ಕರ್ನಾಟಕ

ಮೇ 12 ರಂದು ಕರ್ನಾಟಕ ವಿಧಾನಸಭೆಗೆ ಏಕಹಂತದ ಚುನಾವಣೆ ► ಇಂದಿನಿಂದಲೇ ನೀತಿ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.27. ಮುಂಬರುವ ಮೇ ತಿಂಗಳ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆಯು ಏಕಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ತಿಳಿಸಿದ್ದಾರೆ. ಮಂಗಳವಾರದಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 12 ರಂದು ಏಕಹಂತದಲ್ಲಿ ಮತದಾನ ನಡೆಯಲಿದ್ದು, ಮೇ 18 ರಂದು ಮತ ಎಣಿಕೆ ನಡೆಯಲಿದೆ. 2 ಕೋಟಿ 51 ಲಕ್ಷ ಪುರುಷ ಮತದಾರರು ಹಾಗೂ 2 ಕೋಟಿ […]

ಮೇ 12 ರಂದು ಕರ್ನಾಟಕ ವಿಧಾನಸಭೆಗೆ ಏಕಹಂತದ ಚುನಾವಣೆ ► ಇಂದಿನಿಂದಲೇ ನೀತಿ ಸಂಹಿತೆ ಜಾರಿ Read More »

ಕರ್ನಾಟಕ

ಸಿ’ ಫೋರ್ ಚುನಾವಣಾ ಪೂರ್ವ ಸಮೀಕ್ಷೆ ► ಮುಂಬರುವ ಚುನಾವಣೆಯಲ್ಲಿ ಈ ಪಕ್ಷ ಬಹುಮತದಿಂದ ಅಧಿಕಾರ ಹಿಡಿಯಲಿದೆಯಂತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.26. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಬಗ್ಗೆ ಸಿ-ಫೋರ್ ಸಂಸ್ಥೆಯು ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷವು ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಲಿದೆ ಎಂದು ತಿಳಿದುಬಂದಿದೆ. ಕಳೆದ ಬಾರಿ 122 ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್ ಪಕ್ಷವು ಈ ಬಾರಿ 126 ಸೀಟುಗಳನ್ನು ಗೆಲ್ಲಲಿದ್ದು, ಬಿಜೆಪಿಯ ಸ್ಥಾನಗಳೂ ಕೂಡ ಹೆಚ್ಚಲಿವೆ. ಈ ಬಾರಿ ಬಿಜೆಪಿ 70 ಸೀಟುಗಳನ್ನು ಗೆಲ್ಲಲಿದೆ. 2013ರಲ್ಲಿ ಬಿಜೆಪಿ 40 ಸೀಟುಗಳನ್ನು ಗೆದ್ದಿತ್ತು. ಜೆಡಿಎಸ್

ಸಿ’ ಫೋರ್ ಚುನಾವಣಾ ಪೂರ್ವ ಸಮೀಕ್ಷೆ ► ಮುಂಬರುವ ಚುನಾವಣೆಯಲ್ಲಿ ಈ ಪಕ್ಷ ಬಹುಮತದಿಂದ ಅಧಿಕಾರ ಹಿಡಿಯಲಿದೆಯಂತೆ Read More »

ಕರ್ನಾಟಕ

ಇಂದಿನಿಂದ (ಮಾ.23 – ಎ.06) ರ ವರೆಗೆ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆ ► ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಸಕಲ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.23. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾರಿ ಮುಂಚಿತವಾಗಿಯೇ ಪರೀಕ್ಷೆಗಳು ನಡೆಯುತ್ತಿದ್ದು, ಅದರಂತೆ ಇಂದಿನಿಂದ ಎಪ್ರಿಲ್ 06 ಎ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ರಾಜ್ಯದಲ್ಲಿ ಒಟ್ಟು 8,54,424 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ 3,88,701 ವಿದ್ಯಾರ್ಥಿಗಳು ಹಾಗೂ 3,72,271 ವಿದ್ಯಾರ್ಥಿನಿಯರು ಸೇರಲಿದ್ದಾರೆ. ಇದರಲ್ಲಿ 70,253 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 23,199 ಖಾಸಗಿ ಅಭ್ಯರ್ಥಿಗಳೂ ಸೇರಿದ್ದಾರೆ. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ

ಇಂದಿನಿಂದ (ಮಾ.23 – ಎ.06) ರ ವರೆಗೆ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆ ► ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಸಕಲ ಸಿದ್ಧತೆ Read More »

ಕರ್ನಾಟಕ

ಶಿಕ್ಷಣಕ್ಕಾಗಿ RTE ಕಾಯ್ದೆಯಡಿ ಅರ್ಜಿ ಸಲ್ಲಿಸಲು ಬಾಕಿಯಿರುವ ಪೋಷಕರಿಗೆ ಸಿಹಿ ಸುದ್ದಿ ► ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳನ್ನು ಶಾಲೆಗೆ ಸೇರಿಸಲು ಸಾಧ್ಯವಾಗದೇ ಇರುವ ಪೋಷಕರಿಗೆ ಸಿಹಿ ಸುದ್ದಿಯೊಂದು ದೊರೆತಿದ್ದು, ಅರ್ಜಿ ಸಲ್ಲಿಕೆಯ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. 2018-19 ನೇ ಸಾಲಿನಲ್ಲಿ RTE ಅಡಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ 1.44 ಲಕ್ಷ ಸೀಟುಗಳನ್ನು ಕಾಯ್ದಿರಿಸಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಶೇ.25 ರಷ್ಟು ಸೀಟುಗಳಿಗೆ ಉಚಿತವಾಗಿ ಪ್ರವೇಶ ನೀಡುವ ಬಗ್ಗೆ ಆರ್ ಟಿಇ ವೇಳಾಪಟ್ಟಿಯನ್ನು ಪ್ರಕಟಿಸಿ, ಫೆಬ್ರವರಿ 20 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಮಾರ್ಚ್

ಶಿಕ್ಷಣಕ್ಕಾಗಿ RTE ಕಾಯ್ದೆಯಡಿ ಅರ್ಜಿ ಸಲ್ಲಿಸಲು ಬಾಕಿಯಿರುವ ಪೋಷಕರಿಗೆ ಸಿಹಿ ಸುದ್ದಿ ► ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ Read More »

ಕರ್ನಾಟಕ

ಅಂಪಾರು: ಬೈಕ್‌ ಮರಕ್ಕೆ ಢಿಕ್ಕಿ ► ನಾಲ್ಕೂವರೆ ವರ್ಷದ ಬಾಲಕಿ ಮೃತ್ಯು, ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ.18. ಬೈಕೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ನಾಲ್ಕೂವರೆ ವರ್ಷದ ಬಾಲಕಿ ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಶಂಕರನಾರಾಯಣದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ಬಾಲಕಿಯನ್ನು ಶಂಕರನಾರಾಯಣ ಸಮೀಪದ ಅಂಪಾರು ನಿವಾಸಿ ವಾಸು ಎಂಬವರ ಪುತ್ರಿ ಸಿಂಚನ ಎಂದು ಗುರುತಿಸಲಾಗಿದೆ. ಕೃಷ್ಣ ಎಂಬಾತ ತನ್ನ ಸ್ನೇಹಿತ ವಾಸುರವರ ಪುತ್ರಿಯನ್ನು ಚಿಕಿತ್ಸೆಗಾಗಿ ಬೈಕಿನಲ್ಲಿ ಕುಳ್ಳಿರಿಸಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಬಾಲಕಿ

ಅಂಪಾರು: ಬೈಕ್‌ ಮರಕ್ಕೆ ಢಿಕ್ಕಿ ► ನಾಲ್ಕೂವರೆ ವರ್ಷದ ಬಾಲಕಿ ಮೃತ್ಯು, ಸವಾರ ಗಂಭೀರ Read More »

ಕರ್ನಾಟಕ

ಸೀಮೆಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ ► ಬಿಟ್ಟಿ ಸೀಮೆಎಣ್ಣೆಗಾಗಿ ಬಕೆಟ್, ಕ್ಯಾನ್ ಹಿಡಿದು ಮುಗಿ ಬಿದ್ದ ಜನತೆ

(ನ್ಯೂಸ್ ಕಡಬ) newskadaba.com ಹಾಸನ, ಮಾ.18. ಸೀಮೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ರಸ್ತೆಯಲ್ಲಿ ಚೆಲ್ಲುತ್ತಿದ್ಧ ಸೀಮೆಎಣ್ಣೆಯನ್ನು ತುಂಬಿಸಿಕೊಳ್ಳಲು ಸಾರ್ವಜನಿಕರು ಹರಸಾಹಸಪಟ್ಟ ಘಟನೆ ಶನಿವಾರದಂದು ಹಾಸನದ ಅರಕಲಗೂಡು ಎಂಬಲ್ಲಿ ನಡೆದಿದೆ. ಪಡಿತರ ಅಂಗಡಿಗಳಿಗೆ ಸೀಮೆಎಣ್ಣೆ ಪೂರೈಸಲು ತೆರಳುತ್ತಿದ್ದ ಟ್ಯಾಂಕರ್‍ ಅರಕಲಗೂಡಿನ ಯಗಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಈ ಸಂದರ್ಭದಲ್ಲಿ ಟ್ಯಾಂಕರ್ ನಿಂದ ಹೊರ ಬರುತ್ತಿದ್ದ ಸೀಮೆಎಣ್ಣೆಯನ್ನು ಪಡೆಯಲು ಜನರು ಪಾತ್ರೆ, ಜಗ್ಗು, ಕ್ಯಾನ್, ಚೊಬ್ಬುಗಳಲ್ಲಿ ತುಂಬಿಕೊಂಡು ಬರುತ್ತಿದ್ದ ದೃಶ್ಯ

ಸೀಮೆಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ ► ಬಿಟ್ಟಿ ಸೀಮೆಎಣ್ಣೆಗಾಗಿ ಬಕೆಟ್, ಕ್ಯಾನ್ ಹಿಡಿದು ಮುಗಿ ಬಿದ್ದ ಜನತೆ Read More »

ಕರ್ನಾಟಕ

12 ದಿನಗಳ ಹಸುಗೂಸನ್ನು ಬೆಂಕಿಯಲ್ಲಿ ಸುಟ್ಟು ಕೊಂದ ಪಾಪಿ ತಾಯಿ ► ಕಾರಣ ತಿಳಿದರೆ ನೀವು ಬೆಚ್ಚಿ ಬೀಳುತ್ತೀರಾ…

(ನ್ಯೂಸ್ ಕಡಬ) newskadaba.com ಭಟ್ಕಳ, ಮಾ.13. ಕೇವಲ 12 ದಿನದ ಹಸುಗೂಸನ್ನು ತಾಯಿಯೇ ಬೆಂಕಿ ಹಚ್ಚಿ ಸುಟ್ಟು ಹಾಕಿದ ಹೃದಯ ವಿದ್ರಾವಕ ಘಟನೆಯೊಂದು ಭಟ್ಕಳದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾಪಿ ತಾಯಿಯನ್ನು ಭಟ್ಕಳ ತಾಲೂಕಿನ ವೆಂಕಟಾಪುರ ನಿವಾಸಿ ಯಶೋಧಾ ಎಂದು ಗುರುತಿಸಲಾಗಿದೆ. ಈಕೆಯನ್ನು ಮೂರೂವರೆ ವರ್ಷಗಳ ಹಿಂದೆ ಭಟ್ಕಳದ ಬೆಳ್ನಿ ಎಂಬಲ್ಲಿನ ಗೋಪಾಲ್ ಮೊಗೇರ್ ಎಂಬವರ ಜೊತೆಗೆ ವಿವಾಹ ಮಾಡಿಕೊಡಲಾಗಿತ್ತು. ಹೆರಿಗೆಗೆಂದು ತನ್ನ ತವರು ಮನೆಯಾದ ವೆಂಕಟಾಪುರಕ್ಕೆ ತೆರಳಿದ್ದ ಯಶೋಧಾ, ಮಗು ಹೆಣ್ಣೆಂಬ ಕಾರಣಕ್ಕೆ ಹೆರಿಗೆಯಾಗಿ

12 ದಿನಗಳ ಹಸುಗೂಸನ್ನು ಬೆಂಕಿಯಲ್ಲಿ ಸುಟ್ಟು ಕೊಂದ ಪಾಪಿ ತಾಯಿ ► ಕಾರಣ ತಿಳಿದರೆ ನೀವು ಬೆಚ್ಚಿ ಬೀಳುತ್ತೀರಾ… Read More »

ಕರ್ನಾಟಕ

ರಾಜ್ಯದಲ್ಲಿ ಪ್ರತ್ಯೇಕ ನಾಡಧ್ವಜವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ► ನೂತನ ನಾಡಧ್ವಜದ ಬಣ್ಣ, ವಿನ್ಯಾಸ ತಿಳಿಯಬೇಕೇ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.11. ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕೆಂಬ ಬೇಡಿಕೆಯು ಈಡೇರಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡನಾಡಿನ ನಾಡಧ್ವಜವನ್ನು ಅಧಿಕೃತವಾಗಿ ಅನಾವರಣಗೊಳಿಸಿದ್ದಾರೆ. ನಾಡಧ್ವಜ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರವು ಹಳದಿ, ಬಿಳಿ ಮತ್ತು ಕೆಂಪು ಬಣ್ಣಗಳಿಂದ ಕೂಡಿದ ನಾಡಧ್ವಜವನ್ನು ಸಿದ್ಧಪಡಿಸಿದ್ದು, ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಸಾಹಿತಿ ಹಂಪ ನಾಗರಾಜಯ್ಯ ತ್ರಿವರ್ಣ ಬಣ್ಣದ ನಾಡಧ್ವಜವನ್ನು ವಿನ್ಯಾಸಗೊಳಿಸಿದ್ದು, ರಾಜ್ಯ ಸರಕಾರಕ್ಕೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸೇರಿದಂತೆ

ರಾಜ್ಯದಲ್ಲಿ ಪ್ರತ್ಯೇಕ ನಾಡಧ್ವಜವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ► ನೂತನ ನಾಡಧ್ವಜದ ಬಣ್ಣ, ವಿನ್ಯಾಸ ತಿಳಿಯಬೇಕೇ…? Read More »

ಕರ್ನಾಟಕ

ಇನ್ಮುಂದೆ ಹೆಣವನ್ನು ಮುಂದಿಟ್ಟು ಹಣ ಪಡೆದರೆ ಕ್ರಿಮಿನಲ್ ಕೇಸ್ ► ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಮಾ.10. ಇನ್ಮುಂದೆ ಅನಾರೋಗ್ಯದಿಂದಾಗಿ ರೋಗಿ ಆಸ್ಪತ್ರೆಯಲ್ಲಿ ಮೃತಪಟ್ಟಲ್ಲಿ ಮೃತದೇಹವನ್ನು ಪಡೆಯಲು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಹಣ ಕಟ್ಟುವಂತೆ ಒತ್ತಾಯಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಅವರು ಶನಿವಾರದಂದು ಮೈಸೂರಿನಲ್ಲಿ 210 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಇನ್ನು ಮುಂದೆ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು ಮೃತಪಟ್ಟರೆ ಹಣ ಕೊಟ್ಟು

ಇನ್ಮುಂದೆ ಹೆಣವನ್ನು ಮುಂದಿಟ್ಟು ಹಣ ಪಡೆದರೆ ಕ್ರಿಮಿನಲ್ ಕೇಸ್ ► ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ Read More »

ಕರ್ನಾಟಕ

ಬಹುತೇಕ ಎಟಿಎಂ ಗಳಲ್ಲಿ ಕಂಡುಬರುತ್ತಿದೆ ನೋ ಕ್ಯಾಶ್ ಬೋರ್ಡ್ ► ಚುನಾವಣೆ ಸಮೀಪಿಸುತ್ತಿದ್ದಂತೆ ಶುರುವಾಯಿತು ನೋಟುಗಳ ಕೊರತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.07. ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ನಗದು ಹಣ ಸಂಗ್ರಹ ಜೋರಾಗಿದ್ದು, ಬಹುತೇಕ ಎಟಿಎಂಗಳಲ್ಲಿ ನೋಕ್ಯಾಶ್ ಬೋರ್ಡ್ ಕಾಣಿಸುತ್ತಿವೆ. ಇದರ ಪರಿಣಾಮವಾಗಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳ ಎಟಿಎಂ ಗಳಲ್ಲಿ ನೋಟುಗಳ ಕೊರತೆ ಸೃಷ್ಟಿಯಾಗಿದ್ದು, ಒಂದು ವಾರದಿಂದ ಬ್ಯಾಂಕ್ ಗಳ ನಗದು ವಿಭಾಗದಲ್ಲಿ ಹಣ ವಿತ್ ಡ್ರಾ ಪ್ರಮಾಣ ಏರಿದೆ. ಹಾಗಾಗಿ ರಾಜ್ಯದ ಹಲವು ಭಾಗಗಳಲ್ಲಿ ಜನ ನಗದು ಹಣಕ್ಕಾಗಿ ಪರದಾಡುತ್ತಿದ್ದಾರೆ. ನಾನಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಿಗೆ ಹಣ

ಬಹುತೇಕ ಎಟಿಎಂ ಗಳಲ್ಲಿ ಕಂಡುಬರುತ್ತಿದೆ ನೋ ಕ್ಯಾಶ್ ಬೋರ್ಡ್ ► ಚುನಾವಣೆ ಸಮೀಪಿಸುತ್ತಿದ್ದಂತೆ ಶುರುವಾಯಿತು ನೋಟುಗಳ ಕೊರತೆ Read More »

ಕರ್ನಾಟಕ
Scroll to Top