ಕರ್ನಾಟಕ

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ, ಒಬ್ಬ ವಿದ್ಯಾರ್ಥಿ ಸಾವು, 26 ಮಕ್ಕಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಡಿ.01: ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳ ಪ್ರವಾಸ ದುರಂತದಲ್ಲಿ ಕೊನೆಗೊಂಡಿದೆ. ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. […]

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ, ಒಬ್ಬ ವಿದ್ಯಾರ್ಥಿ ಸಾವು, 26 ಮಕ್ಕಳಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಭಾರೀ ಬದಲಾವಣೆ!

(ನ್ಯೂಸ್‌ ಕಡಬ) newskadaba.com,  ಡಿ.01: ಪ್ರಮುಖ ನೀತಿ ನಿರ್ಧಾರವೊಂದರಲ್ಲಿ, ಭಾರತ ಸರ್ಕಾರವು ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಗಳಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ. ಭಾರತದ ಹೆಚ್ಚುತ್ತಿರುವ ಜೀವಿತಾವಧಿಗೆ ಅನುಗುಣವಾಗಿ ಮತ್ತು ಸಾರ್ವಜನಿಕ ಆಡಳಿತದಲ್ಲಿ ಅನುಭವಿ ಮಾನವ ಸಂಪನ್ಮೂಲಗಳ ಉತ್ತಮ ಬಳಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ಕ್ರಮ ಹೊಂದಿದೆ. ಈ ನಿರ್ಧಾರವನ್ನು ಲಕ್ಷಾಂತರ ಸರ್ಕಾರಿ ನೌಕರರು ವ್ಯಾಪಕವಾಗಿ ಸ್ವಾಗತಿಸಿದ್ದಾರೆ, ಅವರು ಈಗ ನಿವೃತ್ತಿಗೆ ಮೊದಲು ಎರಡು ಹೆಚ್ಚುವರಿ ವರ್ಷಗಳ ಸೇವೆ, ಸಂಬಳ ಮತ್ತು

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಭಾರೀ ಬದಲಾವಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಡಿ.01ಸುಬ್ರಹ್ಮಣ್ಯ: ಸ್ಥಳೀಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕರೊಬ್ಬರು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ನವೆಂಬರ್ 24ರಂದು ಆರೋಪಿತ ಚೇತನ್‌ ಅವರು ಬಾಲಕನನ್ನು ಗದರಿಸಿ, ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ ಮೂಲಕ ಹರಡಿಕೊಂಡಿದ್ದು, ಇದು ಬಾಲಕನ ತಾಯಿಯ ಗಮನಕ್ಕೆ ಬಂದಿದೆ. ಈ ಸಂಬಂಧ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025, ಕಲಂ 118(1) BNS–2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸ್‌ ಕ್ರಮವಾಗತೆಯೆಂದು ತಿಳಿಸಲಾಗಿದೆ. ಪ್ರಕರಣ ತನಿಖೆಯಲ್ಲಿದೆ.

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೈಕ್ಲೋನ್ ದಿತ್ವಾ ಪ್ರಭಾವ- ಇಂದು ಹಲವು ಜಿಲ್ಲೆಗಳಲ್ಲಿ ಮಳೆ

(ನ್ಯೂಸ್‌ ಕಡಬ) newskadaba.com, ಡಿ.01: ದಿತ್ವಾ ಚಂಡಮಾರುತದ ಪ್ರಭಾವದಿಂದ ಬೆಂಗಳೂರು ನಗರದಲ್ಲಿ ವಿಪರೀತ ಅನಿಸುವಷ್ಟು ಚಳಿಯ ಅನುಭವ ಆಗುತ್ತಿದೆ. ನಿನ್ನೆ (ಭಾನುವಾರ) ದಾಖಲೆ ಚಳಿ ಕಂಡುಬಂತು. ಮುಂಜಾನೆ, ಸಂಜೆ ಅಲ್ಲದೇ ದಿನವಿಡಿಯೂ ಕಳೆದೆರಡು ದಿನದಿಂದ ಮೋಡ ತುಂಬಿದ್ದು, ಇವತ್ತೂ ಕೂಡಾ ಇದೇ ವಾತಾವರಣ ಕಂಡುಬಂದಿದೆ. ಮೈಕೊರೆವ ಚಳಿಯೊಂದಿಗೆ ತುಂತುರು ಮಳೆ ಕೂಡ ಅಲ್ಲಲ್ಲಿ ಬೀಳುತ್ತಿದೆ. ಈ ನಡುವೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ದಿತ್ವಾ ಚಂಡಮಾರುತದ ಹಿನ್ನೆಲೆ ಬೆಂಗಳೂರು ಸೇರಿದಂತೆ

ಸೈಕ್ಲೋನ್ ದಿತ್ವಾ ಪ್ರಭಾವ- ಇಂದು ಹಲವು ಜಿಲ್ಲೆಗಳಲ್ಲಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ಪಡಿತರ ಚೀಟಿ ಅರ್ಜಿ ಆರಂಭ

(ನ್ಯೂಸ್‌ ಕಡಬ) newskadaba.com,  ಡಿ.01: ಪಡಿತರ ಚೀಟಿ ಕರ್ನಾಟಕದಲ್ಲಿ ಆಹಾರ ಇಲಾಖೆಯ ಮೂಲಕ ನೀಡುವ ಗುರುತಿನ ಚೀಟಿಯಾಗಿದ್ದು, ಇದರ ಮೂಲಕ ಕಡಿಮೆ ದರದಲ್ಲಿ ಧಾನ್ಯ, ತೈಲ, ಸಿಹಿ ಮತ್ತು ಇತರ ಅಗತ್ಯ ಉತ್ಪನ್ನಗಳನ್ನು ಪಡೆಯಬಹುದು. ಆಹಾರ ಇಲಾಖೆಯ ಮಾರ್ಗದರ್ಶನಗಳ ಪ್ರಕಾರ, BPL, ಅಂತ್ಯೋದಯ ಮತ್ತು ಆಭ್ಯಂತರೀಯ ಚೀಟಿಗಳ ವರ್ಗಗಳಲ್ಲಿ ಲಭ್ಯವಿರುವ ಇದು ಗೃಹಲಕ್ಷ್ಮಿ, ಪಿಎಂ ಕಿಸಾನ್ ಮುಂತಾದ ಇತರ ಸರ್ಕಾರಿ ಕಾರ್ಯಕ್ರಮಗಳಿಗೂ ಬೇಕಾದ ದಾಖಲೆಯಾಗಿದ್ದು, ಕೋವಿಡ್‌ನಂತಹ ತುರ್ತು ಸಂದರ್ಭಗಳಲ್ಲಿ ಜನರಿಗೆ ಭೋಜನವನ್ನು ಖಚಿತಪಡಿಸಿದೆ. ಹೊಸ ಪಡಿತರ ಚೀಟಿ

ಹೊಸ ಪಡಿತರ ಚೀಟಿ ಅರ್ಜಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ₹25,000 ಸ್ಕಾಲರ್ಷಿಪ್ !

(ನ್ಯೂಸ್‌ ಕಡಬ) newskadaba.com,  ಡಿ.01: ಭಾರತದ ಭವಿಷ್ಯ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಆದರೆ ಆರ್ಥಿಕ ಸಂಕಷ್ಟಗಳು ಹೆಚ್ಚು ಸಂಖ್ಯೆಯ ಹುಡುಗಿಯರ ಕಲಿಕೆಯ ದಾರಿಯಲ್ಲಿ ಅಡ್ಡಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ, ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್‌ನಿಂದ ಪ್ರಾರಂಭವಾದ ‘ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನ 2025-26’ ಯೋಜನೆ ಒಂದು ಬೆಳಕಿನ ಕಿರಣವಾಗಿ ಕಾಣುತ್ತದೆ.. ಭಾರತದ ಭವಿಷ್ಯ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಆದರೆ ಆರ್ಥಿಕ ಸಂಕಷ್ಟಗಳು ಹೆಚ್ಚು ಸಂಖ್ಯೆಯ ಹುಡುಗಿಯರ ಕಲಿಕೆಯ ದಾರಿಯಲ್ಲಿ ಅಡ್ಡಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ,

9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ₹25,000 ಸ್ಕಾಲರ್ಷಿಪ್ ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ”: ಸಚಿವ ಸತೀಶ್ ಜಾರಕಿಹೊಳಿ

(ನ್ಯೂಸ್‌ ಕಡಬ) newskadaba.com,  ಡಿ.01 ಬೆಳಗಾವಿ :ಕಾಂಗ್ರೆಸ್ ಆಡಳಿತಾವಧಿಯಲ್ಲಿ ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಭೂಮಿ ಮಂಜೂರು ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹಲವು ಟೀಕೆಗಳ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಬಡವರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವ ಜೊತೆಗೆ ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸಿಎಂ ಸಿದ್ದರಾಮಯ್ಯರವರ

“ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ”: ಸಚಿವ ಸತೀಶ್ ಜಾರಕಿಹೊಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ತರುಣ ಕಣ್ಮರೆ-ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಡಿ.01 ಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ

ಪುತ್ತೂರಿನ ತರುಣ ಕಣ್ಮರೆ-ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ

(ನ್ಯೂಸ್‌ ಕಡಬ) newskadaba.com,  ನ.29: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶನಿವಾರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ Read More »

ಕರ್ನಾಟಕ

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ

(ನ್ಯೂಸ್‌ ಕಡಬ) newskadaba.com,  ನ.29: ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದಾರೆ. ಡಿಕೆ.ಶಿವಕುಮಾರ್ ಅವರು ಕಾವೇರಿ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಿವಕುಮಾರ್ ಅವರು ಉಪಹಾರ ಸೇವಿಸಿದ್ದಾರೆ. ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯವಾಗಿದ್ದು, ಉಭಯ ನಾಯಕರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ಸಿಎಂ ಸಿದ್ದರಾಮಯ್ಯ ಮಾತನಾಡಿ, ಹೈಕಮಾಂಡ್‌ ನಿರ್ಧಾರದ ಮೇಲೆ ನಾವಿಬ್ಬರೂ ಬ್ರೇಕ್‌ಫಸ್ಟ್‌ ಮೀಟಿಂಗ್‌ ಸೇರಿದ್ದೆವು. ಮೀಟಿಂಗ್‌ನಲ್ಲಿ 2028 ರ

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top