ರಾಜ್ಯಾದ್ಯಂತ ನಾಳೆ(ಜ.28) ಮೊದಲ ಹಂತದ ಪಲ್ಸ್ ಪೊಲೀಯೋ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.27. ರಾಜ್ಯದಲ್ಲಿ ಜನವರಿ 28, 2018 (ಮೊದಲನೇ ಸುತ್ತು) ಮತ್ತು ಮಾರ್ಚ್ 11, 2018 (ಎರಡನೇ ಸುತ್ತು) ರಂದು ಎರಡು ಹಂತದಲ್ಲಿ ನಡೆಯುವ ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮದಲ್ಲಿ 0-5 ವಯೋಮಿತಿಯ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಕೆ. ರತ್ನಪ್ರಭಾ ಅವರು ಸೂಚಿಸಿದರು. 2018 ರ ರಾಷ್ಟ್ರೀಯ ಲಸಿಕಾ ದಿನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ವಿಧಾನಸೌಧದಲ್ಲಿ ಇಂದು […]
ರಾಜ್ಯಾದ್ಯಂತ ನಾಳೆ(ಜ.28) ಮೊದಲ ಹಂತದ ಪಲ್ಸ್ ಪೊಲೀಯೋ ಕಾರ್ಯಕ್ರಮ Read More »
ಕರ್ನಾಟಕ








