ಕರ್ನಾಟಕ

ಫುಕೆಟ್ – ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ತೀವ್ರ ಟರ್ಬುಲೆನ್ಸ್: ಪ್ರಯಾಣಿಕರು, ಸಿಬ್ಬಂದಿ ಸೇರಿ 12 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಆ.04:  ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ (ಪ್ರಕ್ಷುಬ್ಧತೆ) ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕುಸಿದು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದು, ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿಯಾಗಿದೆ. AI2379 ವಿಮಾನವು ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದು, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ಹಾರಾಟದ ವೇಳೆ ವಿಮಾನವು ಏಕಾಏಕಿ ಸುಮಾರು 300 ಅಡಿ […]

ಫುಕೆಟ್ – ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ತೀವ್ರ ಟರ್ಬುಲೆನ್ಸ್: ಪ್ರಯಾಣಿಕರು, ಸಿಬ್ಬಂದಿ ಸೇರಿ 12 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2030 ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತಕ್ಕೆ ಅಧಿಕೃತ ಆತಿಥ್ಯ!

(ನ್ಯೂಸ್‌ ಕಡಬ) newskadaba.com,  ಆ.04:  2030ರ ಶತಮಾನೋತ್ಸವ  ಕಾಮನ್‌ವೆಲ್ತ್ ಕೂಟಕ್ಕೆ ಅಹಮದಾಬಾದ್ ವೇದಿಕೆಯಾಗಲಿದೆ.   ನೀರಜ್ ಚೋಪ್ರಾ, ಪಿ.ಟಿ. ಉಷಾ ಮತ್ತು ಹರ್ಷ್ ಸಂಘವಿ ಅವರಿಗೆ ಸ್ಕಾಟ್‌ಲ್ಯಾಂಡ್ ಅಧಿಕಾರಿಗಳಿಂದ ಅಧಿಕೃತ ಬ್ಯಾಟನ್ ಹಾಗೂ ಧ್ವಜ ಹಸ್ತಾಂತರ. ಶಂಕರ್ ಮಹಾದೇವನ್ ಅವರ ದೇಶಭಕ್ತಿ ಗೀತೆಗಳು, ಮನುಷಿ ಚಿಲ್ಲರ್ ನೃತ್ಯ ಪ್ರದರ್ಶನ ಹಾಗೂ ಭಾರತ-ಸ್ಕಾಟ್‌ಲ್ಯಾಂಡ್ ಕಲಾವಿದರ ‘ಜುಗಲ್ಬಂದಿ’ ಪ್ರೇಕ್ಷಕರ ಮನಸೆಳೆಯಿತು.ಭಾರತ 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚು ಸೇರಿದಂತೆ ಒಟ್ಟು 39 ಪದಕಗಳೊಂದಿಗೆ 4ನೇ ಸ್ಥಾನ ಪಡೆದು

2030 ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತಕ್ಕೆ ಅಧಿಕೃತ ಆತಿಥ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಹೆದ್ದಾರಿ 66ರ ಬಳಿ ತಡರಾತ್ರಿ ಭಾರಿ ಅಗ್ನಿ ಅವಘಡ: ಬೂದಿಯಾಯ್ತು ತೆಕ್ಕಟ್ಟೆಯ ದಿನಸಿ ಅಂಗಡಿ!

(ನ್ಯೂಸ್‌ ಕಡಬ) newskadaba.com,  ಆ.04: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.ಮಂಗಳವಾರ ಮುಂಜಾನೆ ಸುಮಾರು 1.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಸಂತೋಷ್ ಅವರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ. ಅಗ್ನಿ

ರಾಷ್ಟ್ರೀಯ ಹೆದ್ದಾರಿ 66ರ ಬಳಿ ತಡರಾತ್ರಿ ಭಾರಿ ಅಗ್ನಿ ಅವಘಡ: ಬೂದಿಯಾಯ್ತು ತೆಕ್ಕಟ್ಟೆಯ ದಿನಸಿ ಅಂಗಡಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹಸಿರು ಮಾರ್ಗಕ್ಕೆ ಶೀಘ್ರವೇ 3 ಹೊಸ ರೈಲು ಸೇರ್ಪಡೆ!

(ನ್ಯೂಸ್‌ ಕಡಬ) newskadaba.com,  ಆ.04: ಬೆಂಗಳೂರು ಮೆಟ್ರೋದ ಪ್ರಯಾಣಿಕರ ದಟ್ಟಣೆ ತಗ್ಗಿಸಲು ಹಸಿರು ಮಾರ್ಗಕ್ಕೆ ಈ ತಿಂಗಳಾಂತ್ಯದೊಳಗೆ (ಆಗಸ್ಟ್) 3 ಹೊಸ ರೈಲುಗಳು ಸೇರ್ಪಡೆಯಾಗುವ ನಿರೀಕ್ಷೆಯಿದೆ. ರೈಲುಗಳು ಅಗತ್ಯ ಆಂತರಿಕ ಸುರಕ್ಷತಾ ಮೌಲ್ಯಮಾಪನ ಪ್ರಮಾಣಪತ್ರ ಪಡೆದಿವೆ. ಮೆಟ್ರೋ ರೈಲ್ವೆ ಸುರಕ್ಷತಾ ಪರಿಶೀಲನೆ ಹಾಗೂ ವಾಣಿಜ್ಯ ಸಂಚಾರಕ್ಕೆ ಅಂತಿಮ ಅನುಮೋದನೆ ದೊರೆತ ತಕ್ಷಣ ಸೇವೆಗೆ ಮುಕ್ತವಾಗಲಿವೆ.ಚೀನಾದ CRRC ಸಂಸ್ಥೆಯು 21 ರೈಲುಗಳನ್ನು ಪೂರೈಸುತ್ತಿದ್ದು, ಪ್ರೊಟೊಟೈಪ್ ರೈಲು ಚೀನಾದಲ್ಲಿ ತಯಾರಾಗಿದೆ. ಉಳಿದ ರೈಲುಗಳನ್ನು ಕೋಲ್ಕತ್ತಾದ ಟಿಟಾಗರ್ ರೈಲ್ ಸಿಸ್ಟಮ್ಸ್ ಲಿಮಿಟೆಡ್

ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹಸಿರು ಮಾರ್ಗಕ್ಕೆ ಶೀಘ್ರವೇ 3 ಹೊಸ ರೈಲು ಸೇರ್ಪಡೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತ್ಯು!!

(ನ್ಯೂಸ್ ಕಡಬ) newskadaba.com ಆ. 03. ಇಟ್ಟಿಗೆಗೂಡು ಕುಸಿದು ಬಿಸಿ ಇಟ್ಟಿಗೆ ಮತ್ತು ಉರಿಯುತ್ತಿದ್ದ ಬೆಂಕಿಯ ಬೂದಿಯ ಅಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬೂದನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.   ಮೃತಪಟ್ಟ ಕಾರ್ಮಿಕರನ್ನು ಬೂದಹಳ್ಳಿ ಗ್ರಾಮದ ರಾಜೇಶ್ (32), ನಾರಾಯಣ(53) ಮತ್ತು ನಾಗರಾಜ್ (62) ದುರಂತದಲ್ಲಿ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 6 ಗಂಟೆಗೆ ರಾಜೇಶ್, ನಾರಾಯಣ ಹಾಗೂ ನಾಗರಾಜು ಕೆಲಸಕ್ಕೆ ತೆರಳಿದ್ದರು. ಇಟ್ಟಿಗೆ ಬೇಯಿಸಲು ಹಾಕಿದ್ದ

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತ್ಯು!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ

ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ ಪೂರ್ಣ

(ನ್ಯೂಸ್‌ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ

ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ ಪೂರ್ಣ Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ದಕ್ಷಿಣ ಭಾರತದ ಹೆಸರಾಂತ ಹಾಗೂ ಪವಿತ್ರ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದರೂ ಇಂದು ರವಿವಾರ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರಿಗೆ ಸೇವೆ ಸಲ್ಲಿಸಿದರು. ಭಕ್ತರಿಗೆ ಕುಮಾರಧಾರ ನದಿಯಲ್ಲಿ ತೀರ್ಥ ಸ್ನಾನಕ್ಕಾಗಿ ಸ್ನಾನ ಘಟ್ಟದ ಪಕ್ಕದಲ್ಲಿ ಡ್ರಮ್ ಗಳನ್ನು ಇರಿಸಿ ಅದರಲ್ಲಿ ನೀರಿನ ವ್ಯವಸ್ಥೆ ಹಾಗೂ ಶವರ್ ವ್ಯವಸ್ಥೆಗಳನ್ನ ಶ್ರೀ ದೇವಳದ ವತಿಯಿಂದ

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ Read More »

ಕರಾವಳಿ, ಕರ್ನಾಟಕ

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು – ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯ ರೋಡ್ – ಸಕಲೇಶಪುರ ರೈಲು ಮಾರ್ಗದ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾದ ಪರಿಣಾಮ ಭಾನುವಾರದಂದು ಸುಬ್ರಹ್ಮಣ್ಯ ರೋಡ್ ಮೂಲಕ ಬೆಂಗಳೂರಿಗೆ ತೆರಳುವ ಎಲ್ಲಾ ರೈಲು ಸಂಚಾರ ಸ್ಥಗಿತಗೊಂಡಿದೆ. ಮೈಸೂರು ವಿಭಾಗದ ಎಡಕುಮೇರಿ ಮತ್ತು ಸಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಗಳ ಮೇಲೆ ಶನಿವಾರ ರಾತ್ರಿ ಸುಮಾರು 8:45 ಗಂಟೆಗೆ ಭೂಕುಸಿತ ಸಂಭವಿಸಿದ್ದು, ಇದರ ಪರಿಣಾಮ 7 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು,

ಮಂಗಳೂರು – ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top