ಕರ್ನಾಟಕ

ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಯೋಜನೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಡಿ.03: ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಡ ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ನೀಡುವ ಉದ್ದೇಶದಿಂದ ಆಯ್ದ 5,000 ಅಂಗನವಾಡಿ ಕೇಂದ್ರಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳನ್ನು ಪ್ರಾರಂಭಿಸಿದೆ. ಮೊದಲ ಹಂತದಲ್ಲಿ 5,000 ಕೇಂದ್ರಗಳಲ್ಲಿ ತರಗತಿಗಳು ಆರಂಭವಾಗಿ, ನಂತರದ ವರ್ಷದಲ್ಲಿ ಹೆಚ್ಚುವರಿ 15,000 ಕೇಂದ್ರಗಳಿಗೆ ವಿಸ್ತರಿಸಲಾಗುತ್ತದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಕಾರ, ಪ್ರತಿ ಕೇಂದ್ರಕ್ಕೆ 2 ಲಕ್ಷ ರೂ. ಅನುದಾನವನ್ನು ತರಗತಿ ಕೊಠಡಿ, ಬೋಧನಾ […]

ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಯೋಜನೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್

(ನ್ಯೂಸ್‌ ಕಡಬ) newskadaba.com, ಡಿ.03: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ವಿವಾದ ಒಂದನ್ನು ಮೃಮೇಲೆ ಎಳೆದುಕೊಂಡಿದ್ದಾರೆ. ಜೊತೆಗೆ ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಅನೇಕರು ಪೋಸ್ಟ್ಗಳನ್ನು ಮಾಡಿದ್ದರು. ಇದೀಗ ಈ ಬಗ್ಗೆ ರಣವೀರ್ ಸಿಂಗ್ ಕ್ಷಮೆ ಯಾಚಿಸಿ, ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಕ್ಷಮೆ ಕೇಳಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ನಟ, “ಚಿತ್ರದಲ್ಲಿ ರಿಷಬ್ ಅವರ

ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್ Read More »

ಕರ್ನಾಟಕ, ಸಿನಿಮಾ

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಿ.ಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಡಿ.03: ಸಿಎಂ ಸಿದ್ದರಾಮಯ್ಯ ಅವರಿಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಿ.ಎಂ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ

ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com, ಡಿ.03: ಶ್ರೀ ಉಳ್ಳಾಕ್ಳು ಮತ್ತು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ನಡೆಯಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಈ ಪ್ರಾರ್ಥನಾ ವಿಧಿಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ

ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ತರಕಾರಿ ಬೆಲೆ

(ನ್ಯೂಸ್‌ ಕಡಬ) newskadaba.com, ಡಿ.02: ರಾಜ್ಯದಲ್ಲಿ ದಿಢೀರನೇ ಬದಲಾದ ಹವಾಮಾನ ಹಾಗೂ ದ್ವಿತ್ವ ಚಂಡಮಾರುತದ ಪ್ರಭಾವ ತರಕಾರಿಗಳ ಮೇಲೆ ಬೀರಿದ್ದು ನುಗ್ಗೆಕಾಯಿಯು ಚಿಕನ್‌ ಮಟನ್‌ಗಿಂತ ದುಬಾರಿಯಾಗಿದೆ. ತರಕಾರಿಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಹಾಗೂ ತರಕಾರಿ ಸಾಂಬರಿನ ರುಚಿ ಹೆಚ್ಚಿಸುವ ನುಗ್ಗೆಕಾಯಿ ಬೆಲೆ ಕೇಳಿದರೆ ಒಂದು ಕ್ಷಣ ಬಾಯಿ ಮೇಲೆ ಬೆರಳಿಟ್ಟುಕೊಳ್ಳುವಂತಾಗಿದೆ. ಬರೋಬ್ಬರಿ ಕೆಜಿಗೆ 500 ರೂ.ಗಳಿಂದ 600 ರೂ.ಗಳಿಗೆ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ. ಒಂದಕ್ಕೆ 50 ರೂ.ಗಳಿಂದ 60 ರೂ.ಗಳಂತೆ ಚಿಲ್ಲರೆಯಾಗಿ ಮಾರಾಟವಾಗುತ್ತಿದೆ. ಒಂದು ಕೆಜಿಗೆ 8 ರಿಂದ

ಗಗನಕ್ಕೇರಿದ ತರಕಾರಿ ಬೆಲೆ Read More »

ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.02: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣವಿತ್ತು.‌ ಅಲ್ಲದೇ ತೀವ್ರ ಚಳಿಯಿಂದ ಹಗಲಲ್ಲೂ ಮೈ ನಡುಗುವ ಸ್ಥಿತಿ ಕಂಡುಬಂದಿತ್ತು. ಇನ್ನು ಹಾಗೆಯೇ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಡಿಗ್ರಿ ಸೆ. ಮತ್ತು 18

ಇಂದಿನ ಹವಮಾನ ವರದಿ Read More »

ಕರ್ನಾಟಕ

ಸುಳ್ಯ: ಸಿಂಧೂರ ಜ್ಯುವೆಲ್ಲರಿಯಿಂದ ದುಬಾರಿ ಮೌಲ್ಯದ ಚಿನ್ನ ಕಳವು

(ನ್ಯೂಸ್‌ ಕಡಬ) newskadaba.com, ಡಿ.02 ಸುಳ್ಯ: ಶ್ರೀರಾಮ ಪೇಟೆಯಲ್ಲಿರುವ ಸಿಂಧೂರ ಜ್ಯುವೆಲ್ಲರ್ಸ್ ನಿಂದ ಕಳ್ಳರು ಅವರ ಕೈಚಳಕದಿಂದ 15 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳನ್ನು ಅಪಹರಿಸಿರುವ ಘಟನೆಯು ತಡವಾಗಿ ವರದಿಯಾಗಿದೆ. ಸೆಪ್ಟೆಂಬರ್ 26ರಂದು ಮಧ್ಯಾಹ್ನ 1 ಗಂಟೆಗೆ ಚಿನ್ನದ ಅಂಗಡಿಗೆ ಬಂದ ಟಿಪ್ಟಾಪ್ ಡ್ರೆಸ್ ಮಾಡಿಕೊಂಡಿದ್ದ ಇಬ್ಬರು ಪುರುಷರು ಚಿನ್ನದ ಸರ ಬೇಕೆಂದು ಹೇಳಿ, ಅಂಗಡಿಯ ಮಾಲಕ ವಸಂತ್ ಆಚಾರ್ಯರು ಮತ್ತು ಸೇಲ್ಸ್ನವರು ಸರಗಳನ್ನು ತೋರಿಸುತ್ತಿರುವಾಗ ಗ್ರಾಹಕರಾಗಿ ಬಂದವರು ಸರಗಳ ಕಟ್ಟುಗಳಿದ್ದ ಬಾಕ್ಸ್‌ ಗೆ ಕೈ

ಸುಳ್ಯ: ಸಿಂಧೂರ ಜ್ಯುವೆಲ್ಲರಿಯಿಂದ ದುಬಾರಿ ಮೌಲ್ಯದ ಚಿನ್ನ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/-

(ನ್ಯೂಸ್‌ ಕಡಬ) newskadaba.com, ಡಿ.02 : ಭಾರತ ಸರ್ಕಾರವು ದೇಶದ ಹಿರಿಯ ನಾಗರಿಕರ ವೃದ್ಧಾಪ್ಯದ ಜೀವನವನ್ನು ಆರ್ಥಿಕವಾಗಿ ಸುರಕ್ಷಿತಗೊಳಿಸಲು ಮಹತ್ವಪೂರ್ಣ ಹೆಜ್ಜೆಯನ್ನಿಟ್ಟಿದೆ. ಈ ದಿಸೆಯಲ್ಲಿ ಕೇಂದ್ರ ಸರ್ಕಾರವು ಜೂನ್ 2025 ರಿಂದ ‘ಯುನಿಫೈಡ್ ಪಿಂಚಣಿ ಯೋಜನೆ 2025’ ಆರಂಭಿಸಿದ್ದು, ದೇಶದ ಕೋಟ್ಯಂತರ ವಯೋವೃದ್ಧರ ಜೀವನದಲ್ಲಿ ಬದಲಾವಣೆ ತರಲಿದೆ.ಈ ಯೋಜನೆಯಡಿ ಪ್ರತಿಯೊಬ್ಬ ಅರ್ಹ ವೃದ್ಧ ನಾಗರಿಕರಿಗೆ ತಿಂಗಳಿಗೆ ರೂ. 10,000 ಧನಸಹಾಯ ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಅರ್ಹತಾ ಮಾನದಂಡಗಳು ಭಾರತೀಯ ನಿವಾಸಿಯಾಗಿರಬೇಕು. ಕನಿಷ್ಠ ವಯಸ್ಸು 60 ವರ್ಷವಾಗಿರಬೇಕು.

ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/- Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ

(ನ್ಯೂಸ್‌ ಕಡಬ) newskadaba.com, ಡಿ.02 : ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಯತ್ತ ಒಂದು ಪ್ರಮುಖ ಹೆಜ್ಜೆಯಾಗಿ, ಸರ್ಕಾರವು ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ Free Sewing Machine ವಿತರಣಾ ಯೋಜನೆ 2025 ಅನ್ನು ಪ್ರಾರಂಭಿಸಿದೆ . ಈ ಯೋಜನೆಯು ರಾಜ್ಯದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಒದಗಿಸುವ ಮೂಲಕ ಸಣ್ಣ ಗೃಹಾಧಾರಿತ ವ್ಯವಹಾರಗಳನ್ನು ಪ್ರಾರಂಭಿಸಲು ಮತ್ತು ಅವರ ಕುಟುಂಬದ ಆದಾಯವನ್ನು ಸುಧಾರಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.. . ಅರ್ಜಿದಾರರು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು:

ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರೈಲುಗಳ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com, ಡಿ.02 ಬೆಂಗಳೂರು:- ಕ್ರಿಸಸ್‌‍ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನೆಂಟ್‌ ಮತ್ತು ಬೀದರ್‌ ನಡುವೆ ಒಂದು ಟ್ರಿಪ್‌ ವಿಶೇಷ ಎಕ್‌್ಸಪ್ರೆಸ್‌‍ ರೈಲು ಬಿಡುಗಡೆ ಮಾಡಿದೆ.ಡಿ.24ರಂದು ಬುಧವಾರ ರೈಲು ಸಂಖ್ಯೆ 06291 ಬೆಂಗಳೂರು ಕಂಟೋನೆಂಟ್‌ ಬೀದರ್‌ ವಿಶೇಷ ಎಕ್ಸ್ ಪ್ರೆಸ್‌‍ ರೈಲು ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11:30ಕ್ಕೆ ಬೀದರ್‌ ತಲುಪಲಿದೆ. ಮತ್ತೊಂದೆಡೆ, ಮರಳಿ ಸಂಚರಿಸುವ 06292 ಬೀದರ್‌ ರೈಲು ಬೆಂಗಳೂರು ಕ್ಯಾಂಟ್‌ ವಿಶೇಷ

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರೈಲುಗಳ ವ್ಯವಸ್ಥೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top