ಕರ್ನಾಟಕ

ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ!

(ನ್ಯೂಸ್‌ ಕಡಬ) newskadaba.com,ಡಿ.16 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಪರಿಷ್ಕೃತ ವಿವರಗಳು ಹೀಗಿವೆ: ಚಿನ್ನದ ಪದಕ ವಿಜೇತ ಚಾಲಕರಿಗೆ: ನಗದು ಪುರಸ್ಕಾರವನ್ನು ₹5,000 ರಿಂದ ₹10,000 ಕ್ಕೆ ಹೆಚ್ಚಿಸಲಾಗಿದೆ. ಮಾಸಿಕ ಭತ್ಯೆಯನ್ನು ₹500 ರಿಂದ ₹1,000 ಕ್ಕೆ ಏರಿಕೆ ಮಾಡಲಾಗಿದೆ. ಬೆಳ್ಳಿ ಪದಕ ವಿಜೇತ ಚಾಲಕರಿಗೆ: […]

ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸೆಲ್ಸಿ ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ

(ನ್ಯೂಸ್‌ ಕಡಬ) newskadaba.com, ಡಿ.16 ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಎಚ್ ಡಿ ಕೋಟೆ ತಾಲ್ಲೂಕಿನಲ್ಲಿ  BEO ಸಿಎನ್‌ ರಾಜು ಅವರು ಎಸ್ಸೆಸೆಲ್ಸಿ ಫಲಿತಾಂಶವನ್ನು ಸುಧಾರಿಸಲು ವಿನೂತನ ಮತ್ತು ಮಾದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಈ ಅಧಿಕಾರಿ ತಮ್ಮ ತಾಲ್ಲೂಕನ್ನು ಮೈಸೂರು ಜಿಲ್ಲೆಯಲ್ಲೇ ಫಲಿತಾಂಶದಲ್ಲಿ ಮುಂಚೂಣಿಗೆ ತರಲು ‘ಅದಕ್ಕಾಗಿಯೇ ನಾನು ಓದುತ್ತಿದ್ದೇನೆ’ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿದ್ದಾರೆ. ಬೆಳಗ್ಗೆ-ರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ BEO BEO ರಾಜು ಅವರ ಕಾರ್ಯವೈಖರಿ ನಿಜಕ್ಕೂ

ಎಸ್ಸೆಸೆಲ್ಸಿ ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ Read More »

ಕರ್ನಾಟಕ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್

(ನ್ಯೂಸ್‌ ಕಡಬ) newskadaba.com,  ಡಿ.15: ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಾವರ ರಾಜಾರಾಮ್ ಭಟ್ ಎಂಬುವರ ಜೊತೆ ಗೀತಾ ಭಾರತಿಯವರ ವಿವಾಹ ನಡೆದಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ಕಲಾವಿದೆ ಗೀತಭಾರತಿ ಭಟ್ ಬಹುಮುಖ ಪ್ರತಿಭೆ. ಬಿಗ್‌ಬಾಸ್ ಸೀಸನ್ 8ರ ಸ್ಪರ್ಧಿಯೂ ಆಗಿದ್ದ ಗೀತಾ ಭಾರತಿ ಭಟ್ ಕನ್ನಡದ ಅನೇಕ ಧಾರಾವಾಹಿಯಲ್ಲಿ ನಟಿಸಿದ್ದು ಇದೀಗ ದಿಢೀರ್ ಮದುವೆಯಾಗಿದ್ದಾರೆ. ಅಂದಹಾಗೆ ಗೀತಾ ಭಾರತಿ ಭಟ್ `ಅಂಬಿನಿಂಗ್ ವಯಸ್ಸಾಯ್ತೋ’ ಸಿನಿಮಾ ಸೇರಿದಂತೆ ಕೆಲ ಸಿನಿಮಾಗಳಲ್ಲೂ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ Read More »

ಕರ್ನಾಟಕ, ಸಿನಿಮಾ

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ!

(ನ್ಯೂಸ್‌ ಕಡಬ) newskadaba.com,  ಡಿ.15:  ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮತ್ತಷ್ಟು ಮೊಬೈಲ್‌ಗಳು ಕೈದಿಗಳ ಬಳಿ ಸಿಕ್ಕಿವೆ. ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ಅವರು ಜೈಲಿನಲ್ಲಿ ತಪಾಸಣೆ ನಡೆಸಿದಾಗ 7 ಮೊಬೈಲ್ ಸೇರಿ ಇನ್ನೂ ಹಲವು ನಿಷೇಧಿತ ವಸ್ತುಗಳು ಕಂಡುಬಂದಿವೆ. ಜೈಲಿನಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಗಲಾಟೆ ನಡೆದಿತ್ತು. ಮಾದಕ ಪದಾರ್ಥ ಕೊಡಲಿಲ್ಲ ಎಂಬ ಕಾರಣಕ್ಕೆ

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ! Read More »

ಕರಾವಳಿ, ಕರ್ನಾಟಕ

ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಖಾತೆ ಸೇರುವುದು ಪಿಎಫ್ ಹಣ!

(ನ್ಯೂಸ್‌ ಕಡಬ) newskadaba.com,  ಡಿ.15 ಪಿಎಫ್ ಹಣವನ್ನು ತಕ್ಷಣ ಬಯಸುವವರಿಗೆ ಇಪಿಎಫ್‌ಒ ಇತ್ತೀಚಿನ ನವೀಕರಣವನ್ನು ನೀಡಿದೆ. ಈ ಸೂಚನೆಗಳನ್ನು ಅನುಸರಿಸುವವರಿಗೆ ಗರಿಷ್ಠ 3 ದಿನಗಳಲ್ಲಿ ಪಿಎಫ್ ಹಣ ಖಾತೆ ಸೇರುತ್ತದೆ ಎಂದು ಇಪಿಎಫ್‌ಒ ಹೇಳಿದೆ. ಪಿಎಫ್ ಹಣಕ್ಕಾಗಿ ಅರ್ಜಿ ಸಲ್ಲಿಸುವ ವೇಳೆ ನೀವು ಅನುಸರಿಸುವ ಹಂತಗಳು, ಹಣ ನಿಮ್ಮ ಖಾತೆಗೆ ಸೇರಲು ಎಷ್ಟು ದಿನಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಿರ್ಧರಿಸುತ್ತದೆ ಎಂದು ಇಪಿಎಫ್‌ಒ ಹೇಳಿದೆ. ಆದ್ದರಿಂದ, ಬುದ್ಧಿವಂತಿಕೆಯಿಂದ ವರ್ತಿಸಿದರೆ ಕೇವಲ 3 ದಿನಗಳಲ್ಲಿ ಪಿಎಫ್ ಹಣವನ್ನು ಪಡೆಯಬಹುದು. ಮೂರು

ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಖಾತೆ ಸೇರುವುದು ಪಿಎಫ್ ಹಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್ ಸುಟ್ಟು ಕರಕಲು

(ನ್ಯೂಸ್‌ ಕಡಬ) newskadaba.com,  ಡಿ.15:  ಯಮಹ ಕಂಪನಿಯ ಬೈಕ್‌ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಲಾರಿಯಲ್ಲಿದ್ದ 45 ಲಕ್ಷ ರೂ. ಮೌಲ್ಯದ 40 ಬೈಕ್‌ಗಳು ಸುಟ್ಟು ಕರಕಲಾಗಿವೆ. ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಲಾರಿಯಲ್ಲೇ ಕುಳಿತಿದ್ದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ಲಾರಿಯಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚೆನ್ನೈನಿಂದ

ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್ ಸುಟ್ಟು ಕರಕಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ

(ನ್ಯೂಸ್‌ ಕಡಬ) newskadaba.com,  ಡಿ.15 ಚೆನ್ನೈನ ಎಕ್ಸ್‌ಪ್ರೆಸ್ ಅವೆನ್ಯೂ ಮಾಲ್‌ನ ಕೋರ್ಟ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತ ಹಾಂಗ್ ಕಾಂಗ್ ತಂಡವನ್ನು 3-1 ಅಂತರದಿಂದ ಸೋಲಿಸಿ ಭಾರತ ತಂಡವು ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಸ್ಕ್ವಾಷ್ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಏಷ್ಯಾದ ಎರಡು ದೇಶಗಳು ಫೈನಲ್‌ನಲ್ಲಿ ಸ್ಪರ್ಧಿಸಿದ್ದು ಇದೇ ಮೊದಲು. ಹೀಗಾಗಿಯೇ ಭಾರತ ಹಾಗೂ ಹಾಂಗ್ ಕಾಂಗ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿತ್ತು. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಜೋಶ್ನಾ ಚಿನಪ್ಪ ಹಾಂಗ್ ಕಾಂಗ್‌ನ ಕಾ ಯಿ ಲೀ ಅವರನ್ನು

ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲಾ ಪ್ರವಾಸ: ಮೈಸೂರು ಕೆಎಸ್‌ಆರ್‌ಟಿಸಿಯ ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಡಿ.15 ಮೈಸೂರು: ಇತ್ತೀಚೆಗೆ ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್‌ ಅಪಘಾತದಿಂದ ಬಾಲಕನೊಬ್ಬ ಮೃತಪಟ್ಟ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಸಾರಿಗೆ ಸಂಸ್ಥೆ ಬಸ್‌ಗಳಲ್ಲಿಯೇ ಪ್ರವಾಸಕ್ಕೆ ತೆರಳಬೇಕೆಂಬ ನಿಯಮವನ್ನು ಕಟ್ಟು ನಿಟ್ಟಾಗಿ ಸೂಚಿಸಿದೆ. ಇದರಿಂದ ಸಾರಿಗೆ ಸಂಸ್ಥೆ ಬಸ್‌ಗಳಿಗೆ ಶುಕ್ರ ದೆಸೆ ಶುರುವಾಗಿದ್ದು, ಶೇ. 10 ರಷ್ಟು ಬೇಡಿಕೆ ಹೆಚ್ಚಾಗಿದೆ. ಶೈಕ್ಷಣಿಕ ಪ್ರವಾಸದ ಅವಧಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯ ವಾಗಲಿದ್ದು, ಅಷ್ಟರೊಳಗೆ ಪ್ರವಾಸ ವನ್ನು ಮುಗಿಸಬೇಕಾಗಿರುವುದರಿಂದ ಸರಕಾರಿ ಬಸ್‌ಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗಲಿದ್ದು,

ಶಾಲಾ ಪ್ರವಾಸ: ಮೈಸೂರು ಕೆಎಸ್‌ಆರ್‌ಟಿಸಿಯ ಸರಕಾರಿ ಬಸ್‌ಗಳಿಗೆ ಹೆಚ್ಚಾದ ಬೇಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಡಿಕೇರಿಯಲ್ಲಿ ಹೊತ್ತಿ ಉರಿದ ಪ್ರವಾಸಿ ಬಸ್

(ನ್ಯೂಸ್‌ ಕಡಬ) newskadaba.com,  ಡಿ.15:  ವಿರಾಜಪೇಟೆ ಮೌಲ್ಯತಿರುವ ಮಾಕುಟ್ಟ ಬಳಿ, ಮಗಡಿಪಾರೆ ಆಂಜನೇಯ ದೇವಾಲಯದ ಹತ್ತಿರ ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್‌ ಆಗಿದ್ದು, ಮೈಸೂರಿನಿಂದ ಪ್ರವಾಸಿಗರನ್ನು ಇಳಿಸಿದ ನಂತರ ವಾಪಸ್ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ಪ್ರವಾಸಿಗರು ಬಸ್‌ನಲ್ಲಿ ಇದ್ದಿದ್ದರೆ, ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಹೊತ್ತಿ ಉರಿದ ಪ್ರವಾಸಿ ಬಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ

(ನ್ಯೂಸ್‌ ಕಡಬ) newskadaba.com,  ಡಿ.15:  ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಆಪರಾಧದಡಿ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ. ಕೋರಮಂಗಲದ ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಆಸ್ಟ್ರೋಫಿಸಿಕ್ಸ್‌ ಸಂಸ್ಥೆಯ (ಐಐಎ) 2ನೇ ಬ್ಲಾಕ್‌ ನಿವಾಸಿ ಕೆ.ಧನಂಜಯ (48) ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣ ಸಂಬಂಧ ಹೈಕೊರ್ಟ್‌ ರಿಜಿಸ್ಟ್ರಾರ್‌ ಜನರಲ್‌ ದಾಖಲಿಸಿದ್ದ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ

ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ Read More »

ಕರ್ನಾಟಕ
Scroll to Top