ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರ್ನಾಟಕ – Page 1590 – News Kadaba

ಕರ್ನಾಟಕ

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.11. ಪತ್ರಕರ್ತೆ ಗೌರಿ ಲಂಕೆಶ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಬಲೆಗೆ ಶಂಕಿತ ಮೂವರು ಹಂತಕರು ಸಿಕ್ಕಿದ್ದಾರೆ ಎನ್ನಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಶಂಕಿತ ಹಂತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಗೋಪ್ಯ ಸ್ಥಳದಲ್ಲಿ ಕಳೆದ ಒಂದು ವಾರದಿಂದ ನಿರಂತರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ರೇಖಾಚಿತ್ರ ಹೋಲಿಕೆಯ ಮೇಲೆ ಶಂಕಿತರ ಮೂವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಳೆದ ವಾರ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ. ಭಾವಚಿತ್ರ ಹೋಲಿಕೆಯಿದ್ದ ಈ […]

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ Read More »

ಕರ್ನಾಟಕ

ನೇಕಾರರ 50 ಸಾವಿರ ರೂ. ಸಾಲ ಮನ್ನಾ ► ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.11. ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ಸಹಕಾರ ಸಂಘಗಳಲ್ಲಿ ನೇಕಾರಿಕೆಗಾಗಿ ಪಡೆದ ನೇಕಾರರ ರೂ.50 ಸಾವಿರ ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜಿಲ್ಲಾಡಳಿತ ಮಂಡಳಿ ಹಾಗೂ ಇತರ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ನೇಕಾರರ ಸಾಲವನ್ನು ಮಾಡಲಾಗಿದ್ದು, ಸರ್ಕಾರದ ಈ ನಿರ್ಧಾರದಿಂದ 9,000 ನೇಕಾರರಿಗೆ ಲಾಭವಾಗಲಿದೆ. ಈ ಉದ್ದೇಶಕ್ಕೆ ಒಟ್ಟಾರೆ ರೂ.52 ಕೋಟಿ ಒದಗಿಸಲಾಗುತ್ತಿದೆ

ನೇಕಾರರ 50 ಸಾವಿರ ರೂ. ಸಾಲ ಮನ್ನಾ ► ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ Read More »

ಕರ್ನಾಟಕ

ಅಧಿಕಾರ ಇದ್ದಾಗ ಏನೂ ಮಾಡದವರು ಇದೀಗ ಯಾತ್ರೆ ಹೊರಟಿದ್ದಾರೆ ► ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.10. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಹಾಗೂ ತಾನು ವೈಯಕ್ತಿಕವಾಗಿ ರಾಜ್ಯದಲ್ಲಿ ಯಾವುದೇ ಯಾತ್ರೆಯನ್ನು ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಜನತೆ ಅಧಿಕಾರ ಕೊಟ್ಟಾಗ ಏನೂ ಮಾಡದವರು ಇದೀಗ ಪರಿವರ್ತನೆ, ಕುಮಾರ ಪರ್ವ ಹೆಸರಿನಲ್ಲಿ ಯಾತ್ರೆ ಹೊರಟಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಹೊರಟಿರುವ ಯಾತ್ರೆಗಳನ್ನು ಲೇವಡಿ ಮಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೆ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ

ಅಧಿಕಾರ ಇದ್ದಾಗ ಏನೂ ಮಾಡದವರು ಇದೀಗ ಯಾತ್ರೆ ಹೊರಟಿದ್ದಾರೆ ► ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ Read More »

ಕರ್ನಾಟಕ

ಟಿಪ್ಪು ಜಯಂತಿ ಆಚರಣೆಗಾಗಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ ► ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಉಡುಪಿ, ನ.10. ಟಿಪ್ಪು ಜಯಂತಿ ಆಚರಣೆಯ ಸಂದರ್ಭದಲ್ಲಿ ಉಡುಪಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಸಿ.ಎಂ ಸಿದ್ದರಾಮಯ್ಯ ಅವರು ಇಡೀ ರಾಜ್ಯವನ್ನು ಜೈಲು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಜಯಂತಿಯನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಹೇಳಿದ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ರಾಜ್ಯಾದ್ಯಂತ ಹತ್ಯೆ ಸಾವು ನೋವು ನಡೆದಿದೆ. ರಾಜ್ಯದಲ್ಲಿ ಶಾಂತಿಭಂಗ ಚಟುವಟಿಕೆ ಹೆಚ್ಚಾಗಿದೆ,

ಟಿಪ್ಪು ಜಯಂತಿ ಆಚರಣೆಗಾಗಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ ► ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ Read More »

ಕರ್ನಾಟಕ

ಈ ವರ್ಷದ ಟಿಪ್ಪು ಜಯಂತಿ ಕೊನೆಯ ಟಿಪ್ಪು ಜಯಂತಿ ಆಗಲಿದೆ ► ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು ನ.10. ಇಂದು ನಡೆಯುವ ಟಿಪ್ಪು ಜಯಂತಿ ರಾಜ್ಯದಲ್ಲಿ ನಡೆಯುವ ಕೊನೆಯ ಟಿಪ್ಪುಜಯಂತಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅವರು ಗುರುವಾರದಂದು ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹಿಟ್ಲರ್ ಜಯಂತಿಯೂ ಒಂದೇ, ಟಿಪ್ಪು ಜಯಂತಿಯೂ ಒಂದೇ ಎಂದು ಹೇಳಿದರು. ಸರಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿಗೆ ವಿರೋಧ ವಿದ್ದು ಇದೇ ಕೊನೆಯ ಟಿಪ್ಪು ಜಯಂತಿ ಆಗಲಿದೆ ಎಂದು ಅವರು ಹೇಳಿದರು. ಡಿ.ಕೆ

ಈ ವರ್ಷದ ಟಿಪ್ಪು ಜಯಂತಿ ಕೊನೆಯ ಟಿಪ್ಪು ಜಯಂತಿ ಆಗಲಿದೆ ► ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ Read More »

ಕರ್ನಾಟಕ

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.04. 2018 ರ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಅನ್ವಯ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಶನಿವಾರದಂದು ನಗರದ ಅರಮನೆ ಮೈದಾನದಲ್ಲಿರುವ ಟೆನ್ನಿಸ್ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಪ್ರಮುಖ ಪಾತ್ರವಹಿಸಿ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕರೆ ನೀಡಿದರು.

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ಖಾಸಗಿ ವೈದ್ಯರ ಮುಷ್ಕರ – ಸರಕಾರಿ ವೈದ್ಯರ ನಿರ್ಲಕ್ಷ್ಯ► ಬಲಿಯಾಯಿತು ಬಡಜೀವ

(ನ್ಯೂಸ್ ಕಡಬ) newskadaba.com ಕಾರವಾರ, ನ.04. ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ನಡೆಸಿದ ಪರಿಣಾಮ ಸೂಕ್ತ ಚಿಕಿತ್ಸೆ ದೊರೆಯದೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ನಿವಾಸಿ ರಾಜೇಶ್ವರಿ(21) ಎಂದು ಗುರುತಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈಕೆಯನ್ನು ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಮಂಚಿಕೇರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ವೈದ್ಯರು ಮತ್ತು ಸಿಬ್ಬಂದಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿನಿಗೆ ಸಕಾಲಕ್ಕೆ

ಖಾಸಗಿ ವೈದ್ಯರ ಮುಷ್ಕರ – ಸರಕಾರಿ ವೈದ್ಯರ ನಿರ್ಲಕ್ಷ್ಯ► ಬಲಿಯಾಯಿತು ಬಡಜೀವ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.04. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನ.04 ಶನಿವಾರದಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರದಂದು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ತದನಂತರ ಅವರು ಬೇರೆ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಿಂತಿರುಗಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ Read More »

ಕರ್ನಾಟಕ

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ತುಮಕೂರು, ನ,03. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ವಾಹನದ ಮೇಲೆ ಮೇಲೆ ಶುಕ್ರವಾರದಂದು ಕಲ್ಲು ತೂರಲಾಗಿದೆ. ಬಿಜೆಪಿ ಅತೃಪ್ತರು ಹಾಗೂ ಜೆಡಿಎಸ್ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲೇಟಿನಿಂದ ಪರಿವರ್ತನಾ ಯಾತ್ರೆ ವಾಹನದ ಗಾಜು ಪುಡಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿದ್ದ ಕಾರು ಬಾಣಸಂದ್ರ ಬಳಿ ನಿಲ್ಲಿಸದೇ ಇರುವುದರಿಂದ ಆಕ್ರೋಶಗೊಂಡ ಪಕ್ಷದ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉಚ್ಛಾಟಿತ ಮುಖಂಡ ಚೌಧರಿ ನಾಗೇಶ್

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ Read More »

ಕರ್ನಾಟಕ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ
Scroll to Top