ಕರ್ನಾಟಕ

ನೀವು ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುತ್ತೀರಾ…? ► ಹಾಗಾದರೆ ನಿಮಗೆ ಕಾದಿದೆ ಬಿಗ್ ಶಾಕ್…!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.02. ನೀವು ದ್ವಿಚಕ್ರ ವಾಹನ ಸವಾರಿ ಮಾಡುವ ಸಂದರ್ಭದಲ್ಲಿ ಅರ್ಧ ತೆರೆದಿರುವ ಹೆಲ್ಮೆಟ್ ಧರಿಸುತ್ತೀರಾ…? ಹಾಗಿದ್ದರೆ ನಿಮಗೆ‌ ಕಾದಿದೆ ಶಾಕ್… ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರ್ಧ ಹೆಲ್ಮೆಟ್ ಧರಿಸಿ ಬಂದ ವಾಹನ ಸವಾರರಿಗೆ ಪೊಲೀಸರು ಕಾರ್ಯಚರಣೆ ನಡೆಸಿ ಶಾಕ್ ನೀಡಿದ್ದಾರೆ. ಮೈಸೂರು ಪೋಲಿಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್ ರವರ ಸೂಚನೆಯ ಮೇರೆಗೆ ನಗರದ ಎಲ್ಲಾ ಠಾಣೆಗಳ ವ್ಯಾಪ್ತಿಯ ಪೊಲೀಸರು ರಸ್ತೆಗಿಳಿದು ಅರ್ಧ ಹೆಲ್ಮೇಟ್ ಧರಿಸಿ ಬಂದ ವಾಹನ ಸವಾರರನ್ನು ತಡೆದು ನಿಷೇಧಿತ, […]

ನೀವು ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುತ್ತೀರಾ…? ► ಹಾಗಾದರೆ ನಿಮಗೆ ಕಾದಿದೆ ಬಿಗ್ ಶಾಕ್…!! Read More »

ಕರ್ನಾಟಕ

ಹೊಸ ವರ್ಷದಂದು ಜನಿಸಿದ ಮೊದಲ ಮಗುವಿಗೆ ಸಿಕ್ಕಿತು ಬಂಪರ್ ಗಿಫ್ಟ್ ► 5 ಲಕ್ಷ ರೂ. ವಿತರಿಸಿದ ಮೇಯರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.01. ಈ ಮೊದಲೇ ಘೋಷಿಸಿದ್ದಂತೆ ರಾಜಾಜಿನಗರದ ಭಾಷ್ಯಂ ಸರ್ಕಲ್ ನಲ್ಲಿರುವ ಡಾ. ನಾಗರಾಜ್ ಸ್ಮಾರಕ ಆಸ್ಪತ್ರೆಯಲ್ಲಿ ರಾತ್ರಿ 12 ಗಂಟೆ 5 ನಿಮಿಷಕ್ಕೆ ಜನಿಸಿದ ಮೊದಲ ಹೆಣ್ಣು ಮಗುವಿಗೆ ಬೆಂಗಳೂರು ಮೇಯರ್ ಸಂಪತ್ ರಾಜ್ ಅವರು 5 ಲಕ್ಷ ರೂ. ಮೌಲ್ಯದ ಚೆಕ್ ವಿತರಣೆ ಮಾಡಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡುವ ಉದ್ದೇಶದಿಂದ 2018ನೇ ವರ್ಷದ ಸಹಜ ಹೆರಿಗೆಯ ಮೂಲಕ ಜನಿಸುವ ಮೊದಲ ಹೆಣ್ಣು ಮಗುವಿಗೆ ಬಿಬಿಎಂಪಿ ಮೇಯರ್ ರವರು

ಹೊಸ ವರ್ಷದಂದು ಜನಿಸಿದ ಮೊದಲ ಮಗುವಿಗೆ ಸಿಕ್ಕಿತು ಬಂಪರ್ ಗಿಫ್ಟ್ ► 5 ಲಕ್ಷ ರೂ. ವಿತರಿಸಿದ ಮೇಯರ್ Read More »

ಕರ್ನಾಟಕ

ಹೊಸ ವರ್ಷದಂದೇ ನಡೆಯಿತು ಭೀಕರ ಅಪಘಾತ ► ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದು ಐವರು ಮೃತ್ಯು

(ನ್ಯೂಸ್ ಕಡಬ)‌ newskadaba.com ಬೆಂಗಳೂರು, ಜ.01. ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಕಾರೊಂದು ಢಿಕ್ಕಿಯಾದ ಪರಿಣಾಮವಾಗಿ ಒಂದೇ ಕುಟುಂಬದ ಐವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗವಿಮಠ ಬಳಿ ಸೋಮವಾರದಂದು ಬೆಳಗ್ಗಿನ ಜಾವ ನಡೆದಿದೆ. ಮೃತ ದುರ್ದೈವಿಗಳನ್ನು ಚೌಡನಕುಪ್ಪೆ ಮದ್ದೂರು ನಿವಾಸಿಗಳಾದ ಸಿದ್ದೋಜಿ ರಾವ್(65), ಉಷಾಬಾಯಿ(35), ಕೀರ್ತನಾ(7),ಹಿತೇಶ್(3), ಭುವನಾ(16) ಎಂದು ಗುರುತಿಸಲಾಗಿದೆ. ಇವರು ಹೊಸ ವರ್ಷದ ಅಂಗವಾಗಿ ಇಂದು ಮುಂಜಾನೆ ಕೊರಟಗೆರೆ ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆಗಾಗಿ ತೆರಳುತ್ತಿದ್ದಾಗ ಈ

ಹೊಸ ವರ್ಷದಂದೇ ನಡೆಯಿತು ಭೀಕರ ಅಪಘಾತ ► ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದು ಐವರು ಮೃತ್ಯು Read More »

ಕರ್ನಾಟಕ

ಬಿಜೆಪಿ ಅಧಿಕಾರಕ್ಕೆ ಬಂದರೆ ಅನಂತ ಕುಮಾರ್ ಮುಖ್ಯಮಂತ್ರಿ ► ನಾವು ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದ್ದೇವೆ: ಬಸವರಾಜ್ ಹೊರಟ್ಟಿ

(ನ್ಯೂಸ್ ಕಡಬ) newskadaba.com ಹಾವೇರಿ, ಡಿ.31. ಮುಂದಿನ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲ್ಲ. ಬದಲಾಗಿ ಅನಂತಕುಮಾರ ಹೆಗಡೆ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಭವಿಷ್ಯ ನುಡಿದಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಸ್ಥಾನದ ರೇಸ್‌ನಲ್ಲಿ ಇದ್ದವರನ್ನು ಬಿಟ್ಟು ಅನಂತಕುಮಾರ ಹೆಗಡೆ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆಂದರೆ ಆರೆಸ್ಸೆಸ್‌ ಹಿನ್ನೆಲೆ ನೋಡಿ ಕೊಟ್ಟಿರುತ್ತಾರೆ. ಆರೆಸ್ಸೆಸ್‌ನವರಿಗೆ ಯಾರಿಗೆ ಎಲ್ಲಿಡಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ಬಿಜೆಪಿಯಲ್ಲಿ ಲಿಂಗಾಯತರು ಕೆಲವರಿದ್ದು, ಅವರಿಗೆಲ್ಲ

ಬಿಜೆಪಿ ಅಧಿಕಾರಕ್ಕೆ ಬಂದರೆ ಅನಂತ ಕುಮಾರ್ ಮುಖ್ಯಮಂತ್ರಿ ► ನಾವು ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದ್ದೇವೆ: ಬಸವರಾಜ್ ಹೊರಟ್ಟಿ Read More »

ಕರ್ನಾಟಕ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ – ಏಳು ವರ್ಷಗಳ ಕಾಲ ಮೋದಿಯೇ ಪ್ರಧಾನಿ ► ಉಡುಪಿಯ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ

(ನ್ಯೂಸ್ ಕಡಬ) newskadaba.com ಉಡುಪಿ ಡಿ.30. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಮ್ಮಿಶ್ರ ಸರಕಾರ ಅಧಿಕಾರ ನಡೆಸಲಿದ್ದು, ವರ್ಷದೊಳಗೆ ಪತನವಾಗಲಿದೆ ಎಂದು ಉಡುಪಿಯ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ ನುಡಿದಿದ್ದಾರೆ. ಸಿಎಂ ಮತ್ತು ಬಿಜೆಪಿಯ ಆರೋಪ ಪ್ರತ್ಯಾರೋಪದ ಬಗ್ಗೆ ಶಾಸ್ತ್ರದ ಪ್ರಕಾರ ಮಾತನಾಡಿದ ಅವರು ಹೇವಿಳಂಬಿ ಸಂವತ್ಸರದಲ್ಲಿ ಕರ್ನಾಟಕ ಮತ್ತೊಂದು ಗೋದ್ರಾವಾಗಲಿದೆ. ಮುಂದಿನ ಏಳು ವರ್ಷಗಳ ಕಾಲ ನರೇಂದ್ರ ಮೋದಿಯನ್ನು ಯಾರಿಂದಲೂ ಮುಟ್ಟೋದಕ್ಕೂ ಸಾಧ್ಯವಿಲ್ಲ. ರಾಹುಲ್ ಗಾಂಧಿ ಪ್ರಧಾನಿಯಾಗುವ ಕನಸು ಕಾಣುವುದನ್ನು ಬಿಟ್ಟು ಬಿಡಿ ಎಂದಿದ್ದಾರೆ. ಭಾರತದಲ್ಲಿ ಹಿಂದುತ್ವಕ್ಕೆ ಬೆಲೆಕೊಡುವ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ – ಏಳು ವರ್ಷಗಳ ಕಾಲ ಮೋದಿಯೇ ಪ್ರಧಾನಿ ► ಉಡುಪಿಯ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ Read More »

ಕರ್ನಾಟಕ

ಅನಂತ್ ಕುಮಾರ್ ಹೆಗ್ಡೆ ನಾಲಿಗೆ ಕಡಿದು ತಂದವರಿಗೆ 1 ಕೋಟಿ ಬಹುಮಾನ ► ಮಾಜಿ ಜಿ.ಪಂ. ಸದಸ್ಯನಿಂದ ವಿವಾದಾತ್ಮಕ ಘೋಷಣೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.26. ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗ್ಡೆ ನಾಲಿಗೆ ಕಡಿದು ತಂದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಮಾಜಿ ಜಿಪಂ ಸದಸ್ಯ ಗುರುಶಾಂತ್ ಪಟ್ಟೇದಾರ್ ವಿವಾದ್ಮಾತಕ ಹೇಳಿಕೆ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ (ಬಿ) ಮಾಜಿ ಜಿಪಂ ಸದಸ್ಯರಾಗಿರುವ ಗುರುಶಾಂತ್ ಜನವರಿ 26 ರೊಳಗೆ ಅನಂತಕುಮಾರ್ ಹೆಗ್ಡೆ ಅವರ ನಾಲಿಗೆಯನ್ನು ಕಡಿದು ತಂದು ಕೊಡಬೇಕು ಎಂದು ಷರತ್ತು ಹಾಕಿದ್ದಾರೆ. ಈ ದೇಶದಲ್ಲಿ ಎಲ್ಲಾ ಧರ್ಮದ ಜನರು

ಅನಂತ್ ಕುಮಾರ್ ಹೆಗ್ಡೆ ನಾಲಿಗೆ ಕಡಿದು ತಂದವರಿಗೆ 1 ಕೋಟಿ ಬಹುಮಾನ ► ಮಾಜಿ ಜಿ.ಪಂ. ಸದಸ್ಯನಿಂದ ವಿವಾದಾತ್ಮಕ ಘೋಷಣೆ Read More »

ಕರ್ನಾಟಕ

ನಿಮ್ಮ ಬೈಕಿನ ನಂಬರ್ ಪ್ಲೇಟ್ ನಲ್ಲಿ ಹೆಸರುಗಳಿವೆಯೇ…? ► ಪೊಲೀಸರು ದಂಡ ವಿಧಿಸುವುದಕ್ಕಿಂತ ಮೊದಲು ಎಚ್ಚೆತ್ತುಕೊಳ್ಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26. ಸಂಚಾರಿ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮತ್ತು ಬೈಕ್ ಸವಾರರು ಹೆಲ್ಮೆಟ್ ಧರಿಸಿ, ಕಾರ್ ಚಾಲಕರು ಸೀಟ್‌‌ ಬೆಲ್ಟ್ ಧರಿಸಿ ಓಡಾಡುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಪೊಲೀಸರು ಇದೀಗ ವಾಹನಗಳ ನಂಬರ್ ಪ್ಲೇಟ್‌‌ಗಳ ಬಗ್ಗೆ ತೀವ್ರ ನಿಗಾ ವಹಿಸುತ್ತಿದ್ದಾರೆ. ನಿಯಮಾನುಸಾರ ಬೈಕ್ ಅಥವಾ ಯಾವುದೇ ವಾಹನದ ನಂಬರ್‌ ಪ್ಲೇಟ್ ಮೇಲೆ ಆರ್‌ಟಿಓ ನೀಡಿರುವ ನಂಬರ್ ಹೊರತಾಗಿ ಮತ್ತೇನು ಬರೆಸುವಂತಿಲ್ಲ. ಆದರೆ ಜಿಲ್ಲೆಯ ಬಹುತೇಕ ಬೈಕ್‌ಗಳ ನಂಬರ್ ಪ್ಲೇಟ್‌‌ ಮೇಲೆ ನಿಯಮ ಉಲ್ಲಂಘಿಸುವಂತಹ

ನಿಮ್ಮ ಬೈಕಿನ ನಂಬರ್ ಪ್ಲೇಟ್ ನಲ್ಲಿ ಹೆಸರುಗಳಿವೆಯೇ…? ► ಪೊಲೀಸರು ದಂಡ ವಿಧಿಸುವುದಕ್ಕಿಂತ ಮೊದಲು ಎಚ್ಚೆತ್ತುಕೊಳ್ಳಿ Read More »

ಕರ್ನಾಟಕ

ನಿರ್ಜನ ಪ್ರದೇಶದಲ್ಲಿ ಮಧ್ಯರಾತ್ರಿ ಯಾತ್ರಿಕರ ಕಾರಿನ ಟಯರ್ ಪಂಕ್ಚರ್ ► ಸ್ವತಃ ಸ್ಪ್ಯಾನರ್ ಹಿಡಿದು ನೆರವಾದ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ.25. ರಾತ್ರಿ ರಸ್ತೆ ಮಧ್ಯೆ ಕಾರಿನ ಟಯರ್ ಪಂಕ್ಚರ್ ಆಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸಿಗರಿಗೆ ನೆರವಾಗುವ ಮೂಲಕ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಮಾನವೀಯತೆ ಮೆರೆದ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರಿನ ಪ್ರವಾಸಿಗರಿದ್ದ ಕಾರೊಂದು ಚಿಕ್ಕಮಗಳೂರು-ಶೃಂಗೇರಿ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಮತ್ತಾವರ ಎಂಬ ಕಾಡು ಪ್ರದೇಶಕ್ಕೆ ತಲುಪಿದಾಗ ಕಾರಿನ ಟಯರ್ ಪಂಕ್ಚರ್ ಆಗಿತ್ತು. ಜನಸಂಖ್ಯೆ ಇರದೆ ಇದ್ದುದರಿಂದ ಪ್ರವಾಸಿಗರು ತುಂಬಾ ಆತಂಕಕ್ಕೆ ಒಳಗಾಗಿದ್ದರು. ಅಷ್ಟರಲ್ಲಿ ಆ ದಾರಿಯಾಗಿ ಕೊಪ್ಪದಿಂದ

ನಿರ್ಜನ ಪ್ರದೇಶದಲ್ಲಿ ಮಧ್ಯರಾತ್ರಿ ಯಾತ್ರಿಕರ ಕಾರಿನ ಟಯರ್ ಪಂಕ್ಚರ್ ► ಸ್ವತಃ ಸ್ಪ್ಯಾನರ್ ಹಿಡಿದು ನೆರವಾದ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ Read More »

ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಹೋದಲ್ಲೆಲ್ಲಾ ಹೆಣ ಬೀಳುತ್ತಿದೆ ► ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ.25. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಎಲ್ಲೆಲ್ಲಿ ಪ್ರವಾಸ ಮಾಡುತ್ತಾರೋ ಅಲ್ಲಿ ಕೊಲೆ, ಅತ್ಯಾಚಾರ ಆಗುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಅವರು ಇತ್ತೀಚೆಗೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ವಿಜಯಪುರದ ಶಾಲಾ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ವಿಜಯಪುರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊನ್ನಾವರಕ್ಕೆ ಹೋದರು ಪರೇಶ್‌ ಮೇಸ್ತನ ಹತ್ಯೆಯಾಯಿತು. ಇಲ್ಲಿಗೆ ಬಂದು ಹೋದ್ರು

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಹೋದಲ್ಲೆಲ್ಲಾ ಹೆಣ ಬೀಳುತ್ತಿದೆ ► ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ Read More »

ಕರ್ನಾಟಕ

ಝೀರೋ ಟ್ರಾಫಿಕ್ ವ್ಯವಸ್ಥೆಯಡಿ ಬೈಂದೂರಿನಿಂದ ಬೆಂಗಳೂರು ತಲುಪಿದ ಅನುಶಾ ► ಗಂಭೀರ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.22. ಝೀರೋ ಟ್ರಾಫಿಕ್ ನಿರ್ಮಾಣ ಮಾಡಿ ಗಂಭೀರವಾದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿಯ ವಿದ್ಯಾರ್ಥಿನಿಯನ್ನು ಉಡುಪಿಯಿಂದ ಬೆಂಗಳೂರಿಗೆ ರವಾನೆ ಮಾಡಲಾದ ಘಟನೆ ಗುರುವಾರದಂದು ನಡೆದಿದೆ. ಲಿವರ್ ಸಮಸ್ಯೆಯಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಉಡುಪಿಯ ಬೈಂದೂರು ತಾಲೂಕಿನ ಅರೆಶಿರೂರು ಗ್ರಾಮದ ಆರನೇ ತರಗತಿ ವಿದ್ಯಾರ್ಥಿನಿ ಅನುಶಾಳನ್ನು ತುರ್ತು ಶಸ್ತ್ರಚಿಕಿತ್ಸೆಗಾಗಿ ಉಡುಪಿ – ಮಂಗಳೂರು ಮಾರ್ಗವಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ರಾಜ್ಯದ ಅತೀ ದೊಡ್ಡ ಝೀರೋ ಟ್ರಾಫಿಕ್ ವ್ಯವಸ್ಥೆಯೆನ್ನಲಾದ ಸುಮಾರು 140

ಝೀರೋ ಟ್ರಾಫಿಕ್ ವ್ಯವಸ್ಥೆಯಡಿ ಬೈಂದೂರಿನಿಂದ ಬೆಂಗಳೂರು ತಲುಪಿದ ಅನುಶಾ ► ಗಂಭೀರ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ Read More »

ಕರ್ನಾಟಕ
Scroll to Top