ಕರ್ನಾಟಕ

ಭಾರೀ ಮಳೆಗೆ ಘಾಟ್ ರಸ್ತೆಗಳು ಕುಸಿಯುತ್ತಿರುವ ಹಿನ್ನೆಲೆ ► ಶಿರಾಡಿ, ಸಂಪಾಜೆ ಘಾಟ್ ರಸ್ತೆಗಳಲ್ಲಿ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಭಾರೀ ಮಳೆಯಿಂದಾಗಿ ತತ್ತರಿಸಿರುವ ಶಿರಾಡಿ ಘಾಟ್ ಹಾಗೂ ಸಂಪಾಜೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಘಾಟ್ ಪ್ರದೇಶದ ಅಲ್ಲಲ್ಲಿ ಗುಡ್ಡು ಕುಸಿತದಂತಹ ಅಪಾಯಕಾರಿ ಸನ್ನಿವೇಶಗಳು ಉಂಟಾಗುತ್ತಿರುವ ಮತ್ತು ಹಲವು ವಾಹನಗಳ ಪ್ರಯಾಣಿಕರು ರಸ್ತೆ ತಡೆಯಿಂದಾಗಿ ಪರದಾಡಿದ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ವಾಹನಗಳನ್ನು ನಿಷೇಧಿಸಿ, ಮುಂದಿನ ಆದೇಶದ ವರೆಗೆ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಮಾತ್ರ ಸಂಚರಿಸಬಹುದು ಎಂದು […]

ಭಾರೀ ಮಳೆಗೆ ಘಾಟ್ ರಸ್ತೆಗಳು ಕುಸಿಯುತ್ತಿರುವ ಹಿನ್ನೆಲೆ ► ಶಿರಾಡಿ, ಸಂಪಾಜೆ ಘಾಟ್ ರಸ್ತೆಗಳಲ್ಲಿ ಸಂಚಾರ ನಿಷೇಧ Read More »

ಕರ್ನಾಟಕ

ಇಂದು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಇಂದು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಆ.13 ರಂದು ಮಧ್ಯಾಹ್ನ 1:30ಕ್ಕೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಿಂದ ಹೊರಟು ರಸ್ತೆಯ ಮೂಲಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಸಂಜೆ 4:30ಕ್ಕೆ ಮುಖ್ಯಮಂತ್ರಿ ಆಗಮಿಸಲಿದ್ದಾರೆ. ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 6 ಗಂಟೆಗೆ ಧರ್ಮಸ್ಥಳದಿಂದ ಹೊರಟು ರಾತ್ರಿ 7 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಆ.14 ರಂದು

ಇಂದು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ Read More »

ಕರ್ನಾಟಕ

ಹೊಸ್ಮಠ ಸೇತುವೆಯ ಮೇಲೆ ನೆರೆ ನೀರು ಇರುವಾಗಲೇ ವಾಹನ ದಾಟಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ► ಪೊಲೀಸರಿಗೊಂದು ನ್ಯಾಯ, ನಮಗೊಂದು ನ್ಯಾಯವೇ..?ಸಾರ್ವಜನಿಕರ ಆಕ್ರೋಶ..!!

ಕಡಬ: ಹೊಸಮಠ ಸೇತುವೆಯ ಮೇಲೆ ನೆರೆ ನೀರು ಹರಿಯುತ್ತಿದ್ದ ಸಂದರ್ಭದಲ್ಲಿ ಸೇತುವೆ ಬಳಿ ಕಾವಲು ನಿರತರಾಗಿದ್ದ ಗೃಹ ರಕ್ಷಕ ಸಿಬ್ಬಂದಿಗಳನ್ನು ದಬಾಯಿಸಿ, ಮುಚ್ಚಲಾಗಿದ್ದ ರಕ್ಷಣಾ ಗೇಟುಗಳನ್ನು ತೆರೆದು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರು ಅಪಾಯಕಾರಿ ರೀತಿಯಲ್ಲಿ ತನ್ನ ಇಲಾಖಾ ವಾಹನವನ್ನು ಸೇತುವೆಯ ಮೇಲಿನ ನೆರೆ ನೀರಿನಲ್ಲಿ ದಾಟಿಸಿದ ಘಟನೆ ಆ.12ರಂದು ಸಂಜೆ 6.30ರ ಸುಮಾರಿಗೆ ಸಂಭವಿಸಿದೆ. ರವಿವಾರ ಮಧ್ಯಾಹ್ನದಿಂದಲೇ ಸೇತುವೆಯ ಮೇಲೆ ನೆರೆ ನೀರು ಹರಿಯುತ್ತಿದ್ದುದರಿಂದ ಯಾವುದೇ ವಾಹನಗಳು ಸೇತುವೆ ಮೇಲೆ ಸಂಚರಿಸಿ ಅವಘಡ ಸಂಭವಿಸಬಾರದೆಂಬ

ಹೊಸ್ಮಠ ಸೇತುವೆಯ ಮೇಲೆ ನೆರೆ ನೀರು ಇರುವಾಗಲೇ ವಾಹನ ದಾಟಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ► ಪೊಲೀಸರಿಗೊಂದು ನ್ಯಾಯ, ನಮಗೊಂದು ನ್ಯಾಯವೇ..?ಸಾರ್ವಜನಿಕರ ಆಕ್ರೋಶ..!! Read More »

ಕರ್ನಾಟಕ

ಮಂಡೆಕರ: ರಬ್ಬರ್ ನಿಗಮದಿಂದ ರಸ್ತೆಗೆ ಅಡ್ಡಿ – ನ್ಯಾಯಾಲಯ ತಡೆಯಾಜ್ಞೆ ► ತಡೆಯಾಜ್ಞೆಯ ನಡುವೆಯೂ ರಸ್ತೆಗೆ ಅಡ್ಡಿಪಡಿಸಿ ಬೇಲಿ ನಿರ್ಮಾಣದ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಆ.12. ಐತ್ತೂರು ಗ್ರಾಮದ ಮಂಡೆಕರ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ವತಿಯಿಂದ ರಸ್ತೆ ಬಂದ್ ಮಾಡಿ, ವಿದ್ಯುತ್ ಬೇಲಿ ಅಳವಡಿಕೆಗೆ ಪುತ್ತೂರು ಜೆ.ಎಂ.ಎಫ್.ಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ಇದ್ದರೂ ಬೇಲಿ ನಿರ್ಮಾಣ ಕಾಮಗಾರಿಯನ್ನು ನಿಗಮ ಮಾಡುತ್ತಿದೆ, ಅಲ್ಲದೆ ಸರಕಾರಿ ಜಾಗದಲ್ಲಿರುವ ರಸ್ತೆಯನ್ನು ಬಂದ್ ಮಾಡಿ ನೆಡುತೋಪು ನಿರ್ಮಾಣ ಮಾಡಲಾಗುತ್ತಿದೆ, ಇದನ್ನು ಆಕ್ಷೇಪಿಸಿರುವುದಕ್ಕೆ ನಿಗಮದ ಅಧಿಕಾರಿಗಳು ತನ್ನ ಮೇಲೆ ವೃಥಾ ದೂರು ದಾಖಲು ಮಾಡುತ್ತಿದ್ದಾರೆ ಎಂದು ಮಂಡೆಕರ ನಾಗಪ್ಪ ಎಂಬವರು

ಮಂಡೆಕರ: ರಬ್ಬರ್ ನಿಗಮದಿಂದ ರಸ್ತೆಗೆ ಅಡ್ಡಿ – ನ್ಯಾಯಾಲಯ ತಡೆಯಾಜ್ಞೆ ► ತಡೆಯಾಜ್ಞೆಯ ನಡುವೆಯೂ ರಸ್ತೆಗೆ ಅಡ್ಡಿಪಡಿಸಿ ಬೇಲಿ ನಿರ್ಮಾಣದ ಆರೋಪ Read More »

ಕರ್ನಾಟಕ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ನೆರೆನೀರು ► ರಸ್ತೆ ತಡೆಯಿಂದಾಗಿ ಕಿ.ಮೀ. ಗಟ್ಟಲೆ ಸಾಲುಗಟ್ಟಿ‌ ನಿಂತ ವಾಹನಗಳು ► ಉದನೆ ಪೇಟೆ, ಅಡ್ಡಹೊಳೆ ಕಾಲನಿ ಜಲಾವೃತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.09. ನಿನ್ನೆಯಿಂದ‌ ಸುರಿಯುತ್ತಿರುವ ಭಾರೀ ಮಳೆಗೆ ನೆರೆ ನೀರಿನ ಪ್ರವಾಹ ಹೆಚ್ಚಾಗಿದ್ದು, ನೆರೆ‌ ನೀರು ರಾಷ್ಟ್ರೀಯ ಹೆದ್ದಾರಿಗೆ ಬಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ತಡೆ ಉಂಟಾಗಿದೆ. ಕೆಂಪುಹೊಳೆಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಉದನೆ ಪೇಟೆ, ಶಿರಾಡಿ ಹಾಗೂ ನೇಲ್ಯಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನೆರೆ ನೀರು ನುಗ್ಗಿದೆ. ಪರಿಣಾಮ ವಾಹನಗಳು ಮುಂದೆ ಸಾಗಲಾರದೆ ಅಲ್ಲಲ್ಲಿ ಕಿ.ಮೀ. ಗಟ್ಟಲೆ ಸಾಲು ನಿಂತಿವೆ. ಅಡ್ಡಹೊಳೆ ಬಳಿ ದಲಿತ ಕಾಲೋನಿಗೆ ನೆರೆ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ನೆರೆನೀರು ► ರಸ್ತೆ ತಡೆಯಿಂದಾಗಿ ಕಿ.ಮೀ. ಗಟ್ಟಲೆ ಸಾಲುಗಟ್ಟಿ‌ ನಿಂತ ವಾಹನಗಳು ► ಉದನೆ ಪೇಟೆ, ಅಡ್ಡಹೊಳೆ ಕಾಲನಿ ಜಲಾವೃತ Read More »

ಕರ್ನಾಟಕ

ಮೂರು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ► ಅಂತಿಮ ವರದಿ ಸಲ್ಲಿಸಲಾಗಿದ್ದ ಪ್ರಕರಣಕ್ಕೆ ಮರುಜೀವ ನೀಡಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.08. ಇಬ್ಬರು ಆರೋಪಿಗಳನ್ನು ಬಂಧಿಸಿ ಮೂರು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸುವ ಮೂಲಕ ನ್ಯಾಯಾಲಯದಲ್ಲಿ `ಸಿ’ ಅಂತಿಮ ವರದಿ ಸಲ್ಲಿಸಲಾಗಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡುವುದರೊಂದಿಗೆ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಉಪ್ಪಿನಂಗಡಿ ಪೊಲೀಸರು ಸಾಬೀತುಪಡಿಸಿದ್ದಾರೆ. ನೆಲ್ಯಾಡಿ ಸಮೀಪದ ಗೋಳಿತೊಟ್ಟು ಗ್ರಾಮದ ಹೊಸಮನೆ ನಿವಾಸಿ ಕುಂಞಲಿ ಅಬ್ದುಲ್ ನಾಸೀರ್ ಎಂಬವರ ಮನೆಯಲ್ಲಿ 2015 ಡಿಸೆಂಬರ್ 03 ರಂದು ಲಕ್ಷಾಂತರ ರೂಪಾಯಿ ನಗ- ನಗದು ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಉಪ್ಪಿನಂಗಡಿ ಪೊಲೀಸರು

ಮೂರು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ► ಅಂತಿಮ ವರದಿ ಸಲ್ಲಿಸಲಾಗಿದ್ದ ಪ್ರಕರಣಕ್ಕೆ ಮರುಜೀವ ನೀಡಿದ ಉಪ್ಪಿನಂಗಡಿ ಪೊಲೀಸರು Read More »

ಕರ್ನಾಟಕ

ಕಡಬ ನೂತನ ತಾಲೂಕು ಉದ್ಘಾಟನೆ ಮುಂದೂಡಿಕೆ ► ಕಾರಣವೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ಆ.08. ಹಲವು ಬಾರಿ ಉದ್ಘಾಟನೆಗೆ ದಿನಾಂಕ ನಿಗದಿಗೊಂಡು ಕೊನೆಯ ಕ್ಷಣದಲ್ಲಿ ರದ್ದಾಗುತ್ತಿದ್ದ ಕಡಬ ತಾಲೂಕು ಉದ್ಘಾಟನಾ ದಿನಾಂಕವು ಈ ಬಾರಿಯೂ ರದ್ದಾಗಿದ್ದು, ತಾಲೂಕಿನ ಬಗ್ಗೆ ಹಲವು ಕನಸನ್ನಿಟ್ಟುಕೊಂಡಿದ್ದ ಜನರನ್ನು ನಿರಾಸೆಗೊಳಿಸಿದೆ. ಆಗಸ್ಟ್ 15 ಸ್ವಾತಂತ್ರ್ಯೋತ್ಸವದಂದು ನೂತನ ಕಡಬ ತಾಲೂಕು ಉದ್ಘಾಟನೆಗೊಳ್ಳಲಿದ್ದು, ಕೊನೆಗೂ ಕಡಬ ಪರಿಸರದ ಜನರ ಕನಸು ನನಸಾಗುವ ಕ್ಷಣ ಹತ್ತಿರವಾಗಿದೆ ಎನ್ನಲಾಗಿತ್ತು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಯವರು ಜಂಟಿಯಾಗಿ ಹೇಳಿಕೆ ನೀಡಿದ್ದರು. ಆದರೆ ಕಡಬ ತಾಲೂಕು

ಕಡಬ ನೂತನ ತಾಲೂಕು ಉದ್ಘಾಟನೆ ಮುಂದೂಡಿಕೆ ► ಕಾರಣವೇನು ಗೊತ್ತೇ..? Read More »

ಕರ್ನಾಟಕ

ಕಡಬ: ಹೆರಿಗೆಯಾಗಿ ಮನೆಗೆ ತಲುಪುವಷ್ಟರಲ್ಲಿ ಮೃತಪಟ್ಟ ಆರು ದಿನಗಳ ಹಸುಗೂಸು ► ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆಯೆಂದು ಕುಟುಂಬದ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಆ.05. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರು ದಿನಗಳ ಹಸುಗೂಸೊಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವ ಘಟನೆ ಕಡಬದಲ್ಲಿ ಭಾನುವಾರದಂದು ನಡೆದಿದ್ದು, ವೈದ್ಯರ ಬೇಜವಾಬ್ದಾರಿಯಿಂದಾಗಿ ಮಗು ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕಾಯರಡ್ಕ ನಿವಾಸಿ ದಲಿತ ಕೂಲಿ ಕಾರ್ಮಿಕ ಶೇಖರ ಅವರ ಪತ್ನಿ ವಸಂತಿ ಎರಡನೇ ಹೆರಿಗೆಗಾಗಿ ಜುಲೈ 30 ರಂದು ಕಡಬದ ಸಮುದಾಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿನ ವೈದ್ಯರ ಸಲಹೆಯ ಮೇರೆಗೆ

ಕಡಬ: ಹೆರಿಗೆಯಾಗಿ ಮನೆಗೆ ತಲುಪುವಷ್ಟರಲ್ಲಿ ಮೃತಪಟ್ಟ ಆರು ದಿನಗಳ ಹಸುಗೂಸು ► ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆಯೆಂದು ಕುಟುಂಬದ ಆರೋಪ Read More »

ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಕುಮಾರಸ್ವಾಮಿಯವರ ನಿಂದನೆ ► ಬಂಟ್ವಾಳ ಮೂಲದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.04. ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ಯುವಕನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಮೇರಮಜಲು ನಿವಾಸಿ ಪ್ರಶಾಂತ್ ಪೂಜಾರಿ (24) ಎಂದು ಗುರುತಿಸಲಾಗಿದೆ. ಈತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಇನ್‌ಸ್ಟಾಗ್ರಾಮ್ ಮೂಲಕ ಅವಾಚ್ಯವಾಗಿ ನಿಂದಿಸಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಕದ್ರಿ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಕುಮಾರಸ್ವಾಮಿಯವರ ನಿಂದನೆ ► ಬಂಟ್ವಾಳ ಮೂಲದ ಆರೋಪಿಯ ಬಂಧನ Read More »

ಕರ್ನಾಟಕ

ಬೈಕಂಪಾಡಿ ಟ್ರಕ್ ಟರ್ಮಿನಲ್ ಕಾಮಗಾರಿಗೆ ಶೀಘ್ರ ಚಾಲನೆ ► ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.03. ಬೈಕಂಪಾಡಿಯಲ್ಲಿ ಸ್ಥಾಪಿಸಲುದ್ದೇಶಿಸಿರುವ ಪ್ರಸ್ತಾವಿತ ಟ್ರಕ್ ಟರ್ಮಿನಲ್ ಕಾಮಗಾರಿಗೆ ರಾಜ್ಯ ಸರಕಾರ ಶೀಘ್ರವೇ ಮಂಜೂರಾತಿ ನೀಡಲಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಬುಧವಾರ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕೆನರಾ ಸಣ್ಣ ಕೈಗಾರಿಕಾ ಒಕ್ಕೂಟದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪಣಂಬೂರು ಎನ್.ಎಂ.ಪಿ.ಟಿ, ಬೈಕಂಪಾಡಿ ಮತ್ತು ಸುರತ್ಕಲ್ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಕಷ್ಟು ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳು ಕಾರ್ಯಾಚರಿಸುತ್ತಿವೆ. ಇದರಿಂದಾಗಿ ಈ ಪ್ರದೇಶಗಳಲ್ಲಿ ಹೆಚ್ಚಿನ

ಬೈಕಂಪಾಡಿ ಟ್ರಕ್ ಟರ್ಮಿನಲ್ ಕಾಮಗಾರಿಗೆ ಶೀಘ್ರ ಚಾಲನೆ ► ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ Read More »

ಕರ್ನಾಟಕ
Scroll to Top