ಕರ್ನಾಟಕ

ಸಿವಿಲ್ ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 30. 2026-27ನೇ ಸಾಲಿನ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ಹುದ್ದೆಗಳ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಆಗಸ್ಟ್ 7 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5:30ರ ವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ 9 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಉಪಪೋಲಿಸ್ […]

ಸಿವಿಲ್ ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರ್ನಾಟಕ

ಆಗಸ್ಟ್ 2ಕ್ಕೆ KEA ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಡ್ರೆಸ್ ಕೋಡ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

(ನ್ಯೂಸ್ ಕಡಬ) newskadaba.com ಜು. 30. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾಗುತ್ತಿರುವ ಕರ್ನಾಟಕ ರಾಜ್ಯ ಪೊಲೀಸ್ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಮುಖ ವಿವರಗಳು …ಪರೀಕ್ಷಾ ದಿನಾಂಕವು ಆಗಸ್ಟ್ 2, 2026ರಂದು ಹಾಗೂ ಪರೀಕ್ಷಾ ಸಮಯ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ..ಒಟ್ಟು 4.54 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆಗೆ ಬರೆಯಲಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಭದ್ರತಾ ತಪಾಸಣೆಗಾಗಿ ನಿಗದಿತ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿಯೇ ಆಗಮಿಸುವುದು ಕಡ್ಡಾಯವಾಗಿದೆ. ಪರೀಕ್ಷೆಯಲ್ಲಿ ಯಾವುದೇ

ಆಗಸ್ಟ್ 2ಕ್ಕೆ KEA ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಡ್ರೆಸ್ ಕೋಡ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಜು. 30. ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ಸಂತ ಜೋಕಿಮ್ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಪ್ರೌಢಶಾಲಾ ಹಾಗೂ ಪ್ರಾಥಮಿಕ ವಿಭಾಗದ ಮಕ್ಕಳ 17ರ ಹಾಗೂ 14ನೇ ವಯೋಮಾನದ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು, 17ರ ವಯೋಮಾನದ ಕೆಳಗಿನ ಹಾಗೂ 14ನೇ ವಯೋಮಾನದ ಕೆಳಗಿನ ಬಾಲಕ ಹಾಗೂ ಬಾಲಕಿಯರು ಪ್ರಥಮ ಸ್ಥಾನವನ್ನು

ಕಡಬ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ!

(ನ್ಯೂಸ್‌ ಕಡಬ) newskadaba.com,  ಜು.30  : ಜುಲೈ 23ರಂದು ಪರೀಕ್ಷಾ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ, ಪ್ರಧಾನಿ ನರೇಂದ್ರ ಮೋದಿ ಅವರು ‘ಜೆನ್ ಝಿ’ ಯುವಕರನ್ನು ಉದ್ದೇಶಿಸಿ ಮಾತನಾಡಿದ್ದ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ಕಂಟೆಂಟ್ ಮಾಡರೇಶನ್ ವ್ಯವಸ್ಥೆಯಲ್ಲಾದ ದೋಷದಿಂದ ಹೀಗಾಗಿದೆ ಎಂದು ಸ್ಪಷ್ಟನೆ ನೀಡಿದ ಮೆಟಾ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕ್ಷಮೆಯಾಚಿಸಿದೆ.ಮೆಟಾ ಸಂಸ್ಥೆಯ ಕ್ಷಮೆಯಾಚನೆಯನ್ನು ಸ್ವೀಕರಿಸಿದರೂ, “ತಾಂತ್ರಿಕ ದೋಷ” ಎಂಬ ಕಾರಣಕ್ಕೆ ಸರ್ಕಾರ ತೃಪ್ತಿ

ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ

(ನ್ಯೂಸ್‌ ಕಡಬ) newskadaba.com,  ಜು.30  ಕಡಬ: ಕುತೂಹಲಗಳೇ ಹಲವು ಸಂಶೋಧನೆಗಳಿಗೆ ಕಾರಣವಾಗಿದೆ ಎನ್ನುವುದು ನಮಗೆಲ್ಲಾ ತಿಳಿದ ಸಂಗತಿಯಾಗಿದೆ. ಅದೇ ರೀತಿ ಮಕ್ಕಳು ಎಳೆವೆಯಲ್ಲಿಯೇ ವೈಜ್ಞಾನಿಕತೆಯ ಬಗ್ಗೆ ಆಸಕ್ತಿ ಅಗತ್ಯ ತೆಳೆಯುವುದರಿಂದ ಅದು ಭವಿಷ್ಯದಲ್ಲಿ  ಹೆಚ್ಚಿನ ಸಾಧನೆಗಳಿಗೆ ಬುನಾದಿಯಾಗಲು ಸಾಧ್ಯ ಎಂದು ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ  ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಅಭಿಪ್ರಾಯಪಟ್ಟರು. ಅವರು  ಕಡಬ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ    ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ

ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾನೂನು ಸೇವಾ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಶಾಖಾಧಿಕಾರಿ ಹುದ್ದೆಗಳಿಗೆ ಉಳಿದ ಮೂಲ ವೃಂದದಡಿಯಲ್ಲಿ ಮತ್ತು 2 ಶಾಖಾಧಿಕಾರಿ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕ ವೃಂದದಡಿಯಲ್ಲಿ ನೇರ ನೇಮಕಾತಿಗಾಗಿ ಅರ್ಹತೆಯನ್ನು ನಿಗದಿಪಡಿಸಿರುವ ಅಗತ್ಯ ಮತ್ತು ಇತರ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದೆಂದು ಅಧಿಸೂಚಿಸಲಾಗಿದೆ. ಖಾಲಿ ಹುದ್ದೆಗಳ ವರ್ಗೀಕರಣ, ವೇತನ ಶ್ರೇಣಿ, ನೇಮಕಾತಿ ವಿಧಾನ, ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಶನ, ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕ,

ಕಾನೂನು ಸೇವಾ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.. 2025-26 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ  ಹಾಗೂ 2026-27 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆಗೆ ಈ ಹಿಂದೆ ಜುಲೈ 31 ಕೊನೆಯ ದಿನವಾಗಿತ್ತು. ಈಗ ಅವಧಿಯನ್ನು ಆಗಸ್ಟ್ 31

ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರ್ನಾಟಕ

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ – ತಪ್ಪಿದ ದೊಡ್ಡ ಅನಾಹುತ

(ನ್ಯೂಸ್‌ ಕಡಬ) newskadaba.com,  ಜು.30 : ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ನಿವಾಸಿ ಚಂದ್ರಹಾಸ ಅವರ ಮನೆಯಲ್ಲಿ ವಿದ್ಯುತ್ ಸಂಪರ್ಕದ ತಾಂತ್ರಿಕ ದೋಷದಿಂದ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಪೀಠೋಪಕರಣಗಳು, ಹಾಸಿಗೆ, ಅಲಮಾರಿಯಲ್ಲಿದ್ದ ವಸ್ತುಗಳು, ಬಟ್ಟೆಗಳು ಹಾಗೂ ಗೃಹೋಪಯೋಗಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿದ್ದು, ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಸಂಭವಿಸಿದೆ. ಅವಘಡದ ವೇಳೆ ಮನೆಯಲ್ಲಿದ್ದವರು ತಕ್ಷಣವೇ ಹೊರಬಂದಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.ಸಾರ್ವಜನಿಕರು ಹಾಗೂ ಸ್ಥಳೀಯರು ತಕ್ಷಣ ಸ್ಪಂದಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ – ತಪ್ಪಿದ ದೊಡ್ಡ ಅನಾಹುತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಐಪಿಎಸ್ ಲೇಔಟ್‌ನಲ್ಲಿ ರೇವ್ ಪಾರ್ಟಿ ಅಡ್ಡೆಗೆ ಸಿಸಿಬಿ ದಾಳಿ ಮೂವರ ಬಂಧನ

(ನ್ಯೂಸ್‌ ಕಡಬ) newskadaba.com  ಜು.29 ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್‌ನ 6ನೇ ಸೆಕ್ಟರ್‌ನಲ್ಲಿರುವ ಐಪಿಎಸ್ ಲೇಔಟ್‌ನ ವಿಲ್ಲಾವೊಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಸಿಸಿಬಿ ಮಹಿಳಾ ಘಟಕದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಗಳು ದೀಕ್ಷಿತ್, ವೇದಾಂತ್ ಪಂಡಿತ್ ಮತ್ತು ಶಂಕರ್. ‘ರೆವ್ ಕೀ ಹಾಸ್ಪಿಟಾಲಿಟಿ ಸರ್ವಿಸ್’ ವಿಲ್ಲಾವನ್ನು ದಿನಕ್ಕೆ ₹20,000 ಬಾಡಿಗೆಗೆ ಪಡೆದು ಪಾರ್ಟಿ ಆಯೋಜಿಸಲಾಗಿತ್ತು. ‘ಅಮಿಗೋಸ್’ ಆಪ್ ಬಳಸಿ ಯುವಕ-ಯುವತಿಯರನ್ನು ಕರೆಯಿಸಲಾಗಿತ್ತು. ಪ್ರವೇಶ ಶುಲ್ಕವಾಗಿ ಯುವಕರಿಗೆ ₹1,099 ಹಾಗೂ ಯುವತಿಯರಿಗೆ

ಬೆಂಗಳೂರು: ಐಪಿಎಸ್ ಲೇಔಟ್‌ನಲ್ಲಿ ರೇವ್ ಪಾರ್ಟಿ ಅಡ್ಡೆಗೆ ಸಿಸಿಬಿ ದಾಳಿ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಪಾನ್‌ನಲ್ಲಿ ಭೀಕರ ಭೂಕಂಪ: 13 ಸಾವು, ಸುನಾಮಿ ಎಚ್ಚರಿಕೆ ರವಾನೆ

(ನ್ಯೂಸ್‌ ಕಡಬ) newskadaba.com  ಜು.29: ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಮಧ್ಯಾಹ್ನ 4:27ಕ್ಕೆ ಪ್ರಬಲ ಭೂಕಂಪ ಸಂಭವಿಸಿದೆ.ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದ್ದು, ಭೂಕಂಪನದ ತೀವ್ರತೆ 6.8 ರಿಂದ 7.1 ರಷ್ಟು ದಾಖಲಾಗಿದೆ ಎಂದು ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ದುರಂತದಲ್ಲಿ ಈವರೆಗೆ 13 ಮಂದಿ ಸಾವನ್ನಪ್ಪಿದ್ದಾರೆ. ಹಲವು ಕಟ್ಟಡಗಳು ನೆಲಸಮಗೊಂಡಿದ್ದು, ಸೇತುವೆಗಳು ಜಖಂಗೊಂಡಿವೆ. ಗೂಡ್ಸ್ ರೈಲುಗಳು ಉರುಳಿಬಿದ್ದಿದ್ದು, ಹಲವೆಡೆ ಬೆಂಕಿ ಕಾಣಿಸಿಕೊಂಡಿದೆ.1 ಮೀಟರ್‌ವರೆಗೆ ಎತ್ತರದ ಅಲೆಗಳು ಏಳುವ ಸಾಧ್ಯತೆಯಿರುವುದರಿಂದ ಕರಾವಳಿ ಜನರಿಗೆ

ಜಪಾನ್‌ನಲ್ಲಿ ಭೀಕರ ಭೂಕಂಪ: 13 ಸಾವು, ಸುನಾಮಿ ಎಚ್ಚರಿಕೆ ರವಾನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top