್ಲುವ ಮೂಲಕ […]

ಜಾಮೀನು ಕೊಡಿಸಲು ತಾಕತ್ ಇಲ್ಲಾಂದ್ರೆ ಬಳೆ ತೊಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ.!! ► ಬಿಜೆಪಿ ಶಾಸಕನ ವಿರುದ್ಧ ಕಿಡಿಕಾರಿದ ಚೈತ್ರಾ ಕುಂದಾಪುರ ಆಡಿಯೋ ವೈರಲ್ Read More »

ಕರ್ನಾಟಕ

ಪುತ್ತೂರಿನ ಖ್ಯಾತ ಜವಳಿ ಉದ್ಯಮಿ ಎಂ. ಸಂಜೀವ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.30. ಖ್ಯಾತ ಜವಳಿ ಉದ್ಯಮಿ, ಹಲವು ದಶಕಗಳಿಂದ ಪುತ್ತೂರಿನಲ್ಲಿ ಮನೆಮಾತಾಗಿರುವ ಎಂ. ಸಂಜೀವ ಶೆಟ್ಟಿ ಎದೆನೋವಿನಿಂದಾಗಿ ಮಂಗಳವಾರ ಬೆಳಗ್ಗಿನ ಜಾವ ನಿಧನರಾದರು. ಹಲವು ದಶಕಗಳ ಹಿಂದೆ ಪುತ್ತೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಬಟ್ಟೆ ಅಂಗಡಿಯನ್ನು ತೆರೆಯುವುದರ ಮೂಲಕ ಜವಳಿ ಉದ್ಯಮಕ್ಕೆ ಕಾಲಿಟ್ಟಿದ್ದ ಇವರು ನಂತರದ ದಿನಗಳಲ್ಲಿ ಪುತ್ತೂರು ಹಾಗೂ ಮಂಗಳೂರಿನಲ್ಲಿ ಮದುವೆ ವಸ್ತ್ರಗಳ ಬೃಹತ್ ಭಂಡಾರವನ್ನೇ ತೆರೆದಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ಇವರು ತನ್ನ ಇಳಿವಯಸ್ಸಿನಲ್ಲೂ ಮಳಿಗೆಗೆ ಆಗಮಿಸಿ ಗ್ರಾಹಕರ ಜೊತೆ ಸ್ವತಃ

ಪುತ್ತೂರಿನ ಖ್ಯಾತ ಜವಳಿ ಉದ್ಯಮಿ ಎಂ. ಸಂಜೀವ ಶೆಟ್ಟಿ ನಿಧನ Read More »

ಕರ್ನಾಟಕ

ಫೈನಾನ್ಸಿಯಲ್ ಬಿಡ್ ತೆರೆಯಲು ಲಂಚ ಸ್ವೀಕಾರ ► ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ಶೌಚಾಲಯ ನಿರ್ಮಾಣ ಕಾಮಗಾರಿಯ ಫೈನಾನ್ಸಿಯಲ್ ಬಿಡ್ ತೆರೆಯಲು ಟೆಂಡರ್ ಮೊತ್ತದಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದ ಘಟನೆ ಮಂಗಳೂರಿನ ಸೂಪರಿಂಟೆಂಡಿಂಗ್ ಇಂಜಿನಿಯರಿಂಗ್ ಕಚೇರಿಯಲ್ಲಿ ಶುಕ್ರವಾರದಂದು ನಡೆದಿದೆ. ಬಂಧಿತ ಅಧಿಕಾರಿಗಳನ್ನು ಸಹಾಯಕ ಇಂಜಿನಿಯರ್ ಸೂರ್ಯ ನಾರಾಯಣ್ ಭಟ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಸುಧೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಚಿಕ್ಕಮಗಳೂರಿನ ಕಳಸ ಎಂಬಲ್ಲಿ ಕಟ್ಟಡ ಕಾಮಗಾರಿಯ ಟೆಂಡರ್‌ಗೆ (52.58 ಲಕ್ಷ) ಫೈನಾನ್ಸಿಯಲ್ ಬಿಡ್ ತೆರೆಯಲು ಮೂಡಿಗೆರೆ

ಫೈನಾನ್ಸಿಯಲ್ ಬಿಡ್ ತೆರೆಯಲು ಲಂಚ ಸ್ವೀಕಾರ ► ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ Read More »

ಕರ್ನಾಟಕ

ಉಡುಪಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ► ಆಂಬ್ಯುಲೆನ್ಸ್ – ಲಾರಿ ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.27. ಲಾರಿ ಮತ್ತು ಆಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಮಹಿಳೆಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ಉಡುಪಿ ಜಿಲ್ಲೆಯ ಕೋಟದಲ್ಲಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯಿಂದ ರೋಗಿಯೋರ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಉಡುಪಿ ಜಿಲ್ಲೆಯ ಕೋಟ ಸಮೀಪದ ಮಣೂರು ಎಂಬಲ್ಲಿ ಲಾರಿ ನಡುವೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯಲೆನ್ಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರೆಲ್ಲರೂ ಉತ್ತರಕನ್ನಡ

ಉಡುಪಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ► ಆಂಬ್ಯುಲೆನ್ಸ್ – ಲಾರಿ ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಬಿಗ್ ಬಾಸ್ ಆರನೇ ಆವೃತ್ತಿಗೆ ನಿರ್ಣಾಯಕ ಎಂಟ್ರಿ ಕೊಟ್ಟ ಪುತ್ತೂರಿನ ಮುತ್ತು ► ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಈ ಬೆಡಗಿಯ ಬಗ್ಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಪುತ್ತೂರು, ಅ.24. ಕಲರ್ಸ್ ಕನ್ನಡ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್ 6 ರಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಾಫ್ಟ್‌ವೇರ್ ಉದ್ಯೋಗಿಯೋರ್ವರು ನಿರ್ಣಾಯಕ ಎಂಟ್ರಿ ಪಡೆದಿದ್ದಾರೆ. ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಲು ಅವಕಾಶ ಪುತ್ತೂರಿನ ಎಪಿಎಂಸಿ ನಿವಾಸಿ ರಿಚರ್ಡ್(ರಾಯಲ್) ಡಾಯಸ್ ಹಾಗೂ ಪಾಟ್ರಕೋಡಿ ಶಾಲೆಯ ಶಿಕ್ಷಕಿ ಲತಾ ಗ್ಲೇಡಿಸ್ ದಂಪತಿಯ ಪುತ್ರಿ ರೀಮಾ ಲರಿಸ್ಸಾ ಡಾಯಸ್ ಆಯ್ಕೆಯಾದ ಬೆಡಗಿ. ಪ್ರಾಥಮಿಕ ಶಿಕ್ಷಣವನ್ನು ಮಾಯಿದೆ ದೇವುಸ್

ಬಿಗ್ ಬಾಸ್ ಆರನೇ ಆವೃತ್ತಿಗೆ ನಿರ್ಣಾಯಕ ಎಂಟ್ರಿ ಕೊಟ್ಟ ಪುತ್ತೂರಿನ ಮುತ್ತು ► ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಈ ಬೆಡಗಿಯ ಬಗ್ಗೆ ಗೊತ್ತೇ..? Read More »

ಕರ್ನಾಟಕ

ಕೋಡಿಂಬಾಳ ಪರಿಸರದಲ್ಲಿ ನಿಗೂಢ ಜ್ವರ ಬಾಧೆ ಹಿನ್ನೆಲೆ ► ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಅ.20. ನಿಗೂಢ ಜ್ವರದ ಬಾಧೆಯಿಂದಾಗಿ ಆತಂಕದಲ್ಲಿರುವ ಕೋಡಿಂಬಾಳ ಗ್ರಾಮದ ಮಜ್ಜಾರು ಪ್ರದೇಶಕ್ಕೆ ಶುಕ್ರವಾರದಂದು ಭೇಟಿ ನೀಡಿದ ಜಿಲ್ಲಾ ಅರೋಗ್ಯಾಧಿಕಾರಿ ಡಾ|ರಾಮಕೃಷ್ಣ ರಾವ್ ಅವರು ಆತಂಕದಲ್ಲಿರುವ ಸ್ಥಳೀಯರಿಗೆ ಧೈರ್ಯ ತುಂಬಿದರು. 22 ದಿನಗಳ ಹಿಂದೆ ಜ್ವರ ಪೀಡಿತರಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಮಜ್ಜಾರು ನಿವಾಸಿ ಹರೀಶ್ ಅವರ ಮನೆಗೆ ಜನಪ್ರತಿನಿಧಿಗಳು ಹಾಗೂ ವೈದ್ಯಾಧಿಕಾರಿಗಳ ಜೊತೆ ಭೇಟಿ ನೀಡಿದ ಡಾ| ರಾಮಕೃಷ್ಣ ರಾವ್ ಅವರು ಪರಿಸರದಲ್ಲಿ ಜ್ವರ ಪೀಡಿತರಾಗಿರುವವರ ವೈದ್ಯಕೀಯ ದಾಖಲೆಗಳು ಹಾಗೂ

ಕೋಡಿಂಬಾಳ ಪರಿಸರದಲ್ಲಿ ನಿಗೂಢ ಜ್ವರ ಬಾಧೆ ಹಿನ್ನೆಲೆ ► ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಸ್ಥಳಕ್ಕೆ ಭೇಟಿ Read More »

ಕರ್ನಾಟಕ

ಮೈಸೂರು ರಾಜಮಾತೆ ಪ್ರಮೋದಾ ದೇವಿಗೆ ಮಾತೃ ವಿಯೋಗ ► ದಸರಾ ಸಂಭ್ರದಲ್ಲಿರುವ ಮೈಸೂರು ಅರಮನೆಯಲ್ಲಿ ಸೂತಕದ ಛಾಯೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.19. ಮೈಸೂರು ಅರಮನೆಯ ರಾಜಮಾತೆ ಪ್ರಮೋದಾ ದೇವಿ ಒಡೆಯರ್‌ ಅವರ ತಾಯಿ ಚಿನ್ನಮಣಿ(98) ಶುಕ್ರವಾರದಂದು ವಿಧಿವಶರಾಗಿದ್ದು, ದಸರಾ ಸಂಭ್ರಮದಲ್ಲಿರುವ ಮೈಸೂರಿನಲ್ಲಿ ಸೂತಕದ ಛಾಯೆ ಆವರಿಸಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚಿನ್ನಮಣಿಯವರು ಶುಕ್ರವಾರದಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಹಿರಿಯ ಜೀವದ ಅಗಲುವಿಕೆಯಿಂದಾಗಿ ದಸರಾ ಸಂಭ್ರಮದಲ್ಲಿರುವ ವಿಶ್ವ ವಿಖ್ಯಾತ ಮೈಸೂರಿನ ಅರಮನೆಯಲ್ಲಿ ಸೂತಕದ ಛಾಯೆ ಕಾಣಿಸಿಕೊಂಡಿದ್ದು, ರಾಜವಂಶಸ್ಥ ಕುಟುಂಬದ ಸಂಭ್ರಮಕ್ಕೆ ತೆರೆಬಿದ್ದಿದೆ.

ಮೈಸೂರು ರಾಜಮಾತೆ ಪ್ರಮೋದಾ ದೇವಿಗೆ ಮಾತೃ ವಿಯೋಗ ► ದಸರಾ ಸಂಭ್ರದಲ್ಲಿರುವ ಮೈಸೂರು ಅರಮನೆಯಲ್ಲಿ ಸೂತಕದ ಛಾಯೆ Read More »

ಕರ್ನಾಟಕ

ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14. ಮುಖ್ಯಮಂತ್ರಿ ಸನ್ಮಾನ್ಯ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಇಂದು ಅಪರಾಹ್ನ 3.50 ಗಂಟೆಗೆ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಿ ಸಂಜೆ 4.30 ಗಂಟೆಗೆ  ಕದ್ರಿ ಶಿವಬಾಗ್‍ನ ಸಿಟಿ ಕಾರ್ಪೋರೇಷನ್ ಕಟ್ಟಡದಲ್ಲಿ ಮಾನ್ಯ ವಿಧಾನ ಪರಿಷತ್ತಿನ ಸದಸ್ಯರ ಕಚೇರಿ ಉದ್ಘಾಟನೆ, ಸಂಜೆ 5 ಗಂಟೆಗೆ ಟಿ.ಎಂ.ಎ.ಪೈ. ಇಂಟರ್ ನ್ಯಾಷನಲ್ ಕನ್ವೆನ್ಸನ್ ಸೆಂಟರ್, ಎಂ.ಜಿ. ರಸ್ತೆ ಮಂಗಳೂರು ಇಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.), ಮಂಗಳೂರು ಪ್ರೆಸ್ ಕ್ಲಬ್(ರಿ.) ಹಾಗೂ

ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರಿಗೆ Read More »

ಕರ್ನಾಟಕ

ಲಿಂಗಾನುಪಾತ ತಡೆಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಕಟ್ಟುನಿಟ್ಟಿನ ಕ್ರಮ ► ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಲಿಂಗಾನುಪಾತವನ್ನು ಸರಿಪಡಿಸಲು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮೂಲಕ ಮುಂದಿನ ಒಂದು ವರ್ಷದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಹೇಳಿದರು. ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ‘ಬೇಟಿ ಬಚಾವೋ ಬೇಟಿ

ಲಿಂಗಾನುಪಾತ ತಡೆಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಕಟ್ಟುನಿಟ್ಟಿನ ಕ್ರಮ ► ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು Read More »

ಕರ್ನಾಟಕ

ಐತಿಹಾಸಿಕ ಮೈಸೂರು ದಸರಾಗೆ ಸಂಭ್ರಮದ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.10. ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿಯವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ಮೈಸೂರು ದಸರಾ ಉತ್ಸವಕ್ಕೆ ಬುಧವಾರದಂದು ಚಾಲನೆ ನೀಡಿದರು. ವಿಶ್ವ ವಿಖ್ಯಾತಿಯನ್ನು ಹೊಂದಿರುವ ಮೈಸೂರು ದಸರಾ ಉತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಂಸ್ಕೃತಿ ಖಾತೆ ಸಚಿವೆ ಡಾ.ಜಯಮಾಲಾ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸಂಸದ

ಐತಿಹಾಸಿಕ ಮೈಸೂರು ದಸರಾಗೆ ಸಂಭ್ರಮದ ಚಾಲನೆ Read More »

ಕರ್ನಾಟಕ
Scroll to Top