ಕರ್ನಾಟಕ

KSCCF ನೇಮಕಾತಿ 2026: ಕ್ಲರ್ಕ್, ಸಹಾಯಕ, ಫಾರ್ಮಸಿಸ್ಟ್ ಸೇರಿ 34 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕ ಮಹಾಮಂಡಳಿ ಲಿಮಿಟೆಡ್ (KSCCF) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 34 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕ ಮಹಾಮಂಡಳಿ ಲಿಮಿಟೆಡ್ (KSCCF) ಉದ್ಯೋಗ ಸ್ಥಳ ಬೆಂಗಳೂರು, ಕರ್ನಾಟಕ ಹುದ್ದೆಗಳ ವಿವರ & ಖಾಲಿ ಹುದ್ದೆಗಳ ಸಂಖ್ಯೆ ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ ವೇತನ (ಪ್ರತಿ ತಿಂಗಳು) ಫಾರ್ಮಸಿಸ್ಟ್- 7 ₹25,800 – ₹52,650 ಪ್ರಥಮ ದರ್ಜೆ ಸಹಾಯಕ […]

KSCCF ನೇಮಕಾತಿ 2026: ಕ್ಲರ್ಕ್, ಸಹಾಯಕ, ಫಾರ್ಮಸಿಸ್ಟ್ ಸೇರಿ 34 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್‌ ಕಡಬ) newskadaba.com, ಕಡಬ: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7 ರಂದು ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ ಚಿರತೆಯೊಂದು ಸಾಕು ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿದೆ. ಜ.7 ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ

ಕಡಬ: ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.14ರವರೆಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ

(ನ್ಯೂಸ್‌ ಕಡಬ) newskadaba.com ,ಜ.10: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಒಳನಾಡಿನ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಸಿದೆ. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಮೂರರಿಂದ ಆರು ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಿದ್ದರೆ, ಇನ್ನು ಕೆಲ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ. ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ ಶೀತಗಾಳಿ ವಾತಾವರಣ ಕಂಡುಬಂದಿದೆ. ಏತನ್ಮಧ್ಯೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ದುರ್ಬಲಗೊಂಡು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌‍ಎಸ್‌‍ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ..!

(ನ್ಯೂಸ್‌ ಕಡಬ) newskadaba.com ,ಜ.10 :  ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌‍ಎಸ್‌‍ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಎಸ್‌‍ಎಸ್‌‍ಎಲ್‌ಸಿಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಇದೇ ಆರೋಪಕ್ಕೆ ಸಿಲುಕಿದೆ. ಎಸ್‌‍ಎಸ್‌‍ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇವಲ 30 ರೂಪಾಯಿಗೆ ಮರಾಟವಾಗುತ್ತಿವೆ. ಅದರಲ್ಲೂ ಇನ್ಸ್ಟಾಗ್ರಾಮ್‌ ಮತ್ತು ಟೆಲಿಗ್ರಾಮ್‌ನಲ್ಲಿ ಕೆಲವರು ಪ್ರಶೆ ಪತ್ರಿಕೆಯನ್ನೇ ಟ್ಯಾಗ್‌

ಎಸ್‌‍ಎಸ್‌‍ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನವರಿ 22ರ ಬಳಿಕ ದೆಹಲಿಗೆ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com ,ಜ.10  ಜನವರಿ 22 ರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಗೆ ಪ್ರಯಾಣಿಸುವ ನಿರೀಕ್ಷೆಯಿದ್ದು, ಭೇಟಿ ವೇಳೆ ಹೈಕಮಾಂಡ್ ಜೊತೆ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಖಾಲಿಯಿರುವ ಎರಡು ಸಚಿವ ಸ್ಥಾನವನ್ನು ಭರ್ತಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ದೆಹಲಿಗೆ ಪ್ರಯಾಣಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಪಕ್ಷದ ಆಂತರಿಕ ಮೂಲಗಳು ಸಂಪುಟ ಪುನಾರಚನೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿವೆ. ಕಾರ್ಯಕ್ಷಮತೆಯ ಆಧಾರದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಸಂಪುಟದಲ್ಲಿ ಬದಲಾವಣೆಗಳನ್ನು

ಜನವರಿ 22ರ ಬಳಿಕ ದೆಹಲಿಗೆ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

(ನ್ಯೂಸ್‌ ಕಡಬ) newskadaba.com ,ಜ.10  ಸುಳ್ಯ: ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ನಡೆಯುತ್ತಿದ್ದು, ಶುಕ್ರವಾರ ರಾತ್ರಿ ಶ್ರೀ ಚೆನ್ನಕೇಶವ ದೇವರಿಗೆ ಪ್ರಥಮವಾಗಿ ಪುಷ್ಪರಥೋತ್ಸವ ನಡೆಯಿತು. ಇತ್ತೀಚೆಗೆ ದೇವಸ್ಥಾನದ ಹಳೆ ರಥವು ಪುಷ್ಪರಥವಾಗಿ ರೂಪುಗೊಂಡು ಕೋಟೇಶ್ವರದಿಂದ ಚೆನ್ನಕೇಶವ ದೇವಸ್ಥಾನಕ್ಕೆ ಬಂದಿತ್ತು. ಜಾತ್ರೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಶ್ರೀ ಚೆನ್ನಕೇಶವ ದೇವರನ್ನು ಪುಷ್ಪರಥದಲ್ಲಿ ಕುಳ್ಳಿರಿಸಿ ದೇವಸ್ಥಾನದ ತಂತ್ರಿಗಳಿಂದ ಪೂಜೆ ನೆಡದ ಬಳಿಕ ರಥ ಎಳೆಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ

(ನ್ಯೂಸ್‌ ಕಡಬ) newskadaba.com ,ಜ.10  ಭಾರತೀಯ ಸೇನೆಯು ಇತ್ತೀಚೆಗೆ 67ನೇ ಶಾರ್ಟ್ ಸರ್ವಿಸ್ ಕಮಿಷನ್ ಕೋರ್ಸ್‌ಗೆ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕೋರ್ಸ್‌ಗೆ ಪ್ರವೇಶಕ್ಕಾಗಿ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ SSC ಟೆಕ್ 67 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಹೊಂದಿರುತ್ತಾರೆ. ಆಯ್ಕೆಯಾದವರಿಗೆ ಅಕ್ಟೋಬರ್ 2026 ರಿಂದ ಪ್ರಿ-ಕಮಿಷನಿಂಗ್ ಟ್ರೈನಿಂಗ್ ಅಕಾಡೆಮಿ ನಲ್ಲಿ ಕೋರ್ಸ್ ಪ್ರಾರಂಭವಾಗುತ್ತದೆ. ಅರ್ಹ

ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ!

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ಮನೆಗೆ ಹೋಗಲು ರಸ್ತೆ ಮಾಡಿಕೊಡಿ ಎಂದು ಕುಟುಂಬವೊಂದು ಧರಣಿ ಕುಳಿತಕೊಂಡ ಘಟನೆ ನಡೆದಿದ್ದು, ಇವರ ಹೋರಾಟಕ್ಕೆ ಅಂಬೇಡ್ಕರ್ ತತ್ವ ಹಿತರಕ್ಷಣಾ ವೇದಿಕೆ ಕೈ ಜೋಡಿಸಿದೆ.ಪುಣಚ ಗ್ರಾಮದ ಸುಣ್ಣಂಗಳ ರಾಮಣ್ಣ ನಾಯ್ಕ ಹಾಗೂ ಅವರ ಪತ್ನಿ ಸುನಂದಾ ಮತ್ತು ಮಕ್ಕಳು ರಸ್ತೆಗಾಗಿ ತಹಶಿಲ್ದಾರ್ ಕಚೇರಿಯ ಮುಂಭಾಗದಲ್ಲಿ ಧರಣಿ ಕುಳಿತಕೊಂಡಿದ್ದಾರೆ. ಕಳೆದ 75 ವರ್ಷಗಳಿಂದ ಕಾಲುದಾರಿ ಮಾತ್ರ ಇದ್ದು ರಸ್ತೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದು, ಹೊರತು ಲಾಭವಾಗಿಲ್ಲ ಎಂದು ಪ್ರತಿಭಟನೆ ನಿರತ

ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ತಾಲೂಕಿನ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ರಿಕ್ಷಾವೊಂದು ಚಾಲಕ‌ನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top