ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.29: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಒಣ ಹವೆ ಕಂಡುಬರುತ್ತಿದೆ. ಆದರೆ, ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ದಿತ್ವಾ ಚಂಡಮಾರುತ ಪರಿಣಾಮದಿಂದ ನ.29 ಮತ್ತು 30ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C […]

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba.com,  ನ.29: ಬೆಂಗಳೂರಿನಿಂದ ಗುರುರಾಯರ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಜರುಗಿದೆ. ಮೃತರೆಲ್ಲಾ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ

ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ Read More »

ಕರ್ನಾಟಕ

ಕೆಂಪಳ್ಳ: ಸರಕು ಸಾಗಿಸುತ್ತಿದ್ದ ಟೆಂಪೋ ಪಲ್ಟಿ-ಚಾಲಕನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.29: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.  

ಕೆಂಪಳ್ಳ: ಸರಕು ಸಾಗಿಸುತ್ತಿದ್ದ ಟೆಂಪೋ ಪಲ್ಟಿ-ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿರುವುದು ನನ್ನ ಪುಣ್ಯ : ಮೋದಿ

(ನ್ಯೂಸ್‌ ಕಡಬ) newskadaba.com,  ನ.28: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರು ವುದು ನನಗೆ ಸಿಕ್ಕ ಪುಣ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಉಡುಪಿ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ

ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿರುವುದು ನನ್ನ ಪುಣ್ಯ : ಮೋದಿ Read More »

ಕರಾವಳಿ, ಕರ್ನಾಟಕ

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ!

(ನ್ಯೂಸ್‌ ಕಡಬ) newskadaba.com,  ನ.28: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಮುದ್ದೇನೂರು ಗ್ರಾಮದ ಬಳಿ ವಿಜಯನಗರ ಪರಂಪರೆ ಪರಿಶೋಧನಾ ಗುಂಪಿನ ಸಂಶೋಧನಾ ತಂಡವು ಸೂರ್ಯ (ಸೂರ್ಯ ದೇವರು) ನ ಕಪ್ಪು ಶಿಲೆಯ ಶಿಲ್ಪ ಮತ್ತು ಬ್ರಹ್ಮನ ಅಪರೂಪದ ವಿಗ್ರಹವನ್ನು ಪತ್ತೆ ಹಚ್ಚಿದೆ. ಗ್ರಾಮಕ್ಕೆ ಹೋಗುವ ರಸ್ತೆಯ ಉದ್ದಕ್ಕೂ ಇರುವ ಮೌನೇಶ್ ಎಂಬುವವರಿಗೆ ಸೇರಿದ ಹೊಲದ ಅಂಚಿನಲ್ಲಿ ಈ ವಿಗ್ರಹಗಳು ಕಂಡುಬಂದಿವೆ. ಕಪ್ಪು ಕಲ್ಲಿನಿಂದ ಕೆತ್ತಿದ ಈ ಶಿಲ್ಪಗಳನ್ನು ಸ್ಥಳೀಯ ನಿವಾಸಿಗಳಾದ ಹನುಮಂತಪ್ಪ, ಜಡೇಶ್ ಮತ್ತು ಬಲ್ಕುಂಡಿ ಗ್ರಾಮದ

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..!

(ನ್ಯೂಸ್‌ ಕಡಬ) newskadaba.com,  ನ.28: ಬೆಂಗಳೂರು: ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಎಚ್ಚೆತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೀದಿ ನಾಯಿಗಳ ಮಾಹಿತಿಗಳನ್ನು ಸಂಗ್ರಹಿಸಲು ಐದೂ ನಗರ ಪಾಲಿಕೆಗಳು ವಿವಿಧ ಇಲಾಖೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಮಾತನಾಡಿ, ರಾಜ್ಯ ಸರ್ಕಾರಿ ಕಚೇರಿ ಆವರಣದಲ್ಲಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದಾಗಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಗ್ರೇಟರ್

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ

(ನ್ಯೂಸ್‌ ಕಡಬ) newskadaba.com,  ನ.28: ಇಂದು ಕೃಷ್ಣನಗರಿ ಉಡುಪಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ.   ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನಗರಿ ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ ಮೂರ್ತಿಯನ್ನು

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ

(ನ್ಯೂಸ್‌ ಕಡಬ) newskadaba.com,  ನ.27 ಗೋವಾ: ಅಯೋಧ್ಯೆ ಶ್ರೀರಾಮ ಮಂದಿರದ ಸ್ವರ್ಣ ಶಿಖರದ ಮೇಲೆ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ರಾಮಭಕ್ತರನ್ನು ಪುಳಕಿತಗೊಳಿಸಿದ ನಡುವೆ, ಗೋವಾ ಕೂಡ ರಾಮಭಕ್ತಿಯ ವೈಭವಕ್ಕೆ ಸಜ್ಜಾಗಿದೆ.. ಈ ಪ್ರತಿಮೆ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪಾರ್ಥಗಲಿ ಜೀವೋತ್ತಮ ಮಠದಲ್ಲಿ ಸ್ಥಾಪಿಸಲಾಗಿದ್ದು, ಮಠದ 550ನೇ ಸಂಸ್ಥಾಪನಾ ವಾರ್ಷಿಕೋತ್ಸವದ 11 ದಿನಗಳ ಆಚರಣೆಯ ಭಾಗವಾಗಿ ಪ್ರಧಾನಿ ಉದ್ಘಾಟಿಸಲಿದ್ದಾರೆ. ಮಠದ 550 ವರ್ಷಗಳ ಸಂಪ್ರದಾಯವನ್ನು ಗುರುತಿಸಲು ನವೆಂಬರ್ 27 ರಿಂದ ಡಿಸೆಂಬರ್ 7

ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ

(ನ್ಯೂಸ್‌ ಕಡಬ) newskadaba.com,  ನ.27 ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ. ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ – ಕಾಲು ಕಟ್

(ನ್ಯೂಸ್‌ ಕಡಬ) newskadaba.com,  ನ.27 ಕಲಬುರಗಿ: ಶಾಲಾ ಬಾಲಕಿ ಮೇಲೆ ಗೂಡ್ಸ್ ವಾಹನ ಹರಿದ ಪರಿಣಾಮ ಬಾಲಕಿಯ ಕಾಲು ಕಟ್ ಆಗಿ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಸಗರ್ (9) ಗಂಭೀರ ಗಾಯಗೊಂಡ ಬಾಲಕಿ. 3ನೇ ತರಗತಿ ಓದುತ್ತಿರುವ ಲಕ್ಷ್ಮೀ ನೀರು ಕುಡಿಯಲು ಶಾಲೆ ಹೊರಗಡೆ ರಸ್ತೆ ಪಕ್ಕದಲ್ಲಿರುವ ಹ್ಯಾಂಡ್ ಪಂಪ್ ಬಳಿ ಬಂದಾಗ ದುರ್ಘಟನೆ ನಡೆದಿದೆ…. ಲಕ್ಷ್ಮೀ ಬಲಗಾಲಿನ ಮೇಲೆ ಹತ್ತಿ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್

ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ – ಕಾಲು ಕಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top