ಕರ್ನಾಟಕ

ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ಸರ್ಕಾರದ ಹಗರಣ ಬಯಲಿಗೆ ► ಶಪಥ ಹಾಕಿದ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕೋಲಾರ, ಜ.14. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ವಿರುದ್ಧದ ಹಗರಣಗಳನ್ನು ಬಯಲಿಗೆಳೆಯದಿದ್ದರೆ ನನ್ನ ಹೆಸರು ಯಡಿಯೂರಪ್ಪನೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಆಯೋಜನೆ ಮಾಡಲಾಗಿದ್ದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಚಾರ್ಜ್ ಶೀಟ್ ಸಿದ್ಧಮಾಡುತ್ತಿದ್ದೇವೆ. ನಾವು ಅಧಿಕಾರಕ್ಕೆ ಬಂದ ತಕ್ಷಣ ಅವರ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಶಪಥ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಹೋದ ಕಡೆಯೆಲ್ಲಾ […]

ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ಸರ್ಕಾರದ ಹಗರಣ ಬಯಲಿಗೆ ► ಶಪಥ ಹಾಕಿದ ಯಡಿಯೂರಪ್ಪ Read More »

ಕರ್ನಾಟಕ

ಐರಾವತ ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ ► ಸಾರಿಗೆ ಸಚಿವ ಎಚ್.ಎಂ. ರೇವಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ಶನಿವಾರ ಬೆಳಗ್ಗಿನ ಜಾವ ಹಾಸನದ ಶಾಂತಿಗ್ರಾಮದಲ್ಲಿ ನಡೆದ ಕೆಎಸ್ಸಾರ್ಟಿಸಿ ಐರಾವತ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 3 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ. ಅಪಘಾತದಲ್ಲಿ ಅಲ್ಲದೆ, ಗಾಯಗೊಂಡಿರುವ ಎಲ್ಲ ಪ್ರಯಾಣಿಕರ ವೈದ್ಯಕೀಯ ವೆಚ್ಚವನ್ನು ನಿಗಮದಿಂದಲೇ ಭರಿಸಲಾಗುವುದು. ಅಲ್ಲದೆ, ಮೃತರ ವಾರಸುದಾರರಿಗೆ ನಿಗಮದಿಂದ ತಲಾ 15 ಸಾವಿರ ರೂ. ಮಧ್ಯಂತರ ಪರಿಹಾರವನ್ನು ಈಗಾಗಲೇ ವಿತರಣೆ ಮಾಡಲಾಗಿದೆ ಎಂದಿದ್ದಾರೆ. ಅಪಘಾತ ಸಂಭವಿಸುವ ಸಂದರ್ಭದಲ್ಲಿ ವಾಹನದ ವೇಗವು

ಐರಾವತ ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ ► ಸಾರಿಗೆ ಸಚಿವ ಎಚ್.ಎಂ. ರೇವಣ್ಣ Read More »

ಕರ್ನಾಟಕ

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜ.13. ಮೀನು ಹಿಡಿಯಲೆಂದು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ದೊಡ್ಡ ಕೆರೆಯಲ್ಲಿ ಶನಿವಾರದಂದು ನಡೆದಿದೆ. ಪಟ್ಟಣದ ಆಶ್ರಯ ಕಾಲನಿ ನಿವಾಸಿ ಲೋಕೇಶ ನಾಗರಾಜ ಗಣಪ (೧೨ ) ಮೃತಪಟ್ಟಿದ್ದು ಆತನ ಶವ ಪತ್ತೆ ಮಾಡಲಾಗಿದೆ. ಇನ್ನೋರ್ವ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ‌. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಕೆರೆಗಿಳಿದು ಕಾರ್ಯಾಚರಣೆ ನಡೆಸದೇ ಅತ್ಯಾಧುನಿಕ ರಕ್ಷಣಾ ಸಾಮಗ್ರಿಗಳಿಲ್ಲದೇ ಮೃತ ದೇಹದ ಶೋಧ ಕಾರ್ಯ ವಿಳಂಬಗೊಂಡಿದೆ. ಸ್ಥಳಕ್ಕೆ

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

ಹಾಸನದಲ್ಲಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತ್ಯು ► ಸ್ಮಶಾನ ಮೌನವಾದ ಗಂಡಿಬಾಗಿಲು ಪರಿಸರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.13. ಶನಿವಾರದಂದು ಬೆಳಿಗ್ಗೆ ಹಾಸನ ಸಮೀಪದ ಶಾಂತಿಗ್ರಾಮ ಕೃಷಿ ಕಾಲೇಜಿನ ಸಮೀಪ ನಡೆದ ಐರಾವತ ಬಸ್ ಅಪಘಾತದಲ್ಲಿ ಮೃತಪಟ್ಟ ಎಂಟು ಮಂದಿಯಲ್ಲಿ ಒಂದೇ ಕುಟುಂಬದ ಮೂವರು ಸೇರಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಗಂಡಿಬಾಗಿಲು ನಿವಾಸಿಗಳಾದ ಬೆಂಗಳೂರಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಡಯಾನಾ, ಸೋನಿಯಾ ಹಾಗೂ ಬಿಜು ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಕುಟುಂಬದ ಇವರು ರಾತ್ರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ

ಹಾಸನದಲ್ಲಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತ್ಯು ► ಸ್ಮಶಾನ ಮೌನವಾದ ಗಂಡಿಬಾಗಿಲು ಪರಿಸರ Read More »

ಕರ್ನಾಟಕ

ಹಾಸನ: ತಡೆಗೋಡೆಗೆ ಢಿಕ್ಕಿ ಹೊಡೆದು ಐರಾವತ ಬಸ್ ಪಲ್ಟಿ ► ಗಂಡಿಬಾಗಿಲಿನ ವಿದ್ಯಾರ್ಥಿನಿ ಸೇರಿ 8 ಜನ ಮೃತ್ಯು, 10 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಹಾಸನ, ಜ.13. ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಎಂಬಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಐರಾವತ ಬಸ್ ಶಾಂತಿಗ್ರಾಮ ಕೃಷಿ ಕಾಲೇಜಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿಯಾದ ಪರಿಣಾಮ ಬೆಳ್ತಂಗಡಿಯ ಗಂಡಿಬಾಗಿಲು ನಿವಾಸಿ ವೈದ್ಯಕೀಯ ವಿದ್ಯಾರ್ಥಿನಿ ಡಯಾನ(20) ಚಾಲಕ ಲಕ್ಷ್ಮಣ್(38), ನಿರ್ವಾಹಕ ಶಿವಪ್ಪ ಛಲವಾದಿ(36), ಬೆಂಗಳೂರು

ಹಾಸನ: ತಡೆಗೋಡೆಗೆ ಢಿಕ್ಕಿ ಹೊಡೆದು ಐರಾವತ ಬಸ್ ಪಲ್ಟಿ ► ಗಂಡಿಬಾಗಿಲಿನ ವಿದ್ಯಾರ್ಥಿನಿ ಸೇರಿ 8 ಜನ ಮೃತ್ಯು, 10 ಮಂದಿ ಗಂಭೀರ Read More »

ಕರ್ನಾಟಕ

ಸರಕಾರಿ ನೌಕರರಿಗೆ ರಾಜ್ಯ ಸರಕಾರದಿಂದ ಬಂಪರ್ ಗಿಫ್ಟ್ ► ವಾರದಲ್ಲಿ ಐದು ದಿನ ಕೆಲಸ, ಕನಿಷ್ಠ 16 ಸಾವಿರ – ಗರಿಷ್ಠ 1 ಲಕ್ಷ 32 ಸಾವಿರ ಸಂಬಳ ನಿಗದಿ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ರಾಜ್ಯ ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಲು ಕೊನೆಗೂ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿದ್ಧವಾಗಿದ್ದು, ಮುಂಬರುವ ಬಜೆಟ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ ನೀಡುವುದು ಖಚಿತವಾಗಿದೆ. ಹಲವು ವರ್ಷಗಳಿಂದ ಸರಕಾರಿ ನೌಕರರು ಸಲ್ಲಿಸುತ್ತಿದ್ದ ಬೇಡಿಕೆಯನ್ನು ಆಡಳಿತದ ಕೊನೆಯಲ್ಲಿ ಘೋಷಿಸುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಬಾರಿ ಅಧಿಕಾರ ಹಿಡಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಾಸ್ತ್ರ ಸಿದ್ಧಪಡಿಸಿದ್ದಾರೆ. ಸರಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ

ಸರಕಾರಿ ನೌಕರರಿಗೆ ರಾಜ್ಯ ಸರಕಾರದಿಂದ ಬಂಪರ್ ಗಿಫ್ಟ್ ► ವಾರದಲ್ಲಿ ಐದು ದಿನ ಕೆಲಸ, ಕನಿಷ್ಠ 16 ಸಾವಿರ – ಗರಿಷ್ಠ 1 ಲಕ್ಷ 32 ಸಾವಿರ ಸಂಬಳ ನಿಗದಿ..? Read More »

ಕರ್ನಾಟಕ

ಇಂದು (ಜ.12) ಗೃಹ ಸಚಿವ ರಾಮಲಿಂಗಾ ರೆಡ್ಡಿ ದಕ್ಷಿಣ ಕನ್ನಡಕ್ಕೆ ► ದೀಪಕ್, ಬಶೀರ್ ನಿವಾಸಕ್ಕೆ ಭೇಟಿ ನೀಡಲಿರುವ ಸಚಿವರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.12. ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಒಂದು ದಿನದ ಭೇಟಿಗಾಗಿ ಇಂದು (ಜ.12) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 8.55 ಕ್ಕೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 9.15 ಕ್ಕೆ ಶಕ್ತಿನಗರದಲ್ಲಿ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 10 ಗಂಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಛೇರಿ ಮತ್ತು ಪಶ್ಚಿಮ ವಲಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ಪ್ರಗತಿ ಪರಿಶೀಲನೆ

ಇಂದು (ಜ.12) ಗೃಹ ಸಚಿವ ರಾಮಲಿಂಗಾ ರೆಡ್ಡಿ ದಕ್ಷಿಣ ಕನ್ನಡಕ್ಕೆ ► ದೀಪಕ್, ಬಶೀರ್ ನಿವಾಸಕ್ಕೆ ಭೇಟಿ ನೀಡಲಿರುವ ಸಚಿವರು Read More »

ಕರ್ನಾಟಕ

ವಾಟ್ಸಪ್ ನಲ್ಲಿ ಚಾಟ್ ಮಾಡಿ ಬೆದರಿಕೆ ಹಾಕಿ ಧನ್ಯಶ್ರೀ ಆತ್ಮಹತ್ಯೆಗೆ ಪ್ರೇರಣೆ ► ಪ್ರಮುಖ ಆರೋಪಿ ಬಂಟ್ವಾಳ ನಿವಾಸಿ ಬಂಧನ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.11. ಮೂಡಿಗೆರೆ ಕಾಲೇಜು ವಿದ್ಯಾರ್ಥಿನಿ ಧನ್ಯಶ್ರೀಗೆ ವಾಟ್ಸಪ್ ಮೂಲಕ ಚಾಟ್ ಮಾಡಿ ಬೆದರಿಕೆ ಹಾಕಿದ್ದಲ್ಲದೆ, ಸ್ಕ್ರೀನ್ ಶಾಟ್‍ಗಳನ್ನು ತೆಗೆದು ಸಂಘಟನೆಗಳಿಗೆ ನೀಡಿ ಧನ್ಯಶ್ರೀ ಆತ್ಮಹತ್ಯೆಗೆ ಪ್ರೇರೇಪಣೆ ನೀಡಿದ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗ ಕಜೇಕಾರ್ ನಿವಾಸಿ ರಾಜೇಶ್ ಎಂಬವರ ಪುತ್ರ ಸಂತೋಷ್(20) ಎಂದು ಗುರುತಿಸಲಾಗಿದೆ. ಲಿಫ್ಟ್ ಮೆಕ್ಯಾನಿಕ್ ವೃತ್ತಿ ನಿರ್ವಹಿಸುತ್ತಿದ್ದ ಈತ ಧನ್ಯಶ್ರೀ ಆತ್ಮಹತ್ಯೆಯ

ವಾಟ್ಸಪ್ ನಲ್ಲಿ ಚಾಟ್ ಮಾಡಿ ಬೆದರಿಕೆ ಹಾಕಿ ಧನ್ಯಶ್ರೀ ಆತ್ಮಹತ್ಯೆಗೆ ಪ್ರೇರಣೆ ► ಪ್ರಮುಖ ಆರೋಪಿ ಬಂಟ್ವಾಳ ನಿವಾಸಿ ಬಂಧನ Read More »

ಕರ್ನಾಟಕ

ಸರಕಾರಿ ಜಮೀನಿನಲ್ಲಿದ್ದ 150 ಮನೆಗಳನ್ನು ನೆಲಸಮಗೊಳಿಸಿದ ಸರ್ಕಾರಿ ಅಧಿಕಾರಿಗಳು ►ಸರಕಾರದ ನಡೆಯ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ, ಜ.11. ಸರ್ಕಾರಿ ಜಮೀನಿನಲ್ಲಿ ಕಟ್ಟಿದ್ದ ಸುಮಾರು 150 ಗುಡಿಸಲುಗಳನ್ನು ಸರಕಾರಿ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿದ ಘಟನೆ ಕುಂದಾಪುರದಲ್ಲಿ ಬುಧವಾರದಂದು ನಡೆದಿದೆ. ಸ್ವಂತ ಜಮೀನಿಲ್ಲದ ಕುಂದಾಪುರದ ನಿವಾಸಿಗಳು ಕೆಲ ತಿಂಗಳ ಹಿಂದೆ ಕುಂದಾಪುರದ ಕಂದಾವರ ಎಂಬಲ್ಲಿ 25 ಎಕರೆ ಸರಕಾರಿ ಜಮೀನಿನಲ್ಲಿ ಕಟ್ಟಿಕೊಂಡಿದ್ದ ಸುಮಾರು 150 ದಲಿತರ, ಹಿಂದುಳಿದವರ, ಕಾರ್ಮಿಕರ ಮನೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ತಹಶೀಲ್ದಾರ್ ಜೆಸಿಬಿ ತರಿಸಿ ನೆಲ ಸಮಗೊಳಿಸಿದ್ದಾರೆ. ಮನೆ ತೆರವುಗೊಳಿಸುವುದನ್ನು ವಿರೋಧಿಸಿದ ಸಂತ್ರಸ್ತರನ್ನು ಬಂಧಿಸಲಾಗಿದೆ. ಸರಕಾರದ ಈ ನಡೆ ಸಾರ್ವಜನಿಕ

ಸರಕಾರಿ ಜಮೀನಿನಲ್ಲಿದ್ದ 150 ಮನೆಗಳನ್ನು ನೆಲಸಮಗೊಳಿಸಿದ ಸರ್ಕಾರಿ ಅಧಿಕಾರಿಗಳು ►ಸರಕಾರದ ನಡೆಯ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ Read More »

ಕರ್ನಾಟಕ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನ ►ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ.10. ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಅವಹೇಳನಕಾರಿ ವಿಡಿಯೋವನ್ನು ಹರಿಬಿಟ್ಟ ಸಂಬಂಧ ಆರೋಪಿಯನ್ನು ನಗರಠಾಣೆ ಪೊಲೀಸರು ಬಂಧಿಸಿದ ಘಟನೆ ಮಂಗಳವಾರದಂದು ನಡೆದಿದೆ. ಬಂಧಿತನನ್ನು ಚಿಕ್ಕಬಳ್ಳಾಪುರ ನಿವಾಸಿ ಯಾಸೀನ್ ಎಂದು ಗುರುತಿಸಲಾಗಿದೆ. ಈತ ಮೋದಿ ಹಾಗೂ ಯೋಗಿ ಅವರನ್ನು ಅವಹೇಳನ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಜನವರಿ 06 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರ ಠಾಣೆಗೆ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನ ►ಆರೋಪಿ ಪೊಲೀಸ್ ವಶಕ್ಕೆ Read More »

ಕರ್ನಾಟಕ
Scroll to Top