ಕರ್ನಾಟಕ

ಬೆಂಗಳೂರು ಉಪನಗರ ರೈಲು ಯೋಜನೆಗೆ ಬಿಗ್ ಬೂಸ್ಟ್: K-RIDE ಹಾಗೂ ICF ನಡುವೆ ಒಪ್ಪಂದ

(ನ್ಯೂಸ್‌ ಕಡಬ) newskadaba.com,  ಸೆ. 04  ಬೆಂಗಳೂರಿನ ಬಹುನಿರೀಕ್ಷಿತ ‘ಬೆಂಗಳೂರು ಉಪನಗರ ರೈಲು ಯೋಜನೆ’ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ಮತ್ತು ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿ ಬಿದ್ದಿದೆ. 3 ಬೋಗಿಗಳ ಸಾಮರ್ಥ್ಯದ ಒಟ್ಟು 51 ರೇಕ್ಸ್‌ಗಳನ್ನು ಪೂರೈಸಲು K-RIDE ಹಾಗೂ ICF ಅಧಿಕೃತ ಒಪ್ಪಂದ ಮಾಡಿಕೊಂಡಿವೆ.ಈ ಅತ್ಯಾಧುನಿಕ AC ಬೋಗಿಗಳನ್ನು ಯೋಜನೆಯ ಮಲ್ಲಿಗೆ ಮಾರ್ಗ ಮತ್ತು ಕನಕ ಮಾರ್ಗಗಳಲ್ಲಿ ಬಳಸಲಾಗುವುದು. ಅತ್ಯಾಧುನಿಕ ವಿನ್ಯಾಸ, ನಿರ್ಮಾಣ, RDSO […]

ಬೆಂಗಳೂರು ಉಪನಗರ ರೈಲು ಯೋಜನೆಗೆ ಬಿಗ್ ಬೂಸ್ಟ್: K-RIDE ಹಾಗೂ ICF ನಡುವೆ ಒಪ್ಪಂದ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪೂರ್ಣ

(ನ್ಯೂಸ್‌ ಕಡಬ) newskadaba.com,  ಸೆ. 04  ಗೇರುಕಟ್ಟೆ ಬಳಿಯ ಸಂಬೋಳ್ಯದ 15 ವರ್ಷದ ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆತನ ಸಹೋದರ ಹಾಗೂ ಇಬ್ಬರು ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಸುಮಂತ್ ಸಹೋದರ ಸುದರ್ಶನ್ (ಆಗಸ್ಟ್ 28), ಚಿಕ್ಕಪ್ಪಂದಿರಾದ ರಾಧಾಕೃಷ್ಣ (ಆಗಸ್ಟ್ 29) ಹಾಗೂ ಲಕ್ಷ್ಮಿನಾರಾಯಣ (ಸೆಪ್ಟೆಂಬರ್ 1) ಅವರಿಗೆ ಬ್ರೈನ್ ಮ್ಯಾಪಿಂಗ್ ನಡೆಸಲಾಗಿದೆ. ಎಂಜಿನಿಯರಿಂಗ್ ವಿದ್ಯಾರ್ಥಿ ಸುದರ್ಶನ್ ಅವರನ್ನು ಸುಮಾರು 4 ಗಂಟೆ

ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪೂರ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಪ್ರಿಯರಿಗೆ ಶಾಕ್: ಇಂದು ಮತ್ತೆ ಏರಿಕೆಯತ್ತ ಬಂಗಾರದ ಬೆಲೆ!

(ನ್ಯೂಸ್‌ ಕಡಬ) newskadaba.com,  ಸೆ. 04 ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ದರಗಳು ಅನುಕ್ರಮವಾಗಿ 120 ರೂ. ಮತ್ತು 131 ರೂ.ಗಳಷ್ಟು ಹೆಚ್ಚಾಗಿವೆ. 22 ಕ್ಯಾರಟ್ ಚಿನ್ನ: 1 ಗ್ರಾಂಗೆ 14,360 ರೂ. 8 ಗ್ರಾಂ:** 1,14,880 ರೂ.10 ಗ್ರಾಂ:** 1,43,600 ರೂ. ಹಾಗೂ 100 ಗ್ರಾಂ:** 14,36,000 ರೂ. 24 ಕ್ಯಾರಟ್ ಚಿನ್ನದ ಬೆಲೆ ; 1 ಗ್ರಾಂಗೆ  15,666 ರೂ.  8 ಗ್ರಾಂ:**

ಚಿನ್ನದ ಪ್ರಿಯರಿಗೆ ಶಾಕ್: ಇಂದು ಮತ್ತೆ ಏರಿಕೆಯತ್ತ ಬಂಗಾರದ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುನಿಯಾ ವಿಜಯ್ – ನಾಗರತ್ನ ವಿಚ್ಛೇದನ ಅರ್ಜಿ ಮಂಜೂರು

(ನ್ಯೂಸ್‌ ಕಡಬ) newskadaba.com,  ಸೆ. 04 ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ 27 ವರ್ಷಗಳ ದಾಂಪತ್ಯ ಜೀವನಕ್ಕೆ ಕರ್ನಾಟಕ ಹೈಕೋರ್ಟ್ ಅಂತ್ಯಹಾಡಿದೆ. ಕ್ರೌರ್ಯದ ಆಧಾರದ ಮೇಲೆ ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ. ಡಿ.ಕೆ. ಸಿಂಗ್ ಹಾಗೂ ನ್ಯಾ. ಎಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠವು ವಿಚ್ಛೇದನ ಮಂಜೂರು ಮಾಡಿ ಆದೇಶಿಸಿದೆ.ಪತ್ನಿ ನಾಗರತ್ನ ಅವರಿಗೆ ಒನ್‌ಟೈಮ್ ಸೆಟಲ್‌ಮೆಂಟ್ (ಏಕಕಾಲದ ಪರಿಹಾರ) ರೂಪದಲ್ಲಿ ₹2 ಕೋಟಿ ಜೀವನಾಂಶವನ್ನು

ದುನಿಯಾ ವಿಜಯ್ – ನಾಗರತ್ನ ವಿಚ್ಛೇದನ ಅರ್ಜಿ ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್‌ಸ್ಟಾಗ್ರಾಮ್ ಪ್ರೀತಿ ದುರಂತ ಅಂತ್ಯ: ಮದುವೆಯಾದ ಒಂದೂವರೆ ವರ್ಷಕ್ಕೆ ಪತಿಯಿಂದಲೇ ಪತ್ನಿ ಕತ್ತು ಹಿಸುಕಿ ಕೊಲೆ!

(ನ್ಯೂಸ್‌ ಕಡಬ) newskadaba.com,  ಸೆ. 04 ಝಾನ್ಸಿಯಲ್ಲಿ ಇನ್‌ಸ್ಟಾಗ್ರಾಮ್ ಪ್ರೀತಿ ದುರಂತ ಅಂತ್ಯ ಕಂಡಿದ್ದು, 27 ವರ್ಷದ ಶಿವಾನಿ ಕತ್ತು ಹಿಸುಕಿ ಕೊಲೆಯಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ, ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ಶಿವಾನಿ ಹಾಗೂ ಗ್ವಾಲಿಯರ್ ಮೂಲದ ಯಶ್ ಠಾಕೂರ್ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಆವಾಸ್ ವಿಕಾಸ್ ಕಾಲೋನಿಯ ಬಾಡಿಗೆ ಮನೆಯಲ್ಲಿ ಶಿವಾನಿ ಹಾಸಿಗೆಯ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದು, ಮುಖದ ಮೇಲೆ

ಇನ್‌ಸ್ಟಾಗ್ರಾಮ್ ಪ್ರೀತಿ ದುರಂತ ಅಂತ್ಯ: ಮದುವೆಯಾದ ಒಂದೂವರೆ ವರ್ಷಕ್ಕೆ ಪತಿಯಿಂದಲೇ ಪತ್ನಿ ಕತ್ತು ಹಿಸುಕಿ ಕೊಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು: ಸೆ. 5ಕ್ಕೆ ಪ್ರಾಯೋಗಿಕ ಸಂಚಾರ

(ನ್ಯೂಸ್‌ ಕಡಬ) newskadaba.com,  ಸೆ. 04 ಬೆಂಗಳೂರು (ಯಶವಂತಪುರ) ಮತ್ತು ಮಂಗಳೂರು ಸೆಂಟ್ರಲ್ ನಡುವೆ 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ಖಾಲಿ ರೇಕ್‌ನ ಪ್ರಾಯೋಗಿಕ ಸಂಚಾರ ಸೆಪ್ಟೆಂಬರ್ 5ರಂದು ನಡೆಯಲಿದೆ. ಮಾರ್ಗದ ಕಾರ್ಯಸಾಧ್ಯತೆ ಹಾಗೂ ಪ್ರಯಾಣದ ಸಮಯವನ್ನು ಪರಿಶೀಲಿಸಲು ಭಾರತೀಯ ರೈಲ್ವೆ ಈ ಪರೀಕ್ಷಾರ್ಥ ಸಂಚಾರವನ್ನು ನಿಗದಿಪಡಿಸಿದೆ. ಬೆಳಗ್ಗೆ 6:05ಕ್ಕೆ ಯಶವಂತಪುರದಿಂದ ಹೊರಡುವ ರೈಲು ಮಧ್ಯಾಹ್ನ 2:25ಕ್ಕೆ ಮಂಗಳೂರು ತಲುಪಲಿದೆ. ಮರುಪ್ರಯಾಣದಲ್ಲಿ ಮಂಗಳೂರಿನಿಂದ ಮಧ್ಯಾಹ್ನ 3:00 ಗಂಟೆಗೆ ಹೊರಟು, ರಾತ್ರಿ 11:00 ಗಂಟೆಗೆ ಯಶವಂತಪುರ ತಲುಪಲಿದೆ.

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು: ಸೆ. 5ಕ್ಕೆ ಪ್ರಾಯೋಗಿಕ ಸಂಚಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.21ರಿಂದ ರಾಜ್ಯದಲ್ಲಿ 3 ದಿನಗಳ ವಿಶೇಷ ಅಧಿವೇಶನ: ಸಚಿವ ಸಂಪುಟ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ಸೆ. 04. ರಾಜ್ಯ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಈ ಕಾರ್ಯಕಲಾಪಗಳು ನಡೆಯಲಿವೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯಕ್ಕೆ ಅನುಮೋದನೆ ದೊರೆತಿದೆಈ ಹಿಂದೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಅಹೋರಾತ್ರಿ ಧರಣಿ ಹಾಗೂ

ಸೆ.21ರಿಂದ ರಾಜ್ಯದಲ್ಲಿ 3 ದಿನಗಳ ವಿಶೇಷ ಅಧಿವೇಶನ: ಸಚಿವ ಸಂಪುಟ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಾತಿಮಾ ನಿಶಾನ ಕೊಲೆ ಪ್ರಕರಣ: ಅತ್ತೆ, ನಾದಿನಿಗೆ ಪುತ್ತೂರು ಸತ್ರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು

(ನ್ಯೂಸ್‌ ಕಡಬ) newskadaba.com  ಸೆ.03 . ಕಡೆಪಾಲ ಬಳಿ ನಿಗೂಢವಾಗಿ ಹತ್ಯೆಯಾಗಿದ್ದ ಫಾತಿಮಾ ನಿಶಾನ ಹತ್ಯೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜು.18 ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆಯಿಷಾ

ಫಾತಿಮಾ ನಿಶಾನ ಕೊಲೆ ಪ್ರಕರಣ: ಅತ್ತೆ, ನಾದಿನಿಗೆ ಪುತ್ತೂರು ಸತ್ರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿ ಸುಳ್ಯದಲ್ಲಿ ಬಂಧನ

(ನ್ಯೂಸ್‌ ಕಡಬ) newskadaba.com  ಸೆ.03 . 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸುಳ್ಯದಲ್ಲಿ ಬಂಧನ ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾರುಪಡಿಸಿದೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ ಶ್ರೀನಿವಾಸ ಬಿ.ಆರ್.(48) ಎಂದು ಗುರುತಿಸಲಾಗಿದೆ. 2009 ರಲ್ಲಿ ವಾಹನ ಖರೀದಿಗೆಂದು ಶ್ರೀರಾಮ್‌ ಫೈನಾನ್ಸ್‌ ಸಂಸ್ಥೆಯಿಂದ 10ಲಕ್ಷ ಸಾಲ ಪಡೆದು ಟೆಲ್ಕಾನ್‌ ಇಎಕ್ಸ್‌ 70 ವಾಹನ ಖರೀದಿ

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿ ಸುಳ್ಯದಲ್ಲಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

42 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಗೆ ಜಾಮೀನು: ಕಾರ್ಕಳ ಪೊಲೀಸರ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com  ಸೆ.03 . ಸುಮಾರು 42 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ರವೀಂದ್ರ ಶೆಟ್ಟಿ.ಕಾರ್ಕಳ ನಗರ ಪೊಲೀಸರು ನಡೆಸಿದ ನಿರಂತರ ಕಾರ್ಯಾಚರಣೆಯ ಫಲವಾಗಿ ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ಪಶ್ಚಿಮದಲ್ಲಿ ಬಂಧನ. ಸೆಪ್ಟೆಂಬರ್ 2ರಂದು ಆರೋಪಿಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿದೆ.

42 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಗೆ ಜಾಮೀನು: ಕಾರ್ಕಳ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top