ಕರ್ನಾಟಕ

ಇಂದು ಖಾಸಗಿ ಆಸ್ಪತ್ರೆಗಳ ಮುಷ್ಕರ ► ಆರೋಗ್ಯ ಸೇವೆಗಳಲ್ಲಿ ಉಂಟಾಗಲಿದೆ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಮುಷ್ಕರಕ್ಕೆ ಇಳಿದಿದ್ದು, ರೋಗಿಗಳಿಗೆ ತೊಂದರೆಯಾಗಲಿದೆ. ಕಳೆದ ಜುಲೈನಲ್ಲಿ ಮುಷ್ಕರಕ್ಕೆ ಇಳಿದಿದ್ದ ವೈದ್ಯರು ಈಗ ಮತ್ತೆ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಹೊರಟ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕ್ಲಿನಿಕ್‍ನಿಂದ ಹಿಡಿದು ಕಾರ್ಪೊರೇಟ್ ಆಸ್ಪತ್ರೆಗಳು ಇಂದು ಬಂದ್ ಆಗಲಿವೆ. ಒಪಿಡಿ, ಒಟಿ ಸಂಪೂರ್ಣ ಸ್ಥಗಿತವಾಗಲಿದೆ. ಕೇವಲ ಆಕ್ಸಿಡೆಂಟ್ ಹಾಗೂ ಗರ್ಭಿಣಿಯರ […]

ಇಂದು ಖಾಸಗಿ ಆಸ್ಪತ್ರೆಗಳ ಮುಷ್ಕರ ► ಆರೋಗ್ಯ ಸೇವೆಗಳಲ್ಲಿ ಉಂಟಾಗಲಿದೆ ವ್ಯತ್ಯಯ Read More »

ಕರ್ನಾಟಕ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ.2. ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 70ಕ್ಕೂ ಅಧಿಕ ಮಂದಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ

(ನ್ಯೂಸ್ ಕಡಬ) newskadaba.com ವಿಜಯಪುರ, ನ.2. ಮನೆಯೊಳಗೆ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ಗೊಂಡ ಘಟನೆ ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ತಗಡು ಶೀಟಿನ ಮನೆ ಸಂಪೂರ್ಣವಾಗಿ ಜಖಂ ಗೊಂಡಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮನೆ ಹೊರಗೆ ಓಡಿದ ವೃದ್ದ ಮಹಿಳೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮನೆಯಲ್ಲಿದ್ದ ಧವಸ ಧಾನ್ಯ, ಬಟ್ಟೆ, ಗೃಹೊಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಘಟನೆ ಕುರಿತು ದೇವರ ಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ Read More »

ಕರ್ನಾಟಕ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.2. ಕಲಬುರಗಿಯ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾದ 83 ವರ್ಷದ .ಡಾ.ಶರಣ ಬಸಪ್ಪ ರವರು ಗಂಡು ಮಗುವಾಗಿನ ತಂದೆಯಾಗಿದ್ದಾರೆ. ಮುಂಬೈ‌ನ ಖಾಸಗಿ ಆಸ್ಪತ್ರೆಯಲ್ಲಿ ಡಾ.ಶರಣ ಬಸಪ್ಪ ರವರ ಪತ್ನಿ ದಾಕ್ಷಾಯಿಣಿಗೆ ಹೆರಿಗೆಯಾಗಿದೆ. ಶರಣ ಬಸವೇಶ್ವರ ಸಂಸ್ಥಾನಕ್ಕೆ ವಾರುಸುಧಾರನ ಜನನವಾಗಿದೆ ಈ ಹಿನ್ನೆಲೆ ಭಕ್ತಾದಿಗಳಲ್ಲಿ  ಸಂಭ್ರಮ ಮನೆಮಾಡಿದೆ.  ಡಾ.ಶರಣ ಬಸವೇಶ್ವರರಿಗೆ  ಈಗಾಗಲೇ ನಾಲ್ಕು ಜನ ಹೆಣ್ಣು ಮಕ್ಕಳು ಇದ್ದಾರೆ.  83 ವರ್ಷದಲ್ಲಿ  ಡಾ.ಶರಣ ಬಸಪ್ಪ ಅಪ್ಪಾ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಮೊದಲ ಬಾರಿಗೆ ಮಗನ ಮುಖ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!! Read More »

ಕರ್ನಾಟಕ

ನೇಣು ಬಿಗಿದ ಸ್ಥಿತಿಯಲ್ಲಿ ಜೆಡಿಎಸ್ ಮುಖಂಡನ ಶವ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಹಾಸನ, ನ.01. ಜೆಡಿಎಸ್ ಮುಖಂಡರೋರ್ವರು  ಮರಕ್ಕೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ಹಾಸನ ಜಿಲ್ಲೆಯ ಅಕ್ಕನಹಳ್ಳಿ ಗ್ರಾಮದ ಪಿಎಸಿಸಿ ಸೊಸೈಟಿ ಸದಸ್ಯ ಕನ್ನಂಬಾಡಿ ರವಿ(47) ಎಂದು ಗುರುತಿಸಲಾಗಿದ್ದು, ಚನ್ನರಾಯಪಟ್ಟಣದ ಕಬ್ಬಳಿ ದೇವಸ್ಥಾನದ ಬಳಿಯ ಮರದಲ್ಲಿ ಶವ ಪತ್ತೆಯಾಗಿದೆ. ಮರದ ಪಕ್ಕದಲ್ಲೇ ರವಿಯವರ ಬೈಕ್ ಮಗುಚಿಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಇದೊಂದು ಕೊಲೆ ಆಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ನುಗ್ಗೆಹಳ್ಳಿ ಪೊಲೀಸರು ಸ್ಥಳ ಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು

ನೇಣು ಬಿಗಿದ ಸ್ಥಿತಿಯಲ್ಲಿ ಜೆಡಿಎಸ್ ಮುಖಂಡನ ಶವ ಪತ್ತೆ ► ಕೊಲೆ ಶಂಕೆ Read More »

ಕರ್ನಾಟಕ

ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.30. ಭಾರತೀಯ ಕಾರುಗಳನ್ನು ಸುರಕ್ಷಿತವಾಗಿಸಲು ನಿಟ್ಟಿನಲ್ಲಿ ಹೊಸ ಸುರಕ್ಷತಾ ನಿಯಮಗಳನ್ನು 2019ರ ಜುಲೈ 1ರಿಂದ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಹೊಸ ನಿಯಮದಿಂದಾಗಿ ಅಪಘಾತಗಳ ಸಂದರ್ಭದಲ್ಲಿ ಪ್ರಾಣಹಾನಿಯ ಪ್ರಮಾಣ ಕಡಿಮೆಯಾಗಲಿದೆ. ಹೌದು, ಭಾರತದ ರಸ್ತೆಗಳು ಅತ್ಯಂತ ಅಪಾಯಕಾರಿ ಎನ್ನಿಸುವ ಹಂತಕ್ಕೆ ಬಂದು ತಲುಪಿದ್ದು, ದಿನಬೆಳಗ್ಗೆ ಎದ್ದರೆ ಸಾಕು ಟಿವಿ, ಪೇಪರ್‌ಗಳಲ್ಲಿ ಹಾಗು ಸಾಮಾಜಿಕ ಜಾಲತಾಣಗಳಲ್ಲಿ ಬರೀ ಅಪಘಾತಗಳ ಬಗ್ಗೆ ಕೇಳಿ, ಕೇಳಿ ಮನಸ್ಥಿತಿಗಳು ಅಪಘಾತಗಳ ಬಗ್ಗೆ ‘ನಿರ್ಲಕ್ಷ್ಯ’ ಧೋರಣೆ ಹೊಂದುವ ಮಟ್ಟಕ್ಕೆ

ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!! Read More »

ಕರ್ನಾಟಕ

ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ 2600 ಕೋಟಿ ರೂ ಅವ್ಯವಹಾರ ► ಸಿಎಂ ಹಾಗೂ ಜಾರ್ಜ್ ವಿರುದ್ಧ ಮತ್ತೆ ದೂರು 

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಅವ್ಯವಹಾರ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ ಸುಮಾರು 600 ಕೋಟಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಸಿಬಿಯಲ್ಲಿ ಬಿಜೆಪಿ ಮತ್ತೆ ಎರಡು ಪ್ರತ್ಯೇಕ ದೂರು ದಾಖಲಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್ ಆರ್ ರಮೇಶ್  2,600 ಕೋಟಿ ರೂಪಾಯಿ ಅವ್ಯವಹಾರದಲ್ಲಿ, ಸಿಎಂ ಹಾಗೂ ಜಾರ್ಜ್ ಬಿಬಿಎಂಪಿ

ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ 2600 ಕೋಟಿ ರೂ ಅವ್ಯವಹಾರ ► ಸಿಎಂ ಹಾಗೂ ಜಾರ್ಜ್ ವಿರುದ್ಧ ಮತ್ತೆ ದೂರು  Read More »

ಕರ್ನಾಟಕ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ  ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ ಹೆಲ್ಮಟ್ ಧರಿಸಿ 220 ಪಲ್ಸರ್ ಬೈಕ್‍ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು 18 ಲಕ್ಷ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!! Read More »

ಕರ್ನಾಟಕ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ

(ನ್ಯೂಸ್ ಕಡಬ) newskadaba.com ಹಾವೇರಿ, ಅ.30. ಟ್ರ್ಯಾಕ್ಟರ್ ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಡ್ಡದಬೇವಿನಹಳ್ಳಿ ಗ್ರಾಮದ ನಿವಾಸಿ ಸಹದೇವಪ್ಪ ಸಂಗಾಪುರ(52) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 32 ವರ್ಷ ಮಂಜುನಾಥ ಎಂಬಾತ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ನ್ನು ರಿಪೇರಿ ಮಾಡುತ್ತಿದ್ದ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ Read More »

ಕರ್ನಾಟಕ

ಸಿದ್ದರಾಮಯ್ಯ ದೇಶದ ಅತೀ ಭ್ರಷ್ಟ ಮುಖ್ಯಮಂತ್ರಿ: ಯಡಿಯೂರಪ್ಪ ► ರಾಜ್ಯ ಸರಕಾರದ ಆಯುಷ್ಯ ಮುಗಿಯುತ್ತಿದೆ: ಯಡಿಯೂರಪ್ಪ ಭವಿಷ್ಯ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ.30. ‘ರಾಜ್ಯದ ಖಜಾನೆ ಲೂಟಿ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶ ಕಂಡರಿಯದ ಭ್ರಷ್ಟ. ಅವರ ನೇತೃತ್ವದ ರಾಜ್ಯ ಸರಕಾರದ ಆಯುಷ್ಯ ಮುಗಿಯುತ್ತಿದೆ’ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಬಿಐ ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಬೇಕಿತ್ತು. ಆದರೆ, ಚಾರ್ಜ್‌ ಶೀಟ್ ಆಗುವವರೆಗೂ ಕಾಯುತ್ತೇವೆಂಬ ಮೂಲಕ ಕೋರ್ಟ್

ಸಿದ್ದರಾಮಯ್ಯ ದೇಶದ ಅತೀ ಭ್ರಷ್ಟ ಮುಖ್ಯಮಂತ್ರಿ: ಯಡಿಯೂರಪ್ಪ ► ರಾಜ್ಯ ಸರಕಾರದ ಆಯುಷ್ಯ ಮುಗಿಯುತ್ತಿದೆ: ಯಡಿಯೂರಪ್ಪ ಭವಿಷ್ಯ Read More »

ಕರ್ನಾಟಕ
Scroll to Top