ಕರ್ನಾಟಕ

ಮಹರ್ಷಿ ಆನಂದ್ ಗುರೂಜಿ ಮನೆ ಬಾಗಿಲಿಗೆ ಬಿಯರ್ ಬಾಟಲಿ ಒಡೆದು ಮಾಂಸ ಎಸೆದು ಪರಾರಿ ► ಸಿಸಿಟಿವಿಯಲ್ಲಿ ಸೆರೆಯಾದ ಕೃತ್ಯ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16, ಬನಶಂಕರಿ ಮೂರನೇ ಹಂತದ ಕಾಮಾಕ್ಯ ಬಡವಾಣೆಯಲ್ಲಿರುವ ಮಹರ್ಷಿ ಆನಂದ್ ಗುರೂಜಿ ಮನೆ ಮೇಲೆ ದುಷ್ಕರ್ಮಿಗಳು ಬಿಯರ್ ಬಾಟಲಿ ಮತ್ತು ಮಾಂಸದ ತುಂಡನ್ನು ಎಸೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಯ ಗೋಡೆ ಹಾಗು ಬಾಗಿಲಿಗೆ ಬಿಯರ್ ಬಾಟಲಿ ಒಡೆದು ಮಾಂಸ ಎಸೆದು ಪರಾರಿಯಾದ ದುಷ್ಕರ್ಮಿಗಳ ಈ ಕೃತ್ಯ ಆನಂದ್ ಗುರುಜಿ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು […]

ಮಹರ್ಷಿ ಆನಂದ್ ಗುರೂಜಿ ಮನೆ ಬಾಗಿಲಿಗೆ ಬಿಯರ್ ಬಾಟಲಿ ಒಡೆದು ಮಾಂಸ ಎಸೆದು ಪರಾರಿ ► ಸಿಸಿಟಿವಿಯಲ್ಲಿ ಸೆರೆಯಾದ ಕೃತ್ಯ.!! Read More »

ಕರ್ನಾಟಕ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..???

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ನೀಡುತ್ತಾ ಬಂದಿದೆ. ಈ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ವ್ಯಕ್ತಪಡಿಸಿದ್ದಾರೆ. ಗೌರಿ ಹತ್ಯೆಗೆ ಬಳಸಲಾದ 7.65 ಎಂಎಂ ಪಿಸ್ತೂಲ್, ವಿಚಾರವಾದಿಗಳಾದ ಕಲಬುರ್ಗಿ, ಪನ್ಸಾರೆ, ದಾಬೋಲ್ಕರ್ ಅವರ ಹತ್ಯೆಗೂ 7.65 ಎಂಎಂ ಪಿಸ್ತೂಲನ್ನೆ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ಪಿಸ್ತೂಲ್ ಬಳಕೆಯ ಸಾಮ್ಯತೆ ಬಗ್ಗೆ ತಿಳಿಸಿದ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..??? Read More »

ಕರ್ನಾಟಕ

ಮರದ ರೆಂಬೆ ಮುರಿದು ಬಿದ್ದು ವ್ಯಕ್ತಿ ಮೃತ್ಯು ► ಬಸ್ ಕ್ಲೀನರ್ ಪಾಲಿಗೆ ಮರದ ರೆಂಬೆಯೇ ಯಮರಾಜ..!!

(ನ್ಯೂಸ್ ಕಡಬ) newskadaba.com ಮೈಸೂರು,ಸೆ.15, ಖಾಸಗಿ ಬಸ್ಸನ್ನು ಕ್ಲೀನ್ ಮಾಡುತ್ತಿದ್ದ ವೇಳೆ ತಲೆಯ ಮೇಲೆ ಮರದ ರೆಂಬೆಯೊಂದು ಮುರಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮೈಸೂರಿನ ಉಡ್ ಲ್ಯಾಂಡ್ ಚಿತ್ರಮಂದಿರದ ಎದುರು ಶುಕ್ರವಾರ ನಡೆದಿದೆ. ಮೃತ ವ್ಯಕ್ತಿಯು ಮೈಸೂರು ತಾಲೂಕಿನ ರಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿದ್ದು 45 ವರ್ಷದ ಮಂಚಯ್ಯ ಎಂದು ಗುರುತಿಸಲಾಗಿದೆ. ಎಸ್.ಎಸ್.ಟಿ ಖಾಸಗಿ ಬಸ್ಸಿನಲ್ಲಿ ಕ್ಲೀನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಚಯ್ಯ ಎಂದಿನಂತೆ ಇಂದು ಬೆಳಗ್ಗೆ ವಾಹನವನ್ನು ಸ್ವಚ್ಛಗೊಳಿಸುತ್ತಾ ನಿಂತಿದ್ದರು. ಅದೇ ವೇಳೆ ಅಲ್ಲಿಯೇ ಇದ್ದ ಹಳೆಯ

ಮರದ ರೆಂಬೆ ಮುರಿದು ಬಿದ್ದು ವ್ಯಕ್ತಿ ಮೃತ್ಯು ► ಬಸ್ ಕ್ಲೀನರ್ ಪಾಲಿಗೆ ಮರದ ರೆಂಬೆಯೇ ಯಮರಾಜ..!! Read More »

ಕರ್ನಾಟಕ

ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಸಾಬೀತು ► ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಸಂಕಷ್ಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15. ರಾಜ್ಯ ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ನಕಲಿ ಪ್ರಮಾಣ ಪತ್ರ ನೀಡಿ ಐಪಿಎಸ್​ ಹುದ್ಧೆ ಪಡೆದಿರುವ ಹಿನ್ನೆಲೆಯಲ್ಲಿ ಸಿಬಿಐ ಸಂಕಷ್ಟ ಎದುರಾಗಿದೆ. ಕೆಂಪಯ್ಯ ವಿರುದ್ಧ ಎಸಿಬಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ದೂರದಾರರೊಬ್ಬರು ಕೆಂಪಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಒತ್ತಾಯ ಮಾಡಿ ಹೈಕೋರ್ಟ್​​ಗೆ ರಿಟ್​ ಅರ್ಜಿ ಸಲ್ಲಿಸಿದ್ದಾರೆ.   ನಕಲಿ ಪ್ರಮಾಣ ಪತ್ರ ಆರೋಪಕ್ಕೆ ಸಂಬಂಧಪಟ್ಟಂತೆ 1990 ರಲ್ಲಿ ಪೊಲೀಸ್​ ಇಲಾಖೆಯು ತನಿಖೆ ನಡೆಸಿ ಕೆಂಪಯ್ಯ ನಕಲಿ

ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಸಾಬೀತು ► ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಸಂಕಷ್ಟ Read More »

ಕರ್ನಾಟಕ

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14. ಜಿಂಕೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆಯ ವಿಶೇಷ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ನೀಡಿರುವ ಘಟನೆ ಬನ್ನೇರುಘಟ್ಟದಲ್ಲಿ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ನಾರಾಯಣಸ್ವಾಮಿ (42) ಮತ್ತು ನಾಗಮಾದ(27) ಎಂದು ಗುರುತಿಸಲಾಗದ. ಇವರಿಬ್ಬರು ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದಾಗ ಅರಣ್ಯ ಇಲಾಖೆಯ ವಿಶೇಷ ದಳದ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರ ಬಳಿಯಿದ್ದ ಜಿಂಕೆ ಚರ್ಮವನ್ನು ಪೊಲೀಸರು ವಶಪಡಿಸಿಕೊಂಡಿದ್ದು,

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ Read More »

ಕರ್ನಾಟಕ

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು

(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಸೆ.14, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಿಂತಿದ್ದ ಲಾ ರಿಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ಗುರುವಾರ ಮುಂಜಾನೆ ನಡೆದಿದೆ. ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ 30 ವರ್ಷದ ಪ್ರಶಾಂತ ಮೃತಪಟ್ಟ ದುರ್ದೈವಿಗಳು. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಸಮೀಪ

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು Read More »

ಕರ್ನಾಟಕ

ಮಗುವನ್ನು ಮಾರಾಟ ಮಾಡಿ ► ಮೊಬೈಲ್, ಬೆಳ್ಳಿಯ ಆಭರಣ ಹಾಗೂ ಮಧ್ಯ ಖರೀದಿ

(ನ್ಯೂಸ್ ಕಡಬ) newskadaba.com ಒಡಿಶಾ,ಸೆ.13, ವ್ಯಕ್ತಿಯೊಬ್ಬ ತನ್ನ 11 ತಿಂಗಳ ಮಗುವನ್ನ 25 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಮಗುವನ್ನು ಮಾರಾಟ ಮಾಡಿ, ಬಂದ ಹಣದಿಂದ ಮೊಬೈಲ್ ಫೋನ್, ಬೆಳ್ಳಿಯ ಆಭರಣಗಳು, ಸೀರೆ ಮತ್ತು ಮದ್ಯವನ್ನು ಖರೀದಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತಂದೆ ಬಲರಾಮ್ ಮುಖಿಯನ್ನು ಮಂಗಳವಾರದಂದು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಬಲರಾಮ್ ಹಾಗೂ ಆತನ ಪತ್ನಿ ಸುಕುತಿ ಇಬ್ಬರನ್ನೂ ವಿಚಾರಣೆ ಮಾಡಿದ್ದಾರೆ. ಬಲರಾಮ್ ದಂಪತಿಗೆ 10

ಮಗುವನ್ನು ಮಾರಾಟ ಮಾಡಿ ► ಮೊಬೈಲ್, ಬೆಳ್ಳಿಯ ಆಭರಣ ಹಾಗೂ ಮಧ್ಯ ಖರೀದಿ Read More »

ಕರ್ನಾಟಕ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಕೇರಳ ಕಡೆಗೆ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಮಡಿಕೇರಿ: ವಿವಿಧೆಡೆ ಕಂಪಿಸಿದ ಭೂಮಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ.12. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಪರಿಸರದಲ್ಲಿ ಇಂದು ಬೆಳಿಗ್ಗೆ 7:30 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಕೆಲವರಿಗೆ ಉಂಟಾಗಿದೆ. 1.5 ರಷ್ಟು ತೀವ್ರತೆಯ ಭೂಕಂಪನವಾದ ಹಿನ್ನೆಲೆಯಲ್ಲಿ ಗ್ರಾಮದ ಸುತ್ತಮುತ್ತಲಿನ ಜನರು ಮನೆಯೊಳಗೆ ಇದ್ದವರು ಭಯಭೀತರಾಗಿ ಹೊರಗೆ ಓಡಿದ್ದಾರೆ. ಮಂಚ, ಟಿ.ವಿ. ಸ್ಟ್ಯಾಂಡ್, ಟೇಬಲ್, ಪಾತ್ರೆಗಳು ಹೀಗೆ ಮನೆಯೊಳಗಿದ್ದ ವಸ್ತುಗಳು ಅಲ್ಲಾಡಿದನ್ನು ಕಂಡು ಮನೆ ಮಂದಿಯೆಲ್ಲರೂ ಗಾಬರಿಯಾಗಿ ಕಕ್ಕಾಬಿಕ್ಕಿಯಾಗಿ ಓಡಿದ್ದಾರೆ. ಈ ಹಿಂದೆ ಕೆಲವು ಬಾರಿ ಭೂಕಂಪನ ನಡೆದಿದ್ದರೂ ಇಷ್ಟು

ಮಡಿಕೇರಿ: ವಿವಿಧೆಡೆ ಕಂಪಿಸಿದ ಭೂಮಿ Read More »

ಕರ್ನಾಟಕ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.09. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಮಹತ್ವದ ಸುಳಿವು ಲಭ್ಯವಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವು ತನಿಖೆಯ ಹಂತದಲ್ಲಿ ಇರುವುದರಿಂದ ಈಗಲೇ ಎಲ್ಲವನ್ನು ಮಾಧ್ಯಮಗಳಿಗೆ ತಿಳಿಸಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಜರಾಗದೇ ಇರುವ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ
Scroll to Top