ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರಾಜೀನಾಮೆ ► ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ
(ನ್ಯೂಸ್ ಕಡಬ) newskadaba.com ಉಡುಪಿ, ಜ.31. ಕುಂದಾಪುರದ ಪಕ್ಷೇತರ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬುಧವಾರದಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ವಿಧಾನಸಭೆಯ ಸ್ಪೀಕರ್ ಕೆ.ಬಿ.ಕೋಳಿವಾಡ ಅಂಗೀಕರಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ತಮ್ಮ ಮಾತೃ ಪಕ್ಷವಾದ ಬಿಜೆಪಿಗೆ ಮರು ಸೇರ್ಪಡೆಗೊಳ್ಳುವ ಎನ್ನಲಾಗಿದೆ. ಮೂರು ಬಾರಿ ಕುಂದಾಪುರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಕೊಡದಿದ್ದಕ್ಕೆ ಬೇಸತ್ತು ಪಕ್ಷ ತೊರೆದಿದ್ದರು. ಹೀಗಾಗಿ 2013ರಲ್ಲಿ ಪಕ್ಷೇತರರಾಗಿ ನಿಂತು, […]
ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರಾಜೀನಾಮೆ ► ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ Read More »
ಕರ್ನಾಟಕ









