ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು
(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.22. ಕಾಡಿನಿಂದ ನಾಡಿಗೆ ಆಗಮಿಸಿದ ಹೆಣ್ಣು ಚಿರತೆಯೊಂದು ಮನೆಯಂಗಳದಲ್ಲಿ ವಿಲವಿಲನೆ ಒದ್ದಾಡಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಎರ್ಲಪ್ಪಾಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಗುರುವಾರದಂದು ಕಾರ್ಕಳ ತಾಲೂಕಿನ ಎರ್ಲಪ್ಪಾಡಿ ಗ್ರಾಮದ ಕಾಂತರಗೋಡಿಯ ವಿಲಿಯಂ ಎಂಬವರ ಮನೆಯ ಅಂಗಳಕ್ಕೆ ಏಕಾಏಕಿ ಆಗಮಿಸಿದ ದೊಡ್ಡ ಗಾತ್ರದ ಹೆಣ್ಣು ಚಿರತೆಯೊಂದು ಸುತ್ತು ಬಂದವರಂತೆ ಬೀಳುತ್ತಿತ್ತು. ಮತ್ತೆ ಏಳಲು ಪ್ರಯತ್ನ ಮಾಡಿ ಮತ್ತೆ ಮತ್ತೆ ಬೀಳುತ್ತಿತ್ತು. ಸುಮಾರು 10 ರಿಂದ 15 ನಿಮಿಷಗಳ ಕಾಲ ಎಲ್ಲರ ಕಣ್ಣಮುಂದೆಯೇ ಒದ್ದಾಡಿ, […]
ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು Read More »
ಕರ್ನಾಟಕ







