ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ► ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂತು ಜನಸಾಗರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.04. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ರಾಜ್ಯದ ನಾನಾ ಭಾಗಗಳಿಂದ ಜನಸಾಗರವೇ ಹರಿದುಬಂದಿದೆ. ಆ ಮೂಲಕ ಉದ್ಘಾಟನಾ ಸಮಾರಂಭದಲ್ಲಿ ಜನರಿಲ್ಲದೆ ಖಾಲಿ ಕುರ್ಚಿಯಿಂದ ಮುಜುಗರಕ್ಕೆ ಸಿಲುಕಿದ್ದ ಬಿಜೆಪಿ ಇಂದು ಭರ್ಜರಿ ಶಕ್ತಿ ಪ್ರದರ್ಶಿಸುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಸಂತೋಷ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಕೆಲವು ಸಣ್ಣಪುಟ್ಟ ಲೋಪದೋಷಗಳನ್ನು […]
ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ► ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂತು ಜನಸಾಗರ Read More »
ಕರ್ನಾಟಕ








