ಕರ್ನಾಟಕ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದ್ದು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ. ದಸರಾ ರಜೆಯನ್ನು ನವರಾತ್ರಿ ಸಂದರ್ಭದಲ್ಲಿಯೇ ನೀಡುವಂತೆ ಸಾವ೯ಜನಿಕರ, ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ದಸರಾ ರಜೆ ಬದಲಾಯಿಸಿದೆ ಎಂದು ಅರಣ್ಯ […]

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ Read More »

ಕರ್ನಾಟಕ

ಜಾಗಕ್ಕೆ ಸಂಬಂಧಿಸಿ ಗಲಾಟೆ ►ಓರ್ವ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.19, ಓಡಾಡುವ ಜಾಗಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರುವ  ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ. ನಾಗರಾಜು(55) ಮೃತ ದುರ್ದೈವಿ. ನಾಗರಾಜು ಪತ್ನಿ ಗೌರಮ್ಮ(44), ಮಗ ನಾರಾಯಣಸ್ವಾಮಿ(27) ಗಂಭೀರವಾಗಿ ಗಾಯಗೊಂಡವರು. ಚಲುವರಾಜು ಮತ್ತು ನಾಗರಾಜು ಮನೆ ಅಕ್ಕಪಕ್ಕದಲ್ಲಿದ್ದು, ಮನೆಯ ಸಮೀಪ ಓಡಾಡುವ ಜಾಗದ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಆದರೆ ಕಳೆದ ರಾತ್ರಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿತ್ತು. ಚಲುವರಾಜು ಪಕ್ಕದ ಮನೆಯ

ಜಾಗಕ್ಕೆ ಸಂಬಂಧಿಸಿ ಗಲಾಟೆ ►ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಕರ್ನಾಟಕ

ಜಲ್ಲಿ ಮಿಕ್ಸರ್ – ಸ್ಕೂಟಿ ಡಿಕ್ಕಿ ►ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19 ಜಲ್ಲಿ ಮಿಕ್ಸರ್ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ವೆಂಕಟರಮಣಪ್ಪ(45) ಹಾಗು ವೆಂಕಟಪ್ಪ(43) ಮೃತ ದುರ್ದೈವಿಗಳಾಗಿದ್ದು, ಇವರು ರಾಮಸಾಗರ ನಿವಾಸಿಗಳು ಎಂಬುವುದಾಗಿ ತಿಳಿದುಬಂದಿದೆ. ರೈಲ್ವೆ ಬ್ರಿಡ್ಜ್ ನಿಂದಾಗಿ ಕಿರಿದಾಗಿರುವ ರಾಷ್ಟ್ರೀಯ ಹೆದ್ದಾರಿ-7 ಸರ್ವಿಸ್ ರಸ್ತೆ ಇಲ್ಲದೆ ಇರುವುದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಜಲ್ಲಿ ಮಿಕ್ಸರ್ – ಸ್ಕೂಟಿ ಡಿಕ್ಕಿ ►ಇಬ್ಬರು ಮೃತ್ಯು Read More »

ಕರ್ನಾಟಕ

► Tv9, ಸಮಯ ಟಿವಿಗಳ ವರದಿಗಾರ ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಸೆ.19. ಖಾಸಗಿ ಸುದ್ದಿ ವಾಹಿನಿಯ ವರದಿಗಾರರೋರ್ವರು ಹೊನ್ನಾವರ ಬಂದರಿನಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟ ಖೇದಕರ ಘಟನೆ ಹೊನ್ನಾವರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಹೊನ್ನಾವರ ಮೂಲದ ಮಂಜು ಹೊನ್ನಾವರ್ (34) ಸಾವನ್ನಪ್ಪಿದ ದುರ್ದೈವಿ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಬಂದರಿನಲ್ಲಿ ಈ ಘಟನೆ ನಡೆದಿದೆ. ಟಿ.ವಿ.9 ಹಾಗೂ ಸಮಯ ಟಿ.ವಿ ಯಲ್ಲಿ ಮಂಜು ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

► Tv9, ಸಮಯ ಟಿವಿಗಳ ವರದಿಗಾರ ನೀರಿಗೆ ಬಿದ್ದು ಮೃತ್ಯು Read More »

ಕರ್ನಾಟಕ

ಕೋಟ: ಕಾರು ಢಿಕ್ಕಿ ► ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಸೆ.18. ಇಲ್ಲಿಗೆ ಸಮೀಪದ ಕೋಟ ಎಂಬಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಕೋಟ ಸಮೀಪದ ಮುರ್ಕಾಯಿ ಎಂಬಲ್ಲಿ ಬ್ಯಾರಿಕೇಡ್ ಸಮೀಪ ಎಪಿಎಂ ಬಸ್ ಕಂಡಕ್ಟರ್ ಗುಲ್ವಾಡಿ ನಿವಾಸಿ ಇಸ್ಮಾಯಿಲ್ ಸಾಹೇಬ್ ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟರು. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಟ: ಕಾರು ಢಿಕ್ಕಿ ► ಓರ್ವ ಮೃತ್ಯು Read More »

ಕರ್ನಾಟಕ

ಮಾಜಿ ಸಚಿವ ಖಮರುಲ್‌ ಇಸ್ಲಾಂ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18, ಮಾಜಿ ಸಚಿವ ಖಮರುಲ್‌ ಇಸ್ಲಾಂ(69) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು. 1974ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ ಇವರು ಕಲುಬುರಗಿ ಉತ್ತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, 3 ಬಾರಿ ಮುಸ್ಲಿಂ ಲೀಗ್‌ನಿಂದ ಹಾಗೂ 3 ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು.  ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಸೇವೆ ಸಲ್ಲಿಸಿದ ಅವರನ್ನು ಸಂಪುಟ ಪುನಾರಚನೆ ವೇಳೆ ಸಂಪುಟದಿಂದ ಕೈಬಿಡಲಾಗಿತ್ತು.

ಮಾಜಿ ಸಚಿವ ಖಮರುಲ್‌ ಇಸ್ಲಾಂ ವಿಧಿವಶ Read More »

ಕರ್ನಾಟಕ

ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ.18,: ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಕಸ್ಮಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಂಗಡಿಗಳು ಸುಟ್ಟು ಸುಮಾರು 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಹಾನಿಯಾಗಿದೆ. ರಾಘವೇಂದ್ರ ಸ್ವಾಮಿ ಮಠದ ಬಳಿ ಶಾರ್ಟ್ ಸರ್ಕ್ಯೂಟ್‍ನಿಂದ ಈ ಘಟನೆ ನಡೆದಿದ್ದು, 5 ಅಂಗಡಿಗಳು ಹೊತ್ತಿ ಉರಿದಿವೆ. ತುಂಗಭದ್ರಾ ನದಿ ತೀರದಲ್ಲಿರುವ ಪೂಜೆ ಸಾಮಗ್ರಿ, ಆಟಿಕೆ ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಗುರು, ಭೀಮಣ್ಣ, ಜಗಂ ಮಹೇಶ್, ಆದಿ, ಬಂದೇಜಿ ರಾವ್ ಎಂಬವರಿಗೆ ಸೇರಿದ ಅಂಗಡಿಗಳು

ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ! Read More »

ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.17. ಸೂಟ್‌ಕೇಸ್ ಇಲ್ಲದೆ ವಿಶ್ವವಿದ್ಯಾಲಯದ ಕೆಲಸಗಳಾಗುವುದಿಲ್ಲ ಎಂದು ಹಂಪಿ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾಘಂಟಿ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಚಿವರ ವಿರುದ್ಧ ಭ್ರಷ್ಟ್ರಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದೂರು ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಕಾರ್ಮಿಕ ವೇದಿಕೆಯ ಅಧ್ಯಕ್ಷ ಎಚ್.ಬಿ. ನಾಗೇಶ್ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್ ಕುಮಾರ್ ಮತ್ತು ಬಸವರಾಜ ರಾಯರೆಡ್ಡಿ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ. ಮಲ್ಲಿಕಾಘಂಟಿ ಅವರ ಹೇಳಿಕೆಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ವಿಶ್ವವಿದ್ಯಾಲಯದ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು Read More »

ಕರ್ನಾಟಕ

ಶಾಕಿಂಗ್ ನ್ಯೂಸ್ ► ಮೊಬೈಲ್ ಅಂಗಡಿಯಲ್ಲೇ ರೆಡ್ ಮೀ ನೋಟ್ 4 ಬ್ಲಾಸ್ಟ್..!!

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.16, ರೆಡ್ ಮೀ ನೋಟ್ 4 ಮೊಬೈಲ್ ಫೋನೊಂದು ಬ್ಲಾಸ್ಟ್ ಆಗಿರೋ ಘಟನೆ ಮಂಡ್ಯದಲ್ಲಿ ನಡೆದಿದೆ. ರೆಡ್ ಮೀ ನೋಟ್ 4 ಬ್ಲಾಸ್ಟ್ ಆಗಿರುವ ದೃಶ್ಯವು ಮೊಬೈಲ್ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಡ್ಯದ ಗ್ರಾಹಕರೊಬ್ಬರು ಆನ್‍ಲೈನ್‍ನಲ್ಲಿ ರೆಡ್ ಮಿ ನೋಟ್ 4 ಸ್ಮಾರ್ಟ್ ಫೋನ್ ಬುಕ್ ಮಾಡಿದ್ದರು. ಮೊಬೈಲ್ ಆನ್ ಆಗುತ್ತಿಲ್ಲ ಎಂದು ಆರ್‍ಪಿ ರಸ್ತೆಯ ಮೊಬೈಲ್ ಅಂಗಡಿಗೆ ತಂದು ತೋರಿಸಿದ್ದಾರೆ. ಅಂಗಡಿಯವರು ಮೊಬೈಲ್ ಆನ್ ಮಾಡಲು ಯತ್ನಿಸಿದಾಗ ಹೊಗೆ ಕಾಣಿಸಿಕೊಂಡಿದೆ.

ಶಾಕಿಂಗ್ ನ್ಯೂಸ್ ► ಮೊಬೈಲ್ ಅಂಗಡಿಯಲ್ಲೇ ರೆಡ್ ಮೀ ನೋಟ್ 4 ಬ್ಲಾಸ್ಟ್..!! Read More »

ಕರ್ನಾಟಕ

ಸಿ.ಎಂ. ಸಿದ್ಧರಾಮಯ್ಯ ರವರ ಭ್ರಷ್ಟಾಚಾರ ಶೀಘ್ರದಲ್ಲಿ ಬಯಲು ‌‌► ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16, ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರ ಹಾಗು ಕಾಂಗ್ರೆಸ್ ಶಾಸಕರು ನಡೆಸಿದ ಭ್ರಷ್ಟಾಚಾರ ಕುರಿತಾದ  ದಾಖಲೆಗಳ ಬಿಡುಗಡೆಯ ಮುಹೂರ್ತವನ್ನು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇದೇ ತಿಂಗಳ 23ರಂದು ನಿಗದಿಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಸಿದ್ದರಾಮಯ್ಯ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದ ಮಾತಿಗೆ ಇದೀಗ ಕಾಲ ಒದಗಿಬಂದಿದೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತ ನೀಡುವುದಾಗಿ ಪದೇ ಪದೇ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಸಂಪುಟದ

ಸಿ.ಎಂ. ಸಿದ್ಧರಾಮಯ್ಯ ರವರ ಭ್ರಷ್ಟಾಚಾರ ಶೀಘ್ರದಲ್ಲಿ ಬಯಲು ‌‌► ಬಿ.ಎಸ್.ಯಡಿಯೂರಪ್ಪ Read More »

ಕರ್ನಾಟಕ
Scroll to Top