ಕರ್ನಾಟಕ

ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ!

(ನ್ಯೂಸ್‌ ಕಡಬ) newskadaba.com,ಜ.19 ಪುತ್ತೂರು: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್‌ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಗಾಳಿಯ ರಭಸಕ್ಕೆ […]

ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ |

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು, ನಾಲ್ಕು ವರ್ಷಗಳಿಂದ ಹುದ್ದೆಗಳ ಭರ್ತಿಗೆ ಮಾಡದೇ ಇದ್ದರಿಂದ ಗುಣಾತ್ಮಕ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸರಕಾರ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ | Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ……….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಸ್ನಾನಕ್ಕೆಂದು ನದಿಗಿಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

ಕಡಬ, ಜ.18. ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಅವಿವಾಹಿತರಾಗಿದ್ದು, ಭಾನುವಾರದಂದು ತಮ್ಮ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕುಮಾರಧಾರ ನದಿಗೆ ಕುಲ್ಕುಂದ ಬಳಿ ಇಳಿದಿದ್ದು, ಈ ವೇಳೆ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನೀರಲ್ಲಿ ಮುಳುಗಿದ ಇಬ್ಬರ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ.

ಸುಬ್ರಹ್ಮಣ್ಯ: ಸ್ನಾನಕ್ಕೆಂದು ನದಿಗಿಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು….. ಅವರು ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರು: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್‌ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ 2019ರ ನ.27ರಂದು ಮಧ್ಯಾಹ್ನ 11:50ರ ವೇಳೆಗೆ ಪ್ರಿಯಾ ವೈ. ಸುವರ್ಣ ಎಂಬಾಕೆ ಕೆಪಿಟಿಯಿಂದ ಕೊಟ್ಟಾರ ಚೌಕಿ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕುಂಟಿಕಾನ ಬಳಿ ಲಾರಿ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ಸವಾರೆ ಮೃತಪಟ್ಟಿದ್ದರು. ಈ

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಜ.17  ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸೆಪ್ಟೆಂಬರ್ 2025 ರಲ್ಲಿ ದೀಪಿಕಾ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿದ್ದವು, ಈಗ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಂದ ಒಂದು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲು ಈ ವಿದ್ಯಾರ್ಥಿವೇತನ ನೀಡಲು ಉದ್ದೇಶಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 10 ಮತ್ತು 12 ನೇ ತರಗತಿಯ

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,ಜ.17 :  ಜನವರಿ 13, 2026ರ ಮಂಗಳವಾರದಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹13,065 10 ಗ್ರಾಂ: ₹1,30,650 (ನಿನ್ನೆಗಿಂತ ₹350 ಏರಿಕೆ) 24 ಕ್ಯಾರೆಟ್ ಚಿನ್ನ (ಅಪರಂಜಿ ಚಿನ್ನ): 1 ಗ್ರಾಂ: ₹14,253 10 ಗ್ರಾಂ: ₹1,42,530 (ನಿನ್ನೆಗಿಂತ ₹380 ಏರಿಕೆ) 18 ಕ್ಯಾರೆಟ್ ಚಿನ್ನ: 1 ಗ್ರಾಂ: ₹10,690

ಇಂದಿನ ಚಿನ್ನದ ದರ Read More »

ಕರ್ನಾಟಕ

ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕಿದರೆ ಗ್ರಾಮವೇ ಸ್ಥಳಾಂತರ

(ನ್ಯೂಸ್‌ ಕಡಬ) newskadaba.com,ಜ.17 : ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ.  ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್‌ ಶ್ರೀಧರ್‌ ಅವರು ತಿಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ. ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿರುವ ಭಾಗಕ್ಕೆ ಸಾರ್ವಜನಿಕರ ಪ್ರವೇಶ ಹಾಗೂ ವೀಡಿಯೊ, ಫೋಟೋಗ್ರಫಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ

ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕಿದರೆ ಗ್ರಾಮವೇ ಸ್ಥಳಾಂತರ Read More »

ಕರ್ನಾಟಕ

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್ – ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸಲು ಸಜ್ಜಾಗಿದೆ. ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ ಪ್ರಯಾಣಿಕರು ಟೋಲ್‌ಗಳನ್ನು ಪಾವತಿಸಲು FASTag ಅಥವಾ UPI ಅನ್ನು ಬಳಸಬೇಕಾಗುತ್ತದೆ. ಇನ್ನೂ ಯಾವುದೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿಲ್ಲವಾದರೂ, ಸಚಿವಾಲಯವು ಸುಗಮ ಪರಿವರ್ತನೆಗೆ ಸಿದ್ಧತೆ ನಡೆಸುತ್ತಿದೆ. ಈ ಕ್ರಮವು ದೀರ್ಘ ಸರತಿ ಸಾಲುಗಳನ್ನು ನಿವಾರಿಸುತ್ತದೆ ಮತ್ತು ಪ್ರಯಾಣವನ್ನು ಹೆಚ್ಚು

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್ – ಹೊಸ ನಿಯಮ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top