ಲಾರಿ ಮರಕ್ಕೆ ಢಿಕ್ಕಿ: ಮೂವರು ಮೃತ್ಯು ► ಆರು ಮಂದಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com ಕೋಲಾರ, ಆ.12. ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶನಿವಾರದಂದು ನಡೆದಿದೆ. ಮಾಲೂರಿನಿಂದ ಕೋಲಾರದ ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ ಒಟ್ಟು 9 ಮಂದಿಯಿದ್ದರು. ಘಟನೆಯಲ್ಲಿ ರಮೇಶ್(35) ಹಾಗೂ ನಾಗರಾಜ್ (34) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ ಇನ್ನುಳಿದ 6 ಮಂದಿಗೆ ಗಂಭೀರ ಗಾಯಗಳಾಗಿವೆ. […]
ಲಾರಿ ಮರಕ್ಕೆ ಢಿಕ್ಕಿ: ಮೂವರು ಮೃತ್ಯು ► ಆರು ಮಂದಿಗೆ ಗಂಭೀರ ಗಾಯ Read More »
ಕರ್ನಾಟಕ









