ಕರ್ನಾಟಕ

ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ*

(ನ್ಯೂಸ್‌ ಕಡಬ) newskadaba.com, ಡಿ.04 : ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗ್ರಾಹಕ ಕ್ಲಬ್‍ನ ಸಂಯೋಜಕ ಶಿಕ್ಷಕರಿಗೆ ಗ್ರಾಹಕ ಶಿಕ್ಷಣದ ಒಂದು ದಿನದ ತರಬೇತಿ ಕಾರ್ಯಾಗಾರ ಮಂಗಳವಾರ ನಗರದ ಬಿಜೈ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಗೌರವಾಧ್ಯಕ್ಷ ಎಂ.ಜೆ ಸಾಲ್ಯಾನ್‍ರವರು ತಮ್ಮ ಪ್ರಸ್ತಾವನೆಯಲ್ಲಿ ಗ್ರಾಹಕ ಜಾಗೃತಿ ಮೂಡಿಸುವಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ಮಾಹಿತಿಯನ್ನು ನೀಡಿದರು. ಅದೇ ರೀತಿ ಗ್ರಾಹಕ ಕಾಯಿದೆ […]

ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ* Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಡಿ.04 : ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಡಿ.04 : ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರವು ಇಪಿಎಫ್ ವೇತನ ಮಿತಿಯನ್ನು 15,000 ರೂ.ಗಳಿಂದ 30,000ಕ್ಕೇ ಹೆಚ್ಚಳ

(ನ್ಯೂಸ್‌ ಕಡಬ) newskadaba.com, ಡಿ.03 : ನೌಕರರ ಭವಿಷ್ಯ ನಿಧಿ ಗೆ ಕಡ್ಡಾಯ ವೇತನ ಮಿತಿಯನ್ನು ಹೆಚ್ಚಿಸಬೇಕೆಂಬ ಬೇಡಿಕೆಗಳು ನಿರಂತರವಾಗಿ ಕೇಳಿ ಬರುತ್ತಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಈ ವಿಷಯವು ಜೋರಾಗಿ ಪ್ರತಿಧ್ವನಿಸಿತು. ಎಲ್ಲರ ಮನಸ್ಸಿನಲ್ಲಿದ್ದ ಪ್ರಶ್ನೆಯೆಂದರೆ: ಸರ್ಕಾರವು ನಿಜವಾಗಿಯೂ ಪಿಎಫ್ ಮಿತಿಯನ್ನು 15,000 ರೂ.ಗಳಿಂದ 30,000 ರೂ.ಗಳಿಗೆ ಹೆಚ್ಚಿಸಲಿದೆಯೇ ಎನ್ನುವುದು. ಈ ಪ್ರಶ್ನೆಗೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಸ್ಪಷ್ಟ ಉತ್ತರ ನೀಡಿದ್ದಾರೆ…. ಸಂಸತ್ತಿನ ಅಧಿವೇಶನದಲ್ಲಿ, ಸಂಸದರಾದ ಬೆನ್ನಿ

ಕೇಂದ್ರ ಸರ್ಕಾರವು ಇಪಿಎಫ್ ವೇತನ ಮಿತಿಯನ್ನು 15,000 ರೂ.ಗಳಿಂದ 30,000ಕ್ಕೇ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ ; 4 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಡಿ.03 : ಜಮಖಂಡಿತಾಲ್ಲೂಕಿನ ಸಿದ್ದಾಪೂರ ಗ್ರಾಮದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಹೋಗುತ್ತಿರುವ ಕಬ್ಬಿನ ಟ್ರ್ಯಾಕ್ಟರ್‌ ಗೆ ಹಿಂಬದಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 4 ಜನ ಯುವಕರು ತಡರಾತ್ರಿ ಸಾವನಪ್ಪಿದ ಧಾರುಣ ಘಟನೆ ಸಂಭವಿಸಿದೆ. ತಾಲೂಕಿನ ಸಿದ್ದಾಪೂರ ಗ್ರಾಮದ 4 ಜನ ಯುವಕರಾದ ವಿಶ್ವನಾಥ ಕುಂಬಾರ(17), ಪ್ರವೀಣ ಶೇಡಬಾಳ(22), ಗಣೇಶ ಅಳ್ಳಿಮಟ್ಟಿ( 20), ಪ್ರಜ್ವಲ್‌ ಶೇಡಬಾಳ(17) ಸಾವನಪ್ಪಿದ ದುರ್ದೈವಿಗಳು.ಸಿದ್ದಾಪೂರ ಗ್ರಾಮದಿಂದ ನಾಲ್ಕು ಜನ ಸ್ನೇಹಿತರು ಸೇರಿಕೊಂಡು ರಾತ್ರಿ ಶಿರೋಳ ಗ್ರಾಮದ

ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ ; 4 ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಆದೇಶ

(ನ್ಯೂಸ್‌ ಕಡಬ) newskadaba.com, ಡಿ.03 ಬೆಂಗಳೂರು : ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳ ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಹೆಚ್ಚಿಸುವ ಉದ್ದೇಶದಿಂದ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಹಾಲು ಒದಗಿಸುವಂತೆ ಶಾಲೆಗಳಿಗೆ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ. ಇಲ್ಲಿಯವರೆಗೆ, 1 ರಿಂದ 10 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಊಟ, ಮೊಟ್ಟೆ, ಹಾಲು ಮತ್ತು ಬಾಳೆಹಣ್ಣುಗಳನ್ನು ನೀಡಲಾಗುತ್ತಿತ್ತು.ಪೂರ್ವ ಪ್ರಾಥಮಿಕ ತರಗತಿಗಳು ಈಗಾಗಲೇ ಪ್ರಾರಂಭವಾದ ಸರ್ಕಾರಿ ಶಾಲೆಗಳಲ್ಲಿ, PM-ಪೋಷಣ್ ಯೋಜನೆಯಡಿಯಲ್ಲಿ ಮಧ್ಯಾಹ್ನ

ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.03 : ದಿತ್ವಾ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಯುವ ಸಾಧ್ಯತೆಯಿದ್ದು, ಮೈ ಕೊರೆಯುವ ಚಳಿ ಇರಲಿದೆ. ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾಣೆಯಾಗಿದ್ದ ತರುಣನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com, ಡಿ.03 ಪುತ್ತೂರು:  ನಾಪತ್ತೆಯಾಗಿದ್ದ ನಗರದ ಪಡೀಲ್‌ ನ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ (29) ಎಂಬವರ ಮೃತದೇಹವು ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಾಣೆಯಾದ ಒಂದು ದಿನದ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬದ್ರುದ್ದೀನ್ ಅವಿವಾಹಿತನಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ

ಪುತ್ತೂರು: ಕಾಣೆಯಾಗಿದ್ದ ತರುಣನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು 2 ಬಾರಿ ಮಾತ್ರ ಪರೀಕ್ಷೆ; 3ನೇ ಪರೀಕ್ಷೆಗೆ ಗುಡ್ ಬೈ

(ನ್ಯೂಸ್‌ ಕಡಬ) newskadaba.com, ಡಿ.03: ಬೆಂಗಳೂರು: ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣ ಅಂಕಗಳನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿದ ಶಿಕ್ಷಣ ಇಲಾಖೆ, ಇದೀಗ ಮತ್ತೊಂದು ಸುಧಾರಣೆ ತರಲು ಚಿಂತನೆ ನಡೆಸಿದೆ. ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದ್ದ ಶಿಕ್ಷಣ ಇಲಾಖೆ, 3  ಪರೀಕ್ಷೆಗಳನ್ನು ನಡೆಸುವ ಪರಿಪಾಠಕ್ಕೆ ತಡೆ ನೀಡಲು ಸಜ್ಜಾಗಿದೆ. ಈ ಹಿಂದೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ 2  ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿತ್ತು. ಮಧು ಬಂಗಾರಪ್ಪ ಅವರು

ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು 2 ಬಾರಿ ಮಾತ್ರ ಪರೀಕ್ಷೆ; 3ನೇ ಪರೀಕ್ಷೆಗೆ ಗುಡ್ ಬೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರ ಮಕ್ಕಳಿಗೆ ಸಿಗಲಿದೆ ₹2,500 ರಿಂದ ₹11,000 ಸ್ಕಾಲರ್ಶಿಪ್!

(ನ್ಯೂಸ್‌ ಕಡಬ) newskadaba.com, ಡಿ.03: ಬೆಂಗಳೂರು: ಕರ್ನಾಟಕದ ಅನ್ನದಾತ ರೈತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರವು “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಯೋಜನೆಯನ್ನು ಜಾರಿಗೆ ತಂದಿದೆ.ನೀವು ರೈತರ ಮಕ್ಕಳಾಗಿದ್ದರೆ ಮತ್ತು 8ನೇ ತರಗತಿಯಿಂದ ಡಿಗ್ರಿ/ಪಿಜಿ ವರೆಗೆ ಓದುತ್ತಿದ್ದರೆ, ನಿಮಗೆ ಸರ್ಕಾರದಿಂದ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಬರುತ್ತದೆ. ಅರ್ಹತೆಗಳು RTC/Pahani ಕಡ್ಡಾಯ ಅಥವಾ ರೈತ ಕಾರ್ಮಿಕರ ಮಕ್ಕಳಾಗಿರಬೇಕು. ಬೇರೆ ಯಾವುದೇ ಸ್ಕಾಲರ್‌ಶಿಪ್ ಪಡೆದಿದ್ದರೂ (SSP/NSP), ಇದು ಹೆಚ್ಚುವರಿಯಾಗಿ ಸಿಗುತ್ತದೆ! ಅರ್ಜಿ ಸಲ್ಲಿಸುವುದು ಹೇಗೆ? ನೀವು

ರೈತರ ಮಕ್ಕಳಿಗೆ ಸಿಗಲಿದೆ ₹2,500 ರಿಂದ ₹11,000 ಸ್ಕಾಲರ್ಶಿಪ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top