ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.09 :  ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ…. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಹೆಚ್ಚಿನ ಚಳಿ ಇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ […]

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೈಬರ್ ಅಪರಾಧ ತಡೆಗೆ ಸರ್ಕಾರದಿಂದ ಮಹತ್ವದ ಹೆಜ್ಜೆ: ಇನ್ನು ಸಿಮ್ ಇದ್ದರೆ ಮಾತ್ರ ವಾಟ್ಸಾಪ್ ಕಾರ್ಯನಿರ್ವಹಿಸಲಿದೆ

(ನ್ಯೂಸ್‌ ಕಡಬ) newskadaba.com, ಡಿ.06 : ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ (DoT) ಯಿಂದ ಮಹತ್ವದ ನಿರ್ದೇಶನವೊಂದು ಹೊರಬಿದ್ದಿದೆ. ಸೈಬರ್ ಅಪರಾಧ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ, ಇನ್ನು ಮುಂದೆ ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯ ಸಿಮ್ ಕಾರ್ಡ್ ಇದ್ದರೆ ಮಾತ್ರ ವಾಟ್ಸಾಪ್, ಟೆಲಿಗ್ರಾಂ, ಸಿಗ್ನಲ್, ಸ್ನಾಪ್‌ಚಾಟ್, ಶೇರ್‌ಚಾಟ್, ಮತ್ತು ಜೋಶ್‌ನಂತಹ ಪ್ರಮುಖ ಆಪ್-ಆಧಾರಿತ ಸಂವಹನ ಸೇವೆಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ, ಒಮ್ಮೆ ಒಟಿಪಿ ಮೂಲಕ ಲಾಗಿನ್ ಆದರೆ, ಸಿಮ್ ತೆಗೆದರೂ ಅಥವಾ ನಿಷ್ಕ್ರಿಯಗೊಂಡರೂ ಈ ಆಪ್‌ಗಳು ವೈಫೈ

ಸೈಬರ್ ಅಪರಾಧ ತಡೆಗೆ ಸರ್ಕಾರದಿಂದ ಮಹತ್ವದ ಹೆಜ್ಜೆ: ಇನ್ನು ಸಿಮ್ ಇದ್ದರೆ ಮಾತ್ರ ವಾಟ್ಸಾಪ್ ಕಾರ್ಯನಿರ್ವಹಿಸಲಿದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ

(ನ್ಯೂಸ್‌ ಕಡಬ) newskadaba.com, ಡಿ.06 : ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಡಿಸೆಂಬರ್ 19 ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆ ಸಾಧ್ಯತೆ ಇದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳ ಅಸ್ತ್ರಗಳನ್ನು ಎದುರಿಸಲು ಸರ್ಕಾರ ಕೂಡ ತಯಾರಾಗಿದೆ. ಅಧಿವೇಶನದ ಮೊದಲ ದಿನದ ಕಲಾಪ

ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ಪ ಇಳಿಕೆ ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಡಿ.06  ಚಿನ್ನದ ದರದಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆ ಕಂಡು ಬಂದಿದ್ದು 11,930 ರೂ ಇದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 54 ರೂ. ಇಳಿಕೆ ಕಂಡು ಬಂದಿದ್ದು, 13,015 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 95,440 ರೂ. ಇದ್ದರೆ, 10 ಗ್ರಾಂಗೆ ನೀವು 1,19,300 ರೂ. ಮತ್ತು 100

ಅಲ್ಪ ಇಳಿಕೆ ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯಿತಿ

(ನ್ಯೂಸ್‌ ಕಡಬ) newskadaba.com, ಡಿ.05 : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಪಡೆದಿರುವ ಪ್ರಾಥಮಿಕ ಶಾಲಾ ಶಿಕ್ಷಕರು, 1 ರಿಂದ 5ನೇ ತರಗತಿಗಳಿಗೆ ಬೋಧನೆ ಮಾಡಲು ಟಿಇಟಿ ಪ್ರಮಾಣಪತ್ರ ಕಡ್ಡಾಯ ಎಂಬ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ. ಆದರೆ, 6ನೇ ಮತ್ತು 7ನೇ ತರಗತಿಗಳಿಗೆ ಹಾಗೂ ಅದಕ್ಕಿಂತ ಮುಂದುವರಿದ ತರಗತಿಗಳ ಶಿಕ್ಷಕರು ಟಿಇಟಿ ಪ್ರಮಾಣಪತ್ರ ಹೊಂದಿರುವುದು ಅಗತ್ಯವಾಗಿದೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯಿತಿ Read More »

ಕರ್ನಾಟಕ

ಮತ್ತೆ ಏರಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಡಿ.05 : ನಿನ್ನೆಯಷ್ಟೇ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 25 ರೂ. ಏರಿಕೆ ಕಂಡು ಬಂದಿದ್ದು, 24 ಕ್ಯಾರೆಟ್‌ನ ಒಂದು 27 ರೂ. ಕಂಡು ಬಂದಿದೆ. 22 ಕ್ಯಾರಟ್‌ ಚಿನ್ನದ ಬೆಲೆ 11,910 ರೂ. ಆದರೆ, 24 ಕ್ಯಾರಟ್‌ ಚಿನ್ನದ ದರ 12,993 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 95,280 ರೂ.

ಮತ್ತೆ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ಆರ್ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ

(ನ್ಯೂಸ್‌ ಕಡಬ) newskadaba.com, ಡಿ.05 : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದ್ದು, ಈ ಮೂಲಕ ಶೇ. 5.50ರಷ್ಟು ಇದ್ದ ಬಡ್ಡಿದರವು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಶುಕ್ರವಾರ ಪ್ರಕಟಿಸಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, “ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಈ ಹೊಸ ದರಗಳು ತತ್‌ಕ್ಷಣದಿಂದಲೇ ಜಾರಿಗೆ ಬರುತ್ತವೆ” ಎಂದು ತಿಳಿಸಿದ್ದಾರೆ. “ಅನಿಶ್ಚಿತ

ಆರ್ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ಬಂಧನ – ಕೆಲಸದಿಂದ ಅಮಾನತು

(ನ್ಯೂಸ್ ಕಡಬ) newskadaba.com ಕಡಬ, ಡಿ.04. ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದಿದ್ದ ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೋರ್ವರಿಗೆ ಹಲ್ಲೆ ಮಾಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರದಂದು ನಡೆದಿದೆ. ಕಡಬ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಾಜು ನಾಯ್ಕ್ ಎಂಬಾತ ತಡರಾತ್ರಿ ವೇಳೆಗೆ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ.

ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ಬಂಧನ – ಕೆಲಸದಿಂದ ಅಮಾನತು Read More »

ಕರ್ನಾಟಕ

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ

(ನ್ಯೂಸ್‌ ಕಡಬ) newskadaba.com, ಡಿ.04 : ಸಿಂಗಲ್ ಸೈಟ್ ಹಾಗೂ 9/11  ಅರ್ಜಿಗಳನ್ನು   ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ  ವಿಧಾನಸಭೆ  ಸ್ಪೀಕರ್  ಯು.ಟಿ ಖಾದರ್  ಸೂಚಿಸಿದ್ದಾರೆ.ಅವರು ಮಂಗಳವಾರ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11   ಸಮಸ್ಯೆಗಳ  ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 9/11  ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ  ಹಾಗೂ ಕಚೇರಿಯಿಂದ ಕಚೇರಿಗೆ ಇದಕ್ಕಾಗಿ ಅಲೆದಾಡುವ ಬಗ್ಗೆ   ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದೆ ಎಂದು ಅವರು  ತೀವ್ರ ಅಸಮಾಧಾನ

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶೇಷಚೇತನರಿಗೆ ಯಾವುದೇ ರೀತಿ ತೊಂದರೆಯಾದರೆ ಕಾನೂನಿನ ನೆರವು ಪಡೆದುಕೊಳ್ಳಿ

(ನ್ಯೂಸ್‌ ಕಡಬ) newskadaba.com, ಡಿ.04 : ಸಮಾಜದಲ್ಲಿರುವ ವಿಶೇಷಚೇತನರಿಗೆ ಅನುಕಂಪದ ಜೊತೆಗೆ ಪ್ರೀತಿಯನ್ನು ತೋರಿಸಬೇಕು.  ಪ್ರತಿಯೊಬ್ಬ ವಿಶೇಷಚೇತನರು  ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಉದ್ಯಮಿ ಗಣೇಶ್ ಶೆಟ್ಟಿ ಹೇಳಿದರು. ಅವರು ಬುಧವಾರ  ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು ಹಾಗೂ

ವಿಶೇಷಚೇತನರಿಗೆ ಯಾವುದೇ ರೀತಿ ತೊಂದರೆಯಾದರೆ ಕಾನೂನಿನ ನೆರವು ಪಡೆದುಕೊಳ್ಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top