ಕರ್ನಾಟಕ

ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಚಿನ್ನದ ಬೆಲೆ- ಇಂದಿನ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಚಿನ್ನದ ಬೆಲೆಯಲ್ಲಿ ಇಂದೂ ಸಹ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,765 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 32 ರೂ. ಏರಿಕೆಯಾಗಿ 13,925 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,02,120 ರೂ. ಇದ್ದರೆ, 10 ಗ್ರಾಂಗೆ 1,27,650 ರೂ. ಹಾಗೂ 100 ಗ್ರಾಂಗೆ ನೀವು […]

ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಚಿನ್ನದ ಬೆಲೆ- ಇಂದಿನ ದರ ಎಷ್ಟಿದೆ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ರೂ. 2 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ತಿಳಿಸಿದ್ದಾರೆ. ಪ್ರಧಾನಿ ಕಾರ್ಯಾಲಯವು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, “ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ಅತ್ಯಂತ ದುಃಖಕರ. ತಮ್ಮ

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.25. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್. ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲೋಕೇಶ್ ಬಿ.ಎನ್., ಕಾರ್ಯದರ್ಶಿಯಾಗಿ ಸುಧಾಕರ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರವೀಣ್ ರಾಜ್ ಅವರು ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿಜಯ ಕುಮಾರ್, ರತ್ನಾಕರ, ಹರೀಶ್ ಬಿ., ನಾಗರಾಜ್ ಎನ್.ಕೆ., ಸ್ವಾತಿ ಬಾಳ್ತಿಲ್ಲಾಯ ಕೆ.ವಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಡಬ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಆಯ್ಕೆ Read More »

ಕರ್ನಾಟಕ

ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಬಸ್-ಲಾರಿ ಡಿಕ್ಕಿ, 17 ಮಂದಿ ಮೃತ್ಯು

(ನ್ಯೂಸ್‌ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರುದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬಸ್ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಪಘಾತದ ವೇಳೆ ಬಸ್‌ನಲ್ಲಿದ್ದ ಹಲವರು ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕರು ಬಸ್‌ನಿಂದ ಹೊರಗೆ ಜಿಗಿದು

ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಬಸ್-ಲಾರಿ ಡಿಕ್ಕಿ, 17 ಮಂದಿ ಮೃತ್ಯು Read More »

ಕರ್ನಾಟಕ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ

(ನ್ಯೂಸ್‌ ಕಡಬ) newskadaba.com,ಡಿ.24: ಪ್ರಸಕ್ತ 2025-26 ನೇ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 360.01 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,200 ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಶಾಲಾವಾರು ಪಟ್ಟಿಯಂತೆ ಹಾಗೂ ಷರತ್ತು ಮತ್ತು ನಿಬಂಧನೆಗಳಿಗೆ ಅನುಗುಣವಾಗಿ ನಿಗಧಿತ ಕಾಲಾವಧಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ Read More »

ಕರ್ನಾಟಕ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ; ಸೇನಾ ಘಟಕದ ಜೆಸಿಒ ಹುತಾತ್ಮ

(ನ್ಯೂಸ್‌ ಕಡಬ)com,ಡಿ.24: ಸೇನಾ ಶಿಬಿರದೊಳಗೆ ನಡೆದ ಗುಂಡಿನ ದಾಳಿಯಲ್ಲಿ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ ಒಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು- ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆ ತನಿಖೆ ಹಂತದಲ್ಲಿದೆ. ಗುಂಡಿನ ದಾಳಿಯ ಹಿಂದೆ ಯಾವುದೇ ಭಯೋತ್ಪಾದಕ ಕೃತ್ಯದ ಸಾಧ್ಯತೆ ಇಲ್ಲ ಎಂದು ರಕ್ಷಣಾ ವಕ್ತಾರರು ಬುಧವಾರ ಮಾಹಿತಿ ನೀಡಿದ್ದಾರೆ. ಸಾಂಬಾದಲ್ಲಿರುವ ಸೇನಾ ಘಟಕದ ಜೆಸಿಒ ಒಬ್ಬರು ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದಾಗ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಈ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ; ಸೇನಾ ಘಟಕದ ಜೆಸಿಒ ಹುತಾತ್ಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,ಡಿ.24: ನವದೆಹಲಿ: ಇತ್ತೀಚಿನ ದಿನಗಳಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಏರಿಕೆಯು ಮುಂದುವರಿದಿದ್ದು, ಮಂಗಳವಾರ ಶೇ.99.9 ಶುದ್ಧತೆಯ 10 ಗ್ರಾಂ ಚಿನ್ನದ ಬೆಲೆ 1,40,850 ರು.ಗೆ ತಲುಪಿದೆ. ಬೆಳ್ಳಿ ಬೆಲೆಯಲ್ಲೂ ಜಿಗಿತವಾಗಿದ್ದು, 1 ಕೆಜಿ ಬೆಳ್ಳಿಯ ಬೆಲೆ 2,17,250 ರು.ಗೆ ಏರಿಕೆಯಾಗಿದೆ. ಸೋಮವಾರ ಚಿನ್ನದ ಬೆಲೆ 10 ಗ್ರಾಂಗೆ 1,38,200 ರು. ಇತ್ತು. ಒಂದೇ ದಿನ 2,650 ರು. ಜಿಗಿತವಾಗಿದೆ. 2,14,500 ರು. ಇದ್ದ ಬೆಳ್ಳಿ ಬೆಲೆಯಲ್ಲಿ 2,750 ರು. ಏರಿಕೆಯಾಗಿದೆ. 2024ರ ಡಿ.31ರಂದು

ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ Read More »

ಕರ್ನಾಟಕ

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಸಿಹಿ ಸುದ್ದಿ- ಋತುಚಕ್ರದ ರಜೆಗೆ ಇಲಾಖೆ ಸೂಚನೆ

(ನ್ಯೂಸ್‌ ಕಡಬ) newskadaba.com,ಡಿ.24: ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ಸಾರಿಗೆ ಇಲಾಖೆ ಸೂಚನೆ ನೀಡಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಸರ್ಕಾರವು ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಸಿಹಿ ಸುದ್ದಿ- ಋತುಚಕ್ರದ ರಜೆಗೆ ಇಲಾಖೆ ಸೂಚನೆ Read More »

ಕರ್ನಾಟಕ

ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ ನೀಡಲು ಮುಂದಾದ ಬಿಜೆಪಿ

(ನ್ಯೂಸ್‌ ಕಡಬ) newskadaba.com,ಡಿ.24: ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ. ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು, ನಾಡಿದ್ದು ರಾಜ್ಯಪಾಲರಿಗೆ

ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ ನೀಡಲು ಮುಂದಾದ ಬಿಜೆಪಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸರಣಿ ಸಭೆ

(ನ್ಯೂಸ್‌ ಕಡಬ) newskadaba.com,ಡಿ.24: ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ನೀರಾವರಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಸರಣಿ ಸಭೆಗಳನ್ನು ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ದೆಹಲಿಗೆ ಆಗಮಿಸಿದ ಅವರು, ಕರ್ನಾಟಕ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ನದಿಗಳ ಜೋಡಣೆಗೆ ಸಂಬಂಧಪಟ್ಟಂತೆ ಇಂದು ಮಧ್ಯಾಹ್ನ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್‌.ಪಾಟೀಲ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಇದೇ ವೇಳೆ ತಾವು ಕರ್ನಾಟಕದ ಹಲವಾರು ನೀರಾವರಿ ಯೋಜನೆಗಳ ಬೇಡಿಕೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ

ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸರಣಿ ಸಭೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top