ಕರ್ನಾಟಕ

 ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆ

(ನ್ಯೂಸ್ ಕಡಬ) newskadaba.com  ಕರ್ನಾಟಕ, ಎ.20. ಕರ್ನಾಟಕ ರಾಜ್ಯ ಅಗ್ನಿಶಾಮಕ ಸೇವಾ ಇಲಾಖೆಯು ಏಪ್ರಿಲ್ 20 ರವರೆಗೆ ಅಗ್ನಿಶಾಮಕ ಸೇವಾ ಸಪ್ತಾಹವನ್ನು ಆಚರಿಸುತ್ತಿದೆ. ಈ ಅವಧಿಯಲ್ಲಿ ಅಗ್ನಿನಿವಾರಣೆ ಮತ್ತು ಅಗ್ನಿಶಮನದ ಬಗ್ಗೆ ತಿಳುವಳಿಕೆ ಹಾಗೂ ಅಣುಕು ಪ್ರದರ್ಶನಗಳನ್ನು ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕಾ ಕೇಂದ್ರಗಳು, ವಿದ್ಯಾಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಆಸ್ಪತ್ರೆ ಇತ್ಯಾದಿ ಕಡೆಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆ Read More »

ಕರ್ನಾಟಕ

ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ  

(ನ್ಯೂಸ್ ಕಡಬ) newskadaba.com ಕರ್ನಾಟಕ, ಎ.20. ಸಾರ್ವತ್ರಿಕ ವಿಧಾನ ಸಭಾ  ಚುನಾವಣೆ 2018ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ನೀತಿ ಸಂಹಿತೆ ಜಾರಿಯಲ್ಲಿ ಇರುವ ದಿನಾಂಕದವರೆಗೆ ಯಾವುದೇ ಹೊಸ ರೈತರಿಗೆ ಕೃಷಿ ಉದ್ದೇಶಕ್ಕಾಗಿ ರಿಯಾಯಿತಿ ಬಡ್ಡಿ ದರದಲ್ಲಿ ಹೊಸ ಸಾಲವನ್ನು ಮಂಜೂರು ಅಥವಾ ವಿತರಣೆ ಮಾಡುವಂತಿಲ್ಲ. ಆದರೆ ಈಗಾಗಲೇ ಹಿಂದಿನ ವರ್ಷದಲ್ಲಿ ನೀಡಿದ ಸಾಲವನ್ನು ರೈತರು ಮರುಪಾವತಿಸಿದಲ್ಲಿ ನವೀಕರಣ ಮಾಡಬಹುದಾಗಿದೆ. ಸ್ವಸಹಾಯ ಗುಂಪುಗಳಿಗೆ ನೀಡುವ ಸಾಲವನ್ನು ನೀತಿ ಸಂಹಿತೆ ಜಾರಿಯಲ್ಲಿರುವ

ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ   Read More »

ಕರ್ನಾಟಕ

ಕಡೂರು: ಕೆಎಸ್ಸಾರ್ಟಿಸಿ ಬಸ್ – ಟೂರಿಸ್ಟ್ ಕಾರು ನಡುವೆ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಎ.19. ಟೂರಿಸ್ಟ್ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಕಡೂರು – ಚಿಕ್ಕಮಗಳೂರು ಹೆದ್ದಾರಿಯ ಹಿರೇಗೌಜ ಗ್ರಾಮದಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ದಾಸಪ್ಪ, ದೀಪಾ, ಶ್ರೇಯಾ ಹಾಗೂ ಕಾರು ಚಾಲಕ ಲಿಂಗೇಶ್ ಎಂದು ಗುರುತಿಸಲಾಗಿದೆ. ಭದ್ರಾವತಿ ಮೂಲದ ಒಂದೇ ಕುಟುಂಬದವರು ಶಿವಮೊಗ್ಗದಿಂದ ಬಾಡಿಗೆಯ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದು, ಹಿಂತಿರುಗುತ್ತಿದ್ದಾಗ ಹಿರೇಗೌಜ ಗ್ರಾಮದ

ಕಡೂರು: ಕೆಎಸ್ಸಾರ್ಟಿಸಿ ಬಸ್ – ಟೂರಿಸ್ಟ್ ಕಾರು ನಡುವೆ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, ಮೂವರು ಗಂಭೀರ Read More »

ಕರ್ನಾಟಕ

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ ► ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ ► ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು Read More »

ಕರ್ನಾಟಕ

224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ. ► ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಕ್ಕಿದೆಯೆಂದು ತಿಳಿಯಬೇಕೇ…?

     

224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ. ► ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಕ್ಕಿದೆಯೆಂದು ತಿಳಿಯಬೇಕೇ…? Read More »

ಕರ್ನಾಟಕ

ಅಪರಿಚಿತ ವಾಹನ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಎ.10. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉತ್ತರ ಕನ್ನಡ ಕಾರವಾರದಲ್ಲಿ ಮಂಗಳವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕಾರವಾರದ ಕೋಡಿಬಾಗ ನಿವಾಸಿ ಮನೋಜ್ ಥಾಮ್ಸೆ (46) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿಯನ್ನು ಮಾಜಾಳಿಗೆ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದಾಗ ಕಾರವಾರ ತಾಲೂಕಿನ ಸದಾಶಿವಗಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ. ಕಾರವಾರ ಗ್ರಾಮಾಂತರ ಠಾಣಾ ಪೊಲೀಸರು

ಅಪರಿಚಿತ ವಾಹನ ಢಿಕ್ಕಿ ► ಬೈಕ್ ಸವಾರ ಮೃತ್ಯು Read More »

ಕರ್ನಾಟಕ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನಾಳೆ (ಎ.08) ‘ಮಿಂಚಿನ ನೋಂದಣಿ’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.07. ಮುಂದಿನ ತಿಂಗಳು‌ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸಲು ಬಾಕಿಯಾಗಿದೆಯೇ…? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶವೊಂದಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು‌ ಬಿಟ್ಟು ಹೋಗಿರುವವರಿಗೆ, ತಿದ್ದುಪಡಿ ಮಾಡಲಿರುವವರಿಗೆ ನಾಳೆ (ಎಪ್ರಿಲ್ 8 ಭಾನುವಾರ)ದಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವು “ಮಿಂಚಿನ ನೋಂದಣಿ” ಸೌಲಭ್ಯವನ್ನು ಆಯೋಜಿಸಿದೆ. ನಿಮ್ಮ ಹೆಸರು ಓಟರ್ ಲಿಸ್ಟ್ ನಲ್ಲಿ ಇದೆಯೋ ಇಲ್ಲವೋ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನಾಳೆ (ಎ.08) ‘ಮಿಂಚಿನ ನೋಂದಣಿ’ ಕಾರ್ಯಕ್ರಮ Read More »

ಕರ್ನಾಟಕ

ಮೇ 07 ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ► ಎಪ್ರಿಲ್ ಅಂತ್ಯಕ್ಕೆ ದ್ವಿತೀಯ ಪಿಯು ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.07. ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮುಕ್ತಾಯಗೊಂಡಿದ್ದು, ಮೇ 07 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು, ಮೇ 08 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಈ ಬಾರಿಯ ಪರೀಕ್ಷಾ ಸುಧಾರಣಾ ಕ್ರಮಗಳು ತೃಪ್ತಿ ತಂದಿದ್ದು, ಮೇ 07 ರಂದು ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷಿಸಬಹುದು ಎಂದರು. ಏಪ್ರಿಲ್ ಕೊನೆಯ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವೂ ಪ್ರಕಟ ಪಡಿಸಲಾಗುವುದೆಂದು

ಮೇ 07 ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ► ಎಪ್ರಿಲ್ ಅಂತ್ಯಕ್ಕೆ ದ್ವಿತೀಯ ಪಿಯು ಫಲಿತಾಂಶ Read More »

ಕರ್ನಾಟಕ

ಮದುವೆಯ ಫೋಟೋಗಳನ್ನು ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ► ಸಾರ್ವಜನಿಕರ ಪ್ರತಿಭಟನೆಗೆ ಮಣಿದು ಪ್ರಮುಖ ಆರೋಪಿ ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಎ.05. ಮದುವೆಯ ಆಲ್ಬಮ್ ನಿಂದ ಫೋಟೋಗಳನ್ನು ಕದ್ದು ತೆಗೆದು ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದ ಪ್ರಕರಣವೊಂದನ್ನು ಭೇದಿಸಿರುವ ಕೇರಳ ಪೊಲೀಸರು ಪ್ರಮುಖ ಆರೋಪಿ ಸಹಿತ ಮೂವರನ್ನು ಬಂಧಿಸಿದ್ದಾರೆ. ಕ್ಯಾಲಿಕಟ್ ನ ವಡಗರ ಎಂಬಲ್ಲಿನ ಸದ್ಯಂ ಫೋಟೊ ಶೂಟ್ ಆ್ಯಂಡ್ ಎಡಿಟಿಂಗ್ ಸ್ಟುಡಿಯೋದಲ್ಲಿ ಮಹಿಳೆಯರ ಫೋಟೋಗಳನ್ನು ಎಡಿಟ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದರು ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಕೆಲವು ದಾಖಲೆಗಳನ್ನು ತಮ್ಮ ವಶಕ್ಕೆ

ಮದುವೆಯ ಫೋಟೋಗಳನ್ನು ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ► ಸಾರ್ವಜನಿಕರ ಪ್ರತಿಭಟನೆಗೆ ಮಣಿದು ಪ್ರಮುಖ ಆರೋಪಿ ಸೇರಿದಂತೆ ಮೂವರ ಬಂಧನ Read More »

ಕರ್ನಾಟಕ

ಶಾಲಾ ಆವರಣದಲ್ಲಿಯೇ ಶಿಕ್ಷಕಿ ಹಾಗೂ ಸಂಸ್ಥೆಯ ಅಧ್ಯಕ್ಷನ ಕಾಮಕೇಳಿ ► ರೊಮ್ಯಾನ್ಸ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

(ನ್ಯೂಸ್ ಕಡಬ) newskadaba.com ಬೀದರ್, ಎ.04.  ಶಿಕ್ಷಣ ಸಂಸ್ಥೆಯೊಂದರ ಅಧ್ಯಕ್ಷನೋರ್ವ ಶಾಲಾ ಕಟ್ಟಡದಲ್ಲಿಯೇ ಶಿಕ್ಷಕಿಯೊಂದಿಗೆ ಕಾಮಕೇಳಿ ನಡೆಸಿರುವ ಘಟನೆಯು ಬೀದರ್ ನಲ್ಲಿ ನಡೆದಿದ್ದು, ಈ  ದೃಶ್ಯವು  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷರ ರೊಮ್ಯಾನ್ಸ್ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದಿದೆಯೆನ್ನಲಾಗಿದ್ದು,  ಶಾಲಾ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಈ ದೃಶ್ಯವನ್ನು ಯಾರೋ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ಸ್ಥಳೀಯರ ಮೊಬೈಲ್ ನಲ್ಲಿ ಹರಿದಾಡುತ್ತಿದೆ. ಶಿಕ್ಷನ ಕಲಿಸಿಕೊಡಬೇಕಾಗಿದ್ದ ಶಾಲಾ

ಶಾಲಾ ಆವರಣದಲ್ಲಿಯೇ ಶಿಕ್ಷಕಿ ಹಾಗೂ ಸಂಸ್ಥೆಯ ಅಧ್ಯಕ್ಷನ ಕಾಮಕೇಳಿ ► ರೊಮ್ಯಾನ್ಸ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read More »

ಕರ್ನಾಟಕ
Scroll to Top